ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ, ಗೃಹಲಕ್ಷ್ಮೀ ಯೋಜನೆ ಪ್ರಮುಖವಾಗಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಮಾತುಕೊಟ್ಟಂತೆ, ಮನೆಯ ಒಡತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಹಣ ನೀಡಲಾಗ್ತಿದೆ.
ಗ್ಯಾರಂಟಿ ಯೋಜನೆಯು ಗೃಹಿಣಿಯರ ಮನ ಗೆದ್ದಿದ್ದು, 2023ರಿಂದ ಇಲ್ಲಿಯವರೆಗೆ 20 ಕಂತುಗಳಲ್ಲಿ ಹಣ ನೀಡಲಾಗಿದೆ. ಇಲ್ಲಿಯವರೆಗೆ 47 ಸಾವಿರದ 487.90 ಕೋಟಿ ವೆಚ್ಚ ಭರಿಸಲಾಗಿದೆ.
ಒಟ್ಟು 1.24 ಕೋಟಿ...
ಧರ್ಮಸ್ಥಳ ಪ್ರಕರಣ ಮಹತ್ವದ ಘಟ್ಟ ತಲುಪಿದೆ. ನಿಗೂಢ ಸಾವುಗಳ ಪ್ರಕರಣದ ದಿಕ್ಕಲ್ಲಿ ತನಿಖೆ ಆರಂಭವಾಗಿತ್ತು. ಆದ್ರೀಗ ದೂರುದಾರರ ಬುಡಕ್ಕೆ ಬಂದು ನಿಂತಿದೆ. ಮಾಸ್ಕ್ಮ್ಯಾನ್ ಚಿನ್ನಯ್ಯ ತಪ್ಪು ಒಪ್ಪಿಕೊಳ್ಳುತ್ತಿದ್ದಂತೆ, ಪ್ರಕರಣ ಬೇರೆಯದ್ದೇ ತಿರುವು ಪಡೆದಿದೆ. ಚಿನ್ನಯ್ಯ ಎಲ್ಲೆಲ್ಲಿ ಓಡಾಡಿದ್ದ. ಯಾರನ್ನೆಲ್ಲಾ ಭೇಟಿಯಾಗಿದ್ದ. ಆತನ ಕೆಲಸಗಳಿಗೆ ಸಹಾಯ ಮಾಡಿದ್ಯಾರು?. ಹೋದಲ್ಲೆಲ್ಲಾ ಚಿನ್ನಯ್ಯನಿಗೆ ಆಶ್ರಯ, ಊಟ ಕೊಟ್ಟಿದ್ಯಾರು? ಹೀಗೆ...
ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಡ್ರೋನ್ ಶೋ ಪ್ರಾಯೋಗಿಕ ಪ್ರದರ್ಶನವನ್ನು ಸೆಪ್ಟೆಂಬರ್ 28 ಮತ್ತು 29ರಂದು ನಡೆಸಲು ಸಮಯ ನಿಗದಿಪಡಿಸಲಾಗಿದೆ. ಅಕ್ಟೋಬರ್ 1 ಮತ್ತು 2ರಂದು ಡ್ರೋನ್ ಶೋ ಪ್ರಮುಖವಾಗಿದೆ. ಡ್ರೋನ್ಶೋನಲ್ಲಿ ಖ್ಯಾತ ಗಾಯಕರಿಂದ ಸಂಗೀತ ಸಂಜೆ ಹಮ್ಮಿಕೊಳ್ಳುವುದಕ್ಕೂ ಚಿಂತನೆ ನಡೆಸಲಾಗಿದೆ.
ವಿಜಯನಗರ ಎರಡನೇ ಹಂತದಲ್ಲಿರುವ ಸೆಸ್ಕ್ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರರಿ ಜಿ....
ಕನ್ನಡದ ಜನಪ್ರಿಯ ಆ್ಯಂಕರ್ ಅನುಶ್ರೀ, ಆಗಸ್ಟ್ 28ರಂದು ತಮ್ಮ ಗೆಳೆಯ ರೋಷನ್ ಜೊತೆ ಸಪ್ತಪದಿ ತುಳಿದರು. ಮದುವೆಗೆ ಶಿವರಾಜ್ ಕುಮಾರ್ ಹಾಗೂ ಗೀತಾ ಹಾಜರಿದ್ದರು. ಆದರೆ ಅಪ್ಪು ಫ್ಯಾನ್ ಆದ ಅನುಶ್ರೀ ಮದುವೆಯಲ್ಲಿ ಅಶ್ವಿನಿ ಪುನೀತ್ ಕಾಣಿಸದಿರುವುದು ಚರ್ಚೆಗೆ ಕಾರಣವಾಗಿದೆ.
ಅಪ್ಪು ಅವರ ಡೈ ಹಾರ್ಡ್ ಫ್ಯಾನ್ ಅನುಶ್ರೀ, ತಮ್ಮ ಮದುವೆಯಲ್ಲಿ ಪುನೀತ್ ರಾಜ್ಕುಮಾರ್ ಅವರ...
ಧರ್ಮಸ್ಥಳ ವಿಚಾರವನ್ನೇ 2028ರ ಗೆಲುವಿಗೆ ಬ್ರಹ್ಮಾಸ್ತ್ರ ಮಾಡಿಕೊಳ್ಳಲು, ದೋಸ್ತಿ ಪಡೆ ಸ್ಟ್ರ್ಯಾಟಜಿ ರೂಪಿಸಿದೆ. ಇದರ ಭಾಗವಾಗೇ ಬಿಜೆಪಿ ಬಳಿಕ ಜೆಡಿಎಸ್ ಕೂಡ ಧರ್ಮಸ್ಥಳ ಯಾತ್ರೆಗೆ ಹೊರಟು ನಿಂತಿದೆ. ಆಗಸ್ಟ್ 31ರಂದು, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ, ಧರ್ಮಸ್ಥಳ ಯಾತ್ರೆ ಕೈಗೊಳ್ಳಲಾಗ್ತಿದೆ.
ಕಾಂಗ್ರೆಸ್ ಸರ್ಕಾರ ಮತ್ತು ಹಿಂದೂ ಧರ್ಮದ ಕೆಲ ವಿರೋಧಿಗಳು ಸೇರಿ,...
ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನೆ ಹಿನ್ನೆಲೆಯಲ್ಲಿ, ಆಗಸ್ಟ್ 30 ಮತ್ತು 31ರಂದು ಬೆಂಗಳೂರಿನ ಹಲವೆಡೆ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ. ನಗರ ಪೊಲೀಸ್ ಆಯುಕ್ತರಿಂದ ಈ ಆದೇಶ ಹೊರಬಿದ್ದಿದೆ.
ಬೆಂಗಳೂರು ನಾಗರಿಕರಿಗೆ ಆ.30 ಮತ್ತು 31ರಂದು ಹಲವು ಠಾಣಾ ವ್ಯಾಪ್ತಿಯಲ್ಲಿ ಬಾರ್, ಪಬ್, ವೈನ್ ಶಾಪ್ಗಳು ಮುಚ್ಚಲಿವೆ. ಆಹಾರ ಸೇವೆಗೆ ಮಾತ್ರ ಹೋಟೆಲ್ಗಳಿಗೆ ವಿನಾಯಿತಿ ಕೊಡಲಾಗಿದೆ.
ಆಗಸ್ಟ್.30...
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಹೆಬ್ರಿ ಗ್ರಾಮದಲ್ಲಿ ಮಾರಕ ಆಫ್ರಿಕನ್ ಹಂದಿ ಜ್ವರ ಆತಂಕ ಸೃಷ್ಟಿಸಿದೆ. ಕಳೆದ ಕೆಲ ದಿನಗಳಿಂದ ಈ ರೋಗದ ಪರಿಣಾಮವಾಗಿ ಹಂದಿಗಳು ಗಣನೀಯ ಸಂಖ್ಯೆಯಲ್ಲಿ ಮೃತಪಟ್ಟಿದೆ. ಹಂದಿ ವೈರಸ್ ತಡೆಯಲು ಪಶುಸಂಗೋಪನಾ ಇಲಾಖೆ ಕಠಿಣ ನಿರ್ಧಾರ ಕೈಗೊಂಡಿದೆ.
ಹೆಬ್ರಿ ಗ್ರಾಮದ ಹಂದಿ ಫಾರ್ಮ್ನಲ್ಲಿ ಆಗಸ್ಟ್ 19ರಿಂದ ಹಲವಾರು ಹಂದಿಗಳು ಅಸ್ವಸ್ಥವಾಗುತ್ತಿದ್ದವು. ಅಲ್ಲದೇ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ರಾಣಿಚೆನ್ನಮ್ಮ ಮೈದಾನದಲ್ಲಿ ಪ್ರತಿಷ್ಟಾಪನೆಗೊಂಡಿರುವ ಗಣಪತಿ ಮೂರನೇ ದಿನವಾದ ಶುಕ್ರವಾರ ವಿಸರ್ಜನೆಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದಾರೆ.
ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸ್ವರ್ಣ ಗ್ರೂಪ್ ಮಾಲೀಕ ವಿ.ಎಸ್.ವಿ ಪ್ರಸಾದ್, ಶಾಸಕ ಮಹೇಶ ಟೆಂಗಿನಕಾಯಿ, ಸಂಜೀವ...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಗಣಪತಿ ಉತ್ಸವದ ಸಂಭ್ರಮ ಮನೆ ಮಾಡಿದ್ದು, ವಾಣಿಜ್ಯನಗರಿ ಈಗ ಕೇಸರಿಯ ನಗರವಾಗಿದೆ. ಎಲ್ಲೆಡೆಯೂ ಕಣ್ಣು ಹಾಯಿಸಿದಷ್ಟು ಕೇಸರ ಧ್ವಜಗಳು ರಾರಾಜಿಸುತ್ತಿವೆ.
ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನದಲ್ಲಿ ಪ್ರತಿಷ್ಟಾಪನೆಗೊಂಡಿರುವ ಗಣಪತಿ ವಿಸರ್ಜನೆಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಸಂಭ್ರಮ ಮನೆ ಮಾಡಿದೆ. ವಾಣಿಜ್ಯನಗರಿಯ ಹೃದಯ ಭಾಗ ಸಂಪೂರ್ಣ ಕೇಸರಿ ಬಾವುಟದಿಂದ ಕಂಗೊಳಿಸುತ್ತಿರುವುದು ನಿಜಕ್ಕೂ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...