ಮುಂದಿನ ವಿಧಾನಸಭಾ ಚುನಾವಣೆಯ ಸನ್ನಾಹದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಸಂಘಟನಾ ಬಲವರ್ಧನೆ ಹಾಗೂ ಚುನಾವಣಾ ತಂತ್ರ ರೂಪಿಸುವ ಕಾರ್ಯಗಳಿಗೆ ವೇಗ ನೀಡುವ ಉದ್ದೇಶದಿಂದ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕ್ರಮದಂತೆ ಕೇರಳ ರಾಜ್ಯ ಕಾಂಗ್ರೆಸ್ ವಾರ್ ರೂಮ್ ಅಧ್ಯಕ್ಷರಾಗಿ ಶ್ರೀನಿವಾಸಪುರದ ಹರ್ಷ ಕನಡಂ ಅವರನ್ನು ನೇಮಿಸಲಾಗಿದೆ. ಆಲ್ ಇಂಡಿಯಾ ಕಾಂಗ್ರೆಸ್ ಸಮಿತಿಯ ಪುಕಟಣೆಯ...
ಮಂಡ್ಯ:ಶ್ರೀರಂಗಪಟ್ಟಣ ಸಮೀಪದ ಚಂದ್ರವನ ಆಶ್ರಮ ಮತ್ತು ಬೇಬಿ ಮಠದಿಂದ ಕೊಡಮಾಡುವ 2025ನೇ ಸಾಲಿನ ಕಾವೇರಿ ಪ್ರಶಸ್ತಿಯನ್ನು ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಅವರಿಗೆ ಬುಧವಾರ ಶಿಲ್ಲಾಂಗ್ನಲ್ಲಿ ಪ್ರದಾನ ಮಾಡಿದರು.
ನವರಾತ್ರಿ ಸಂದರ್ಭದಲ್ಲಿ ಕೊಡಮಾಡುವ ರಾಷ್ಟ್ರ ಮಟ್ಟದ ಕಾವೇರಿ ಪ್ರಶಸ್ತಿಗೆ ಆಯ್ಕೆ ಸಮಿತಿಯು ಸಿ.ಎಚ್. ವಿಜಯಶಂಕರ್ ಅವರನ್ನು ಆಯ್ಕೆ...
ವರ್ಷದಲ್ಲಿ ಕೇವಲ ಒಂದೇ ಬಾರಿಗೆ ಭಕ್ತರಿಗೆ ದರ್ಶನ ನೀಡುವ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಾಲಯದ ಬಾಗಿಲು ಗುರುವಾರ ಸಂಪ್ರದಾಯಬದ್ಧ ರೀತಿಯಲ್ಲಿ ತೆರೆಯಲಾಯಿತು. ಅರಸು ವಂಶಸ್ಥ ನಂಜರಾಜೇ ಅರಸ್ ಗೊನೆಯುಳ್ಳ ಬಾಳೆ ಗಿಡ ಕಡಿದ ಬಳಿಕ ದೇವಾಲಯದ ಬಾಗಿಲನ್ನು ತೆರೆಯಲಾಯಿತು. ಕ್ಷಾಂತರ ಭಕ್ತರು ದರ್ಶನದ ನಿರೀಕ್ಷೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದ ಹಾಸನದತ್ತ...
2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪರ ಪ್ರಚಾರ ಸಂದರ್ಭದಲ್ಲಿ ವಿವಾದಾತ್ಮಕ ಭಾಷಣ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ, ನಟಿ ಮತ್ತು ಮಾಜಿ ಸಚಿವೆ ಉಮಾಶ್ರೀ ಗುರುವಾರ ಮಸ್ಕಿಯ JMFC ನ್ಯಾಯಾಲಯಕ್ಕೆ ಹಾಜರಾದರು. ಆದರೆ ನ್ಯಾಯಾಲಯದ ಕಲಾಪಗಳನ್ನೇ ಭರಿಸುವ ಕಾರಣ, ವಿಚಾರಣೆ ಮುಂದೂಡಲಾಗಿ ಅವರು ನ್ಯಾಯಾಲಯದಿಂದ ವಾಪಾಸಾಗಿ ತೆರಳಿದ್ದರು.
ನ್ಯಾಯಾಲಯದಿಂದ ಸಮನ್ಸ್ ಬಂತುಮೇಲೆ, ಬೆಂಗಳೂರಿನಿಂದ ಉಮಾಶ್ರೀ...
ರಾಜಧಾನಿ ಬೆಂಗಳೂರಿನಲ್ಲಿ ಸದ್ದುಮಾಡಿದ ಬಿಕ್ಲು ಶಿವ ಕೊಲೆ ಪ್ರಕರಣವು ರಾಜಧಾನಿಯಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಈಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಮತ್ತೊಮ್ಮೆ ಸಂಕಷ್ಟ ಸುತ್ತಿಕೊಂಡಿದೆ. ಸದ್ಯ ಬಂಧನದಿಂದ ರಕ್ಷಣೆ ಪಡೆದಿರುವ ಭೈರತಿ ಬಸವರಾಜ್ಗೆ ಸಂಕಷ್ಟ ಎದುರಾಗಿದೆ. ಈ ಸಂಬಂಧ ವಿಚಾರಣೆಗಾಗಿ ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 23ಕ್ಕೆ ಅಂತಿಮ ವಿಚಾರಣೆಯನ್ನು ನಿಗದಿಪಡಿಸಿದೆ.
ಹೈಕೋರ್ಟ್ ಪೀಠದ...
ಮಡಿಕೇರಿಯ ಕಾಟಕೇರಿ ಗ್ರಾಮದ ಹರಿಮಂದಿರ ವಸತಿ ಶಾಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ದುರಂತ ಸಂಭವಿಸಿದೆ. ಈ ದುರಂತದಲ್ಲಿ 2ನೇ ತರಗತಿಯ 7 ವರ್ಷದ ವಿದ್ಯಾರ್ಥಿ ಪುಷ್ಪಕ್ ಸಜೀವ ದಹನವಾಗಿ ದುರ್ಮರಣ ಹೊಂದಿದ್ದಾನೆ.
ಮಾಹಿತಿಯ ಪ್ರಕಾರ, ಬೆಳಿಗ್ಗೆ 4 ರಿಂದ 5 ಗಂಟೆಯ ವೇಳೆಗೆ ವಸತಿ ಗೃಹದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸಿಬ್ಬಂದಿ ಎಚ್ಚೆತ್ತಿದ್ದಾರೆ....
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿಗ್ನಿ ಗ್ರಾಮದಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಕೇವಲ ಐದು ತಿಂಗಳ ಹಿಂದೆ ಮದುವೆಯಾದ 20 ವರ್ಷದ ಸಾಕ್ಷಿ ಕಂಬಾರ ಅವರನ್ನು, ಅವರ ಪತಿ ಆಕಾಶ್ ಕಂಬಾರ ಬರ್ಬರವಾಗಿ ಕೊಲೆಮಾಡಿ ಶವವನ್ನು ಬೆಡ್ ಕೆಳಗೆ ಅಡಗಿಸಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.
ಮೂರು ದಿನಗಳ ಹಿಂದೆ...
ಈ ಬಾರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಯನ್ನು ಕರ್ನಾಟಕ ಸರ್ಕಾರ ಕೈಬಿಟ್ಟಿದೆ. ಪ್ರಸಕ್ತ ವರ್ಷ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲಿರುವ ಹಿನ್ನೆಲೆಯಲ್ಲಿ, ಈ ಬಾರಿ 70 ಮಂದಿ ಗಣ್ಯರು ಪ್ರಶಸ್ತಿಗೆ ಆಯ್ಕೆಯಾಗಲಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಸಚಿವರು ಈ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಈ ಬಾರಿ ರಾಜೋತ್ಸವ ಪ್ರಶಸ್ತಿಗಾಗಿ...
ಕರ್ನಾಟಕ ರಾಜ್ಯ ಸರ್ಕಾರದ ಜಾತಿ ಗಣತಿ ಮತ್ತು ಶಾಲಾ ರಜೆ ವಿಸ್ತರಣೆ ವಿಚಾರದಲ್ಲಿ ಬಿಜೆಪಿ, ವಿಶೇಷವಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿ ಕೂಡ ಸ್ಪಷ್ಟವಾದ ಗುರಿ, ನಿರ್ದಿಷ್ಟ ಉದ್ದೇಶ ಇಲ್ಲದ ರಾಹುಲ್ ಗಾಂಧಿಯಂತೆ ಅಂತ ವ್ಯಂಗ್ಯವಾಡಿದ್ದಾರೆ. ಈ ಪ್ರಕ್ರಿಯೆ ವಿದ್ಯಾರ್ಥಿಗಳ ಭವಿಷ್ಯವನ್ನು ನಾಶಮಾಡುತ್ತದೆ...
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ಪ್ರಕಟಿಸಿರುವ ಟ್ರೈನಿ ಎಂಜಿನಿಯರ್ಗಳ ನೇಮಕಾತಿ ಅಧಿಸೂಚನೆಯಲ್ಲಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚಿನ ಅವಕಾಶ ಕಲ್ಪಿಸದಿರುವುದು ಖಂಡನೀಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ರೋಶ ವ್ಯಕ್ತಪಡಿಸಿದೆ. ಈ ನೇಮಕಾತಿ ಪ್ರಕ್ರಿಯೆ ಮರುಪರಿಶೀಲಿಸಬೇಕು. ಸ್ಥಳೀಯರಿಗೆ ಆದ್ಯತೆ ನೀಡುವಂತೆ ಕೇಂದ್ರ ರಕ್ಷಣಾ ಸಚಿವರಿಗೆ ಪ್ರಾಧಿಕಾರ ಪತ್ರ ಬರೆದಿದೆ.
ಹೌದು ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ...
2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಅನುಭವಿಸಿದ ಸೋಲನ್ನು ನೆನೆದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ʼಆ ಸೋಲೇ ನನ್ನ ರಾಜಕೀಯ ಪಕ್ವತೆಗೆ...