ಬಿಡದಿ ಟೌನ್‌ಶಿಪ್ ಯೋಜನೆ ಕುರಿತ ವಿವಾದ ತೀವ್ರಗೊಳ್ಳುತ್ತಿದೆ. ರೈತರಿಂದ ಭಾರಿ ವಿರೋಧ ವ್ಯಕ್ತವಾಗಿರುವ ಈ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ವಾಕ್ ಸಮರ ಜೋರಾಗಿದೆ. ಬಿಡದಿ ವ್ಯಾಪ್ತಿಯಲ್ಲಿ ನೂರಾರು ಎಕರೆ ಜಮೀನುಗಳನ್ನು ಅಕ್ರಮವಾಗಿ ನೋಂದಣಿ ಮಾಡಿಕೊಂಡು ಕಾಂಗ್ರೆಸ್ ನಾಯಕರು ಹಾಗೂ ಅಧಿಕಾರಿಗಳು ರಿಯಲ್ ಎಸ್ಟೇಟ್ ದಂಧೆಯಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ....
ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಒಂದು ಬಂದಿದೆ. ಸರ್ಕಾರದಿಂದ ವಯೋಮಿತಿ 3 ವರ್ಷಗಳು ಸಡಿಲಿಸಿ ಅಧಿಕೃತ ಆದೇಶ ಹೊರಡಿಸಿದೆ. ಹೌದು ಕರ್ನಾಟಕ ಸರ್ಕಾರವು ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡುವಂತೆ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಕರ್ನಾಟಕ ಟಿವಿ ಕೂಡ ವರದಿ...
ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೇಬೇಕು ಅನ್ನೋ ಮಹತ್ವಾಕಾಂಕ್ಷೆಯಲ್ಲಿ ಇದ್ದಾರೆ. ಸಿದ್ದರಾಮಯ್ಯ ಅವರನ್ನ ಸಿಎಂ ಸ್ಥಾನದಿಂದ ಇಳಿಸೋದಕ್ಕೆ ಶತ ಪ್ರಯತ್ನ ನಡೆಸುತ್ತಿರುವ ವಿಚಾರ ಕಾಂಗ್ರೆಸ್ ವಲಯದಲ್ಲಿ ಬಹುದೊಡ್ಡ ಚರ್ಚೆಯನ್ನೇ ಹುಟ್ಟು ಹಾಕಿದೆ. ಇದೇ ನವೆಂಬರ್ ತಿಂಗಳಲ್ಲಿ ಡಿ.ಕೆ ಶಿವಕುಮಾರ್ ಕರ್ನಾಟಕದ 24ನೇ ಮುಖ್ಯಮಂತ್ರಿ ಆಗಲಿದ್ದಾರೆ ಅನ್ನೋ ಗಟ್ಟಿ ವಾದವೂ ಡಿಕೆ ಬಣದ ಕಡೆಯಿಂದ ಕೇಳಿ...
ಅತೀವೃಷ್ಟಿ ಮತ್ತು ಪ್ರವಾಹದಿಂದ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಹಾಗಾಗಿ ಈ ಭಾಗಕ್ಕೆ ತಕ್ಷಣ ನೆರವು ನೀಡಲು ವಿಶೇಷ ಪ್ಯಾಕೇಜ್ ಘೋಷಿಸುವಂತೆ ಯಾದಗಿರಿ ಜಿಲ್ಲಾ ಶಾಸಕ ಶರಣಗೌಡ ಕಂದಕೂರ್ ಆಗ್ರಹಿಸಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಯಾದಗಿರಿ ಜಿಲ್ಲಾ ಶಾಸಕ ಶರಣಗೌಡ ಕಂದಕೂರ್ ಮನವಿ ಪತ್ರವನ್ನ ಸಲ್ಲಿಸಿದ್ದಾರೆ.
ಒಮ್ಮೆ ಬರ ಬಂದ್ರೆ , ಮತ್ತೊಮ್ಮೆ...
ಮಹೇಶ್ ಶೆಟ್ಟಿ ತಿಮರೋಡಿಗೆ ಎರೆಡೆರೆಡು ಸಂಕಷ್ಟ ಬಂದೊದಗಿದೆ. ಒಂದೆಡೆ ದಕ್ಷಿಣ ಕನ್ನಡದಿಂದ ಗಡಿಪಾರು ನೋಟಿಸ್ ನೀಡಲಾಗಿದೆ. ಇನ್ನೊಂದೆಡೆ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹದ ವಿರುದ್ಧ ವಿಚಾರಣೆಗೆ ಹಾಜರಾಗುವಂತೆ ಕಾನೂನು ಪ್ರಕಾರ ಮೂರು ನೋಟಿಸ್ ಜಾರಿಯಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿಗೆ ಇಂದು ವಿಚಾರಣೆಗೆ ಹಾಜರಾಗುವ ಅಂತಿಮ ಅವಕಾಶ ದೊರೆತಿದೆ. ಪೊಲೀಸರು ನೀಡಿದ್ದ ಮೂರನೇ ನೋಟಿಸ್ ಪ್ರಕಾರ ಸೆಪ್ಟೆಂಬರ್ 29ರಂದು...
ಪ್ರವಾಹದ ಹೊಡೆತಕ್ಕೆ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಉತ್ತರ ಕರ್ನಾಟಕದಲ್ಲಿ ಭೀಮಾ ನದಿ ಸೇರಿದಂತೆ ಹಲವು ನದಿಗಳು ಭೋರ್ಗರೆಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವಾರು ಗ್ರಾಮಗಳು ಮುಳುಗಡೆಯಾಗಿವೆ. ದೇವಸ್ಥಾನಗಳು ಮತ್ತು ಮನೆಗಳಿಗೂ ಜಲದಿಗ್ಬಂಧನ ಎದುರಾಗಿದೆ. ಕುಡಿಯುವ ನೀರಿಲ್ಲದೇ ಜನ ಪರದಾಡುತ್ತಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಮಂದರವಾಡ ಗ್ರಾಮ ಸಂಪೂರ್ಣವಾಗಿ ಮುಳುಗಡೆಯಾಗಿದೆ. SDRF ಸಿಬ್ಬಂದಿ ಗ್ರಾಮಸ್ಥರನ್ನು ಸುರಕ್ಷಿತ...
ಪ್ರತಿಷ್ಠಿತ ಹುಕ್ಕೇರಿ ಸಹಕಾರ ಸಂಘದ ಚುನಾವಣಾ ಕಣ ರಣರಂಗವಾಗಿದೆ. ಬಿಜೆಪಿಯ ಮಾಜಿ ಸಂಸದ ರಮೇಶ್ ಕತ್ತಿ ಬಣ ಚುನಾವಣೆಯಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. ಸಚಿವ ಸತೀಶ್ ಜಾರಕಿಹೊಳಿ ಬಣ ಸೋಲಿಸಿ, ಎಲ್ಲಾ 15 ಸ್ಥಾನಗಳನ್ನು ಗೆದ್ದುಕೊಳ್ಳುವಲ್ಲಿ ಸಕ್ಸಸ್ ಆಗಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಬಾಪೂಜಿ ಕಾಲೇಜಿನಲ್ಲಿ ಮತ ಎಣಿಕೆ ನಡೆಸಲಾಯ್ತು.
ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ರಮೇಶ್ ಕತ್ತಿ...
ತುಮಕೂರು ಜಿಲ್ಲೆಯಲ್ಲಿ ದಸರಾ ಸಂಭ್ರಮ ಮೇಳೈಸಿದೆ. ನಗರದ ಎಂ.ಜಿ. ಸ್ಟೇಡಿಯಂನಲ್ಲಿ ಪಂಜಿನ ಕವಾಯತು ಕಾರ್ಯಕ್ರಮ ನಡೆದಿದ್ದು, ನೋಡುಗರ ಕಣ್ಮನ ಸೆಳೆದಿದೆ. ಯೂನಿವರ್ಸಿಟಿ ಕಾಲೇಜು ವಿದ್ಯಾರ್ಥಿಗಳಿಂದ ಪಂಜಿನ ಕವಾಯತು ಪ್ರದರ್ಶನ ನಡೆದಿದ್ದು, 260 ಮಂದಿ ವಿದ್ಯಾರ್ಥಿಗಳು ಭಾಗಿಯಾಗಿದ್ರು.
ಪಂಜಿನ ಕವಾಯತು ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ರು. ಸ್ಟೇಡಿಯಂನಲ್ಲಿ 8 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿತ್ತು....
ಹುಕ್ಕೇರಿ ಸಹಕಾರ ಸಂಘದ ಚುನಾವಣೆಯಲ್ಲಿ, ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಮಾಜಿ ಸಂಸದ ರಮೇಶ್ ಕತ್ತಿ ಬಣ ಗೆದ್ದು ಬೀಗಿದೆ. ಎಲ್ಲಾ 15 ಸ್ಥಾನಗಳನ್ನು ಕತ್ತಿ ಬಣ ಕ್ಲೀನ್‌ಸ್ವೀಪ್ ಮಾಡಿದೆ. ಗೆಲುವು ಸಾಧಿಸುವ ಹಠದಲ್ಲಿದ್ದ ಜಾರಕಿಹೊಳಿ ಸಹೋದರರಿಗೆ ಭಾರೀ ಮುಖಭಂಗವಾಗಿದೆ. ಗೆಲುವಿನ ಸಂಭ್ರಮದಲ್ಲಿ ರಮೇಶ್ ಕತ್ತಿ ಬೆಂಬಲಿಗರಿಂದ, ಸತೀಶ್ ಜಾರಕಿಹೊಳಿ ಬೆಂಬಲಿಗರಿದ್ದ ಕಾರಿನ ಮೇಲೆ...
KSRTC ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಮೂವರು ಯುವಕರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ದುರ್ಘಟನೆ ನಡೆದಿದೆ. 25 ವರ್ಷದ ಇರ್ಫಾನ್, 26 ವರ್ಷದ ತರುಣ್, 27 ವರ್ಷದ ರೇವಂತ್ ಮೃತಪಟ್ಟಿದ್ದಾರೆ.
ಮೃತರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು. ಕೆಎಸ್ಆರ್ಟಿಸಿ ಬಸ್ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಎದುರಿನಿಂದ...
ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಅಂಜನೇಯ ದೇವಸ್ಥಾನಕ್ಕೆ ಭಕ್ತಿಯ ಭವ್ಯ ಕಾಣಿಕೆಯನ್ನು ಸಲ್ಲಿಸಲಾಗಿದೆ. ಉದ್ಯಮಿಯೊಬ್ಬರು ಸುಮಾರು ₹2.5 ಕೋಟಿ ಮೌಲ್ಯದ ಆಭರಣಗಳನ್ನು ದೇವಾಲಯಕ್ಕೆ ದಾನವಾಗಿ...