Friday, July 10, 2026

ರಾಜ್ಯ

ಅನ್ ಅಕಾಡೆಮಿಯೊಂದಿಗೆ ರಾಜ್ಯ ಸರ್ಕಾರ ಒಪ್ಪಂದ

www.karnatakatv.net : ರಾಷ್ಟ್ರಮಟ್ಟದಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ತೇರ್ಗಡೆಯಾಗಿ ಉದ್ಯೋಗವನ್ನು ಪಡೆಯಲು ಅನುಕೂಲವನ್ನು ಮಾಡಿ ಕೊಟ್ಟಿದೆ ಅನ್ ಲೈನ್ ಕಲಿಕಾ ವೇದಿಕೆ ಯಾದ ಅನ್ ಅಕಾಡೆಮಿ ಜತೆ ರಾಜ್ಯ ಸರ್ಕಾರ ಒಪ್ಪಂದವನ್ನು ಮಾಡಿಕೊಂಡಿದೆ. ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಕಾಲೇಜು ಮತ್ತು ತಾಂತ್ರಿಕ...

ಲಾರಿ ಚಾಲಕನ ರಕ್ಷಣೆ ಮಾಡಿದ ಪೊಲೀಸರು

www.karnatakatv.net : ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಕೊಯ್ನಾ ಜಲಯಾಶಯ ಸಂಪೂರ್ಣ ಭರ್ತಿಯಾಗಿದ್ದು ಕೃಷ್ಣಾ ನದಿಗೆ ನೀರನ್ನ ಬಿಡಲಾಗಿದೆ. ಜೊತೆಗೆ ವೇದಂಗಂಗಾ ನದಿಯು ಕೂಡಾ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ರಾಷ್ಟ್ರೀಯ ಹೆದ್ದಾರಿ ನಾಲ್ಕು ಸಂಪೂರ್ಣ ಜಲಾವೃತಗೊಂಡು ಹೈವೇ  ಸಂಚಾರವನ್ನ ಸಂಪೂರ್ಣವಾಗಿ ಬಂದ ಮಾಡಲಾಗಿದ್ದು ಬೆಳಗಾವಿಯಲ್ಲಿ ನಿನ್ನೆಯಿಂದ ರಾಷ್ಟ್ರೀಯ ಹೆದ್ದಾರಿ...

ಜನರನ್ನು ಸ್ಥಳಾಂತರಿಸಲು ಸಕಲ ಸಿದ್ದತೆಗಳನ್ನ ಮಾಡಿಕೊಂಡ NDRF ತಂಡ

www.karnatakatv.net : ಕುಂದರಗಿ ಮಠದ ಪೀಠಾಧಿಪತಿ ಅಮರೇಶ್ವರ ಶ್ರೀಗಳು ಹಾಗೂ ಅವರ ಶಿಷ್ಯರ ರಕ್ಷಣೆಗೆ ತೆರಳಿದ ಎನ್ ಡಿಆರ್ ಎಫ್ ತಂಡ.. ಬೆಳಗಾವಿ ಜಿಲ್ಲೆಯಾಧ್ಯಂತ ಮೂರನಾಲ್ಕು ದಿನಗಳಿಂದ ಭಾರಿ ಪ್ರಮಾಣದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮಾರ್ಕಂಡೇಯ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಸುತ್ತಲಿನ ಜನರ ಜೀವಾ ಅತಂತ್ರವಾದಂತಾಗಿದೆ ಇದರಿಂದ ಜಿಲ್ಲಾಡಳಿತ ಸಾಕಷ್ಟು ಸಕಲ ಸಿದ್ದತೆ...

ಮೊದಲು ಪ್ರಾಥಮಿಕ ಶಾಲೆಗಳನ್ನು ತೆರೆಯುವ ಸಾಧ್ಯತೆಯಿದೆ

www.karnatakatv.net : ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಮುಚ್ಚಿರುವ ಶಾಲೆಗಳನ್ನು ಆಗಸ್ಟ್ ಮೊದಲ ವಾರದಿಂದ ಆರಂಭಿಸಲು ರಾಜ್ಯ ಶಿಕ್ಷಣ ಇಲಾಖೆ ಚಿಂತನೆ ನಡೆಸಿದ್ದು, ಮೊದಲು ಪ್ರಾಥಮಿಕ ಶಾಲೆಗಳನ್ನು ತೆರೆಯುವ ಸಾಧ್ಯತೆಯಿದೆ. ಶಿಕ್ಷಣ ಇಲಾಖೆ ನೇತೃತ್ವದ ತಜ್ಞರ ಸಮಿತಿ ರಾಜ್ಯದಲ್ಲಿ ಶಾಲೆಗಳನ್ನು ತೆರೆಯುವ ಸಂಬಂಧ ವರದಿ ನೀಡಿದ್ದು, ಇದರಲ್ಲಿ ಮೊದಲು ಪ್ರಾಥಮಿಕ ತರಗತಿಗಳನ್ನು ಆರಂಭಿಸಲು...

2- 6 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ನೀಡುವ ಸಾಧ್ಯತೆ

www.karnatakatv.net : ಕೋವಿಡ್ 19 ಲಸಿಕಾ ಪ್ರಯೋಗಗಳ ಭಾಗವಾಗಿ, ಭಾರತ್ ಬಯೋಟೆಕ್ ಸಂಸ್ಥೆ ಮುಂದಿನ ವಾರ 2 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೆ 6 ರಿಂದ 12 ವರ್ಷದೊಳಗಿನ ಮಕ್ಕಳಿಗೆ ಎರಡನೇ ಡೋಸ್ ನ ಪ್ರಯೋಗ ದೆಹಲಿಯ ಆಲ್ ಇಂಡಿಯಾ...

ಕಲಿಯುಗದ ಕೃಷ್ಣ ಶ್ಯಾಂ

www.karnatakatv.net : ರಾಯಚೂರು : ದ್ವಾಪರ ಯುಗದಲ್ಲಿ ಶ್ರೀಕೃಷ್ಣ ಕೊಳಲನೂದಿ ಹಸುಗಳನ್ನ ಕರೆದರೆ, ಎಲ್ಲಿದ್ದರೂ ಹಸುಗಳು ಓಡೋಡಿ ಬರುತ್ತಿದ್ದವಂತೆ.. ಅಂತೆಯೇ ಈ ಕಲಿಯುಗದಲ್ಲಿ ಒಬ್ಬ ಕೃಷ್ಣನ ಗುಣಗಳನ್ನೇ ಹೋಲುವ ಆತನ ಹೆಸರನ್ನೇ ಇಟ್ಟುಕೊಂಡಿರುವ ಶ್ಯಾಂ ಎನ್ನುವ ವ್ಯಕ್ತಿಯೋರ್ವನಿದ್ದಾನೆ. ಈತನ ಬಳಿಗೂ ನಿತ್ಯ ಹಸುಗಳು ಗುಂಪು ಗುಂಪಾಗಿ ಓಡೋಡಿ ಬರುತ್ತವೆ. ಯಾಕೆ ಏನು ಅಂತೀರಾ.. ಈ...

UPSC ಆಕಾಂಕ್ಷಿಗಳಿ ಮತ್ತೊಂದು ಅವಕಾಶವಿಲ್ಲ

www.karnatakatv.net : ನಾಗರಿಕ ಸೇವಾ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ನೀಡುವ ಬಗ್ಗೆ ಸರ್ಕಾರದ ಪರಿಗಣನೆಯಲ್ಲಿ ಯಾವುದೇ ಪ್ರಸ್ತಾವನೆ ಇಲ್ಲ ಎಂದು ರಾಜ್ಯಸಭೆಗೆ ಗುರುವಾರ ಮಾಹಿತಿ ನೀಡಲಾಯಿತು. ಕೊರೊನಾ ಪರಿಸ್ಥಿತಿಯಿಂದಾಗಿ 2020 ರಲ್ಲಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಅನೇಕ ನಾಗರಿಕ ಸೇವೆಗಳ ಆಕಾಂಕ್ಷಿಗಳು  ಹೆಚ್ಚುವರಿ ಪ್ರಯತ್ನಕ್ಕೆ ಒತ್ತಾಯಿಸುತ್ತಿರುವ ನಡುವೆ ಈ ಸ್ಪಷ್ಟನೆಯನ್ನು...

ಸತತವಾಗಿ ಸುರಿಯುತ್ತಿರುವ ಮಳೆಗೆ ನದಿಗಳ ಮಟ್ಟ ಹೆಚ್ಚಳವಾಗಿದೆ

www.karnatakatv.net : ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಗಂಗಾವಳಿ, ಕಾಳಿ, ಅಘನಾಶಿನಿ ಹಾಗೂ ಎಲ್ಲ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಶಿರಸಿಯ ಬಾಶಿ ಪಂಚಾಯತದ ಮುಗಳ್ಳಿ ಪ್ರದೇಶ ಮುಳುಗಡೆಯಾಗಿ ಅತ್ಯಂತ ಹೆಚ್ಚು ಹಾನಿಯಾಗಿದೆ ಕಾರವಾರ ತಾಲೂಕಿನಲ್ಲಿ ಕದ್ರಾ ಮತ್ತು ಕೊಡಸಳ್ಳಿ ಡ್ಯಾಮನಿಂದ 2.5 ಲಕ್ಷ ಕ್ಕೂ...

ಶಾಸಕ ಅಭಯ ಪಾಟೀಲ್ ಜನಸಾಮಾನ್ಯರ ಆಪತ್ಬಾಂಧವ…

www.karnatakatv.net : ಬೆಳಗಾವಿ- ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.ಜನಜೀವನ ಅಸ್ತವ್ಯಸ್ತವಾಗಿದ್ದು ಜೊತೆಗೆ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ. ಆದರೆ ಕೆಲವು ಶಾಸಕರು ಮಂತ್ರಿಯಾಗಲೂ ಬೆಂಗಳೂರಿನಲ್ಲಿ ಠಿಖಾಣಿ ಹೂಡಿದ್ದಾರೆ.ಶಾಸಕ ಅಭಯ ಪಾಟೀಲ ಮಾತ್ರ ಬೆಳಗಿನ ಜಾವ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಇಂದು ಬೆಳಗಿನ ಜಾವ ಕೈಯಲ್ಲಿ ಛತ್ರಿ ಹಿಡಿದು ನಡೆದಾಡಿಕೊಂಡೇ ಕ್ಷೇತ್ರ ದರ್ಶನ...

ರೈಲ್ವೆ ಮಾರ್ಗ ಸ್ಥಗಿತ ಪ್ರಯಾಣಿಕರ ಪರದಾಟ…!

www.karnatakatv.net : ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯ ವ್ಯಾಪ್ತಿಯ ದೂದ್ ಸಾಗರ ಬಳಿ ರೈಲ್ವೆ ಮಾರ್ಗದಲ್ಲಿ ಎರಡು ಕಡೆ ಭೂಕುಸಿತವಾಗಿದ್ದು, ಪ್ರಯಾಣಿಕರನ್ನು ಬಸ್ ಗಳು ಮೂಲಕ ಅವರ ಸ್ಥಳಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಹೌದು..ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಮಂಗಳೂರು- ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದು ಹಳಿ...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img