ಕರೊನಾ ಸೋಂಕನ್ನ ತಡೆಗಟ್ಟುವ ಸಲುವಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸೋ ಹೋಮಿಯೋಪತಿ ಹಾಗೂ ಆರ್ಯುವೇದಿಕ್ ಔಷಧಿಗಳನ್ನ ಉಚಿತವಾಗಿ ಹಂಚುವ ಕಾರ್ಯಕ್ರಮವನ್ನ ಯಲಹಂಕ ಉಪನಗರದ ಬಿಬಿಎಂಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
https://www.youtube.com/watch?v=K749dIJpf0Y
ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್ ಸಾರ್ವಜನಿಕರಿಗೆ ಉಚಿತ ಔಷಧಿ ಹಂಚಿಕೆ ಮಾಡಿದ್ರು.
ಇನ್ನು...
ನಾವು ಮಾಡೋ ಕೆಲಸ ನಡೆಯುವ ದಾರಿ ಆತ್ಮಸಾಕ್ಷಿಗೆ ವಿರುದ್ಧವಾಗಿರಬಾರದು ಅಂತಾ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಎಂ.ಎಲ್ ರಘುನಾಥ್ ಹೇಳಿದ್ರು.
ಕೋಲಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಆತ್ಮಹತ್ಯೆಯ...
ಎತ್ತಿನಹೊಳೆ ಕಾಮಗಾರಿ ಯೋಜನೆಯ ಮೊದಲ ಹಂತ ಮೇ ತಿಂಗಳೊಳಗಾಗಿ ಪೂರ್ಣಗೊಳಿಸಲಾಗುವುದು ಅಂತಾ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
https://www.youtube.com/watch?v=CTeKyVhECFM
ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ಬೆಂಗಳೂರಿನಲ್ಲಿ ರೈತ ಮುಖಂಡರ ಜೊತೆ ಸಚಿವ ರಮೇಶ್ ಜಾರಕಿಹೊಳಿ ಸಭೆ ನಡೆಸಿದ್ರು. ಈ ವೇಳೆ ಮಾತನಾಡಿದ ಅವ್ರು ಎತ್ತಿನಹೊಳೆ ಕಾಮಗಾರಿ ಯೋಜನೆಗೆ ಚುರುಕು ಮುಟ್ಟಿಸುತ್ತಿದ್ದೇವೆ ಅಂತಾ ಹೇಳಿದ್ರು.
ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ಗೆ ಕರೊನಾ ಸೋಂಕು ದೃಢಪಟ್ಟಿದೆ.
https://www.youtube.com/watch?v=CTeKyVhECFM
ಸಚಿವ ಪ್ರಭು ಚೌಹಾಣ್ ಕಾರು ಚಾಲಕನಿಗೆ ಕರೊನಾ ಪಾಸಿಟಿವ್ ಬಂದ ಹಿನ್ನೆಲೆ ನಿನ್ನೆ ಚೌಹಾಣ್ ಕರೊನಾ ಟೆಸ್ಟ್ ಮಾಡಿಸಿದ್ದರು. ಇಂದು ವರದಿ ಬಂದಿದ್ದು ಸಚಿವರಿಗೆ ಸೋಂಕು ಇರೋದು ಕನ್ಫರ್ಮ್ ಆಗಿದೆ. ವೈದ್ಯರ ಸಲಹೆ ಮೇರೆಗೆ ಸಚಿವ ಪ್ರಭು ಚೌಹಾಣ್ ಹೋಂ ಕ್ವಾರಂಟೈನ್ ಆಗಿದ್ದಾರೆ. ...
ತಡರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಗಳು ಗುಂಡಿಗಳಂತಾದ ಘಟನೆ ಬೆಂಗಳೂರು ಉತ್ತರ ತಾಲೂಕು ಮಾರೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.
https://www.youtube.com/watch?v=CTeKyVhECFM
ರಸ್ತೆಗಳು ಬೃಹತ್ ಹಳ್ಳಗಳಿಂದ ಕೂಡಿದ್ದು, ನೀರು ತುಂಬಿಕೊಂಡ ಹಿನ್ನೆಲೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಗ್ರಾಮಪಂಚಾಯಿತಿ ಪಕ್ಕದಲ್ಲೇ ರಾಶಿ ರಾಶಿ ತ್ಯಾಜ್ಯವಿದ್ದು ಅದನ್ನ ವಿಲೇವಾರಿ ಮಾಡದ ಕಾರಣ ನೀರು ತುಂಬಿ...
ಯಲಹಂಕದ ಬಿಬಿಎಂಪಿ ವಾರ್ಡ್ ನಂಬರ್ 2ರ ಕೊಂಡಪ್ಪ ಬಡಾವಣೆಯಲ್ಲಿ ಸುಮಾರು 15 ಲಕ್ಷ ರೂಪಾಯಿ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಚಾಲನೆ ನೀಡಿದರು.
ಇದೇ ವೇಳೆ ವಾರ್ಡ್ ನಂಬರ್ 2 ಕೊಂಡಪ್ಪ ಬಡಾವಣೆಯ ಬಿಬಿಎಂಪಿ ಸದಸ್ಯೆ ಅಮರನಾಥ್ ಪದ್ಮಾವತಿ ಅವರ ಐದು...
ಹುಳದೇನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದವರಿಗೆ ಪಿಡಿಓ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಊರಿನ ಸರ್ಕಾರಿ ಶಾಲೆಯ ಮುಂಭಾಗದಲ್ಲಿರುವ ವೆಂಕಟರಮಣಪ್ಪ ಹಾಗೂ ಮಕ್ಕಳು, ಪ್ರಕಾಶ್ ಮನೆಯವರು, ನಾರಾಯಣಪ್ಪ ಹಾಗೂ ರಾಮಚಂದ್ರಪ್ಪ ಎಂಬುವವರು, ಸರ್ಕಾರಿ ಜಮೀನನ್ನು ಅತಿಕ್ರಮಣವನ್ನು ಮಾಡಿದ್ದು ಊರಿನ ಚರಂಡಿ ಮೇಲೆ ಮನೆಗಳನ್ನು ನಿರ್ಮಾಣ ಮಾಡಿದ್ದರು. ದಾರಿ ವಿಚಾರವಾಗಿ ಅಕ್ಕ ಪಕ್ಕದ...
ಬೆಂಗಳೂರು: ಯಲಹಂಕ ಉಪನಗರದ ಸಂದೀಪ್ ಉನ್ನಿಕೃಷ್ಣನ್ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಮೇಲ್ಸೆತುವೆಯನ್ನು ಸಿಎಂ ಯಡಿಯೂರಪ್ಪ ಉದ್ಘಾಟನೆ ಮಾಡಿದ್ದು, ಅದಕ್ಕೆ ವೀರ ಸಾವರ್ಕರ್ ಮೇಲ್ಸೇತುವೆ ಎಂದು ನಾಮಕರಣ ಮಾಡಿದ್ದಾರೆ.
34 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರೋ ಈ ಮೇಲ್ಸೇತುವೆ 400 ಮೀಟರ್ ಉದ್ದ, 17 ಮೀಟರ್ ಅಗಲದ 4 ಪಥವಿದೆ. ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು,...
ಹುಬ್ಬಳ್ಳಿ -ಧಾರವಾಡ ಪೂರ್ವ ಮೀಸಲು ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವೀರಭದ್ರಪ್ಪ ಪುತ್ರ ಸೂರಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
https://www.youtube.com/watch?v=8F7E3IzXeUc
18 ವರ್ಷ ವಯಸ್ಸಿನ ಸೂರಜ್ ದೇಶಪಾಂಡೆ ನಗರದಲ್ಲಿರುವ ತಮ್ಮ ಮನೆಯ ಮೇಲಿನ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸೂರಜ್ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು...
ಕರೊನಾ ಸೋಂಕಿಗೊಳಗಾಗಿದ್ದ ಬಿಜೆಪಿ ಅಧ್ಯಕ್ಷ ನಳಿನ್ಕುಮಾರ್ ಕಟೀಲು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕರೊನಾದಿಂದ ತಾವು ಗುಣಮುಖರಾಗಿರುವ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಕಟೀಲು ದುರ್ಗಾ ಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಹಾರೈಕೆಯಿಂದ ನಾನು ಕರೊನಾದಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲ ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ ಅಂತಾ ಟ್ವೀಟಾಯಿಸಿದ್ದಾರೆ.
https://www.youtube.com/watch?v=-CJ94YWPedw
ಇದೇ...
ಮದುವೆಯ ಭರವಸೆ ನೀಡಿ ಮಹಿಳೆಯರನ್ನು ವಂಚಿಸಿದ ಆರೋಪದಲ್ಲಿ ಖಾಸಗಿ ಕಂಪನಿಯ ಎಂಡಿ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಬೆಂಗಳೂರು ನಗರದ ಸೂರ್ಯ ಮ್ಯಾನೇಜ್ಮೆಂಟ್...