www.karnatakatv.net : ಬೆಳಗಾವಿ: ರಾಜ್ಯವು ಜಲಶಕ್ತಿ ಅಭಿಯಾನ ಪ್ರಾರಂಭವಾರ ಮಾ. 22 ರಿಂದ ಇಲ್ಲಿಯವರೆಗೆ ಒಟ್ಟು 4.87 ಲಕ್ಷ ಜಲ ಸಂರಕ್ಷಣೆ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಅದರಲ್ಲಿ 2.38 ಲಕ್ಷ ಕಾಮಗಾರಿ ಪೂರ್ಣಗಿಳಿಸುವ ಮೂಲಕ ದೇಶದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ ಎಂದರು.
ಬುಧವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ...
www.karnatakatv.net : ಬೆಂಗಳೂರು : ಕಾಂಗ್ರೆಸ್ ನಾಯಕರ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ಮಾಡಿ ಕ್ಷಮೆ ಕೇಳಿರುವದಾಗಿ ಸ್ಪಷ್ಟನೆ ನೀಡಿದ್ದಾರೆ.
ನನ್ನನ್ನು ಜೋಕರ್ ಎಂದು ಬಿ ಕೆ ಹರಿಪ್ರಸಾದ್ ಅವರು ಕರೆದಿದ್ದಕ್ಕೆ, ನರೇಂದ್ರ ಮೋದಿಯವರ ಹೆಸರನ್ನು ಸುಲಭ್ ಶೌಚಾಲಯಕ್ಕೆ ಬಳಸಬೇಕು ಎಂದಿದ್ದಕ್ಕೆ ಸಿಟ್ಟಿನ ಭರದಲ್ಲಿ ನಾನು ಆ ಪದ ಬಳಕೆ ಮಾಡಿದ್ದೆ....
www.karnatakatv.net : ಹುಬ್ಬಳ್ಳಿ: ಅದು ರಾಜ್ಯದ ಎರಡನೇ ಅತೀ ದೊಡ್ಡ ನಗರ ಎನ್ನುವ ಖ್ಯಾತಿ ಪಡೆದಿರುವ ನಗರ. ಅಷ್ಟೇ ಏಕೆ ಆ ನಗರ ಸುಂದರ ಹಾಗೂ ಅಭಿವೃಧಿ ಹೊಂದಲಿ ಅಂತ ಸ್ಮಾರ್ಟ್ ಸಿಟಿ ಯೋಜನೆ ಘೋಷಣೆಯಾಗಿತ್ತು. ಆದರೆ ಇಲ್ಲಿಯವರೆಗೆ ಯಾವ ಕಾಮಗಾರಿಯೂ ಮುಗಿದಿಲ್ಲ. ಎಲ್ಲೆಂದರಲ್ಲಿ ರಸ್ತೆಗಳು ಅಗೆದು ಜನರನ್ನು ಹೈರಾಣ ಮಾಡುತ್ತಿವೆ. ಅದರಲ್ಲೂ ಕಳೆದ...
www.karnatakatv.net: ರಾಯಚೂರು : ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಗುಂಡ ಗ್ರಾಮದ ವೃದ್ಧ ದಂಪತಿಗಳಿಗೆ ಕೊನೆಗೂ ನೆಮ್ಮದಿಯ ಸೂರು ಸಿಕ್ಕಿದೆ.. ದಶಕಗಳಿಂದ ಈ ದಂಪತಿಗಳು ಹಲವು ಸಂಕಷ್ಟಗಳನ್ನ ಎದುರಿಸ್ತಿದ್ರು. ಈ ಬಗ್ಗೆ ಕರ್ನಾಟಕ ಟಿವಿ ವಿಸ್ತೃತ ವರದಿ ಪ್ರಸಾರ ಮಾಡಿತ್ತು.. ಆ ಹಿನ್ನಲೆ ಇಂದು ದಂಪತಿಗಳಿಗೆ ಮನೆ ಜೊತೆಗೆ ನೆರವಿನ ಮಹಾಪೂರವೇ ಹರಿದು ಬರ್ತಿದೆ...
ಯೆಸ್...
www.karnatakatv.net : ಹುಬ್ಬಳ್ಳಿ: ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರಿಗೆ ಲಂಚಕ್ಕೆ ಬೇಡಿಕೆಯನ್ನು ಇಟ್ಟ ಹುಬ್ಬಳ್ಳಿ ಜಿಲ್ಲಾ ಖಜಾನೆ ಇಲಾಖೆಯ ಎಫ್‌ಡಿಎ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಹೌದು. ಹುಬ್ಬಳ್ಳಿಯ ತಹಶೀಲ್ದಾರ್ ಕಛೇರಿಯಲ್ಲಿರುವ ಜಿಲ್ಲಾ ಖಜಾನೆ ಇಲಾಖೆಯಲ್ಲಿ, ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಭಿಲಾಷ ಆಲೂರ, ಎಂಬುವರು ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಡೆಯಿಂದ ಹತ್ತು ಸಾವಿರ ಲಂಚಕ್ಕೆ ಬೇಡಿಕೆ...
www.karnatakatv.net : ಧಾರವಾಡ: ಮಾಜಿ ಶಾಸಕ ಸಂತೋಷ ಲಾಡ್ ಅವರು ಧಾರವಾಡ ಜಿಲ್ಲೆಯ ಕಲಘಟಗಿಯ ಮಡ್ಕಿಹೊನ್ನಳ್ಳಿ ತಮ್ಮ ಅಮೃತ ನಿವಾದಲ್ಲಿ ಅಕ್ಕಚೀಲಗಳನ್ನು ತಾವೇ ಲಾರಿಯಿಂದ ಅನ್ಲೋಡ್ ಮಾಡಿದ್ದಾರೆ.
ಕ್ಷೇತ್ರದ ಪ್ರತಿ ಮನೆಗೆ ಅಕ್ಕಿ ವಿತರಣೆಗಾಗಿ ಅಕ್ಕಿಯನ್ನು ಲಾಡ್ ಅವರು ತರಿಸಿದ್ದು,ಲಾರಿಯಲ್ಲಿನ ಅಕ್ಕಿ ಚೀಲಗಳನ್ನು ತಾವೇ ಹೊತ್ತು ಮನೆಯಲ್ಲಿ ಇಳಿಸಿದ್ದಾರೆ. ಅಭಿಮಾನಿಗಳು ತಮ್ಮ ನಾಯಕ ಲಾಡ್ ಅವರ...
www.karnatakatv.net: ಬೆಂಗಳೂರು : ರಾಜಕೀಯ ದಲ್ಲಿ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಮುನಿಸಿಕೊಂಡಿರುವ ಸಚಿವ ಆನಂದ್ ಸಿಂಗ್ ತಮ್ಮ ಸಚಿವ ಸ್ಥಾನದ ಜೊತೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು
ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆನಂದ್ ಸಿಂಗ್ ಭೇಟಿಯಾಗಿ ಮುಚ್ಚಿದ ಲಕೋಟೆಯಲ್ಲಿ ರಾಜೀನಾಮೆ ಪತ್ರವನ್ನು ನೀಡಿ ವಾಪಸಾಗಿದ್ದಾರೆ ಎಂದು ಹೇಳಲಾಗುತ್ತಿದೆ. ತಮಗೆ ಈಗ ಹಂಚಿಕೆ...
www.karnatakatv.net : ಚಾಮರಾಜನಗರ: ನೂತನ ಚಾಮರಾಜೇಶ್ವರ ರಥದ ಚಕ್ರಕ್ಕೆ ಪೂಜೆ ನೆರವೇರಿಸಿ ರಥದ ಚಕ್ರಗಳನ್ನು ಬರಮಾಡಿಕೊಂಡ ಶಾಸಕ ಸಿ ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರ ಪ್ರಸಿದ್ಧ ಶ್ರೀ ಚಾಮರಾಜೇಶ್ವರ ದೇವಸ್ಥಾನಕ್ಕೆ ನೂತನ ರಥದ ಚಕ್ರಗಳನ್ನು ಬರಮಾಡಿಕೊಂಡ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿ ಮಾಜಿ ಸಚಿವರು ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ ಪುಟ್ಟರಂಗಶೆಟ್ಟಿ ಅವರು ಮಾಜಿ ಮುಖ್ಯಮಂತ್ರಿ...
www.karnatakatv.net : ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಎರಡನೇ ಹಂತವಾದ ಉಜ್ವಲ 2.0ಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮಹೋಬದಲ್ಲಿ ಎಲ್ ಪಿಜಿ ಸಂಪರ್ಕಗಳನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.
ಉದ್ಘಾಟನೆಯ ನಂತರ ಪ್ರಧಾನಿ ಮೋದಿ ಅವರು ವರ್ಚುವಲ್ ಮೂಲಕ 10 ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕಗಳನ್ನು ವಿತರಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ...
www.karnatakatv.net : ಬೆಳಗಾವಿ: ದೇಶದಲ್ಲಿ ಕೇಂದ್ರ ಸರಕಾರ ವಿದ್ಯುತ್ ಖಾಸಗೀಕರಣ ಮಾಡುತ್ತಿದ್ದು ಇದನ್ನ ಖಂಡಿಸಿದ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಉರುಳು ಸೇವೆ ಮೂಲಕ ಮೋದಿ ಸರಕಾರದ ವಿರುದ್ದ ದಿಕ್ಕಾರ ಕೂಗಿದರು.
ಮಂಗಳವಾರ ನಗರದ ಚೆನ್ನಮ್ಮ ವೃತ್ತದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರ ವಿದ್ಯುತ್...