ಚಿನ್ನದ ದರ ದಿನದಿಂದ ದಿನಕ್ಕೆ ಏರುತ್ತಿರುವ ನಡುವೆ, ಒಂದು ವರ್ಷದವರೆಗೆ ಅನಗತ್ಯವಾಗಿ ಚಿನ್ನ ಖರೀದಿ ಮಾಡದಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕರೆ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಅಕ್ಕಸಾಲಿಗರು ಹಾಗೂ ಚಿನ್ನಾಭರಣ ವ್ಯಾಪಾರಿಗಳಲ್ಲಿ ಆತಂಕ ವ್ಯಕ್ತವಾಗಿದೆ. ಹುಬ್ಬಳ್ಳಿಯ ಸರಾಫ್ ಸಂಘದ ಅಧ್ಯಕ್ಷ ಪರಶುರಾಮ ಚಿಲ್ಲಾಳ ಅವರು ಪ್ರತಿಕ್ರಿಯಿಸಿ, ದೇಶದಲ್ಲಿ ಚಿನ್ನ...
ಹಾನಗಲ್ ತಾಲೂಕಿನ ಚಿಕ್ಕವಂಶಿ ಗ್ರಾಮದಲ್ಲಿ ಮಧ್ಯರಾತ್ರಿ ಮುಸುಕುದಾರಿ ಗ್ಯಾಂಗ್ ಬಂಗಾರದ ಅಂಗಡಿಯನ್ನು ಗುರಿಯಾಗಿಸಿಕೊಂಡು ಸಿನಿಮಾ ಶೈಲಿಯಲ್ಲಿ ದರೋಡೆ ಮಾಡಿದ್ದಾರೆ.
ಸುಮಾರು 8 ಜನರ ಗ್ಯಾಂಗ್ ಮಂಕಿ ಕ್ಯಾಪ್ ಮತ್ತು ಕೈಗವಸುಗಳನ್ನ ಧರಿಸಿ ಅಂಗಡಿಗೆ ನುಗ್ಗಿದ್ದು, ಕಟರ್ ಬಳಸಿ ಬೀಗ ಒಡೆದು ಒಳಗೆ ಪ್ರವೇಶಿಸಿದ್ದಾರೆ. ಅಂಗಡಿಯಲ್ಲಿದ್ದ 300 ಗ್ರಾಂ ಚಿನ್ನ ಮತ್ತು 35 ಕೆಜಿ ಬೆಳ್ಳಿ ಸೇರಿದಂತೆ...
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರನ್ನು ಹಿರಿಯ ಜೆಡಿಎಸ್ ನಾಯಕ ಜಿ. ಟಿ. ದೇವೇಗೌಡ ಅಚಾನಕ್ ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಡುವೆ ನಡೆದ ಈ ಭೇಟಿ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
ಬೆಂಗಳೂರಿನಲ್ಲಿ ನಡೆದ ಈ ಭೇಟಿಯ ವೇಳೆ ಇಬ್ಬರು ನಾಯಕರು ಕೆಲಕಾಲ ರಾಜಕೀಯ ಬೆಳವಣಿಗೆಗಳು, ಪಕ್ಷದ ಒಳಾಂಗಣ...
ಗೋವಾ ಕಾಂಗ್ರೆಸ್‌ನ ಯುವ ನಾಯಕ ಹಾಗೂ ಪೊಂಡಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯಾಗಿದ್ದ ಕೇತನ್ ಭಾಟಿಕರ್ ಅವರು ಹಾವು ಕಡಿತದಿಂದ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಘಾಟ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ರಾಜಕೀಯ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಪಕ್ಷದ ಸಂಘಟನೆ ಹಾಗೂ ಉಪಚುನಾವಣೆಯ ಕಾರ್ಯತಂತ್ರದ ಸಭೆ...
ತಹಶೀಲ್ದಾರ್ ಕಚೇರಿಯಲ್ಲಿ ಭೂಮಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿರಸ್ತೇದಾರ್ ಸುರೇಶ್ ಅರಕೇರಿ ಅವರು ಖಾತೆ ಬದಲಾವಣೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ದುಂಡಸಿ ಗ್ರಾಮದ ಹಜರತ್‌ಅಲಿ ತಂದೆ ಇಮಾಮ್‌ಸಾಬ್ ಅರಳಿಕಟ್ಟಿ ಅವರು ತಮ್ಮ ಭೂಮಿ ಖಾತೆ ಬದಲಾವಣೆಗಾಗಿ ಅರ್ಜಿ...
ಹುಬ್ಬಳ್ಳಿಯಲ್ಲಿ ನಿಂತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಗ್ರಾಮೀಣ ಠಾಣೆ ವ್ಯಾಪ್ತಿಯ ಶಿರಗುಪ್ಪಿಯಲ್ಲಿ ನಡೆದಿದೆ.
ಇಂದು ಬೆಳಗಿನ ಜಾವ ಗದಗ ಕಡೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ಲಾರಿ ರಸ್ತೆ ಬದಿಯಲ್ಲಿ ಹಿಟಾಚಿ ಯಂತ್ರದೊಂದಿಗೆ ನಿಂತಿತ್ತು. ಇದೇ ವೇಳೆ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಲಾರಿಗೆ ಹಿಂಬದಿಯಿಂದ...
ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಕೊಪ್ಪಳದ ಬಸ್ ನಿಲ್ದಾಣದ ಕನಕದಾಸ ವೃತ್ತದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಯನ್ನು ರದ್ದುಗೊಳಿಸಬೇಕು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಶಿಕ್ಷೆ ವಿಧಿಸಬೇಕು ಎಂದು...
ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ಸೇವೆಯನ್ನು ಇದೀಗ ಖಾಯಂ (ನಿಯಮಿತ) ರೈಲು ಸೇವೆಯಾಗಿ ಪರಿವರ್ತಿಸಲಾಗಿದೆ. ಇದರಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿ ಮತ್ತು ಉತ್ತರಾಖಂಡ ರಾಜ್ಯಗಳ ನಡುವೆ ಸಂಚಾರ...
ಧಾರವಾಡ ನಗರದಲ್ಲಿ ನಡೆದ ಸರ ಕಳ್ಳತನ ಹಾಗೂ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಆತಂಕ ಮೂಡಿಸಿದ್ದ ಕಳ್ಳತನ ಪ್ರಕರಣಗಳಿಗೆ ಬ್ರೇಕ್ ಹಾಕಲಾಗಿದೆ.
ಬಂಧಿತರನ್ನು ಹುಬ್ಬಳ್ಳಿ ಮೂಲದ ಅಸೀಫ್ ಕಾಶಿಂಸಾಬ ಬೇಗ್ ಮತ್ತು ಅಮ್ಮಿನಭಾವಿ ಗ್ರಾಮದ ಗುರುಪ್ರಸಾದ ಶಿವಾನಂದ...
ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್ ಲಾಡ್ ಇಂದು ವಿಧೌಸೌಧದಲ್ಲಿ ಸಭೆ ನಡೆಸಿದರು.
ಇಸ್ರೇಲ್ ಅಧಿಕಾರಿಗಳ ಜೊತೆ ಸಚಿವ ಸಂತೋಷ್ ಲಾಡ್
ರಾಜ್ಯದ ಕಟ್ಟಡ ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರಿಗೆ ಇಸ್ರೇಲ್ ಸೇರಿದಂತೆ ವಿವಿಧ...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....