ಬೆಂಗಳೂರು: ಚಿನ್ನದ ಮೇಲೆ ಹೂಡಿಕೆ ಮಾಡಿಸಿಕೊಂಡು ಲಕ್ಷಾಂತರ ಮಂದಿಗೆ ನಾಮ ಹಾಕಿದ್ದ ಐಎಂಎ ಜುವೆಲ್ಲರ್ಸ್ ಮುಖ್ಯಸ್ಥ ಮೊಹಮ್ಮದ್ ಮನ್ಸೂರ್ ನನ್ನು ಇದೀಗ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ.
ಬಹುಕೋಟಿ ವಂಚನೆ ಆರೋಪ ಹೊತ್ತು ದುಬೈನಲ್ಲಿ ತಲೆ ಮರೆಸಿಕೊಂಡಿದ್ದ ಐಎಂಎ ಮಾಲೀಕ ಮೊಹಮದ ಮನ್ಸೂರ್ ಬಂಧನವಾಗ ಬೆನ್ನಲ್ಲೇ ಇದೀಗ ಆತನನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ....
ಮಂಡ್ಯ: ಜಿಲ್ಲೆಯಾದ್ಯಂತ ನೀರಿಲ್ಲದೆ ಸೊರಗಿದ್ದ ರೈತರ ಬೆಳೆಯಲ್ಲಿ ನವಚೈತನ್ಯ ತಂದಿರುವ ಕಾವೇರಿ ಇದೀಗ ತಮಿಳುನಾಡಿನತ್ತ ಮುಖ ಮಾಡಿದ್ದಾಳೆ. ಹೌದು, ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಯ ಸೂಚನೆಯಂತೆ ಇದೀಗ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲಾಗಿದೆ.
ಮಂಡ್ಯ ಜಿಲ್ಲೆಯಾದ್ಯಂತ ಬೆಳೆಗಳು ನೀರಿಲ್ಲದೆ ಒಣಗುತ್ತಿದ್ದ ಹಿನ್ನೆಲೆಯಲ್ಲಿ ನಿರಂತರ ಹೋರಾಟ ನಡೆಸಿದ ರೈತರು ಕೊನೆಗೂ ಅಣೆಕಟ್ಟಿನಿಂದ ನೀರು ಬಿಡುಗಡೆ...
ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತಾಗಿ ಮೈತ್ರಿ ಮತ್ತು ಬಿಜೆಪಿ ಸದಸ್ಯರ ಜಂಗೀ ಕುಸ್ತಿ ಇನ್ನೂ ಮುಂದುವರಿದಿದೆ. ಈ ಮೂಲಕ ಇಂದು ಮಧ್ಯಾಹ್ನದ ವೇಳೆಗೆ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳಿಸಿ ಅಂತ ರಾಜ್ಯಪಾಲರು ನೀಡಿದ್ದ ಸೂಚನೆ ಪಾಲನೆಯಾಗಲಿಲ್ಲ.
ಇಂದಾದರೂ ಸಿಎಂ ವಿಶ್ವಾಸಮತಯಾಚನೆ ಮಾಡುತ್ತಾರೆ ಅಂತ ತುದಿಗಾಲಲ್ಲಿ ಕಾದು ಕುಳಿತಿದ್ದ ಬಿಜೆಪಿಗೆ ಮತ್ತೆ ಹಿನ್ನೆಯಾಗಿದೆ. ಇಂದು ಮಧ್ಯಾಹ್ನ...
ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಸದನದಲ್ಲಿ ಉಂಟಾಗಿರುವ ಗದ್ದಲ ರಾಜ್ಯಪಾಲರ ಬಾಗಿಲು ಬಡಿಸಿತು. ಕಾಂಗ್ರೆಸ್-ಜೆಡಿಎಸ್ ವಿಶ್ವಾಸಮತ ಯಾಚನೆ ಮುಂದೂಡಿಕೆ ಮಾಡಬೇಕೆಂದು ಸ್ಪೀಕರ್ ಗೆ ಮನವಿ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಇದಕ್ಕೆ ಸ್ಪಂದಿಸಿರೋ ರಾಜ್ಯಪಾಲರು ಇಂದೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸಲು ಸೂಚನೆ ನೀಡಿದ್ದಾರೆ.
ಅತೃಪ್ತ ಶಾಸಕರು ವಿಪ್ ಉಲ್ಲಂಘನೆ...
ಬೆಂಗಳೂರು: ಇಂದು ಸರ್ಕಾರದ ಅಳಿವು ಉಳಿವಿಗಾಗಿ ನಡೆಯುವ ವಿಶ್ವಾಸಮತಯಾಚನೆಗೆ ದೇಶವೇ ಕಾತುರದಿಂದ ಕಾಯುತ್ತಿದೆ. ಒಂದು ವರ್ಷಗಳ ಕಾಲ ಸರಾಗವಾಗಿ ಆಡಳಿತ ನಡೆಸಿದ್ದ ಮೈತ್ರಿ ಸರ್ಕಾರಕ್ಕೆ ಇಂದು ಪತನಗೊಳ್ಳುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದ್ದು, ಬಿಜೆಪಿ ಗೆಲುವು ನಮ್ಮದೇ ಅನ್ನೋ ವಿಶ್ವಾಸದಲ್ಲಿದೆ.
ವಿಧಾನಸಭೆಯಲ್ಲಿ ಇವತ್ತು ಸಿಎಂ ಎಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡಲಿದ್ದು, ಕಾಂಗ್ರೆಸ್ -ಜೆಡಿಎಸ್...
ಕೊಡುಗು :
ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ
ಮಳೆ ಮತ್ತೆ ಮಡಿಕೇರಿಯನ್ನನ ಮಹಾ ಆಪಾಯಕ್ಕೆ ತಂದು ನಿಲ್ಲಿಸಿದೆ. ಇದೀಗ ಜುಲೈ 18ರಿಂದ 22ರ ವರೆಗೆ
ಭಾರೀ ಕುಂಭದ್ರೋಣ ಮಳೆಯಾಗಗುವ ಮುನ್ಸೂಚನೆ ಜಿಲ್ಲೆಯ ಜನರನ್ನ ಮತ್ತಷ್ಟು ಕಂಗೆಡಿಸಿದೆ.. ಸುಮಾರು 115.6
MM ನಿಂದ 204.4
MM ಮಳೆ ಬೀಳುವ ಸಾಧ್ಯತೆ ದು ಘೋಷಣೆ ಮಾಡಿದ್ದಾರೆ..
ಸಾರ್ವಜನಿಕರಿಗೆ ಎಚ್ಚರದಿಂದ ಇರಿ : ಡಿಸಿ ಸಂದೇಶ
ಇನ್ನು...
ಕೋಲಾರ: ಅತೃಪ್ತ ಶಾಸಕರ ಅರ್ಜಿ ಕುರಿತ ತೀರ್ಪು ನಾಳೆಗೆ ಕಾಯ್ದಿರಿಸಿರುವ ಕುರಿತು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಾನು ಯಾರಿಗೂ ಸವಾಲ್ ಹಾಕಿಲ್ಲ, ನಾಳಿನ ತೀರ್ಪು ನೋಡಿ ಪ್ರತಿಕ್ರಿಯಿಸ್ತೀನಿ ಅಂತ ಹೇಳಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, ನಾನು ಸುಪ್ರೀಂಕೋರ್ಟ್ ಗಿಂತಲೂ ದೊಡ್ಡವನಲ್ಲ. ಅತೃಪ್ತ ಶಾಸಕರ ಅರ್ಜಿ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ...
ಬೆಂಗಳೂರು: ರಾಜ್ಯ ದೋಸ್ತಿ ಸರ್ಕಾರ ಅಸ್ಥಿರತೆಯ ನಡುವೆಯೂ ಪೊಲೀಸರಿಗೆ ಸಿಹಿ ಸುದ್ದಿ ನೀಡಿದೆ. ಔರಾದ್ಕರ್ ವರದಿ ಜಾರಿಗೆ ಮುಂದಾಗಿರುವ ಸರ್ಕಾರ ಪೊಲೀಸರ ವೇತನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಔರಾದ್ಕರ್ ವರದಿ ಜಾರಿ ಮಾಡುವ ಮೂಲಕ ದೋಸ್ತಿ ಸರ್ಕಾರ ಪೊಲೀಸರ ಬಹುದಿನಗಳ ಬೇಡಿಕೆ ಪೂರೈಸಿದೆ. ಈಗಾಗಲೇ ಸಿಎಂ ಎಚ್.ಡಿ...
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸಶಸ್ತ್ರ ಮೀಸಲು ಪಡೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 240 ಎಸ್ಐ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಿದೆ.
ಪೊಲೀಸ್ ಇಲಾಖೆ ಸೇರಬಯಸುವ ನಿರುದ್ಯೋಗಿಗಳಿಗೆ ಇಲ್ಲಿದೆ ಸಿಹಿ ಸುದ್ದಿ. ರಾಜ್ಯ ಪೊಲೀಸ್ ಇಲಾಖೆಯಲ್ಲಿ 240...
Hubli News: ಹುಬ್ಬಳ್ಳಿ: ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕ``ಂಡಿರುವ ಸುದ್ದಿ ಪ್ರತಿದಿನ ನಾವು ಕೇಳುತ್ತೇವೆ. ಆದರೆ ಕೆಲವರು ಈ ಮಾತನ್ನು ಸಿರಿಯಸ್ಯಾಗಿ ತೆಗೆದುಕ``ಳ್ಳುವ ಮನಸ್ಸೇ...