ಕೊರೊನಾ ಕಾಟದಿಂದ ಲಾಕ್‌ಡೌನ್ ಇದ್ದಾಗ ಎಲ್ಲರೂ ಮನೆಯಲ್ಲಿ ಸೇಫ್ ಆಗಿದ್ದರೆ, ವೈದ್ಯರು, ಪೊಲೀಸರು, ಮಾಧ್ಯಮದವರು, ಪೌರ ಕಾರ್ಮಿಕರೆಲ್ಲರೂ ಕೆಲಸದಲ್ಲಿ ತೊಡಗಿದ್ದರು. ಮೂರುವರೆ ತಿಂಗಳಿಂದ ಸತತವಾಗಿ ಕೆಲಸದಲ್ಲಿ ಭಾಗಿಯಾಗಿದ್ದ ಪೊಲೀಸರಿಗೆ ಧನ್ಯವಾದ ತಿಳಿಸಲು ಇಂದು ಕಾರ್ಯಕ್ರಮ ಏರ್ಪಡಿಸಲಾಗಿತ್ತು.
https://youtu.be/PLWfuFu2Qgs
ಈ ವೇಳೆ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮಾತನಾಡಿದ್ದು, ಭಾವುಕರಾಗಿದ್ದಾರೆ. ಕರ್ನಾಟಕ ಪೊಲೀಸರು, ಬೆಂಗಳೂರು ಪೊಲೀಸರು, ಕೊರೊನಾ ತಡೆಗಟ್ಟಲು...
ಮಂಡ್ಯ: ಮೈಷುಗರ್ ಕಾರ್ಖಾನೆಗೆ ಸಬಂಧಿಸಿದಂತೆ ಶ್ರೀಮತಿ ಸುನಂದಾ ಜಯರಾಮ್,ಶ್ರೀಮತಿ ಕುಮಾರಿ ಹಾಗೂ ಸಂಘಟಕರು ಸರ್ಕಾರದ ಪರವಾಗಿ ಕಾರ್ಖಾನೆ ನಡೆಸಬೇಕೆಂದು ಪಾಂಪ್ಲೆಟ್ ಹಂಚುತ್ತಿರುವಾಗ O and M ಮಾಡುವುದೇ ಸರಿ ಎಂದು ಪಾಂಪ್ಲೆಟ್ ಹಂಚುತ್ತಿದ್ದವರಿಗೆ ಸಾರ್ವಜನಿಕರು ತಿರುಗಿಬಿದ್ದ ಘಟನೆ ನಡೆಯಿತು.
ಇನ್ನೊಂದೆಡೆ ಪಾಂಡವಪುರ ಪಟ್ಟಣದ ಬಸವನಗುಡಿ ಬೀದಿಯ ನಿವಾಸಿಗೆ ಕೊರೊನೊ ಪಾಸಿಟೀವ್ ಧೃಡಪಟ್ಟಿದೆ. ಈ ಹಿನ್ನೆಲೆ...
ಮಂಡ್ಯ: ಮಂಡ್ಯ ಮದ್ದೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮದ್ದೂರು ಸಂಚಾರಿ ಪೊಲೀಸ್ ಠಾಣಾ ಸಿಬ್ಬಂದಿಗೆ ಸೋಂಕು ತಾಗಿರುವುದು ಧೃಡವಾಗಿದೆ.
ಇನ್ನು ಮದ್ದೂರು ಪಟ್ಟಣದ ಪೋಲೀಸ್ ಠಾಣೆ ಮತ್ತು ಸಂಚಾರಿ ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲು ಎಸ್ಪಿ ಕೆ.ಪರಶುರಾಂ ಆದೇಶ ನೀಡಿದ್ದಾರೆ. ಈ ಎರಡು ಪೊಲೀಸ್ ಠಾಣೆ ಸಿಬ್ಬಂದಿಗಳು ನಾಳೆಯಿಂದ...
ಬೆಳಕವಾಡಿ: ಅಕ್ರಮವಾಗಿ ತಲೆ ಎತ್ತಿರುವ ಮದ್ಯದಂಗಡಿಯನ್ನು ತೆರವು ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಗ್ರಾ.ಪಂ.ಸದಸ್ಯರು ಪ್ರತಿಭಟನೆ ನಡೆಸಿದರು.
ಮಳವಳ್ಳಿ ತಾಲೂಕಿನ ಬೆಳಕವಾಡಿ ಬೆಳಿಗ್ಗೆ ಗ್ರಾ.ಪಂ. ಕಛೇರಿಯಿಂದ ಹೊರಟ ಪ್ರತಿಭಟನಕಾರರು ಜ್ವಾಲಾಮುಖಿ ಬಾರ್ ಅಂಡ್ ರೆಸ್ಟೋರೆಂಟ್ ಬಳಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದರು.
https://youtu.be/vFDUFwfa5QI
ಈ ವೇಳೆ ಮಾತನಾಡಿದ ಗ್ರಾ.ಪಂ.ಸದಸ್ಯ ಗುರುಸ್ವಾಮಿ ಖಾತೆ ಸಂಖ್ಯೆ 1688/2 ರಲ್ಲಿ ಅಕ್ರಮವಾಗಿ ವಾಣಿಜ್ಯ...
ಮಂಡ್ಯ: ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಇರುವ ಹಿನ್ನೆಲೆ ಮಂಡ್ಯದಲ್ಲಿ ಪರೀಕ್ಷೆಗೆ ಸಕಲ ಸಿದ್ಧತೆ ನಡೆಸಲಾಗಿದೆ. ಎಲ್ಲಾ ಕಟ್ಟುನಿಟ್ಟಿನ ಕ್ರಮದೊಂದಿಗೆ SSLC ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ 82 ಕೇಂದ್ರಗಳಲ್ಲಿ ಒಟ್ಟು 21260 ಪರೀಕ್ಷೆ ಬರೆಯಲಿದ್ದಾರೆ. ಜೂನ್ 25ರಿಂದ ಜುಲೈ3ರವೆರೆಗೆ ಪರೀಕ್ಷೆ ನಡೆಯಲಿದ್ದು, ಪರಿಕ್ಷೇಯಲ್ಲಿ 11,099 ಗಂಡು ಮಕ್ಕಳು ಹಾಗೂ 10,161 ಹೆಣ್ಣು ಮಕ್ಕಳು ಪಾಲ್ಗೊಳ್ಳಲಿದ್ದಾರೆ.
ನೆಗೆಡಿ,...
ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಸುರೇಶ್ ಗೌಡ, ಸಚಿವ ನಾರಾಯಣಗೌಡರಿಗೆ ಮೈಷುಗರ್ ಕಂಪೆನಿಯ ವಿಚಾರವಾಗಿ ಎಚ್ಚರಿಕೆ ನೀಡಿದ್ದಾರೆ.
ಮೈಶುಗರ್ ಬಗ್ಗೆ ಇವರ ಆಲೋಚನೆ ಮೊದಲು ಏನಿತ್ತು , ಈಗ ಏನಿದೆ ಎಂಬುದನ್ನು ಬಹಿರಂಗ ಪಡಿಸಬೇಕಾಗುತ್ತದೆ ಎಂದು ಸಚಿವ ನಾರಾಯಣಗೌಡರಿಗೆ ಶಾಸಕ ಸುರೇಶ್ ಗೌಡ ಎಚ್ಚರಿಕೆ ನೀಡಿದ್ದಾರೆ.
https://youtu.be/6dnm-Ej5Emw
ಮೊದಲು ಸರ್ಕಾರಿ ಸ್ವಾಮ್ಯದಲ್ಲಿರಬೇಕು ಎಂದವರು ಈಗ ಯಾಕೆ...
ರಾಜ್ಯದಲ್ಲಿ ಮಹಾಮಾರಿ ಕೊರೊನಾ ಕೇಸ್ ಹೆಚ್ಚಾಗಿರುವ ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದರ ಬಗೆಗಿನ ನಿರ್ಧಾರ ಹಿಂಪಡೆಯಲಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಹೆಚ್ಡಿಕೆ, ಗುರುವಾರದಿಂದ ರಾಜ್ಯದಾದ್ಯಂತ SSLC ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ...
ಮಂಡ್ಯ: ಸರ್ಕಾರಿ ಶಾಲಾ ಕಟ್ಟಡ ಟೆಂಡರ್ ಪ್ರಕ್ರಿಯೆಯಲ್ಲಿ ಅಧಿಕಾರಿಗಳಿಂದ ಅಕ್ರಮ ನಡೆದಿದ್ದು, ಎಸ್.ಟಿ.ಎಂ.ಸಿ ಅಧ್ಯಕ್ಷರು ಮತ್ತು ಶಾಲೆಯ ಪ್ರಾಂಶುಪಾಲರು ಹಣ ದುರುಪಯೋಗ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಮಂಡ್ಯ ತಾಲೂಕಿನ ಬಸರಾಳು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಇದು 80 ವರ್ಷಗಳಿಂದ ಇರುವ ಸರ್ಕಾರಿ ಶಾಲೆಯಾಗಿದೆ. ಶಾಲೆ ಶಿಥಿಲಗೊಂಡಿದೆ ಎಂದು ಡೆಮಾಲಿಶ್ ಮಾಡಬೇಕೆಂದು,...
ಡಾ.ಕೆ.ಸುಧಾಕರ್ ಮನೆಯಲ್ಲಿ ಸಚಿವರ ಅಪ್ಪ, ಪತ್ನಿ, ಪುತ್ರಿ ಮತ್ತು ಮನೆಕೆಲಸದವರಿಗೂ ಕೊರೊನಾ ಸೋಂಕು ತಗುಲಿದೆ. ಮನೆಯಲ್ಲಿರುವ 7 ಜನರಲ್ಲಿ 4 ಜನರಿಗೆ ಕೊರೊನಾ ಇರುವುದು ಧೃಡಪಟ್ಟಿದೆ.
ನಿನ್ನೆ ಸುಧಾಕರ್ ಅವರ ಮನೆಗೆಲಸದವನಿಗೆ ಕೊರೊನಾ ಇರುವುದು ಧೃಪಟ್ಟಿತ್ತು. ಬಳಿಕ ಸುಧಾಕರ್ ತಂದೆಯವರಿಗೆ ಕೊರೊನಾ ಇರುವುದನ್ನ ಸ್ವತಃ ಸಚಿವರೇ ಟ್ವೀಟ್ ಮೂಲಕ ತಿಳಿಸಿದ್ದರು. ಇದೀಗ ಪತ್ನಿ ಮತ್ತು ಪುತ್ರಿಗೆ...
www.karnatakatv.net ಮಂಡ್ಯ : ಮಂಡ್ಯದ ಹಿರಿಯ ಮುತ್ಸದ್ದಿ ಎಚ್.ಡಿ.ಚೌಡಯ್ಯ ಅವರ ನೇತೃತ್ವದಲ್ಲಿ ಸೋಮವಾರ ಮಾನ್ಯ ಮುಖ್ಯ ಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಾಯಿತು ಪಕ್ಷಾತೀತವಾದ ಈ ಭೇಟಿಯಲ್ಲಿ ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಕೂಡ ಭಾಗಿ ಆಗಿದ್ದರು. ಮುಖ್ಯಮಂತ್ರಿಗಳ ಜತೆ ಈ ನಿಯೋಗವು ಪ್ರಮುಖವಾಗಿ ಎರಡು ವಿಷಯಗಳನ್ನು ಚರ್ಚಿಸಲಾಯಿತು. ಮೈಷುಗರ್ ಕಾರ್ಖಾನೆಯನ್ನು ಶೀಘ್ರದಲ್ಲೇ...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...