ಕಲಬುರಗಿ : ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಸಕಾಲ ಯೋಜನೆಯನ್ನು ಜಾರಿಗೆ ತಂದಿದೆ. ಈ ಸಕಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕಾರ್ಮಿಕ ಇಲಾಖೆಯಿಂದ ಡಿಸೆಂಬರ್ 14 ರಿಂದ 19 ರವರೆಗೆ ಸಕಾಲ ಸಪ್ತಾಹವನ್ನು ಆಚರಿಸಲಾಗುತ್ತಿದೆ ಎಂದು ಕಲಬುರಗಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಮಿಕ ಇಲಾಖೆ...
ಬೆಂಗಳೂರು : ಕೊರೊನಾ ಭೀತಿಯ ನಡುವೆ ರಾಜ್ಯದಲ್ಲಿ ಕಾಲೇಜು ಆರಂಭವಾಗಿದೆ. ನವೆಂಬರ್ 17 ರಿಂದ ಕಾಲೇಜುಗಳು ಆರಂಭಗೊಂಡಿದೆ. ಆದರೆ ಶಾಲೆ ಆರಂಭಕ್ಕೆ ಮಾತ್ರ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.
ಶಾಲೆ ಪುನಾರಂಭ ಕುರಿತಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ ನೀಡಿದ್ದು, ಶೀಘ್ರದಲ್ಲೇ ಶಾಲೆ ಪುನಾರಂಭಕ್ಕೆ ದಿನಾಂಕ ಪ್ರಕಟವಾಗಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ...
ಬೆಂಗಳೂರಿನಲ್ಲಿ ನಕಲಿ ಆರ್.ಓ ಪ್ಲಾಂಟ್ ಇನ್‌ಸ್ಟಾಲ್ ಮಾಡುವವರ ದಂಧೆ ಶುರುವಾಗಿದೆ. ಕಮರ್ಷಿಲ್ ಆರ್.ಓ ಪ್ಲಾಂಟ್ ಅನ್ನೋ ಕಂಪನಿಯವರು 10ರಿಂದ 20 ಸಾವಿರ ರೂಪಾಯಿ ಪಡೆದು, ಅದರಲ್ಲಿ ಒಂದರಿಂದ ಎರಡು ಡುಪ್ಲಿಕೇಟ್ ಮಷಿನ್‌ಗಳನ್ನ ಅಳವಡಿಸ್ತಾರೆ. ಒಂದೆರಡು ತಿಂಗಳ ಬಳಿಕ ಅದು ಹಾಳಾಗತ್ತೆ. ಅದನ್ನ ಸರಿ ಮಾಡಿಸೋಕ್ಕೆ ನೀವು ಈ ಕಂಪನಿಯವರಿಗೆ ಕಾಲ್ ಮಾಡಿದ್ರೆ, ಅವರಿಂದ ಯಾವುದೇ...
ಇವತ್ತು ಭಾರತ್ ಬಂದ್ ಇದ್ದ ಪ್ರಯುಕ್ತ ತುಮಕೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ರೈತರು, ಪ್ರಧಾನಿ ಮೋದಿಯ ಅಣುಕು ಶವ ಯಾತ್ರೆ ಮಾಡಿ, ಆ ಪ್ರತಿಮೆಯನ್ನ ಸುಟ್ಟರು.
https://youtu.be/Y1t_rN4UPvI
ಇನ್ನು ಇದೇ ವೇಳೆ ರಾಷ್ಟ್ರಪತಿಗಳಿಗೆ ರೈತರು ಪತ್ರ ಬರೆದಿದ್ದು, ಕೇಂದ್ರ ಸರ್ಕಾರ ಕೃಷಿ ನೀತಿಗಳನ್ನ ಕೈಬಿಡಲು ಒತ್ತಾಯಿಸಲಾಯಿತು. ಭಾರತ...
ಬೆಂಗಳೂರು : ಬೆಂಗಳೂರಿನ ಕೆಲ ಭಾಗದಲ್ಲಿಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ನೀಡಿದೆ.
https://youtu.be/ALOe50oYsaQ
ಚಂದಾಪುರ ವಿಭಾಗದ ಜಿಗಣಿ ಉಪ ವಿಭಾಗದ ವ್ಯಾಪ್ತಿಯಲ್ಲಿ ಇಂದು ಮತ್ತು ದಿನಾಂಕ 12ರಂದು ಕೆ.ಆರ್.ಡಿ.ಸಿ.ಎಲ್ ವತಿಯಿಂದ ರಸ್ತೆ ಅಗಲೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದರಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗಾದ್ರೆ ಯಾವ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ನೋಡುವುದಾದ್ರೆ,
https://youtu.be/vhj0tET1xvQ
ವಿದ್ಯುತ್...
ಪ್ರತಿ ವರ್ಷದಂತೆ ಈ ಬಾರಿ ನ್ಯೂ ಇಯರ್ ಸೆಲೆಬ್ರೇಷನ್ ಜೋರಾಗಿ ಇರೋದಿಲ್ಲ. ಕಾರಣ ಕೊರೊನಾ. ಸೆಲೆಬ್ರೇಷನ್ ಇಲ್ಲಾ ಅಂದ್ರೂ ನಮ್ಮ ಜನ ಡಿಸೆಂಬರ್ 31ರ ರಾತ್ರಿ ಹೊರಗೆ ಬಂದೇ ಬರ್ತಾರೆ. ಪಾರ್ಟಿ ಮಾಡೇ ಮಾಡ್ತಾರೆ ಅಂತಾ ನಮ್ಮ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಡಿ.26ರಿಂದ ಜನವರಿ1ರವೆರೆಗೆ ಪ್ರತಿದಿನ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ...
ಉಡುಪಿಯ ಕೃಷ್ಣಮಠದಲ್ಲಿ ಕನ್ನಡ ಫಲಕವನ್ನ ತೆಗೆದುಹಾಕಿ, ತುಳು ಮತ್ತು ಸಂಸ್ಕೃತ ಲಿಪಿಯಲ್ಲಿ ಫಲಕ ಹಾಕಲಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಹಲವರು ಬೇಸರ ವ್ಯಕ್ತಪಡಿಸಿದ್ದು, ತುಳು ನಮ್ಮ ರಾಜ್ಯಕ್ಕೆ ಸೇರಿದ ಭಾಷೆ ಎಂದು ನಾವು ಒಪ್ಪಿಕೊಳ್ಳುತ್ತೇವೆ. ಆದ್ರೆ ತುಳುವಿಗಾಗಿ ಕನ್ನಡವನ್ನ ಕಡೆಗಣಿಸಿದ್ದು ಸರಿಯಲ್ಲ. ಇದು ತುಂಬ ಬೇಸರದ ಸಂಗತಿ ಎಂದಿದ್ದಾರೆ.
https://youtu.be/YLEnGk7hdZo
ಸಮಾಜಕ್ಕೆ ಬುದ್ಧಿ...
ನವೆಂಬರ್ ,29, ಭಾನುವಾರ 65ನೇ ಕನ್ನಡ ರಾಜ್ಯೋತ್ಸವವನ್ನ 'ಪ್ರಧಾನಮಂತ್ರಿ ಜನ ಕಲ್ಯಾಣಕಾರಿ ಯೋಜನಾ ಪ್ರಚಾರ ಪ್ರಸಾರ ಅಭಿಯಾನದ' ಬೆಂಗಳೂರು ಗ್ರಾಮಾಂತರ ವಿಭಾಗದ ವತಿಯಿಂದ ಪ್ರಥಮ ವರ್ಷದ ಆಚರಣೆಯನ್ನು ಅದ್ದೂರಿಯಾಗಿ ರಾಜರಾಜೇಶ್ವರಿನಗರದ ಬಿ.ಹೆಚ್.ಇ.ಎಲ್ ಬಡಾವಣೆಯಲ್ಲಿ ಆಚರಿಸಲಾಯಿತು. ಬೆಳಗ್ಗೆ 'ಒಂಬತ್ತು' ಗಂಟೆಗೆ ಧ್ವಜಾರೋಹಣ ನೆರವೇರಿಸಿ, ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...
ನಿನ್ನೆ ಡಾ. ಅಂಬರೀಶ್ ಅವರ 2ನೇ ಪುಣ್ಯಸ್ಮರಣೆ ಅಂಗವಾಗಿ ಬೆಂಗಳೂರಿನಲ್ಲಿ ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಿ, ಕೆಲ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು. ಅದೇ ರೀತಿ ಇಂದು ರೆಬೆಲ್ ಸ್ಟಾರ್ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮಗಳಲ್ಲಿ ಸಂಸದೆ ಸುಮಲತಾ ಅಂಬರೀಷ್ ಭಾಗಿಯಾಗಿದ್ದು, ಇವರಿಗೆ ಮಗ ಅಭಿಷೇಕ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕ್‌ಲೈನ್...
ಉಪಚುನಾವಣಾ ಪ್ರಚಾರದಲ್ಲಿ ಫುಲ್ ಬ್ಯುಸಿಯಾಗಿರುವ ಸಿದ್ದರಾಮಯ್ಯನವರು ಬಿಜೆಪಿ ಅಭ್ಯರ್ಥಿ ಮುನಿರತ್ನಾ ವಿರುದ್ಧ ಹಿಗ್ಗಾಮುಗ್ಗಾ ಟ್ವೀಟಾಸ್ತ್ರ ಹರಿಬಿಟ್ಟಿದ್ದಾರೆ.
https://youtu.be/tSKMIC3_koU
ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಅಂತ ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಅವರ ಪರ ಕೆಲಸ ಮಾಡಿದರೆ ಭವಿಷ್ಯದಲ್ಲಿ ಕಷ್ಟದ ದಿನಗಳನ್ನು...
Political News: ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್- ಬಿಜೆಪಿ ಮಧ್ಯೆ ಜೋರಾದ ಪೈಪೋಟಿ ಏರ್ಪಟ್ಟಿದೆ.
ಈ ಮಧ್ಯೆ ದಾವಣಗೆರೆಯಲ್ಲಿ ತಮಗೆ ಟಿಕೇಟ್ ಸಿಗಬಹುದು...