www.karnatakatv.net : ಮುಖ್ಯ ಮಂತ್ರಿ ಯವರ ಬದಲಾವಣೆ ಚರ್ಚೆಯು ದಿನೇ ದಿನೇ ಹೆಚ್ಚಾಗುತ್ತಾಯಿದೆ ಲಿಂಗಾಯತ್ ಸಮುದಾಯದವರು ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದೆಂದು ಬಿಜೆಪಿ ಹೈಕಮಾಂಡ ಮೇಲೆ ಒತ್ತಡ ಹಾಕಿದ್ದಾರೆ. ಈ ಹಿಂದೆ ಸಿಎಂ ಯಡಿಯೂರಪ್ಪ ಅವರೇ ಕೊಟ್ಟಿದ್ದ ಭರವಸೆಯನ್ನು ಈಡೇರಿಸಬೇಕೆಂದು ಲಿಂಗಾಯತ ಪಂಚಮಸಾಲಿ ಸಮುದಾಯ ಆಗ್ರಹಿಸಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಹೋರಾಟ ನಡೆದಿತ್ತು....
www.karnatakatv.net : ಹುಬ್ಬಳ್ಳಿ: ಜಗತ್ತು ಎಷ್ಟು ಆಧುನಿಕತೆಯತ್ತ ವೇಗವಾಗಿ ಹೊರಟಿದೆಯೋ ಅಷ್ಟೇ ಪ್ರಮಾಣದಲ್ಲಿ ಹಾನಿಗಳು ಸಂಭವಿಸುತ್ತಿವೆ. ಈ ನಿಟ್ಟಿನಲ್ಲಿ ತಾಲ್ಲೂಕಿಗೊಂದು ಅಗ್ನಿಶಾಮಕ ಠಾಣೆ ಸ್ಥಾಪಿಸಿರಬೇಕು ಎಂಬುವಂತ ನಿಯಮ ಇದ್ದರೂ ಕೂಡ ಧಾರವಾಡ ಜಿಲ್ಲೆಯ ಎರಡು ತಾಲೂಕು ಅಗ್ನಿಶಾಮಕ ಠಾಣೆಯಿಂದ ವಂಚಿತವಾಗಿದೆ.
ಹೌದು.. ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದು ಕರೆಸಿಕೊಳ್ಳುವ ಧಾರವಾಡ ಜಿಲ್ಲೆಯಲ್ಲಿ ಪ್ರಮುಖ ಎರಡು ತಾಲೂಕುಗಳಾದ...
www.karnatakatv.net: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. 'ಪ್ರತಿಪಕ್ಷ ನಾಯಕರು, ಸಚಿವರು, ನ್ಯಾಯಾಧೀಶರು ಮತ್ತು ಅಧಿಕಾರಿಗಳ ಫೋನ್‌ಗಳನ್ನು ಟ್ಯಾಪ್ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಇದೇವೇಳೆ, ಪ್ರತಿಪಕ್ಷಗಳು ಬಿಜೆಪಿ ವಿರೋಧಿ ರಂಗವನ್ನು ರಚಿಸಬೇಕೆಂದು ಒತ್ತಾಯಿಸಿದ್ದಾರೆ.
ದೇಶದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ 'ಕಣ್ಗಾವಲು ಪರಿಸ್ಥಿತಿ' ನಿರ್ಮಾಣ ಮಾಡುತ್ತಿದ್ದು, ಬಿಜೆಪಿ ವಿರೋಧಿ ರಂಗ ರಚನೆಗೆ...
www.karnatakatv.net : ಖಾಸಗಿ ಅಭ್ಯರ್ಥಿಗಳ ಸಿಬಿಎಸ್ ಇ ಬೋರ್ಡ್ ಪರೀಕ್ಷೆಗಳು ಆಗಸ್ಟ್ 16, 2021 ರಿಂದ ನಡೆಯಲಿವೆ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಬುಧವಾರ ಘೋಷಿಸಿದೆ.
ಸಿಬಿಎಸ್‌ಇ ಮಂಡಳಿಯು ಆಗಸ್ಟ್ 16, 2021 ಮತ್ತು ಸೆಪ್ಟೆಂಬರ್ 15, 2021 ರ ನಡುವೆ ಖಾಸಗಿ ವರ್ಗದ ವಿದ್ಯಾರ್ಥಿಗಳಿಗೆ ಲಿಖಿತ ಪರೀಕ್ಷೆಗಳನ್ನ ನಡೆಸುತ್ತದೆ. ಇನ್ನು ಉನ್ನತ ಶಿಕ್ಷಣದ...
www.karnatakatv.net : ರಾಯಚೂರಿನಲ್ಲಿ ಕರೋನಾ ಮೂರನೇ ಅಲೆ ಭಯಕ್ಕೆ ಹೆದರಿದ ಪೋಷಕರು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಯೆಡೆಗೆ ದಾಪುಗಾಲು ಹಾಕುತ್ತಿದ್ದಾರೆ.
ಹೀಗಾಗಿ ಜಿಲ್ಲೆಯ ಬಹುತೇಕ ಖಾಸಗಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಇಳಿಮುಖವಾಗುತ್ತಿದೆ. ಆಶ್ಚರ್ಯಕರ ವಿಷಯ ಏನು ಅಂದ್ರೆ ಇಂಗ್ಲೀಷ್ ಮೀಡಿಯಂ ಶಾಲೆಯ ಮಕ್ಕಳೂ ಸಹಿತ ಸರ್ಕಾರಿ ಕನ್ನಡ ಶಾಲೆಯತ್ತ ಮುಖ ಮಾಡುತ್ತಿದ್ದಾರೆ..
ಕಾರಣ ಫೀಸು, ಡೊನೇಷನ್...
www.karnatakatv.net : ಉತ್ತರ ಪ್ರದೇಶ ಜನಸಂಖ್ಯೆ ಮಸೂದೆಯ ಕರಡಿನ ಭಾಗವಾಗಿದೆ. ಆರ್‌ಎಸ್‌ಎಸ್, ವಿಶ್ವ ಹಿಂದೂ ಪರಿಷತ್ ಮತ್ತು ಇತರ ಕೇಸರಿ ಸಂಘಟನೆಗಳ ಆಕ್ಷೇಪಣೆಯ ನಂತರ ಉತ್ತರ ಪ್ರದೇಶ ಸರ್ಕಾರ ಹೊಸ ಜನಸಂಖ್ಯಾ ಮಸೂದೆಯ ಕರಡಿನಲ್ಲಿ ಬದಲಾವಣೆಗಳನ್ನು ಮಾಡಲು ಮುಂದಾಗಿದೆ. ಮೂಲಗಳ ಪ್ರಕಾರ, ಒಂದು ಮಗುವನ್ನು ಹೊಂದಿರುವ ದಂಪತಿಗಳಿಗೆ ನೀಡುವ ಪ್ರೋತ್ಸಾಹ ಧನಗಳನ್ನು ರದ್ದುಗೊಳಿಸಲು ಸರ್ಕಾರ...
www.karnatakatv.net : ಕೊರೊನಾ ಮಹಾಮಾರಿ ಇಂದ ಪರೀಕ್ಷೆಯನ್ನು ನಡೆಸದೆ ಪಿಯುಸಿ ಫಲಿತಾಂಶ ಪ್ರಕಟಿಸಿದ್ದರು ಆದರೆ ದ್ವಿತೀಯ ಪಿಯುಸಿ ಫಲಿತಾಂಶದ ಕುರಿತು ತೃಪ್ತಿ ಇಲ್ಲದವರು ಜುಲೈ 30ರೊಳಗೆ ಅರ್ಜಿ ಸಲ್ಲಿಸಿ ಎಂದು ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ...
www.karnatakatv.net : ಹುಬ್ಬಳ್ಳಿ: ಲಾಕ್ ಡೌನ್ ಆಗಿ ಕೆಲವೊಂದು ಮಾರ್ಗದ ರೈಲು ಸಂಚಾರ ಏನೋ ಸ್ಥಗಿತಗೊಂಡಿತು. ಆದರೆ ಈಗ ಅನ್ ಲಾಕ್ ಆಗಿ ರೈಲ್ವೆ ಸಂಚಾರ ಪ್ರಾರಂಭವಾಗಿದೆ. ಆದರೂ ಕೂಡ ರೈಲ್ವೆ ನಿಲ್ದಾಣದ ಎಸ್ಕಿಲೇಟರ್ ಮಾತ್ರ ಆರಂಭವಾಗಿಲ್ಲ.
ಹೌದು.. ನೈಋತ್ಯ ರೈಲ್ವೆ ಹುಬ್ಬಳ್ಳಿಯು ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಹೊಂದಿದ ನಿಲ್ದಾಣ ಎಂಬ ಹೆಗ್ಗಳಿಕೆಗೆ...
www.karnatakatv.net : ರಾಯಚೂರು :ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಸುಲಭದ ಮಾತಲ್ಲ ಎಂದು ರಂಭಾಪುರಿ ಶ್ರೀಗಳು ಕೇಂದ್ರ ಸರ್ಕಾರ ಕ್ಕೆ ಎಚ್ಚರಿಕೆ ನೀಡಿದರು .ಜಗದ್ಗುರು ರಂಭಾಪುರಿ ಶ್ರೀಗಳು ರಾಯಚೂರಿನ ಜಿಲ್ಲೆಯ ಸಿರವಾರ ತಾಲ್ಲೂಕಿನ ನವಲಕಲ್ ಮಠದಲ್ಲಿ ಮಾದ್ಯಮ ಜೊತೆ ಮಾತನಾಡಿ ವೀರಶೈವ ಮಾತ್ರವಲ್ಲದೆ ಎಲ್ಲಾ ಸಮುದಾಯದ ಮಠಾಧೀಶರು ಕೇಳುವುದು ಒಂದೇ,
ಮಧ್ಯಂತರದಲ್ಲಿ ಸ್ಥಾನಪಲ್ಲಟ ಮಾಡುವುದು ಒಳ್ಳೆಯದಲ್ಲ...
www.karnatakatv.net : ಕೊರೊನಾ ಮುಂಚಿತವಾಗಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಅಂದ್ರೆ ಎಲ್ಲರೂ ಸಾಮಾನ್ಯವಾಗಿ ರಿಯಾಕ್ಟ್ ಮಾಡೋರು.. ಕೊರೊನಾ ನಂತರ ನಮ್ಮ ವೈದ್ಯರು, ವೈದ್ಯಕೀಯ ಸಿಬ್ಬಂದಿ ಗಡಿ ಕಾಯುವ ಯೋಧರಷ್ಟೆ ಗೌರವಕ್ಕೆ ಪಾತ್ರರಾಗ್ತಿದ್ದಾರೆ.. ಇವಾಗ ಯಾಕೆ ಈಮಾತು ಅಂತಿರಾ..? ಹೌದು ಇಂದು ರಾಷ್ಟ್ರೀಯ ಅರವಳಿಕೆ ಮತ್ತು ಶಸ್ತ್ರ ಚಿಕಿತ್ಸೆ ತಜ್ಞರದಿನ.. ಅಂದ್ರೆ, ಅನಸ್ತೇಷಿಯಾ ಮತ್ತು ಓಟಿ...