Saturday, May 9, 2026

ರಾಜ್ಯ

ಕೆ.ಎನ್ ರಾಜಣ್ಣ ಕಮ್‌ ಬ್ಯಾಕ್‌? ಸಿಎಂ ಸಿದ್ದು ಮಾಸ್ಟರ್‌ಪ್ಲಾನ್!

ಬಲಗೈ ಬಂಟನಂತಿದ್ದ ಕೆ.ಎನ್. ರಾಜಣ್ಣ ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ, ಸಿಎಂ ಸಿದ್ದರಾಮಯ್ಯ ಕಸಿವಿಸಿಗೊಂಡಿದ್ದಾರೆ. ಶತಾಯಗತಾಯ ರಾಜಣ್ಣರನ್ನ, ಸಂಪುಟಕ್ಕೆ ಸೇರಿಸಿಕೊಳ್ಳಲೇಬೇಕೆಂದು ಶತಪ್ರಯತ್ನ ಮಾಡ್ತಿದ್ದಾರೆ ಎನ್ನಲಾಗಿದೆ. ರಾಹುಲ್‌ ಗಾಂಧಿ ಕಟ್ಟಪ್ಪಣೆ ಬಳಿಕ ರಾಜಣ್ಣರನ್ನ ವಜಾಗೊಳಿಸಿದ್ದ ಸಿದ್ದರಾಮಯ್ಯ, ಮತ್ತೆ ಹೈಕಮಾಂಡ್ ಮನವೊಲಿಕೆಗೆ ತೆರೆಮರೆಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಶೀಘ್ರವೇ ದೆಹಲಿಗೆ, ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಾರೆ. ವರಿಷ್ಠರನ್ನು ಭೇಟಿ ಮಾಡಿ...

ಮೀಸಲಾತಿ ಪರಿಷ್ಕರಣೆ ಬಳಿಕ “ಕುರಬ”ರ ಸರದಿ!

ಸಿಎಂ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಮೀಸಲಾತಿ ಪರಿಷ್ಕರಣೆ ಮಾಡಿದ್ದಾಯ್ತು. ಈಗ ಕುರುಬ ಸಮುದಾಯದ ಸರದಿ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ ಬಗ್ಗೆ ಚರ್ಚಿಸಲು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳು ಇಂದು ಸಭೆ ಕರೆದಿದ್ದಾರೆ. ಇಂದು ಮಹತ್ವದ ಸಭೆ ನಡೆಯುತ್ತಿದೆ. ಸಭೆಯ ಸೂಚನಾ ಪತ್ರದಲ್ಲಿ ಮುಖ್ಯವಾಗಿ 2 ಅಜೆಂಡಾಗಳನ್ನು ಉಲ್ಲೇಖಿಸಲಾಗಿದೆ. ಕುರುಬ...

ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು

ರಾಜ್ಯದಲ್ಲಿ ಜಾತಿಗಣತಿ ದಿನ ಹತ್ತಿರವಾಗುತ್ತಿದ್ದಂತೆ, ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಜೋರಾಗಿದೆ. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ, ಮತ್ತೆ ಮುನ್ನೆಲೆಗೆ ಬಂದಿದೆ. ಜಾತಿಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಧರ್ಮ ಎಂದು ಬರೆಸಲು, ಸ್ವಾಮೀಜಿಗಳು ಸೂಚನೆ ನೀಡಿದ್ದಾರೆ. ಇದೇ ವಿಚಾರವಾಗಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಒಮ್ಮತದ ಅಭಿಪ್ರಾಯಕ್ಕೆ ಬಂದಿದೆ. ಧರ್ಮದ ಕಾಲಂನಲ್ಲಿ ಇತರೆ ಎಂಬ ಆಯ್ಕೆಯಲ್ಲಿ, ಲಿಂಗಾಯತ...

ರಾಜ್ಯ ಸರ್ಕಾರ V/S ರಾಜ್ಯಪಾಲರು

ಕೆರೆಗಳ ಸಂರಕ್ಷಿತ ಪ್ರದೇಶವನ್ನು ಬಫರ್‌ ಝೋನ್‌ ಎಂದು ಕರೆಯಲಾಗುತ್ತದೆ. ಈ ಕೆರೆಗಳ ಬಫರ್ ಝೋನ್‌ ಅನ್ನು 30 ಮೀಟರ್‌ಗೆ ಇಳಿಸುವುದರಿಂದ ಬೆಂಗಳೂರಿನ ನೀರಿನ ಭದ್ರತೆ ಮತ್ತು ಪರಿಸರ ವ್ಯವಸ್ಥೆಯ ಸಮಗ್ರತೆಗೆ ಅಪಾಯ ಉಂಟಾಗಲಿದೆ. ಪರಿಸರ ಸಮತೋಲನ ಕಾಪಾಡಲು 30 ಮೀಟರ್‌ ಬದಲು 300 ಮೀಟರ್‌ಗೆ ಬಫರ್ ಝೋನ್‌ ಹೆಚ್ಚಿಸುವ ಅಗತ್ಯವಿದೆ. ಕೆರೆಗಳ ಬಫರ್ ಝೋನ್ ವ್ಯಾಪ್ತಿ...

1 ಎಕರೆಗೆ ₹25,000 ಪರಿಹಾರ ಕೊಡಿ

ಉತ್ತರ ಕರ್ನಾಟಕ ರೈತರ ಪರ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ, ನಿಖಿಲ್‌ ಕುಮಾರಸ್ವಾಮಿ ದನಿ ಎತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿಹೆಚ್ಚು, ಮಳೆಯಾಗ್ತಿದ್ದು, ಅತಿವೃಷ್ಟಿಯಿಂದ ರೈತರು ಮನೆ-ಆಸ್ತಿ-ಬೆಳೆ ಕಳೆದುಕೊಂಡಿದ್ದಾರೆ. ಆದ್ರೆ, ಸರ್ಕಾರದ ಯಾರೊಬ್ಬರೂ, ರೈತರ ಕಷ್ಟ ಕೇಳಿಲ್ಲ. ನೆರೆ ಹಾನಿ ಸಮೀಕ್ಷೆಯನ್ನೂ ಮಾಡಿಲ್ಲ. ಇದಕ್ಕೆ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದು, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ರು. ಕಲಬುರಗಿಯಲ್ಲಿ...

ಗಾಯದ ಮೇಲೆ ‘ಬಿಲ್’ ಬರೆ

ಹಾಸನದ ಮೊಸಳೆ ಹೊಸಳ್ಳಿ ಘೋರ ದುರಂತದಲ್ಲಿ, 10 ಮಂದಿ ಮೃತಪಟ್ಟಿದ್ದಾರೆ. 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಇದೀಗ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ. ಹಾಸನ ನಗರದ ಖಾಸಗಿ ಆಸ್ಪತ್ರೆಯಲ್ಲಿ, ಆದರ್ಶ್, ಋತ್ವಿಕ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಲಕ್ಷಾಂತರ ರೂಪಾಯಿ ಬಿಲ್ ಆಗಿದ್ದು, ಕನಿಷ್ಠ ಅರ್ಧದಷ್ಟು ಹಣ...

3 ಗೆಳತಿಯರು ಒಟ್ಟಾಗಿ ಪ್ರೀತಿಸಿ ಒಟ್ಟಾಗಿ ಆತ್ಮಹತ್ಯೆಗೆ ಯತ್ನ!

ರಾಯಚೂರು ಮೂವರು ಯುವತಿಯರ ಆತ್ಮಹತ್ಯೆ ಯತ್ನ ಮಾಡಿದ್ದು, ಅವರ ಲವ್ ಸ್ಟೋರಿಗೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಹೌದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕೆ.ಇರಬಗೇರಾ ಗ್ರಾಮದಲ್ಲಿ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಈ ಸಂಬಂಧ ಪಟ್ಟಂತೆ ಪ್ರೇಮ ಸಂಬಂಧವೇ ಈ ದುರಂತಕ್ಕೆ ಕಾರಣ ಎಂಬ ಆಘಾತಕಾರಿ ಸತ್ಯ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ. ಈ...

SC ಒಳಮೀಸಲಾತಿ ಬೆನ್ನಲ್ಲೇ – ಕುರುಬರಿಗೆ ST ಮೀಸಲಾತಿ!? ಸಿಎಂ ಹೊಸ ತಂತ್ರ!

ರಾಜ್ಯದಲ್ಲಿ ಮೀಸಲಾತಿ ರಾಜಕಾರಣ ಮತ್ತೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗೆ SC ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಉಂಟಾದ ವಿವಾದಗಳು ತಣ್ಣಗಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಮುದಾಯವಾದ 'ಕುರುಬ ಸಮುದಾಯ'ವನ್ನು ಪರಿಶಿಷ್ಟ ಪಂಗಡ (ಎಸ್‌.ಟಿ) ಪಟ್ಟಿಗೆ ಸೇರ್ಪಡಿಸುವ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈಗಾಗಲೇ ಪರಿಶಿಷ್ಟ ಜಾತಿಯ ಮೀಸಲಾತಿ ಪರಿಷ್ಕರಣೆಯನ್ನು ಮಾಡಿ ಮುಗಿಸಿದೆ. ಪರಿಶಿಷ್ಟ ಜಾತಿಯ ಎಲ್ಲ 101...

“ಕೊಲ್ಲಲು ನೂರು ಜನ ಇದ್ರೂ ಕಾಯುವವನು ಒಬ್ಬ ಇರುತ್ತಾನೆ”

2025ರ ನವೆಂಬರ್‌ಗೆ ರಾಜ್ಯ ಕಾಂಗ್ರೆಸ್ ಸರ್ಕಾರ, ಎರಡೂವರೆ ವರ್ಷ ಪೂರೈಸುತ್ತಿದೆ. ಸಿಎಂ ಬದಲಾವಣೆ ಕೂಗು ಪರೋಕ್ಷವಾಗಿ, ಮತ್ತೆ ಮುನ್ನೆಲೆಗೆ ಬಂದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮನದಲ್ಲಿ, ಸಿಎಂ ಆಗುವ ಆಸೆ ಇನ್ನೂ ಇದೆ ಅನ್ನೋದು ಬಹಿರಂಗವಾಗಿದೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಆಯೋಜಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಹೆಚ್‌.ಸಿ. ಮಹದೇವಪ್ಪ, ಕೆ.ಹೆಚ್‌. ಮುನಿಯಪ್ಪ...

ರೈತರ ಕಷ್ಟ ಕರಗಿಸಲು ನಿಖಿಲ್ ಹೋರಾಟ

ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ಈ ಪ್ರವಾಸದ ವೇಳೆ ನಿಖಿಲ್ ಅವರು ಬೆಳೆಹಾನಿ ಪ್ರದೇಶಗಳ ವೀಕ್ಷಣೆ ಮಾಡಿದ್ರು. ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದು, ರೈತರ ಸಾಲಮನ್ನಾ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿರುವ ನಿಖಿಲ್‌, ರಾಜ್ಯದಲ್ಲಿ ಅತಿವೃಷ್ಟಿಯಿಂದ ಹಾನಿ ಸಂಭವಿಸಿದೆ. ಇಷ್ಟಾದರೂ ಸಿಎಂ ಸಿದ್ದರಾಮಯ್ಯ, ಕೃಷ್ಣಾ ಕಚೇರಿಯಲ್ಲಿ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img