ರಾಯಚೂರು: ತುಂಬಿ ಹರಿಯುವ ಕೃಷ್ಣಾ ನದಿ ಸೇತುವೆ ಮೇಲೆ ಕಾರು ಚಲಾಯಿಸಿ ದುಸ್ಸಾಹಸ ಮಾಡಿರುವ ಘಟನೆ ದೇವದುರ್ಗದ ತಾಲ್ಲೂಕಿನಲ್ಲಿ ನಡೆದಿದೆ . ದೇವದುರ್ಗ ತಾಲ್ಲೂಕಿನ ಇಟಗಿ ಗ್ರಾಮದ ಬ್ರಿಜ್ ಸಂಪೂರ್ಣ ಜಲವೃತ ವಾಗಿದು ಯಾಟಗಲ್ ನಿವಾಸಿ ವೀರೇಶ ಎಂಬಾತನಿಂದ ಕಾರು ಚಲಾಯಿಸಿದರು. ನದಿ ತೀರ, ಸೇತುವೆ ಬಳಿ ತೆರಳದಂತೆ ಜಿಲ್ಲಾಡಳಿತದ ಸೂಚನೆ ಇದ್ದರೂ ಹುಚ್ಚು...
www.karnatakatv.net : ರಾಯಚೂರು : ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕುರುಬ ಸಮಾಜ ವತಿಯಿಂದ ಒತ್ತಾಯಿಸಿದರು. ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಕುರುಬ ಸಮುದಾಯದ ಜಿಲ್ಲಾ ಅದ್ಯಕ್ಷರಾದ ಕೆ ಬಸವಂತಪ್ಪ ಮುಖ್ಯಮಂತ್ರಿ ಗಳಿಗೆ ಅಭಿನಂದಿಸಿ, 4 ದಶಕಗಳಿಂದ ಬಿಜೆಪಿ...
www.karnatakatv.net : ಚಾಮರಾಜನಗರ : ಮುಖ್ಯಮಂತ್ರಿಗಳು ದೆಹಲಿಗೆ ತೆರಳಿದ್ದಾರೆ ಪಕ್ಷದ ಹೈ ಕಮಾಂಡ್ ನೊಂದಿಗೆ ಚರ್ಚಿಸಿ ವಾರದೊಳಗೆ ಸಚಿವ ಸಂಪುಟ ರಚನೆ ಮಾಡಲಿದ್ದಾರೆ.. ಸಚಿವ ಸಂಪುಟದಲ್ಲಿ ಯಾರಿರಬೇಕೆಂಬುದನ್ನು ಹೈ ಕಮಾಂಡ್ ನಿರ್ಧಾರ ಮಾಡುತ್ತದೆ...ಸಚಿವ ಸಂಪುಟ ರಚನೆಯಲ್ಲಿ ಮದ್ಯ ಪ್ರವೇಶ ಮಾಡುವುದಿಲ್ಲ ಎಂದು ಚಾಮರಾಜನಗರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರು ಸಚಿವ ಸಂಪುಟ...
www.karnatakatv.net : ರಾಜ್ ಕುಂದ್ರ ಅವರ ಬ್ಲೂ ಫಿಲ್ಮ್ ದಂಧೆ ಪ್ರಕರಣದಲ್ಲಿ ಜೈಲು ಸೇರಿದ ಸಂಬಂಧ ತನ್ನ ವಿರುದ್ಧ ಮಾನಹಾನಿಕರ ವಿಷಯ ಪ್ರಕಟಿಸದಂತೆ ತಡೆಕೋರಿ ಮಾಧ್ಯಮ ಸಂಸ್ಥೆ, ಸಾಮಾಜಿಕ ಜಾಲತಾಣಗಳು ಮತ್ತು ವೆಬ್ ಸೈಟ್ ಗಳ ವಿರುದ್ಧ ಶಿಲ್ಪಾ ಶೆಟ್ಟಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಮಾನಹನಿಕರ ಸುದ್ದಿ ಪ್ರಕಟ ಮಾಡಿರುವ ಮಾಧ್ಯಮ ಸಂಸ್ಥೆಗಳು, ಸಾಮಾಜಿಕ ಜಾಲತಾಣಗಳು...
www.karnatakatv.net : ಬೆಂಗಳೂರು : ಕೇರಳ ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಲ್ಲಿ ಸತತ ಮೂರನೇ ದಿನವೂ 20 ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗುತ್ತಿದ್ದು, ದೆಹಲಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಕೇರಳ ಮತ್ತು ಕರ್ನಾಟಕ ಗಡಿಭಾಗದಲ್ಲಿ ಎಚ್ಚರಿಕೆ ಅಗತ್ಯ...
www.karnatakatv.net : ಬೆಂಗಳೂರು : ಭಾರತದಲ್ಲಿ 24 ಗಂಟೆಯಲ್ಲಿ ಕೊರೋನಾ ಸೋಂಕು ಪ್ರಕರಣಗಳ ಏರಿಳಿತ ಮುಂದುವರಿದಿದೆ. ನಿನ್ನೆ ಕರ್ನಾಟಕದಲ್ಲಿ 506 ಹೊಸ ಪ್ರಕರಣ ಪತ್ತೆಯಾಗಿವೆ. ಕಳೆದ ನಾಲ್ಕು ದಿನಗಳಿಂದ ನಗರದಲ್ಲಿ 500 ಕಿಂತಲೂ ಕಡಿಮೆ ಪ್ರಕರಣ ವರದಿಯಾಗಿದ್ದವು. ಜು.24ರಂದು 551 ಪ್ರಕರಣ ದಾಖಲಾಗಿತ್ತು. ಈ ಹೊಸ ಪ್ರಕರಣಗಳೊಂದಿಗೆ ನಗರದಲ್ಲಿ ಈವರೆಗೆ ಕೊರೋನಾ ಸೋಂಕಿಗೆ ತುತ್ತಾದವರ...
www.karnatakatv.net : ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿ ಇಂದು ದೆಹಲಿಗೆ ತೆರಳಿದ್ದು ಒಂದು ಕಡೆಯಾದರೆ ಇನ್ನೋಂದು ಕಡೆ ಶಾಸಕರು ಸಚಿವ ಸ್ಥಾನಕ್ಕಾಗಿ ಹೇಗಾದ್ರೂ ಮಾಡಿ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಿರಿ ಗಿಟ್ಟಿಸಿಕೊಳ್ಳಬೇಕು ಅಂತ ಭಾರಿ ಸರ್ಕಸ್ ಮಾಡ್ತಿದ್ದಾರೆ. ಈ ನಡುವೆ ಬಿಜೆಪಿ ಹೈಕಮಾಂಡ್ ಕೂಡ ಆದಷ್ಟು ಬೇಗ ಸಚಿವ ಸಂಪುಟ ಫೈನಲ್...
www.karnatakatv.net : ರಾಯಚೂರು : ಹೊಸಪೇಟೆಯ ಜಲಾಶಯ ದಿಂದ ತುಂಗಭದ್ರಾ ನದಿ ಗೆ ನೀರು ಬಿಟ್ಟ ಹಿನ್ನೆಲೆಯಲ್ಲಿ ನದಿ ದಡದಲ್ಲಿ ಮೊಸಳೆ ಪ್ರತ್ಯಕ್ಷಯಾಗಿದು . ರಾಯಚೂರು ತಾಲ್ಲೂಕಿನ ಆಯನೂರು ಗ್ರಾಮದಲ್ಲಿ ಬಹಿರ್ದೆಸೆಗೆ ಹೋದ ಗ್ರಾಮಸ್ಥರಿಗೆ ಶಾಕ್ ನೀಡಿದ ಮೊಸಳೆಗಳು ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು. ನದಿಗೆ ಹೆಚ್ಚುವರಿ ನೀರು ಬಿಟ್ಟ ಹಿನ್ನಲೆ ಬಯಲಿಗೆ ಬಂದ...
www.karnatakatv.net : ಶಿರಾ : ತುಮಕೂರು ನಾಲಾ ವಲಯದ ಪಟ್ರಾವತನಹಳ್ಳಿ ಬಳಿಯ 106ನೇ ಎಸ್ಕೇಪ್‍ಗೇಟ್ ಮೂಲಕ ಕಳ್ಳಂಬೆಳ್ಳ, ಶಿರಾ ಕಡೆಗೆ ಹೇಮಾವತಿ ನೀರು ಹರಿಯಲು ಆರಂಭಗೊಂಡ ಹಿನ್ನೆಲೆಯಲ್ಲಿ ಹೇಮಾವತಿಯ ನಾಲಾವಲಯದ ಎಸ್ಕೇಪ್ ಗೇಟ್‍ಗೆ ಇಂದು ಶಾಸಕ ಡಾ.ರಾಜೇಶ್ ಗೌಡ ಭೇಟಿ ನೀಡಿ ಚಾಲನೆ ನೀಡಿದರು. ಪ್ರಸಕ್ತ ವರ್ಷ ಗೊರೂರು ಜಲಾಶಯ ಬಾಗದಲ್ಲಿ ಹೆಚ್ಚು ಮಳೆ...
www.karnatakatv.net : ದೇಶದಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಂದು ಕೇರಳ ದಲ್ಲಿ ಒಂದೇ ದಿನ ದಲ್ಲಿ 22,000 ಕ್ಕೂ ಹೆಚ್ಚು ಸೋಂಕುಗಳನ್ನು ವರದಿ ಆಗಿದ್ದುಇದು ರಾಷ್ಟ್ರೀಯ ದೈನಂದಿನ ಪ್ರಕರಣಗಳ ಎಣಿಕೆಯ ಶೇಕಡಾ 50 ಕ್ಕಿಂತ ಹೆಚ್ಚು ಆಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಉನ್ನತ ಮಟ್ಟದ ಬಹು-ಶಿಸ್ತಿನ...