Friday, March 20, 2026

ರಾಜ್ಯ

ಐಟಿ ದಾಳಿ ಪ್ರಕರಣ- ಸಚಿವ ಡಿಕೆಶಿಗೆ ಭಾರೀ ಹಿನ್ನೆಡೆ

ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿದ್ದ ಪ್ರಕರಣದಲ್ಲಿ ಮತ್ತೆ ಡಿಕೆಶಿಗೆ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ತಮ್ಮ ಹೆಸರನ್ನು ಬಿಡುವಂತೆ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಸಚಿವ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ನಡೆದ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ....

ರಾಜೀನಾಮೆ ಎಚ್ಚರಿಕೆಗೆ ಬೆದರಿದ ಸರ್ಕಾರ- ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಗೆ ಗ್ರೀನ್ ಸಿಗ್ನಲ್..!

ಬೆಂಗಳೂರು: ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ನಡೆಸಿದ ಪ್ರತಿಭಟನೆ ಫಲ ನೀಡಿದ್ದು, ಸರ್ಕಾರ ಮೀಸಲಾತಿ ಕಲ್ಪಿಸಲು ಗ್ರೀನ್ ಸಿಗ್ನಲ್ ನೀಡಿದೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇದಿಕೆಗೆ ಬಂದ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ವಾಲ್ಮೀಕಿ ಸಮುದಾಯಕ್ಕೆ ಶೇ.7.5% ಮೀಸಲಾತಿ ಕೊಡಲು ಸಹಮತ ವ್ಯಕ್ತವಾಗಿದೆ. ಇನ್ನೆರಡು ತಿಂಗಳಲ್ಲಿ ಬೇಡಿಕೆ ಈಡೇರಿಸಲಾಗುತ್ತೆ. ಸಂಪುಟದಲ್ಲಿ ಚರ್ಚಿಸಿ...

‘ರಾಜೀನಾಮೆ ಕೊಟ್ರೆ ಸಿಎಂ ಕೂಡ ಮಾತುಕೇಳ್ತಾರೆ, ಅವರಪ್ಪಾನೂ ಕೇಳ್ತಾರೆ’- ಸಿಎಂ ವಿರುದ್ಧ ಸ್ವಾಮೀಜಿ ಕಿಡಿ

ಬೆಂಗಳೂರು: ರಾಜೀನಾಮೆ ಕೊಟ್ಟು ಸರ್ಕಾರವನ್ನ ಉರುಳಿಸಿ ಅಂತ ವಾಲ್ಮೀಕಿ ಸಮಾಜದ ಪ್ರಸನ್ನಾನನಂದ ಪುರಿ  ಸ್ವಾಮೀಜಿ ಹೇಳಿಕೆ ನೀಡೋ ಮೂಲಕ ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕುರಿತಾಗಿ ಇಂದು ವಿಧಾನಸೌಧದೆರುರು ನಡೆಯುತ್ತಿರೋ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಂಗ್ರೆಸ್ ನ ಶಾಸಕರು ರಾಜೀನಾಮೆ ಕೊಟ್ಟು ಸರ್ಕಾರ ಉರುಳಿಸಿ.ನನ್ನ ಕೈಗೆ...

ಕಾವೇರಿ ನೀರು ಹಂಚಿಕೆ- ಮಳೆ ಬಂದ್ರೆ ಮಾತ್ರ ನೀರು ಬಿಡುಗಡೆ- ರಾಜ್ಯಕ್ಕೆ ರಿಲೀಫ್..!

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಇಂದು ನಡೆದ ಸಭೆಯಲ್ಲಿ ಕರ್ನಾಟಕಕ್ಕೆ ಸದ್ಯಕ್ಕೆ ರಿಲೀಫ್ ಸಿಕ್ಕಿದೆ. ಉತ್ತಮ ಮಳೆಯಾದ್ರೆ ಮಾತ್ರ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯಕ್ಕೆ ಸೂಚನೆ ನೀಡಿದೆ. ಇಂದು ನಡೆದ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕ, ತಮಿಳುನಾಡಿ, ಪುದುಚೇರಿ, ಕೇರಳ ಮತ್ತು ಕೇಂದ್ರದ ಪ್ರತಿನಿಧಿಗಳು ಭಾಗಿಯಾಗಿದ್ರು. ರಾಜ್ಯದಲ್ಲಿ...

ಸಂಸದೆ ಸುಮಲತಾ ಬಗ್ಗೆ ನಿಖಿಲ್ ಕುಮಾರ್ ವ್ಯಂಗ್ಯ..!

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಕಾವೇರಿ ವಿಚಾರವಾಗಿ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಕಾವೇರಿ ನೀರು ಹಂಚಿಕೆ ವಿಚಾರವಾಗಿ ಚರ್ಚೆ ಮಾಡುತ್ತಿದ್ದ ನಿಖಿಲ್ ಕುಮಾರ್, ಕಾವೇರಿ ನೀರು ವಿಚಾರವಾಗಿ ನೀವು ಆರಿಸಿದ ಸಂಸದರೇ ಹೋರಾಟ ಮಾಡ್ತಾರೆ...

ರೈತರಿಗಾಗಿ ಸಂಸದೆ ಸುಮಲತಾ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ..!

ಬೆಂಗಳೂರು: ದೆಹಲಿಗೆ ಭೇಟಿ ನೀಡಿದ್ದ ಮೊದಲ ದಿನವೇ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಂಡ್ಯ ರೈತರು ಎದುರಿಸುತ್ತಿರೋ ನೀರಿನ ಸಮಸ್ಯೆ ಬಗ್ಗೆ ಸಂಸದೆ ಸುಮಲತಾ ಚರ್ಚಿಸಿದ್ರು. ಇದೀಗ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯುತ್ತಿದ್ದು ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತೆ ಅಂತ ಕೇಂದ್ರ ಸಚಿವ ಸದಾನಂದ ಗೌಡ ಭರವಸೆ ನೀಡಿದ್ದಾರೆ. ಕಾವೇರಿ ನದಿ ನೀರು...

ಅಂಬಿ ನೆನೆದು ಸುಮಲತಾ ಭಾವುಕ ಟ್ವೀಟ್..!

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ನಿಧನರಾಗಿ 7 ತಿಂಗಳು ಕಳೆದಿದೆ. ಈ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ತಮ್ಮ ಪತಿಯನ್ನು ನೆನೆದು ಭಾವುಕರಾಗಿ ಟ್ವೀಟ್ ಮಾಡಿದ್ದಾರೆ. 'ನೀವು ಇಲ್ಲ ಅಂತ ನಾವೆಂದೂ ಭಾವಿಸಿಲ್ಲ. ನೀವು ಸದಾ ನಮ್ಮೊಂದಿಗಿದ್ದೀರಿ, ಇರುತ್ತೀರಿ. ನೀವು ನಮ್ಮದೇ ಪ್ರಪಂಚದ ಕೇಂದ್ರ ಬಿಂದು. ನಿಮ್ಮೊಂದಿಗಿನ ನೆನೆಪುಗಳು ನಮಗೆ ಅಳು ಹಾಗು ನಗು...

ಸಚಿವ ಡಿಕೆಶಿಗೂ ತಟ್ಟಿದ ಪ್ರತಿಭಟನೆಯ ಬಿಸಿ- ಮೆಟ್ರೋ ಮೊರೆಹೋದ ಮಿನಿಸ್ಟರ್..!

ಬೆಂಗಳೂರು: ವಾಲ್ಮೀಕಿ ಸಂಘಟನೆ ನಡೆಸುತ್ತಿರುವ ಪ್ರತಿಭಟನೆಯ ಎಫೆಕ್ಟ್ ಸಚಿವ ಡಿ.ಕೆ ಶಿವಕುಮಾರ್ ರಿಗೂ ತಟ್ಟಿತು. ಸಾವಿರಾರು ಮಂದಿ ಪ್ರತಿಭಟನಾಕಾರರು ವಿಧಾನಸೌಧದೆದುರು ಜಮಾಯಿಸಿದ್ದರಿಂದ ಡಿ.ಕೆ ಶಿವಕುಮಾರ್ ರವರ ಕಾರು ಜಾಮ್ ಆದ ಪರಿಣಾಮ, ಸಚಿವರು ಮೆಟ್ರೋ ರೈಲೇರಿದ್ರು. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಗಾಗಿ ಆಗ್ರಹಿಸಿ ವಾಲ್ಮೀಕಿ ಸಂಘಟನೆ ವಿಧಾನಸೌಧದೆದುರು ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಜನರ ಜಮಾವಣೆಯಿಂದಾಗಿ...

ಟಿಕ್ ಟಾಕ್ ಮಾಡಲು ಹೋಗಿ ಗಾಯಗೊಂಡಿದ್ದ ಯುವಕ ಸಾವು..!

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಖದರ್ ತೋರಿಸುತ್ತಿರೋ ಟಿಕ್ ಟಾಕ್ ರಾಜ್ಯದ ಓರ್ವ ಯುವಕನನ್ನು ಬಲಿ ಪಡೆದಿದೆ. ಟಿಕ್ ಟಾಕ್ ಮಾಡುವಾಗ ತೀವ್ರ ಗಾಯಗೊಂಡಿದ್ದ ಯುವಕ ಇದೀಗ ದುರಂತ ಅಂತ್ಯ ಕಂಡಿದ್ದಾನೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೌಡಕೆರೆ ನಿವಾಸಿ ಕುಮಾರ್ ಇದೀಗ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕುಮಾರ್ ಕಳೆದ ಶನಿವಾರ ಟಿಕ್ ಟಾಕ್...

ಡಿಸಿಎಂ ಕಣ್ಣಿಗೆ ಬೀಳಬಾರದಂತೆ ಬಿಜೆಪಿ ಬಾವುಟ- ತೆರವುಗೊಳಿಸುವಂತೆ ನೋಟೀಸ್..!

ತುಮಕೂರು: ಡಿಸಿಎಂ ಜಿ.ಪರಮೇಶ್ವರ ಹೋಗೋ ದಾರಿಯಲ್ಲಿ ಬಿಜೆಪಿ ಬಾವುಟ ಕಾಣಬಾರದಂತೆ. ಹಾಗಾಗಿ ಡಿಸಿಎಂ ಪ್ರಯಾಣ ಮಾಡ್ತಾ ಇದ್ದ ಮಾರ್ಗ ಮಧ್ಯದ ಅಂಗಡಿ ಮುಂದೆ ನೇತುಹಾಕಲಾಗಿದ್ದ‌ ಬಿಜೆಪಿ ಬಾವುಟ ತೆರವುಗೊಳಿಸುವಂತೆ ಗ್ರಾಮ ಪಂಚಾಯತಿಯಿಂದ ನೋಟಿಸ್ ಬಂದಿದೆ. ನಿನ್ನೆ ಡಿಸಿಎಂ ಕ್ಷೇತ್ರ ಕೊರಟಗೆರೆಯ ತೋವಿನಕೆರೆಯಲ್ಲಿ ಜನಸಂಪಕರ್ಕ ಸಭೆ ಇತ್ತು. ಡಿಸಿಎಂ ಕೆಸ್ತೂರು ಮಾರ್ಗ ವಾಗಿ ತೋವಿನಕೆರೆಗೆ ತಲುಪುವವರಿದ್ರು....
- Advertisement -spot_img

Latest News

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು...
- Advertisement -spot_img