Thursday, July 9, 2026

ರಾಜ್ಯ

ಹುಬ್ಬಳ್ಳಿ-ಧಾರವಾಡದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ; ಬಸವರಾಜ ಬೊಮ್ಮಾಯಿ

www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ ನನ್ನ ಪ್ರೀತಿಯ ಊರು, ನನ್ನ ಎಲ್ಲ  ಶಿಕ್ಷಣ ಇಲ್ಲಿಯೇ ಮುಗಿದಿದೆ‌. ಮುಖ್ಯಮಂತ್ರಿಯಾಗಿ ನಾನು‌ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ರಾಜ್ಯದ ಎರಡನೇ ಅತಿದೊಡ್ಡ ನಗರ ಹುಬ್ಬಳ್ಳಿ ಧಾರವಾಡವನ್ನು ಉತ್ತುಂಗಕ್ಕೆ‌ ಕೊಂಡೊಯ್ಯುವ ಕಾರ್ಯವನ್ನು ಮಾಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು. ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು...

ಗೂಗಲ್ ನ ಅಲ್ಲಮಪ್ರಭು ದೇವಸ್ಥಾನ ಜಲಾವೃತ

www.karnatakatv.net : ರಾಯಚೂರು : ಬಸವ ಸಾಗರ  ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚುವರಿ ನೀರು ಬಿಟ್ಟ ಹಿನ್ನಲೆಯಲ್ಲಿ ಗೂಗಲ್ ನ ಅಲ್ಲಮಪ್ರಭು ದೇವಸ್ಥಾನ ಮುಳುಗಡೆಯಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗೂಗಲ್ ನ  ಅಲ್ಲಮಪ್ರಭು   ದೇವಸ್ಥಾನ  ಜಲಾವೃತ್ತವಾಗಿದೆ.  ಬಸವ ಸಾಗರ  ಜಲಾಶಯ ದಿಂದ 4 ಲಕ್ಷ ಕ್ಯೂಸೆಕ್ಸ್  ನೀರು ಕೃಷ್ಣಾ ನದಿಗೆ ಬಿಡಲಾಗಿದೆ....

ಬಿಎಸ್ ವೈ ಅಭಿಮಾನಿ ಆತ್ಮಹತ್ಯೆ, ಕುಟುಂಬಕ್ಕೆ ಮಾಜಿ ಸಚಿವರ ಸಾಂತ್ವಾನ

www.karnatakatv.net : ಚಾಮರಾಜನ : ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರಾಜಪ್ಪ (ರವಿ)ಯವರ ಮನೆಗೆ ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪನವರ ರಾಜಿನಾಮೆ ಸುದ್ದಿ ಕೇಳಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಕುಟುಂಬದ ಸದಸ್ಯರಿಗೆ ಸಾಂತ್ವ್ವನ ಹೇಳಿದರು... ಶಾಸಕ ನಿರಂಜನಕುಮಾರ್...

ಹುಬ್ಬಳ್ಳಿ – ಧಾರವಾಡ ಅಭಿವೃದ್ದಿಗೆ ಆದ್ಯತೆ ಕೊಡುತ್ತೇನೆ; ಬಸವರಾಜ ಬೊಮ್ಮಾಯಿ

www.karnatakatv.net : ಬೆಂಗಳೂರು : ನಿನ್ನೆ ನೂತನ ಸಿಎಂ ಆಗಿ ಅಧಿಕಾರವನ್ನು ಸ್ವೀಕರಿಸಿ ಇಂದು ಬಸವರಾಜ  ಬೊಮ್ಮಾಯಿ ಅವರು ತಮ್ಮ ಅಧಿಕಾರವನ್ನು ಶುರುಮಾಡಿಕೊಂಡಿದ್ದಾರೆ. ಎಲ್ಲರ ಆಶೀರ್ವಾದದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ. ಮೋದಿ, ಅಮಿತ್ ಶಾ, ನಡ್ಡಾ ನಿರ್ಣಯದಿಂದ ನಾನು ಸಿಎಂ ಆಗಿ ನನ್ನ ಕೆಲಸವನ್ನು ಮಾಡುತ್ತಿದ್ದೆನೇ. ಹುಬ್ಬಳ್ಳಿ ನನಗೆ ಅತ್ಯಂತ ಪ್ರೀತಿಯ ಊರು ಬೊಮ್ಮಾಯಿ ಹುಬ್ಬಳ್ಳಿಯಲ್ಲಿ...

ಬಸವರಾಜ ಬೊಮ್ಮಾಯಿಯವರ ಉತ್ತರ ಕರ್ನಾಟಕ ಪ್ರವಾಸ

www.karnatakatv.net : ಬೆಂಗಳೂರು : ಬದಲಾವಣೆ ಎಂಬ ಬಡಿದಾಟವನ್ನು ಗೆದ್ದು ನೂತನ ಸಿಎಂ ಆಗಿರೋ ಬಸವರಾಜ್ ಬೊಮ್ಮಾಯಿ ಅವರು ಉತ್ತರ ಕರ್ನಾಟಕ ಪ್ರವಾಸಕ್ಕೆ ಸಜ್ಜಾಗಿದ್ದಾರೆ.  ರಾಜ್ಯದ ಚುಕ್ಕಾಣಿ ಹಿಡಿದ ಮರುದಿನವೇ ಭೀಕರ ಮಳೆಯಿಂದ ನೆರೆಗೆ ತುತ್ತಾಗಿರೋ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ ಇಂದು ಉತ್ತರ ಕರ್ನಾಟಕ ಜಿಲ್ಲಾ ಪ್ರವಾಸ...

ಸಾಂಕ್ರಾಮಿಕ ರೋಗಗಳ ತವರುಮನೆಯಾದ ಡಿಸಿ ಕಚೇರಿಯ ಆವರಣದಲ್ಲಿನ ಅಂಡರ್ ಪಾಸ್

www.karnatakatv.net : ಬೆಳಗಾವಿ:  ನಗರದಲ್ಲಿ ಕೆಲ ದಿನಗಳಿಂದ ಸತತವಾಗಿ ಸುರಿದ ಮಳೆಗೆ ಜಿಲ್ಲಾಧಿಕಾರಿ ಕಚೇರಿ ಬಳಿಯ ಅಂಡರ್ ಪಾಸ್ ಸಂಪೂರ್ಣ ಜಲಾವೃತವಾಗಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಅಂಡರ್ ಪಾಸ್ ನೇರವಾಗಿ ಸಿವಿಲ್ ನ್ಯಾಯಾಲಯಕ್ಕೆ ಸೇರುತ್ತದೆ. ಈ ಅಂಡರ್ ಪಾಸನಲ್ಲಿ ಸರಿ ಸುಮಾರು 5 ಅಡಿಗಳಿಗಿಂತ ಹೆಚ್ಚು ನೀರು ನಿಂತು ಸಂಚಾರ ಸ್ಥಗಿತಗೊಂಡಿದೆ. ಸಂಚಾರ ದಟ್ಟಣೆ...

ಕರ್ನಾಟಕ ಟಿವಿಯಲ್ಲಿ ಸುದ್ದಿಯಾದ ತಕ್ಷಣವೇ ಎಚ್ಚೆತ್ತುಕೊಂಡ ಗ್ರಾಮ ಪಂಚಾಯತಿ

www.karnatakatv.net : ಬೈಲಹೊಂಗಲ:  ಪುಟ್ಟ ಮಕ್ಕಳು ಓಡಾಡುವ ಸ್ಥಳದಲ್ಲಿ ಬೃಹತಾಕಾರದ ತೆಗ್ಗು ಗುಂಡಿ ಎಚ್ಚೆತುಕೊಳ್ಳದ ಪಂಚಾಯತಿ ಅಧಿಕಾರಿಗಳು. ಎಂದು ಕರ್ನಾಟಕ ಟಿವಿಯಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡು ಗುಂಡಿ ಮುಚ್ಚಿಸಿದ ಗ್ರಾಮ ಪಂಚಾಯತಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಸತತವಾಗಿ 4 ದಿನಗಳಿಂದ ಸುರಿದ ಧಾರಾಕಾರಾ ಮಳೆಗೆ ಸಿಸಿ ರಸ್ತೆ ಕುಸಿದು ಬಿದ್ದಿದ್ದರೂ ಸಹ  ಎಚ್ಚೆತ್ತುಕ್ಕೊಳ್ಳದ...

ಬಸವರಾಜ ಬೊಮ್ಮಾಯಿ ಚಾಣಾಕ್ಷ್ಯ ರಾಜಕಾರಣಿ, ದಕ್ಷ ಆಡಳಿತಗಾರ

www.karnatakatv.net : ಬೆಳಗಾವಿ: ಬಿಎಸ್‌ವೈ ರಾಜೀನಾಮೆಯಿಂದ  ಬಹುಸಂಖ್ಯಾತ ವೀರಶೈವ ಲಿಂಗಾಯತ ಸಮುದಾಯದ ಬೇಸರದಲ್ಲಿದ್ರು. ಅದನ್ನು ಸರಿದೂಗಿಸಲು ಮತ್ತೋರ್ವ ವೀರಶೈವ ಲಿಂಗಾಯತ ಸಮುದಾಯದ ನಾಯಕನನ್ನು ನೇಮಕ ಮಾಡಿರುವುದು ಸ್ವಾಗತಾರ್ಹ ಎಂದು ರಂಭಾಪುರಿ ಪೀಠದ ಶ್ರೀ ಜಗದ್ಗುರು ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿಎಂ ರೇಸ್‌ನಲ್ಲಿ ನಾಲ್ಕೈದು ಜನರ ಹೆಸರು ಕೇಳಿ ಬರ್ತಿತ್ತು. ಆದ್ರೆ, ಬಸವರಾಜ್ ಬೊಮ್ಮಾಯಿ...

ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು

www.karnatakatv.net : ಬೆಳಗಾವಿ: ಮೊದಲಿನಿಂದಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ  ಅನ್ಯಾಯವನ್ನು ಸರಿಪಡಿಸಲು ಸಿಎಂ ಬಸವರಾಜ ಬೋಮ್ಮಾಯಿ  ಅವರಿಗೆ ಉತ್ತರ ಕರ್ನಾಟಕ ಶಾಸಕರು ಪಕ್ಷ ಭೇದ ಮರೆತು ಬೆಂಬಲಿಸಬೇಕು ಎಂದು ಹುಕ್ಕೇರಿ ಹಿರೇಮಠ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಮಗೆ ಮೊದಲಿನಿಂದಲೂ ದಕ್ಷಿಣ ಕರ್ನಾಟಕ ಮಾತ್ರ ಅಭಿವೃದ್ಧಿ ಆಗ್ತಿದೆ. ಉತ್ತರ ಕರ್ನಾಟಕ...

ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

www.karnatakatv.net : ಹುಬ್ಬಳ್ಳಿ: ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿಯವರು ರಾಜ್ಯದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬೆನ್ನಲ್ಲೇ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಹುಬ್ಬಳ್ಳಿಯ ದೇಶಪಾಂಡೆನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿ ಪರಸ್ಪರ ಸಿಹಿ ಹಂಚುವ ಮೂಲಕ ಬಸವರಾಜ ಬೊಮ್ಮಾಯಿಯವರಿಗೆ ಜೈಕಾರ ಹಾಕಿ ಸಂಭ್ರಮಿಸಿದರು. ಇನ್ನೂ ಬೆಳಿಗ್ಗೆಯಿಂದಲೇ ಬಸವರಾಜ ಬೊಮ್ಮಾಯಿಯವರು ಮನೆಗೆ ಹಾಗೂ ದೇಶಪಾಂಡೆನಗರದ ಬಿಜೆಪಿ...
- Advertisement -spot_img

Latest News

ರೈತರ ಕಷ್ಟ ಕೇಳಲು ಈ ಕಾಂಗ್ರೆಸ್ ಸರ್ಕಾರದಲ್ಲಿ ಒಬ್ಬ ಪೂರ್ಣಾವಧಿ ಕೃಷಿ ಸಚಿವರಿಲ್ಲ!: ಆರ್.ಅಶೋಕ್

Political News: ರಾಜ್ಯದಲ್ಲಿ ಮಳೆಯಿಂದಾಗಿ ರೈತರಿಗೆ ಸರಿಯಾದ ಫಸಲು ಸಿಗುತ್ತಿಲ್ಲ. ಈ ಕಾರಣಕ್ಕೆ ರಾಜ್ಯ ಸರ್ಕಾರ ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲವೆಂದು ವಿಪಕ್ಷಗಳು ವಾಗ್ದಾಳಿ ನಡೆಸುತ್ತಿದೆ....
- Advertisement -spot_img