ಬೆಂಗಳೂರು: ವಿಧಾನಸಭೆಯಲ್ಲಿ ಮೇಲುಗೈ ಸಾಧಿಸಿದ ಬಿಜೆಪಿ ಗೆಲುವಿನ ನಗೆ ಬೀರಿದೆ. ಇನ್ನು 14 ತಿಂಗಳು ಆಡಳಿತ ನಡೆಸಿದ್ದ ರಾಜ್ಯ ಸರ್ಕಾರದ ಆಡಳಿತ ಶೈಲಿಯಿಂದ ಜನ ಬೇಸತ್ತಿದ್ದರು. ಇನ್ನು ಮುಂದೆ ಅಭಿವೃದ್ಧಿ ಪರ್ವ ಶುರು ಅಂತ ಬಿ.ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಮೈಲುಗೈ ಸಾಧಿಸಿದ ಬಿಜೆಪಿ ಕೊನೆಗೂ ರಾಜ್ಯದಲ್ಲಿ ಕೇಸರಿ ಪತಾಕೆ ಹಾರಿಸಲು ಸಜ್ಜಾಗಿದೆ. ವಿಶ್ವಾಸಮತ...
ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಪೂರ್ಣಗೊಂಡು ದೋಸ್ತಿ ಸರ್ಕಾರ ಬಹುಮತ ಕಳೆದುಕೊಂಡಿದ್ದು, ಬಿಜೆಪಿ ಮೇಲುಗೈ ಸಾಧಿಸಿದೆ. ಈ ಮೂಲಕ ಬಿಜೆಪಿ ಕರ್ನಾಟಕದಲ್ಲಿ ಕೇಸರಿ ಪತಾಕೆ ಹಾರಿಸುವಲ್ಲಿ ಯಶಸ್ವಿಯಾಗಿದೆ.
ವಿಶ್ವಾಸಮತ ಯಾಚನೆ ಮೂಲಕ ದೋಸ್ತಿ ಸರ್ಕಾರ ಅಂತ್ಯ ಕಂಡಿದೆ. ವಿಧಾಸಭೆಯಲ್ಲಿ ಹಾಜರಿದ್ದ 205 ಮಂದಿ ಸದಸ್ಯರ ಪೈಕಿ ಒಟ್ಟು 105 ಮಂದಿ ಬಿಜೆಪಿ ಪರ ಮತ...
ಬೆಂಗಳೂರು: ವಿಶ್ವಾಸಮತ ನಿರ್ಣಯವನ್ನು ಮತಕ್ಕೆ ಹಾಕಲು ಕಳೆದ ವಾರದಿಂದ ಒಂದಿಲ್ಲೊಂದು ಕಾರಣಕ್ಕೆ ವಿಳಂಬವಾಗುತ್ತಿದ್ದ ಹಿನ್ನೆಲೆಯಲ್ಲಿ ಬೇಸತ್ತಿದ್ದ ಸ್ಪೀಕರ್ ರಮೇಶ್ ಕುಮಾರ್, ಇಂದೇನಾದರೂ ಒಂದು ವೇಳೆ ಮತ್ತೆ ಮುಂದೂಡಿಕೆಯಾದಲ್ಲಿ ರಾಜೀನಾಮೆ ನೀಡೋದಾಗಿ ನಿರ್ಧಾರ ಮಾಡಿದ್ದರಂತೆ. ಈ ವಿಷಯವನ್ನು ಸ್ವತಃ ಸ್ಪೀಕರ್ ಸದನದಲ್ಲಿ ಹೇಳಿದ್ದಾರೆ.
ಅತೃಪ್ತ ಶಾಸಕರ ಕುರಿತು ಸದನದಲ್ಲಿ ಸಿಎಂ ಕುಮಾರಸ್ವಾಮಿ ಚರ್ಚೆ ಮಾಡುತ್ತಿದ್ದ ವೇಳೆ...
ಬೆಂಗಳೂರು: ಇನ್ನೇನು ಕೆಲವೇ ಹೊತ್ತಿನಲ್ಲಿ ವಿಶ್ವಾಸಮತ ಯಾಚನೆ ಪೂರ್ಣಗೊಳ್ಳಲಿದೆ ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬದಲಾಗೋ ಎಲ್ಲಾ ಲಕ್ಷಣಗಳೂ ಈಗಾಗಲೇ ಗೋಚರಿಸುತ್ತಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ರಾಜ್ಯ ಸಮ್ಮಿಶ್ರ ಸರ್ಕಾರದ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಸಾಬೀತುಪಡಿಸಲು ಇನ್ನೇನು ಕೆಲ ಹೊತ್ತಲ್ಲೇ ನೆಡಯಲಿದೆ. ಹೀಗಾಗಿ ಈಗಾಗಲೇ...
ಬೆಂಗಳೂರು: ಸ್ಪೀಕರ್ ವಿಚಾರಣೆಗೆಂದು ಖುದ್ದು ಹಾಜರಾಗುವಂತೆ ನೋಟೀಸ್ ಪಡೆದಿದ್ದ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿ ಗೈರಾಗಿದ್ದಾರೆ. ಅಲ್ಲದೆ ತಮ್ಮ ಪರ ವಕೀಲರನ್ನು ಸ್ಪೀಕರ್ ಭೇಟಿಗೆಂದು ಕಳುಹಿಸಿದ್ದಾರೆ.
ಅತೃಪ್ತ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿಯವರಿಗೆ ಇಂದು ಸ್ಪೀಕರ್ ಬೆಳಗ್ಗೆ 11 ಗಂಟೆಯೊಳಗೆ ಖುದ್ದು ಹಾಜರಾಗುವಂತೆ ನಿನ್ನೆ ನೋಟೀಸ್...
ಬೆಂಗಳೂರು: ಐಎಂಎ ಜುವೆಲರ್ಸ್ ವಂಚನೆ ಪ್ರಕರಣ ಸದನದಲ್ಲಿ ಮಾರ್ದನಿಸಿತು. ಈ ಕುರಿತು ಮಾತನಾಡಿದ ಬಿಜೆಪಿ ಸದಸ್ಯ ರವಿ, ಸಿಎಂ ಕುಮಾರಸ್ವಾಮಿ ಐಎಂಎ ಮಾಲೀಕರ ಮನ್ನೂರ್ ಜೊತೆ ಕಾಣಿಸಿಕೊಂಡಿದ್ದರ ಬಗ್ಗೆ ಪ್ರಸ್ತಾಪಿಸಿದ್ರು. ಇದಕ್ಕೆ ಉತ್ತರಿಸಿದ ಸಿಎಂ ಕುಮಾರಸ್ವಾಮಿ, ನಾನು ಬಿರಿಯಾನಿ ತಿಂದಿಲ್ಲ, ಖರ್ಜೂರ ಮಾತ್ರ ಬಾಯಿಗೆ ಹಾಕಿಕೊಂಡೆ ಅಂತ ಹೇಳಿದ್ರು.
ಸದನದಲ್ಲಿ ದೋಸ್ತಿ ಮತ್ತು ವಿಪಕ್ಷ...
ಬೆಂಗಳೂರು: ಸದನಕ್ಕೆ ಹಾಜರಾಗದ ಸದಸ್ಯರ ಕುರಿತ ಚರ್ಚೆ ವೇಳೆ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ನನಗೆ ಬಂದಿರುವ ಈ ಪರಿಸ್ಥಿತಿ ಭಾರತ ದೇಶಕ್ಕೆ ಸ್ವತಂತ್ರ್ಯ ಬಂದ ನಂತರ ಯಾವ ಸ್ಪೀಕರ್ ಗೂ ಬಂದಿಲ್ಲ ಅಂತ ವಿಷಾದ ವ್ಯಕ್ತಪಡಿಸಿದ್ದಾರೆ.
ಸದನದಲ್ಲಿ ಕಾಂಗ್ರೆಸ್ ನ ಹಿರೇಕೆರೂರು ಶಾಸಕ ಬಿ.ಸಿ ಪಾಟೀಲ್ ಗೈರು ಹಾಜರಿ...
ಬೆಂಗಳೂರು: ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಗೆ ನಿಗದಿಯಾಗಿದ್ದ ಮುಹೂರ್ತ ಒಂದಿಲ್ಲೊಂದು ಕಾರಣಕ್ಕೆ ಮುಂದೂಡಿಕೆಯಾಗ್ತಾನೆ ಇದೆ. ದೋಸ್ತಿಗಳೇ ನಾನಾ ಕಾರಣ ನೀಡಿ ಕಾನೂನಾತ್ಮಕವಾಗಿ ವಿಶ್ವಾಸಮತ ಯಾಚನೆಗೆ ಅಡ್ಡಿಪಡಿಸ್ತಿರೋದು ಎಲ್ಲರಿಗೂ ತಿಳಿದಿರೋ ವಿಚಾರವೇ. ಆದ್ರೀಗ ಪಕ್ಷೇತರ ಶಾಸಕರ ಅರ್ಜಿ ವಿಚಾರಣೆ ನಡೆಸೋದಿಲ್ಲ ಅಂತ ತಿಳಿಸಿದ್ದು ಇಂದೂ ಕೂಡ ವಿಶ್ವಾಸಮತ ಯಾಚನೆ ನಡೆಯೋದು ಸಂಶಯವೇ.
ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆಂದು...
ಬೆಂಗಳೂರು: ಸರ್ಕಾರ ಪತನದಂಚಿನಲ್ಲಿರೋ ಮಧ್ಯೆಯೇ ಸಿಎಂ ಕುಮಾರಸ್ವಾಮಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬನಶಂಕರಿ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣ ಕುರಿತು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ರದ್ದುಗೊಳಿಸಿರುವ ನ್ಯಾಯಾಲಯ ಇದೀಗ ಮತ್ತೆ ವಿಚಾರಣೆ ನಡೆಸಲು ಆದೇಶಿಸಿದೆ.
ಈ ಹಿಂದೆ ಎಚ್.ಡಿ ಕುಮಾರಸ್ವಾಮಿ ತಮ್ಮ ಅಧಿಕಾರಾವಧಿಯಲ್ಲಿ ಬನಶಂಕರಿ 5ನೇ ಹಂತದ ಬಡಾವಣೆಗಾಗಿ ಹಲಗೆವಡೇರಳ್ಳಿಯಲ್ಲಿ ಅಕ್ರಮವಾಗಿ 3.34...
Hubli News: ಹುಬ್ಬಳ್ಳಿ: ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕ``ಂಡಿರುವ ಸುದ್ದಿ ಪ್ರತಿದಿನ ನಾವು ಕೇಳುತ್ತೇವೆ. ಆದರೆ ಕೆಲವರು ಈ ಮಾತನ್ನು ಸಿರಿಯಸ್‌ಯಾಗಿ ತೆಗೆದುಕ``ಳ್ಳುವ ಮನಸ್ಸೇ...