Sunday, May 10, 2026

ರಾಜ್ಯ

ಮದ್ದೂರಲ್ಲಿ ಬಿಜೆಪಿಗರು ಫುಲ್‌ ಆಕ್ಟೀವ್!

ಮದ್ದೂರಿನಲ್ಲಿ ಹಿಂದೂಗಳು ಕಹಳೆ ಮೊಳಗಿಸಿದ್ದಾರೆ. ಹಿಂದೂ ಸಂಘಟನೆಗಳಿಗೆ ಬಿಜೆಪಿಗರು ಸಾಥ್‌ ಕೊಟ್ಟಿದ್ದು, ಪಟ್ಟಣಕ್ಕೆ ರಾಜ್ಯ ನಾಯಕರು ಎಂಟ್ರಿ ಕೊಟ್ಟಿದ್ದಾರೆ. ಮದ್ದೂರಿನ ಐಬಿಯಲ್ಲಿ ಬಿಜೆಪಿ ನಾಯಕರು ಮಹತ್ವದ ಮೀಟಿಂಗ್‌ ಮಾಡಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ, ಎಸ್‌ಪಿಯನ್ನು ಐಬಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ಸೆಪ್ಟೆಂಬರ್‌ 8, 9ರಂದು ಏನಾಯ್ತು. ಇದುವರೆಗೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಅನ್ನೋ ಬಗ್ಗೆ ಮಾಹಿತಿ...

ಮದ್ದೂರು ಕೇಸರಿಮಯ ಶಾಂತಿ ಸಭೆಗೆ ಬಿಜೆಪಿ ಗೈರು!

ಮದ್ದೂರಿನ ಗಣೇಶ ವಿಸರ್ಜನೆ ವೇಳೆ ಸಂಭವಿಸಿದ ಕಲ್ಲು ತೂರಾಟ ಘಟನೆ ರಾಜ್ಯದಲ್ಲಿ ಕೊಲಾಹಲ ಸೃಷ್ಟಿಸಿತು. ಘಟನೆ ಖಂಡಿಸಿ ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು, ಮುಖಂಡರು ಪ್ರತಿಭಟನೆ ಮಾಡಿದ್ದರು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಎನ್.‌ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಮದ್ದೂರಿನಲ್ಲಿ ಕರೆದಿದ್ದ ಶಾಂತಿ ಸಭೆಗೆ ಬಿಜೆಪಿ, ಹಿಂದುತ್ವ ಪರ ಮುಖಂಡರು ಗೈರಾದರು. ಕಲ್ಯಾಣ ಮಂಟಪದಲ್ಲಿ ನಡೆದ...

ಹುಲಿ ಬೋನಿಗೆ ಬಿದ್ದ ಅರಣ್ಯಾಧಿಕಾರಿಗಳು

ಹುಲಿ ಸೆರೆ ಹಿಡಿಯಲು ವಿಫಲವಾಗಿದ್ದಕ್ಕೇ, ಅರಣ್ಯ ಇಲಾಖೆ ಅಧಿಕಾರಿಗಳನ್ನೇ ಹುಲಿ ಬೋನಿನಲ್ಲಿ ಕೂಡಿ ಹಾಕಲಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಸುಮಾರು 12ಕ್ಕೂ ಅಧಿಕ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಯನ್ನು, ರೈತರು ಬೋನಿನೊಳಗೆ ಹಾಕಿ ದಿಗ್ಬಂಧನ ವಿಧಿಸಿದ್ದಾರೆ. ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬುವರ ಜಮೀನಿನ ಸುತ್ತಮುತ್ತ, ಕೆಲ ತಿಂಗಳಿಗಳಿಂದ ಹುಲಿ-ಚಿರತೆ ಉಪಟಳ...

ಮದ್ದೂರಲ್ಲಿ ಇಂದು ಗಣೇಶ ವಿಸರ್ಜನೆ

ಕಲ್ಲು ತೂರಾಟದ ಘಟನೆ ಬಳಿಕ ಮದ್ದೂರಿನಲ್ಲಿ ಇಂದು ಸಾಮೂಹಿಕವಾಗಿ ಗಣೇಶ ಮೂರ್ತಿಗಳನ್ನ ವಿಸರ್ಜನೆ ಮಾಡಲಾಗುತ್ತಿದೆ. ಸುಮಾರು 3 ಕಿಲೋ ಮೀಟರ್‌ ದೂರ ಮೆರವಣಿಗೆ ಮಾಡಿ, 28 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು, ಹಿಂದೂ ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ. ಪಟ್ಟಣದ ಐಬಿ ಸರ್ಕಲ್‌ನಿಂದ ಶುರುವಾಗಿ ಪೇಟೆ ಬೀದಿ, ಕೊಲ್ಲಿ ಸರ್ಕಲ್‌ ಮಾರ್ಗವಾಗಿ ಮೆರವಣಿಗೆ ಸಾಗಲಿದೆ. ಬಳಿಕ...

ಮದ್ದೂರಿನಲ್ಲಿ ಕಲ್ಲು ತೂರಾಟ ನಂತರ ಮತ್ತೆ ಗಣೇಶ ವಿಸರ್ಜನೆಗೆ ಸಿದ್ಧತೆ!

ಮಸೀದಿಯ ಬಳಿ ನಡೆದ ಕಲ್ಲು ತೂರಾಟದ ಘಟನೆ ನಂತರ ಮದ್ದೂರಿನಲ್ಲಿ ಮತ್ತೆ ಗಣೇಶ ವಿಸರ್ಜನೆ ಮೆರವಣಿಗೆಗೆ ಸಿದ್ಧತೆ ಜೋರಾಗಿದೆ. ಸೆಪ್ಟೆಂಬರ್ 10ರಂದು 28 ಗಣಪತಿಗಳ ಸಾಮೂಹಿಕ ವಿಸರ್ಜನೆ ನಡೆಯಲಿದೆ. ಸುಮಾರು 20 ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸುವ ನಿರೀಕ್ಷೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ಡಾ. ಕೆ. ಸುಧಾಕರ್, ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್...

ಅವಳಿ ನಗರದಲ್ಲಿ ಕಾನೂನು ಮೀರಿದ ಬಾರ್‌, ಪಬ್‌ ವಿರುದ್ಧ ಕ್ರಮ ಯಾವಾಗ ಅಧಿಕಾರಿಗಳೇ?

Hubli News: ಹುಬ್ಬಳ್ಳಿ : ಧಾರವಾಡ ಜಿಲ್ಲೆ, ಶಿಕ್ಷಣ ಕಾಶಿ ಎಂದೇ ಕರೆಯಲ್ಪಡುವ ಹುಬ್ಬಳ್ಳಿ- ಧಾರವಾಡ ರಾಜ್ಯ ಹಾಗೂ ದೇಶದ ನಾನಾ ಕಡೆಯಿಂದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬರುತ್ತಿದ್ದಾರೆ. ತಮ್ಮ ಮಕ್ಕಳು ವಿದ್ಯಾವಂತರಾಗಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಲಿ ಎಂಬ ನಿರೀಕ್ಷೆ ಪೋಷಕರಧಿದ್ದಾದರೆ, ತಾವು ಸಾಧನೆ ಮಾಡಿ ಸಮಾಜದ ಶಕ್ತಿಯಾಗಬೇಕೆಂಬ ಹಂಬಲ ಮಕ್ಕಳದ್ದು. ಆದರೆ ಅದೇ...

Hubli News: ಛೋಟಾ ಬಾಂಬೆಯಲ್ಲಿರುವ ಪಬ್‌ಗಳ ಕಡಿವಾಣಕ್ಕೆ ಆಗ್ರಹ

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಾದ್ಯಂತ ಪಬ್ ಡ್ಯಾನ್ಸ್ ಬಾರ್‌ಗಳಲ್ಲಿ ಕಾನೂನು ಮೀರಿ ಚಟುವಟಿಕೆಗಳು ನಡೆಯುತ್ತಿದ್ದು ಕಡಿವಾಣ ಹಾಕುವಂತೆ AAP ಪಕ್ಷದ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಪಾರ್ಟಿಯ ಹೆಸರಿನಲ್ಲಿ ಡ್ರಗ್ಸ್, ಗಾಂಜಾ, ಅಮಲು ಪದಾರ್ಥಗಳ ಸೇವನೆಯೊಂದಿಗೆ ಪಬ್‌ ಬಾರ್‌ಗಳು ಅನೈತಿಕ ಕೇಂದ್ರವಾಗುತ್ತಿದೆ. ಈ ಚಟುವಟಿಕೆಯಿಂದ ಹದಿಹರೆಯದ ಯುವಕ ಯುವತಿಯರು ಬಲಿಯಾಗುತ್ತಿದ್ದು ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಪಾರ್ಟಿಯ...

ದೊಡ್ಡಬೆಲೆ ಗ್ರಾಮದಲ್ಲಿ ಭೂ ಹಗರಣ ಬಾಂಬ್!

ರಾಜ್ಯದ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಭೂಮಿ ಲೂಟಿ ಹಗರಣ ಇದೀಗ ಬೆಳಕಿಗೆ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಂಗೇರಿ ಹೋಬಳಿಯ ದೊಡ್ಡಬೆಲೆ ಗ್ರಾಮದಲ್ಲಿ ಸುಮಾರು ₹360 ಕೋಟಿ ಮೌಲ್ಯದ ಸರ್ಕಾರಿ ಭೂಮಿಯನ್ನು ನಕಲಿ ದಾಖಲೆಗಳ ಆಧಾರದ ಮೇಲೆ ಖಾಸಗಿಯಾಗಿ ವಶಪಡಿಸಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆರೋಪಗಳ ಪ್ರಕಾರ, ಮಾಜಿ ಸಚಿವ ಎಸ್.ಟಿ. ಸೋಮಶೇಖರ್...

ಬೀದರ್‌ನಲ್ಲಿ ಸಾಲದ ನೋವಿಗೆ ಬಲಿಯಾದ ಕುಟುಂಬ – 4 ಜನರ ದುರ್ಮರಣ!

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಮರೂರ ಬಳಿ ಗುರುವಾರ ಸಂಭವಿಸಿದ ದಾರುಣ ಘಟನೆ ಒಂದೇ ಕುಟುಂಬದ ನಾಲ್ವರು ಸದಸ್ಯರ ಜೀವಹಾನಿಗೆ ಕಾರಣವಾಗಿದೆ. ಕಾರಂಜಾ ಜಲಾಶಯದ ಎಡದಂಡೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಈ ಕುಟುಂಬದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಪಾರು ಆಗಿದ್ದಾರೆ. ಮೃತರು ಮೈಲೂರಿನ ನಿವಾಸಿಗಳಾದ ಶಿವಮೂರ್ತಿ (45), ಅವರ ಮಕ್ಕಳು ಶ್ರೀಕಾಂತ್ (8), ಹೃತಿಕ್...

ಒಂದು ಪೆನ್ನಿಗಾಗಿ ‘ಕಣ್ಣು’ ಕಳ್ಕೊಂಡ 5ನೇ ಕ್ಲಾಸ್ ವಿದ್ಯಾರ್ಥಿ!!!

ಶಾಲಾ ಆವರಣದಲ್ಲಿ ನಡೆಯುವ ಮಕ್ಕಳ ನಡುವಿನ ಸಣ್ಣಪುಟ್ಟ ಗಲಾಟೆಗಳು ಸಾಮಾನ್ಯ. ಆದರೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಢವಳೇಶ್ವರ ಗ್ರಾಮದ ಮೊರಬದ ತೋಟದ ವಸತಿ ಶಾಲೆಯಲ್ಲಿ ಒಂದು ಆಘಾತಕಾರಿ ಘಟನೆ ನಡೆದಿದೆ. ಪೆನ್ನಿನ ವಿಚಾರಕ್ಕೆ ಜಗಳವಾಡಿದ ಇಬ್ಬರು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಸಂಭವಿಸಿದೆ. ಈ ವೇಳೆ 1ನೇ ತರಗತಿಯ ವಿದ್ಯಾರ್ಥಿಯು 5ನೇ ತರಗತಿಯ ವಿದ್ಯಾರ್ಥಿಯ ಕಣ್ಣಿಗೆ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img