Monday, July 13, 2026

ರಾಜ್ಯ

ಕಾಮೇಗೌಡರ ಕೆಲಸಕ್ಕೆ ಕೈಜೋಡಿಸಿದ ಕೇಂದ್ರ ಸರ್ಕಾರ

ಕರ್ನಾಟಕ ಟವಿ ಮಂಡ್ಯ : ಮಳವಳ್ಳಿ ಕಾಮೇಗೌಡ ಜೊತೆಗೆ ಕೇಂದ್ರ ಜಲಶಕ್ತಿ ಖಾತೆ ಸಚಿವ ‌ಗಜೇಂದ್ರಸಿಂಗ್ ಶೆಖಾವತ್ ಮಾತುಕತೆ ನಡೆಸಿದ್ದಾರೆ. ವಿಡಿಯೋ ಕಾಲ್ ಮಾಡಿ ಕಾಮೇಗೌಡ ಜೊತೆಗೆ ಮಾತುಕತೆ ಸಚಿವರು ಕಾಮೇಗೌಡರಿಗೆ ಎಲ್ಲಾ ರೀತಿಯಲ್ಲಿ ಬೆಂಬಲ ನೀಡುವ ಭರವಸೆ‌ ನೀಡಿದ್ರು. ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ನಲ್ಲಿ ಕಾಮೇಗೌಡರ ಕೆರೆ ನಿರ್ಮಾಣ ಕಾರ್ಯ...

ಮಂಡ್ಯದ ಕಾಮೇಗೌಡರ ಸಾಧನೆಗೆ ಮೋದಿ ಬಿಗ್ ಸೆಲ್ಯೂಟ್..!

ಮಂಡ್ಯ ಅಂದ್ರೆ ಇಂಡಿಯಾ ಅನ್ನೋ ಮಾತಿದೆ. ಮಂಡ್ಯದ ಗಂಡು ದಿಲ್ಲಿ ಸರ್ಕಾರದಲ್ಲಿ ತನ್ನ ತಾಕತ್ತು ಏನು ಅನ್ನೋದನ್ನ ತೋರಿಸಿದ್ರು. ಕಾವೇರಿಗಾಗಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಬೀಸಾಕಿ ಬರೋ ಗಂಡೆದೆ ಮಂಡ್ಯದ ಮಂದಿಗಷ್ಟೇ ಇರುತ್ತೆ. ರೆಬೆಲ್ ಸ್ಟಾರ್ ಅಂಬರೀಷ್ ನಡೆಯನ್ನು ಕಂಡು ದೇಶದ ದೈತ್ಯ ರಾಜಕಾರಣಿಗಳೇ ಯಾರಪ್ಪಾ ಈ ಗಂಡು ಅಂತ ತಲೆ ಕೆಡೆಸಿಕೊಂಡಿದ್ರು....

ನನಗೆ ಮೊದಲ ಆದ್ಯತೆ ಮೈಷುಗರ್ ಕಾರ್ಖಾನೆ ಪ್ರಾರಂಭವಾಗಬೇಕು

ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ನನಗೆ ಮೊದಲ ಆದ್ಯತೆ ಕಾರ್ಖಾನೆ ಪ್ರಾರಂಭವಾಗಬೇಕು ಎಂದಿದ್ದಾರೆ. ನನಗೆ ಒ&ಎಂ ಗೆ ಆಕ್ಷೇಪಾ ಇಲ್ಲಾ. ನನಗೆ ಮೊದಲ ಆದ್ಯತೆ ಕಾರ್ಖಾನೆ ಪ್ರಾರಂಭವಾಗಬೇಕು. ಸುರಕ್ಷಿತವಾಗಿ ಮತ್ತೆ 6 ತಿಂಗಳು ನಿಲ್ಲುವಂತಾಗಬಾರದು. ಅವತ್ತಿಂದ ಇವತ್ತಿನ ವರೆಗೆ ಸರ್ಕಾರಗಳು ದುಡ್ಡು ಕೊಟ್ಟಿದ್ರು. ಸರಿಯಾದ ರೀತಿ ಮ್ಯಾನೇಜ್ಮೆಂಟ್ ಮಾಡಕ್ಕಾಗದೇ ವಿಫಲವಾಗಿದೆ. 2 ವರ್ಷದಿಂದ...

ಮಾಲ್, ಹೊಟೇಲ್, ಅಂಗಡಿ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ ಕಮಿಷನರ್ ಭಾಸ್ಕರ್ ರಾವ್..!

ಹೊಟೇಲ್, ಮಾಲ್, ಶಾಪ್ ಅಂಗಡಿ ಮಾಲೀಕರಿಗೆ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತ ಹೋಗುತ್ತಿದ್ದು, ಬೆಂಗಳೂರಿನ ಕೆಲ ಏರಿಯಾಗಳನ್ನ ಸೀಲ್‌ಡೌನ್ ಮಾಡಲಾಗಿದೆ. ಇನ್ನು ಕೆಲ ಕಡೆ ಸೋಶಿಯಲ್ ಡಿಸ್ಟೆನ್ಸಿಂಗ್ ಮೆಂಟೇನ್ ಮಾಡಲಾಗುತ್ತಿಲ್ಲ. ಅದೂ ಅಲ್ಲದೇ ಮಾಸ್ಕ್ ಹಾಕದೇ ಕೆಲವರು ಓಡಾಡುತ್ತಿದ್ದಾರೆ. ಈ ಕಾರಣಕ್ಕೆ...

ಕೆಂಪೆಗೌಡರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ: ಬೆಂಗಳೂರು ಸಹಜ ಸ್ಥಿತಿಗೆ ಬರುವಂತೆ ವಿಶ್ ಮಾಡಿದ ಡಿ ಬಾಸ್..!

ಇವತ್ತು ನಾಡಪ್ರಭು ಕೆಂಪೇಗೌಡರ 511ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಮತ್ತು ಕೆಂಪೇಗೌಡ ನ್ಯಾಷನಲ್ ಪಾರ್ಕ್ ನಿರ್ಮಾಣಕ್ಕೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು. https://youtu.be/lQhZ2gPsBYA ಈ ವೇಳೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಆರ್ ಅಶೋಕ್, ಸಿ.ಟಿ.ರವಿ, ಸಂಸದ ತೇಜಸ್ವಿ ಸೂರ್ಯ, ದೇಶಿಕೇಂದ್ರ ಸ್ವಾಮೀಜಿ,...

‘ಸದ್ಯಕ್ಕೆ ಕೊರೋನಾ ನಿಲ್ಲೋದಲ್ಲಾ, ಸೋಂಕಿತರಿಗೆ ನಾವು ಧೈರ್ಯ ತುಂಬಬೇಕು’

ಮಂಡ್ಯ: ಮಂಡ್ಯದಲ್ಲಿಂದು ಜಿಲ್ಲಾಡಳಿತಕ್ಕೆ ಸಮರ್ಥನಂ ಸಂಸ್ಥೆ ವತಿಯಿಂದ ಪಿಪಿಇ ಕಿಟ್ ವಿತರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡರ ಮೂಲಕ ಜಿಲ್ಲಾಡಳಿತಕ್ಕೆ ಪಿಪಿಇ ಕಿಟ್ ಹಸ್ತಾಂತರ ಮಾಡಲಾಯಿತು. ಪಿಪಿಇ ಕಿಟ್, ಮಾಸ್ಕ್, ಹ್ಯಾಂಡ್ ಗ್ಲೌಸ್, ಮಲ್ಟಿಪರ್ಪಸ್ ಕ್ಲೀನರ್, ಐಸಿಯು ಬೆಡ್ ಸೇರಿದಂತೆ, ಕೋವಿಡ್ -19 ತಡೆಗಟ್ಟಲು ಬೇಕಾದ ಇನ್ನಿತರ ಸಾಮಗ್ರಿಗಳನ್ನು ಸಮರ್ಥನಂ ಸಂಸ್ಥೆ ಮಂಡ್ಯ ಜಿಲ್ಲಾಡಳಿತಕ್ಕೆ...

‘ಸದನದ ಒಳಗೂ- ಹೊರಗೂ ನಾವೆಲ್ಲ ಶಾಸಕರು ರೈತರೊಂದಿಗೆ ಹೋರಾಟ ಮಾಡುತ್ತೇವೆ’

ಮಂಡ್ಯ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಡ್ಯದಲ್ಲಿಂದು ಪ್ರತಿಭಟನೆ ನಡೆಸಲಾಗಿದ್ದು, ಮಾಜಿ ಸಚಿವ ಹಾಗೂ ಶಾಸಕ ಸಿಎಸ್ ಪುಟ್ಟರಾಜು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆ ನಡೆದಿದ್ದು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನಾಕಾರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಪುಟ್ಟರಾಜು ಕೂಡ ಪ್ರತಿಭಟನಾಕಾರರ...

ಗೋಕುಲ್‍ ದಾಸ್‍ ಗಾರ್ಮೆಂಟ್ಸ್ ಕಾರ್ಖಾನೆಯ ಬಗ್ಗೆ ಆತಂಕ ಹೊರಹಾಕಿದ ಸಂಸದೆ ಸುಮಲತಾ..

ಮಂಡ್ಯ: ಶ್ರೀರಂಗಪಟ್ಟಣದ ಯುರೋ ಕ್ಲಾಥಿಂಗ್‍ ಗಾರ್ಮೆಂಟ್ಸ್ ಕಂಪೆನಿ ಒಡೆತನದ ಗೋಕುಲ್‍ ದಾಸ್‍ ಗಾರ್ಮೆಂಟ್ಸ್ ಕಾರ್ಖಾನೆಯು ಕೋವಿಡ್‍-19 ಕೊರೊನಾ ಕಾರಣದಿಂದಾಗಿ ಏಕಾಏಕಿ ಲೇ-ಆಫ್‍ ಘೋಷಣೆ ಮಾಡಿದೆ. ಈ ಬಗ್ಗೆ ಸಂಸದೆ ಸುಮಲತಾ ಅಂಬರೀಷ್ ಫೇಸ್‌ಬುಕ್ ಪೇಜ್‌ನಲ್ಲಿ ಆತಂಕ ಹೊರಹಾಕಿದ್ದಾರೆ. ಶ್ರೀರಂಗಪಟ್ಟಣದ ಯುರೋ ಕ್ಲಾಥಿಂಗ್‍ ಗಾರ್ಮೆಂಟ್ಸ್ ಕಂಪೆನಿ ಒಡೆತನದ ಗೋಕುಲ್‍ ದಾಸ್‍ ಗಾರ್ಮೆಂಟ್ಸ್ ಕಾರ್ಖಾನೆಯು ಕೋವಿಡ್‍-19 ಕೊರೊನಾ...

ಪೊಲೀಸರ ಬಗ್ಗೆ ಮಾತನಾಡುತ್ತಾ ಭಾವುಕರಾದ ಕಮಿಷನರ್ ಭಾಸ್ಕರ್ ರಾವ್..!

ಕೊರೊನಾ ಕಾಟದಿಂದ ಲಾಕ್‌ಡೌನ್ ಇದ್ದಾಗ ಎಲ್ಲರೂ ಮನೆಯಲ್ಲಿ ಸೇಫ್‌ ಆಗಿದ್ದರೆ, ವೈದ್ಯರು, ಪೊಲೀಸರು, ಮಾಧ್ಯಮದವರು, ಪೌರ ಕಾರ್ಮಿಕರೆಲ್ಲರೂ ಕೆಲಸದಲ್ಲಿ ತೊಡಗಿದ್ದರು. ಮೂರುವರೆ ತಿಂಗಳಿಂದ ಸತತವಾಗಿ ಕೆಲಸದಲ್ಲಿ ಭಾಗಿಯಾಗಿದ್ದ ಪೊಲೀಸರಿಗೆ ಧನ್ಯವಾದ ತಿಳಿಸಲು ಇಂದು ಕಾರ್ಯಕ್ರಮ ಏರ್ಪಡಿಸಲಾಗಿತ್ತು. https://youtu.be/PLWfuFu2Qgs ಈ ವೇಳೆ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮಾತನಾಡಿದ್ದು, ಭಾವುಕರಾಗಿದ್ದಾರೆ. ಕರ್ನಾಟಕ ಪೊಲೀಸರು, ಬೆಂಗಳೂರು ಪೊಲೀಸರು, ಕೊರೊನಾ ತಡೆಗಟ್ಟಲು...

ಮೈಷುಗರ್ ಕಾರ್ಖಾನೆ ವಿಷಯವಾಗಿ ರಸ್ತೆಯಲ್ಲೇ ಜಗಳವಾಡಿದ ಸಾರ್ವಜನಿಕರು..!

ಮಂಡ್ಯ: ಮೈಷುಗರ್ ಕಾರ್ಖಾನೆಗೆ ಸಬಂಧಿಸಿದಂತೆ ಶ್ರೀಮತಿ ಸುನಂದಾ ಜಯರಾಮ್,ಶ್ರೀಮತಿ ಕುಮಾರಿ ಹಾಗೂ ಸಂಘಟಕರು ಸರ್ಕಾರದ ಪರವಾಗಿ ಕಾರ್ಖಾನೆ ನಡೆಸಬೇಕೆಂದು ಪಾಂಪ್ಲೆಟ್ ಹಂಚುತ್ತಿರುವಾಗ O and M ಮಾಡುವುದೇ ಸರಿ ಎಂದು ಪಾಂಪ್ಲೆಟ್ ಹಂಚುತ್ತಿದ್ದವರಿಗೆ ಸಾರ್ವಜನಿಕರು ತಿರುಗಿಬಿದ್ದ ಘಟನೆ ನಡೆಯಿತು. ಇನ್ನೊಂದೆಡೆ ಪಾಂಡವಪುರ ಪಟ್ಟಣದ ಬಸವನಗುಡಿ ಬೀದಿಯ ನಿವಾಸಿಗೆ ಕೊರೊನೊ ಪಾಸಿಟೀವ್ ಧೃಡಪಟ್ಟಿದೆ. ಈ ಹಿನ್ನೆಲೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img