Saturday, May 9, 2026

ರಾಜ್ಯ

485 ತಂಡಗಳ ವೈಭವ : ದಸರಾ ಯುವ ಸಂಭ್ರಮಕ್ಕೆ ತೆರೆ!!

ಮೈಸೂರು:ಸಾವಿರಾರು ಕಲಾವಿದರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸಿ, ಯುವ ಮನಸ್ಸುಗಳಿಗೆ ಮನರಂಜನೆಯ ರಸದೌತಣ ನೀಡಿದ ಯುವ ಸಂಭ್ರಮಗೆ ಗುರುವಾರ ಅದ್ದೂರಿ ತೆರೆ ಬಿದ್ದಿತು. ಕೊನೆಯ ದಿನವೂ ಬಯಲು ರಂಗಮಂದಿರ ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿತ್ತು. ಸಾಂಸ್ಕೃತಿಕ ಪರಂಪರೆ, ದೇಶಭಕ್ತಿ, ಅಂಬಾರಿ ಆನೆ, ದಸರಾ ವೈಭವ, ಆರೋಗ್ಯ, ಜನಕೇಂದ್ರಿತ ಜೀವನ, ಪರಿಸರ ಸಂರಕ್ಷಣೆಯಲ್ಲಿ ಯುವಜನರ ಪಾತ್ರ, ಪೌರಾಣಿಕ...

ಬೆಂಗಳೂರು ಬಿಟ್ಟು ಹೋಗಲ್ಲ… ಬ್ಲಾಕ್‌ಬಕ್‌ CEO ಯಾಬಾಜಿ ಸ್ಪಷ್ಟನೆ

ಸಿಲಿಕಾನ್‌ ಸಿಟಿ ರಸ್ತೆಗಳ ಗುಂಡಿಗಳ ಸಮಸ್ಯೆಯಿಂದ ಸಾರ್ವಜನಿಕರು ಸೇರಿದಂತೆ ಐಟಿ ಕಂಪನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕೆಲ ಕಂಪನಿಗಳು ಬೆಂಗಳೂರು ತೊರೆಯುವ ಸಾಧ್ಯತೆಗಳ ಬಗ್ಗೆ ಊಹಾಪೋಹಗಳು ಮೂಡಿದ್ದವು. ಈ ಪೈಕಿ ಬ್ಲಾಕ್‌ಬಕ್ ಕಂಪನಿಯ ಕುರಿತು ಹರಿದಾಡಿದ ವದಂತಿಗಳಿಗೆ ಇದೀಗ ಕಂಪನಿ CEO ರಾಜೇಶ್ ಯಾಬಾಜಿ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. 2015ರಲ್ಲಿ ಬೆಂಗಳೂರಿನ...

ದಸರಾ ಉದ್ಘಾಟನೆ ವಿವಾದ ಸುಪ್ರೀಂನಲ್ಲೂ ಬಾನುಗೆ ಜಯ!

ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ, ಬೂಕರ್‌ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ. ಇದರಿಂದ ಬಾನು ಮುಷ್ತಾಕ್‌ ಅವರ ಭಾಗವಹಿಸುವಿಕೆಗೆ ಸಂಬಂಧಿಸಿದ ಕಾನೂನು ತೊಡಕುಗಳೆಲ್ಲವೂ ಬಹುತೇಕ ನಿವಾರಣೆಯಾಗಿವೆ. ಇದಕ್ಕೂ ಮೊದಲು ಹೈಕೋರ್ಟ್ ಕೂಡ ಇದೇ ಅರ್ಜಿಯನ್ನು ವಜಾ ಮಾಡಿದ್ದನ್ನು ಸ್ಮರಿಸಬಹುದು. ಮೈಸೂರು–ಕೊಡಗು...

ತುಮಕೂರಲ್ಲಿ ಒಕ್ಕಲಿಗರ ಒಗ್ಗಟ್ಟು ಪ್ರದರ್ಶನ

ರಾಜ್ಯದೆಲ್ಲೆಡೆ ಜಾತಿಗಣತಿ ಭಾರೀ ಸದ್ದು ಮಾಡ್ತಿದೆ. ಎಲ್ಲಾ ಸಮುದಾಯಗಳು ನಿರಂತರ ಸಭೆಗಳನ್ನು ಮಾಡ್ತಿದ್ದು, ಜಾತಿ ಗಣತಿ ನೆಪದಲ್ಲಿ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ. ಸೆಪ್ಟೆಂಬರ್‌ 20ರಂದು ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದ, ಮಹತ್ವದ ಸಭೆ ಕರೆಯಲಾಗಿದೆ. ಆದಿಚುಂಚನಗಿರಿ ಮಠದಲ್ಲಿ ನಿರ್ಮಲಾನಂಧನಾಥ ಸ್ವಾಮೀಜಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿಯಾಗಲಿದ್ದಾರೆ. ಪಕ್ಷಾತೀತವಾಗಿ ಸಮಾಜದ ಮುಖಂಡರು ಕೂಡ...

ಕೋಲಾರ BPL ಫಲಾನುಭವಿಗಳಿಗೆ ಬಿ‌ಗ್‌ ಶಾಕ್!

ಕೋಲಾರ ಜಿಲ್ಲೆಯಲ್ಲಿ ಸಾವಿರಾರು ಪಡಿತರ ಕಾರ್ಡ್‌ಗಳು, ರದ್ದಾಗುವ ಆತಂಕ ಎದುರಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿಗದಿಪಡಿಸಿದ ಮಾನದಂಡ ಮೀರಿರುವ, 20 ಸಾವಿರ ಬಿಪಿಎಲ್‌ ಕಾರ್ಡ್‌ಗಳು ಜಿಲ್ಲೆಯಲ್ಲಿ ಪತ್ತೆಯಾಗಿವ. ಈ ಎಲ್ಲಾ ಕಾರ್ಡ್‌ಗಳು, ಶೀಘ್ರವೇ ಕಾರ್ಡ್‌ಗಳು ರದ್ದಾಗುವ ಸಾಧ್ಯತೆಗಳಿವೆ. ಕಾನೂನು ಬಾಹಿರವಾಗಿ ಪಡೆದುಕೊಂಡಿರುವ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂತಿರುಗಿಸುವಂತೆ, ಸಾಕಷ್ಟು ಬಾರಿ ಅವಕಾಶ ನೀಡಲಾಗಿತ್ತು. ಹೆಚ್ಚಿನ...

3 ಮಕ್ಕಳಿಗೆ ಜನ್ಮ ಕೊಟ್ಟ ಹಾಸನದ ಮಹಾತಾಯಿ

1 ಹೆರಿಗೆಯಲ್ಲಿ 1 ಮಗು ಅಥವಾ ಟ್ವಿನ್ಸ್‌ ಇರೋದು ಸಾಮಾನ್ಯ. ಆದ್ರೆ ಹಾಸನ ಜಿಲ್ಲೆಯಲ್ಲಿ 3 ಮಕ್ಕಳಿಗೆ, ಮಹಿಳೆಯೊಬ್ರು ಜನ್ಮ ನೀಡಿದ್ದಾರೆ. ಹಾಸನ ಜಿಲ್ಲೆಯ ಹೊಳೆನಸರಸೀಪುರ ತಾಲೂಕಿನ ದೊಡ್ಡಕಾಡನೂರು ನಿವಾಸಿಯಾಗಿರುವ ಮಹಿಳೆ, ನಗರದ ಹಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ರು. ಹಿಮ್ಸ್‌ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ, ಮಹಿಳೆಯ ಹೊಟ್ಟೆಯಲ್ಲಿ 3 ಮಕ್ಕಳು ಇದ್ದದ್ದು ಗೊತ್ತಾಗಿದೆ. ಸ್ತ್ರೀರೋಗ ತಜ್ಞೆ ಡಾ....

ಸೆಪ್ಟೆಂಬರ್‌ ಪೂರ್ತಿ ಭಯಂಕರ ಮಳೆ

ರಾಜ್ಯಾದ್ಯಂತ ಧಾರಾಕಾರ ಮಳೆಯಾಗ್ತಿದ್ದು, ಸೆಪ್ಟೆಂಬರ್‌ ತಿಂಗಳು ಪೂರ್ತಿ ಮುಂದುವರೆಯುವ ಸಾಧ್ಯತೆ ಇದೆ. ಕಳೆದ 2 ದಿನಗಳಿಂದ ನಿರಂತರ ಮಳೆಯಾಗ್ತಿದ್ದು, ಸೆಪ್ಟೆಂಬರ್‌ 18ರ ರಾತ್ರಿ ಶುರುವಾದ ಮಳೆ ಬೆಳಗ್ಗೆಯಾದ್ರೂ ಬಿಟ್ಟಿರ್ಲಿಲ್ಲ. ಮುಂದಿನ 4 ದಿನಗಳು ಮತ್ತಷ್ಟು ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಕರ್ನಾಟಕದ ಹಲವು ಜಿಲ್ಲೆಗೆ ಅಲರ್ಟ್‌ ಘೋಷಿಸಲಾಗಿದೆ. ಸೆಪ್ಟೆಂಬರ್ 22ರವರೆಗೂ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಬೀದರ್‌,...

ಮಹೇಶ್ ಶೆಟ್ಟಿ ತಿಮರೋಡಿಗೆ ಈಗ ಮತ್ತೊಂದು ಸಂಕಷ್ಟ!

ಸೌಜನ್ಯ ಪರ ಹೋರಾಟಗಾರ ಹಾಗೂ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಬ್ರಹ್ಮಾವರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಜಾಮೀನಿನ ಮೇಲೆ ಹೊರಗಿದ್ದಾರೆ. ಆದ್ರೆ ಇದೀಗ ಪೊಲೀಸರು ಮನೆಗೆ ನೋಟಿಸ್ ಅಂಟಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಸೆಪ್ಟೆಂಬರ್ 19ರಂದು ಬೆಳಿಗ್ಗೆ ಅವರ ಮನೆಗೆ ತೆರಳಿದ ಪೊಲೀಸರು ನೋಟಿಸ್...

ವಿರೋಧಗಳಿಗೆ ಮಣಿಯದ ಸಿದ್ದರಾಮಯ್ಯ

ಮನೆ, ಮನೆಗೂ ತೆರಳಿ ಜಾತಿಗಣತಿ ನಡೆಸುವ ಸರ್ಕಾರದ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮೇಲೆ ಹಲವು ಸಚಿವರು ಸಿಡಿಮಿಡಿಯಾಗಿದ್ದಾರೆ. ಜಾತಿ ಕಿಚ್ಚು, ಸರ್ಕಾರದ ಗೊಂದಲ ನಿವಾರಣೆಗಾಗಿ ದೆಹಲಿಯಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಎಂಟ್ರಿ ಕೊಡಬೇಕಾಗಿ ಬಂದಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ದಿಢೀರ್...

ಜಾತಿಗಣತಿಯಿಂದ ಲಿಂಗಾಯತರ ಒಡೆಯೋ ಯತ್ನ; ಯತ್ನಾಳ್ ಕಿಡಿ

ರಾಜ್ಯದಲ್ಲಿ ಲಿಂಗಾಯತರ ದೊಡ್ಡ ಶಕ್ತಿ ಇದೆ. ಇದನ್ನು ವ್ಯವಸ್ಥಿತವಾಗಿ ಒಡೆಯಲು ಕಾಂಗ್ರೆಸ್ ಮುಂದಾಗಿದೆ. ಹೀಗಂತ ರೆಬೆಲ್ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಮುಸಲ್ಮಾನರ ಅಭಿವೃದ್ಧಿ ಬಿಟ್ಟರೆ ಬೇರೆಯವರಿಗೆ ಏನು ಮಾಡಿಲ್ಲ. ಹಾಲು ಮತ ಸಮಾಜದಲ್ಲಿ ಹುಟ್ಟಿ ಅದಕ್ಕೆ ಅಪಮಾನ ಮಾಡ್ತಿದ್ದಾರೆ. ಇದೊಂದು ಮೂರ್ಖ ಸರ್ವೇ. ಲಿಂಗಾಯತ ಕ್ರಿಶ್ಚಿಯನ್ ಮಾಡಿದ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img