Tuesday, July 7, 2026

ರಾಜ್ಯ

ಗ್ರಾಮೀಣ ವಸತಿ ಯೋಜನೆ: ತ್ವರಿತವಾಗಿ ಫಲಾನುಭವಿಗಳ ವಿವರ ದಾಖಲಿಸಲು ಸೂಚನೆ

www.karnatakatv.net : ಬೆಂಗಳೂರು: ರಾಜ್ಯದಲ್ಲಿ ವಿವಿಧ ಗ್ರಾಮೀಣ ವಸತಿ ಯೋಜನೆಗಳಡಿ, 4.09 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ಬಾಕಿ ಇರುವ 1.67 ಲಕ್ಷ ಮನೆಗಳಿಗೆ ಮುಂದಿನ 15 ದಿವಸದೊಳಗೆ ಜಿಪಿಎಸ್ ಅಪ್ ಲೋಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ತಿಳಿಸಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ-(ನಗರ) ಎಎಚ್...

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ಪಡೆದು ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಲಹೆ

www.karnatakatv.net : ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ಈ ಬಗ್ಗೆ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ. ಆದ್ದರಿಂದ ಶಿಕ್ಷಣ...

ಮಳೆಯಿಂದ ಹಾನಿಯಾದ ರಸ್ತೆ ದುರಸ್ತಿಗೆ ಆದ್ಯತೆ ನೀಡಿ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

www.karnatakatv.net : ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ.  ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು. ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ...

ಕರ್ನಾಟಕದಲ್ಲಿ ಬಿಜೆಪಿ ಜನರಿಂದ ಆಯ್ಕೆಯಾದ ಸರ್ಕಾರವಲ್ಲ; ಸುರ್ಜೆವಾಲ್

www.karnatakatv.net : ರಾಯಚೂರು :  ಮಾಜಿ ಸಿಎಂ ಯಡಿಯೂರಪ್ಪರನ್ನ ಭ್ರಷ್ಟಾಚಾರ ವಿಷಯದಲ್ಲಿ ಜೈಲಿಗೆ ಕಳುಹಿಸುವುದಾಗಿ ಬ್ಲಾಕ್ಮೇಲ್ ಮಾಡಿ ಸಿ ಎಂ ಸ್ಥಾನದಿಂದ‌ ಕೆಳಗಿಳಿಸಲಾಗಿದೆ. ಬಿಜೆಪಿ ಕಲ್ಯಾಣ ಕರ್ನಾಟಕ ಭಾಗದ ವಿರೋಧಿಯಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪ್ ಸುರ್ಜೆವಾಲ್ ಆರೋಪಿಸಿದರು. ರಾಯಚೂರಿನಲ್ಲಿ ಆಯೋಜಿಸಲಾಗಿದ್ದ ಕಲ್ಯಾಣ ಕರ್ನಾಟಕ ವಿಭಾಗದ ಕಾಂಗ್ರೆಸ್ ಪ್ರತಿನಿಧಿಗಳ ಸಮಾವೇಶದಲ್ಲಿ ಭಾಗಿಯಾಗಿ ನಂತರ...

ರಾಜ್ಯವೇ ಬೆರಗಾಗಿ ನೋಡುತ್ತಿದೆ ಹು-ಧಾ ಪಾಲಿಕೆ ಚುನಾವಣೆ; ಹುಬ್ಬಳ್ಳಿಯತ್ತ ನಾಯಕರ ದಂಡು…!

ಹುಬ್ಬಳ್ಳಿ: ಅದು ಹುಬ್ಬಳ್ಳಿ-ಧಾರವಾಡಕ್ಕೆ ಮಾತ್ರವೇ ಸಿಮೀತವಾಗಿರುವ ಚುನಾವಣೆ ಅಂತೂ ಅಲ್ಲವೇ ಅಲ್ಲ. ಆದರೂ ಕೂಡ ರಾಜ್ಯದಲ್ಲಿಯೇ ಈ  ಚುನಾವಣೆ ಈ ಕಣ ರಂಗೇರಿದೆ. ರಾಜ್ಯ ನಾಯಕರ ದೃಷ್ಟಿ ನೆಟ್ಟಿದ್ದು, ದಿನದಿಂದ ದಿನಕ್ಕೆ ಮೆರಗು ಪಡೆದುಕೊಳ್ಳುತ್ತಿದೆ. ಹಾಗಿದ್ದರೇ ಏನಿದು ಸ್ಟೋರಿ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್... ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯಾಗಿರುವ ಹು-ಧಾ ಮಹಾನಗರ...

ಬೆಳಗಾವಿಯಲ್ಲಿ ಮತ್ತೆ ಪಾಲಿಕೆ ಚುನಾವಣೆ ಬೆನ್ನಲ್ಲೆ ಎಂಇಎಸ್ ಖ್ಯಾತೆ

www.karnatakatv.net : ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಒಂದಲ್ಲಾ ಒಂದು ವಿಚಾರಕ್ಕೆ ಖ್ಯಾತೆ ತೆಗೆಯುತ್ತಲೇ ಇರುತ್ತೆ‌. ಮರಾಠಿಗರು ಮತ್ತು  ಕನ್ನಡಿಗರ ಮದ್ಯ ಭಾಷಾ ವಿಷ ಬೀಜ ಬಿತ್ತಿ ಗಲಭೆ ಸೃಷ್ಠಿಸಿ ಶಾಂತಿ ಕದಡುವ ಯತ್ನ ನಿರಂತರವಾಗಿ ಮಾಡುತ್ತಲೇ ಇದೆ. ಈಗ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಯಾಗುತ್ತಿದ್ದಂತೆ ಭಾಷಾ ಕಿಡಿಯನ್ನು ಹೊತ್ತಿಸಿದೆ ಎಂಇಎಸ್....

ಯಾವ ಪಿಚ್ಛರು ಇಲ್ಲಾ, ಯಾವ ರೀಲು ಇಲ್ಲಾ; ಎಸ್ ಟಿ ಸೋಮಶೇಖರ್

www.karnatakatv.net : ಚಾಮರಾಜನಗರ: ಪಿಚರ್ ಅಬಿ ಬಾಕಿ ಹೇ ಎಂಬ ಆನಂದ್ ಸಿಂಗ್ ಹೇಳಿಕೆ ವಿಚಾರ..ಯಾವ ಪಿಚ್ಛರು ಇಲ್ಲಾ, ಯಾವ ರೀಲು ಇಲ್ಲಾ.. ಸಿಎಂ ಬಸವರಾಜ್ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಎಲ್ಲವನ್ನೂ ನಿಭಾಯಿಸುವ ಶಕ್ತಿ ಇದೆ ಎಂದು  ಚಾಮರಾಜನಗರದಲ್ಲಿ ಸಹಕಾರ‌ ಸಚಿವ ಎಸ್ ಟಿ ಸೋಮಶೇಖರ್ ಪ್ರತಿಕ್ರಿಯಿಸಿದರು. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ‌ ಮಾದ್ಯಮದವರೊಂದಿಗೆ ಮಾತನಾಡಿದ...

ಶಾಲೆಗಳ ಪುನರಾರಂಭಕ್ಕೆ ಸಕಲ ಸಿದ್ದತೆ ನಡೆಸಿದ ಬೆಳಗಾವಿ ಶಿಕ್ಷಣ ಇಲಾಖೆ ಆಡಳಿತ ಮಂಡಳಿ

www.karnatakatv.net : ಬೆಳಗಾವಿ: ಕೋರೊನಾ ಮಹಾಮಾರಿಯಿಂದ ದೇಶಕ್ಕೆ ಮಾರಕವಾಗಿದ್ದರ ಹಿನ್ನಲೆಯಲ್ಲಿ ಎಲ್ಲಾ ಶಾಲೆ ಕಾಲೇಜುಗಳನ್ನ ಬಂದ ಮಾಡಲಾಗಿತ್ತು ಸರಕಾರದ ಆದೇಶದ ಪ್ರಕಾರ ಇವತ್ತು ಬೆಳಗಾವಿ ಸರದಾರ ಶಾಲೆ ಸಿದ್ದತೆಗೊಳ್ಳುತ್ತಿದೆ. ಸರಕಾರದ ಆದೇಶದ ಪ್ರಕಾರ ಆಗಸ್ಟ್ 23  ರಿಂದ 9-10 ನೇ ತರಗತಿಗಳನ್ನ ಆರಂಭಿಸಬೇಕು ಎಂದು ಮಾರ್ಗಸೂಚಿ ಬಂದಿದ್ದು ಈ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ  ಶಿಕ್ಷಣ  ಇಲಾಖೆಯಿಂದ ಶಾಲೆ...

ಪಾಲಿಕೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಗುರುವಾರ ಬಿಡುಗಡೆ: ಸಚಿವ ಪ್ರಹ್ಲಾದ ಜೋಶಿ….!

www.karnatakatv.net : ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ಭಾರತೀಯ ಜನತಾ ಪಕ್ಷದಿಂದ ಪ್ರತ್ಯೇಕವಾಗಿ ಸಿದ್ಧತೆ ಅಂತ ಏನು ಇಲ್ಲ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸಂಘಟನಾತ್ಮಕವಾದ ಪಕ್ಷ ಆಗಿರುವ ಹಿನ್ನೆಲೆಯಲ್ಲಿ ಮೊದಲಿನಿಂದಲೂ ನಮ್ಮಲ್ಲಿ ಸಿದ್ದತೆ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ- ಧಾರವಾಡ...

ಪ್ಲಾಸ್ಟಿಕ್ ಮುಕ್ತ ಮಹದೇಶ್ವರ ಬೆಟ್ಟ ಅಭಿಯಾನಕ್ಕೆ ಚಾಲನೆ

www.karnatakatv.net : ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಬೆಳಿಗ್ಗೆ ಪ್ಲಾಸ್ಟಿಕ್ ಮುಕ್ತ ಮಹದೇಶ್ವರ ಬೆಟ್ಟ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಹೊರಾಂಗಣದಲ್ಲಿ  ಸುರಪನೇನಿ ವಿದ್ಯಾಸಾಗರ್ ಫೌಂಡೇಷನ್ ಅವರ ಮುಂದಾಳತ್ವದಲ್ಲಿ ಪ್ರಾಧಿಕಾರದ ಸಹಯೋಗದೊಂದಿಗೆ, ಗ್ರಾಮೀಣಾಭಿವೃದ್ದಿ ಪಂಚಾಯತ್ ರಾಜ್ ಇಲಾಖೆ, ಅರಣ್ಯ ಇಲಾಖೆ ಹಾಗೂ...
- Advertisement -spot_img

Latest News

Hubli News: ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ರೋಬೋಟಿಕ್ ಶಸ್ತ್ರಚಿಕಿತ್ಸೆ

Hubli News: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಇತಿಹಾಸದಲ್ಲೇ ಮೊದಲ ಬಾರಿಗೆ ರೋಬೋಟಿಕ್ ತಂತ್ರಜ್ಞಾನ ಬಳಸಿ ಯಶಸ್ವಿ ಮೊಣಕಾಲು ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ...
- Advertisement -spot_img