ರಾಜಸ್ಥಾನ: ಪ್ರಧಾನಿ
ನರೇಂದ್ರ ಮೋದಿ ಉಚಿತ ಲ್ಯಾಪ್‌ಟಾಪ್ ನೀಡುತ್ತಿದ್ದಾರೆ. ಈ ಯೋಜನೆಗಾಗಿ ನಿಮ್ಮ ಹೆಸರು ನೋಂದಾಯಿಸಿ
ಅಂತ ಕೆಲ ದಿನಗಳ ಹಿಂದೆ ಕಾಣಿಸಿಕೊಳ್ಳುತ್ತಿದ್ದ ಜಾಹೀರಾತಿನ ವಂಚನೆ ಇದೀಗ ಬಟಾಬಯಲಾಗಿದೆ.
ಪ್ರಧಾನ ಮಂತ್ರಿ ಉಚಿತ ಲ್ಯಾಪ್ ಟಾಪ್ ವಿತರಣಾ ಯೋಜನೆಯಲ್ಲಿ 2 ಕೋಟಿ ಯುವಕರಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಲಾಗುತ್ತೆ ಅಂತ ಸುಳ್ಳು ಮಾಹಿತಿ ನೀಡಿದ್ದ ಯುವಕನನ್ನು ಪೊಲೀಸರು...
ಬೆಂಗಳೂರು: ಮುನವ ಸಂಪನ್ಮೂಲ
ಸಚಿವರಿಗೆ ಸಲ್ಲಿಸಲಾಗಿರೋ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ತೀವ್ರ ಚರ್ಚೆಗೆ
ಗ್ರಾಸವಾಗುತ್ತಿದೆ. ಈ ಬಗ್ಗೆ ಸಾಕಷ್ಟು ಪರ ವಿರೋಧಗಳು ವ್ಯಕ್ತವಾಗುತ್ತಿರುವ ಮಧ್ಯೆ ಮಾಜಿ ಸಿಎಂ
ಸಿದ್ದರಾಮಯ್ಯ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರೋ ಮಾಜಿ ಸಿಎಂ ಸಿದ್ದರಾಮಯ್ಯ,ಕನ್ನಡದ ಮೇಲೆ ಹಿಂದಿ ಭಾಷೆಯ ಸವಾರಿ ಬೇಕಿಲ್ಲ. ಬಲವಂತ ಹಿಂದಿ ಹೇರಿಕೆಯನ್ನ ಸಹಿಸಲಾಗದು....
ಕೊಡಗು: ಜಿಲ್ಲೆಯ ಮಕ್ಕಂದೂರಿನಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಮಳೆಯಿಂದಾಗಿ ಅನಾಹುತವಾಬಹುದು ಅನ್ನೋ ಮಾಹಿತಿ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಮಕ್ಕಂದೂರು ಪ್ರದೇಶಕ್ಕೆ ಬರುವ ಪ್ರವಾಸಿಗರಿಗೆ ಹೋಂ ಸ್ಟೇ ಬುಕ್ಕಿಂಗ್ ಸ್ಥಗಿತಗೊಳಿಸಲಾಗಿದೆ.
ಕಳೆದ ವರ್ಷ ಸುರಿದ ಧಾರಾಕಾರ ಮಳೆಯಿಂದಾಗಿ ಕೊಡಗು ಜಿಲ್ಲೆ ಅಕ್ಷರಶಃ ತತ್ತರಿಸಿಹೋಗಿತ್ತು. ಗುಡ್ಡಗಳ ಮೇಲಿನ ವಸತಿ ಪ್ರದೇಶಗಳೂ ಸೇರಿದಂತೆ ಜಮೀನು, ತೋಟಗಳೆಲ್ಲವೂ ಕೊಚ್ಚಿಹೋಗಿ, ಸಾವಿರಾರು...
ಬೆಂಗಳೂರು:ಕಾಂಗ್ರೆಸ್ ಮುಖಂಡರಿಗೆ ಛೀಮಾರಿ ಹಾಕಿ ಬಿಜೆಪಿ ಸೇರೋ ಬಗ್ಗೆ ಸುಳಿವು ನೀಡಿದ್ದ ಕಾಂಗ್ರೆಸ್
ನ ಹಿರಿಯ ಮುಖಂಡ ರೋಷನ್ ಬೇಗ್ ಇದೀಗ ಮತ್ತೆ ಮೋದಿವರನ್ನ ಹೊಗಳಿದ್ದಾರೆ.
ಕೇಂದ್ರ ಸಚಿವರಾಗಿ
ಪ್ರಮಾಣವಚನ ಸ್ವೀಕಾರ ಮಾಡಿದ ಇಬ್ಬರು ಸಚಿವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸೋ ಬೇಗ್ ಟ್ವೀಟ್ ಮೂಲಕ
ಶುಭ ಕೋರಿದ್ದಾರೆ.
ಡಾ.ಜೈಶಂಕರ್ ಮತ್ತು ಹರ್ದೀಪ್
ಪುರಿಯವರಂತಹವರನ್ನು ಮೋದಿ ಸಂಪುಟದಲ್ಲಿ ನೋಡದಕ್ಕೆ ನನಗೆ ಖುಷಿಯಾಗುತ್ತದೆ....
ಮಂಡ್ಯ: ಅಭಿಷೇಕ್ ಅಂಬರೀಶ್ ನಾಯಕ ನಟನೆಯ ‘ಅಮರ್’ ಸಿನಿಮಾ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ತಾಯಿ ಸುಮಲತಾ ಚಿತ್ರ ವೀಕ್ಷಿಸಿ ಪ್ರತಿಕ್ರಿಯೆ
ನೀಡಿದ್ದಾರೆ.
ಬೆಂಗಳೂರಿನ ನರ್ತಕಿ ಥಿಯೇಟರ್ ನಲ್ಲಿ ತಾವು ಸಿನಿಮಾ ನೋಡಿದ್ದು, ಅಂಬರೀಶ್ ಮೇಲೆ ಜನ ಎಷ್ಟು ಪ್ರೀತಿ ಇಟ್ಟಿದ್ದಾರೋ ಅಷ್ಟೇ ಪ್ರೀತಿಯನ್ನು ಜನ ತಮ್ಮ ಪುತ್ರ ಅಭಿ ಮೇಲೆ ತೋರಿಸ್ತಾರೆ ಅನ್ನೋದು ನನ್ನ ನಂಬಿಕೆ.
ಇದು...
ಹಾಸನ: ಚುನಾವಣಾ ನೀತಿ ಸಂಹಿತೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಹಾಸನ ಡಿಸಿ
ಪ್ರಿಯಾಂಕ ಮೇರಿ ಫ್ರಾನ್ಸಿಸ್ ರನ್ನು ವರ್ಗಾವಣೆ ಮಾಡಿದೆ.
ಅದ್ಯಾಕೋ ಏನೋ ಜಿಲ್ಲಾ ಉಸ್ತುವಾರಿ ಸಚಿವರಾಗಿ ರೇವಣ್ಣ ನೇಮಕವಾದಾಗಿನಿಂದಲೂ ಹಾಸನದಲ್ಲಿ ಅಧಿಕಾರಿಗಳ ವರ್ಗಾವಣೆ ಹೆಚ್ಚಾಗುತ್ತಿದೆ. ಇದಕ್ಕೆ ಇದೀಗ ಜಿಲ್ಲೆಯ ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಟ್ರಾನ್ಸ್ ಫರ್ ಆಗಿರೋದೇ ಸಾಕ್ಷಿಯಾಗಿದೆ.
ಹಾಸನದಲ್ಲಿ ಈ ಹಿಂದೆ...
ಬೆಂಗಳೂರು: ಇಂದು ಬೆಳಗ್ಗೆ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆಯಾಗಿ ನಗರ ವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ.
ನಗರದ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗ್ಗೆ 8.45ರ ಸುಮಾರಿಗೆ ಗ್ರೇನೇಡ್ ಪತ್ತೆಯಾಗಿದೆ. ಇದನ್ನು ನೋಡಿದ ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಆ...
ಬೆಂಗಳೂರು: ವಿದ್ಯುತ್ ದರ ಪರಿಷ್ಕರಣೆ ಮಾಡಿರೋ ಕೆಇಆರ್ ಸಿ ಇದೀಗ ಪ್ರತಿ ಯೂನಿಟ್ ವಿದ್ಯುತ್ ಗೆ 33 ಪೈಸೆ ಏರಿಕೆ ಮಾಡಿ ರಾಜ್ಯದ ಜನತೆಗೆ ಶಾಕ್ ನೀಡಿದೆ.
ಈ ಕುರಿತು ಮಾಹಿತಿ ನೀಡಿದ ಕೆಇಆರ್ ಸಿ ಅಧ್ಯಕ್ಷ ಶಂಭುದಯಾಳ್ ಮೀನಾ,ಪ್ರತಿ ವರ್ಷ ಏಪ್ರಿಲ್ ೧ ರಿಂದ ನೂತನ ದರ ಜಾರಿಗೆ ಬರ್ತಿತ್ತು, ವಿದ್ಯುತ್ ಸರಬರಾಜು...
ನೋಡ್ರಿ ಮೋದಿ ಮತ್ತೆ ಪ್ರಧಾನಿಯಾದ್ರೆ ನಾನು ರಾಜಕೀಯ ನಿವೃತ್ತಿ ಪಡೀತೀನಿ ಅಂತ ಫಲಿತಾಂಶಕ್ಕೂ ಮೊದಲು ಹೆಚ್.ಡಿ ರೇವಣ್ಣ ಅಬ್ಬರಿಸಿದ್ರು. ಆದ್ರೆ, ಫಲಿತಾಂಶ ಬಂದ್ಮೇಲೆ ರೇವಣ್ಣ ಮಾಧ್ಯಮದವರ ಹತ್ತಿರನೂ ಸುಳೀತಿಲ್ಲ. ಯಾವಾಗ ಸ್ವಾಮಿ ರಾಜಕೀಯ ನಿವೃತ್ತಿ ತಗೋತೀರಾ ಅಂತ ಕೇಳೋದಕ್ಕೂ ಸಿಗ್ತಿಲ್ಲ. ಇತ್ತ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ದೋಸ್ತಿ ಪಕ್ಷ 22 ಸೀಟ್ ಗೆಲ್ಲುತ್ತೆ....
ಮಂಡ್ಯ: ಸಂಸದೆ ಸುಮಲತಾ ಸ್ವಾಭಿಮಾನಿ
ವಿಜಯೋತ್ಸವದಲ್ಲಿ ರಾಕಿಂಗ್ ಸ್ಟಾರ್ ಯಶ್ ಭಾಗವಹಿಸಿ ಜನತೆಗೆ ಕೃತಜ್ಞತೆ ಸಲ್ಲಿಸಿದ್ರು. ಅಲ್ಲದೆ
ಪ್ರಚಾರದ ವೇಳೆ ಸುಮಲತಾ ಮತ್ತು ಇತರರ ಮೇಲೆ ಕೆಟ್ಟದಾಗಿ ಮಾತನಾಡಿದವರಿಗೆ ಯಶ್ ಗೂಗ್ಲಿ
ಕೊಟ್ಟಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ವೇದಿಕೆ ಮೇಲೆ ಬರುತ್ತಿದ್ದಂತೆ,ನಾನು ಅವತ್ತೇ ಹೇಳಿದ್ದೇ 23ನೇ ತಾರೀಕೆ ನೀವು ಅಂಬಿ ಅಣ್ಣನ ಬರ್ತ್ ಡೇ ಗಿಫ್ಟ್ ಕೊಡ್ತೀರಾ ಅಂತ....
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...