Monday, May 11, 2026

ರಾಜ್ಯ

ತಲೆದಂಡ ಬಳಿಕ ಕೆ.ಎನ್. ರಾಜಣ್ಣ ಪಶ್ಚಾತ್ತಾಪದ ಮಾತು

ಸಿದ್ದರಾಮಯ್ಯ ಸಂಪುಟದಿಂದ ವಜಾ ಆಗಿರುವ ಕೆ.ಎನ್ ರಾಜಣ್ಣ ಅವರು ಈಗ ಬೇಸರಗೊಂಡಿದ್ದಾರೆ. ಅಷ್ಟೇ ಅಲ್ಲ ಗೃಹ ಸಚಿವ ಪರಮೇಶ್ವರ್ ಜೊತೆ ರಾಜಣ್ಣ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ ಎನ್ನಲಾಗಿದೆ. ರಾಜೀನಾಮೆ ಕೊಟ್ಟ ಬಳಿಕ ರಾಜಣ್ಣ ಅವರು ಇದೊಂದು ಷಡ್ಯಂತ್ರ, ಪಿತೂರಿ ಎಂಬ ಹೇಳಿಕೆ ನೀಡಿದ್ದರು. ಇದೀಗ ಆಗಿರೋ ದೊಡ್ಡ ಅನಾಹುತವನ್ನ ಸರಿಪಡಿಸೋ ದಾರಿ ಹುಡುಕುತ್ತಿದ್ದಾರೆ. ಪರಮೇಶ್ವರ್ ಜೊತೆ ಒಂದು...

ಸಂಪುಟದಿಂದ ಕೆ.ಎನ್. ರಾಜಣ್ಣ ವಜಾ ಆಗಿದ್ದು ಏಕೆ?

ಕೆ.ಎನ್‌ ರಾಜಣ್ಣ ಅವರನ್ನು ಸಿದ್ದರಾಮಯ್ಯ ಸಂಪುಟದಿಂದ ಕೈ ಬಿಡಲಾಗಿದೆ. ರಾಜಣ್ಣ ಅವರ ವಜಾ ಕೇವಲ ಒಂದೇ ಒಂದು ದಿನದಲ್ಲಿ ನಡೆದಿರೋ ಬೆಳವಣಿಗೆಯಲ್ಲ. ರಾಜಣ್ಣ ಕಿಕ್ ಔಟ್ ಆದ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಮುನ್ನಡೆಯಾದ್ರೆ, ಸಿದ್ದರಾಮಯಯ್ಯ ಬಣಕ್ಕೆ ಆದ ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ರಾಜಣ್ಣ ಸಂಪುಟದಿಂದ ವಜಾಗೊಂಡಿದ್ದಕ್ಕೆ 4 ಪ್ರಮುಖ ಬೆಳವಣಿಗೆಗಳು ಕಾರಣವಾಗಿವೆ. ನಂಬರ್...

Mandya News: ಶಾಲೆಯಲ್ಲಿ ಮೊಟ್ಟೆ ನೀಡಿದ್ದಕ್ಕೆ, ಶಾಲೆ ಬಿಟ್ಟು ಹೋದ 70ಕ್ಕೂ ಹೆಚ್ಚು ಮಕ್ಕಳು

Mandya News: ಶಾಲೆಯಲ್ಲಿ ಮಕ್ಕಳಿಗೆ ಪೌಷ್ಠಿಕಾಂಶದ ಸಮಸ್ಯೆ ಬಾರದಿರಲಿ ಎಂದು ಆರೋಗ್ಯಕರ ಆಹಾರ ನೀಡುವ ಸಲುವಾಗಿ, ತತ್ತಿ, ಕಡ್ಲೆ ಮಿಠಾಯಿ ಮತ್ತು ಬಾಳೆಹಣ್ಣು ನೀಡಲಾಗುತ್ತಿದೆ. ತತ್ತಿ ತಿನ್ನದ ಮಕ್ಕಳಿಗಾಗಿ ಬಾಳೆಹಣ್ಣು ಮತ್ತು ಕಡ್ಲೆ ಮಿಠಾಯಿ ನೀಡಲಾಗುತ್ತಿದೆ. ಆದೆ ಮಂಡ್ಯದ ಶಾಲೆಯ``ಂದರಲ್ಲಿ ತಕರಾರು ಶುರುವಾಗಿದ್ದು, ಶಾಲೆಯಲ್ಲಿ ಮೊಟ್ಟೆ ವಿತರಣೆ ಮಾಡಿದ್ದಕ್ಕೆ, 70ಕ್ಕೂ ಹೆಚ್ಚು ಮಕ್ಕಳು ಬೇರೆ...

Hubli News: ಬೀದಿನಾಯಿಗಳ ಬಗ್ಗೆ ಹು-ಧಾ ಮಹಾನಗರ ಪಾಲಿಕೆ ನಿರ್ಲಕ್ಷ್ಯ: ಸಾರ್ವಜನಿಕರ ಆರೋಪ

Hubli News: ಹುಬ್ಬಳ್ಳಿ: ಬೀದಿ ನಾಯಿಗಳ ಬಗ್ಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅದೆಷ್ಟು ಬೇಜವಾಬ್ದಾರಿ ತೋರುತ್ತಿದೆ ಎಂದರೇ ನಿಜಕ್ಕೂ ಕಾರ್ಯಾಚರಣೆ, ಸಂತಾನಹರಣಕ್ಕೆ ಮಾತ್ರ ಮುಂದಾಗುತ್ತಿಲ್ಲ. ಈಗ ಸುಪ್ರೀಂ ಕೋರ್ಟ್ ಸೂಕ್ತ ನಿರ್ದೇಶನ ನೀಡಿದ್ದು, ಇನ್ನಾದರೂ ಪಾಲಿಕೆ ಎಚ್ಚೆತ್ತುಕೊಳ್ಳುತ್ತಾ..? ಎಂಬುವಂತ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ವಸತಿ ಪ್ರದೇಶಗಳಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಬೇಕು. ಜನನಿಬಿಡ...

Hubli News: ಚಲಿಸುತ್ತಿದ್ದ ಬಸ್ ನಿಲ್ಲಿಸಿ ಪುಂಡಾಟ ಮೆರೆದ ಪುಡಿ ರೌಡಿಗಳು..!

Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಚಲಿಸುತ್ತಿದ್ದ ಬಸ್ ನಿಲ್ಲಿಸಿ ಪುಡಿ ರೌಡಿಗಳು ಪುಂಡಾಟ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ವಾಹನ ಚಲಾವಣೆ ವಿಚಾರಕ್ಕೆ ಗದಗ ರೋಡ್ ಸೇಂಟ್ ಜಾನ್ಸ್ ಚರ್ಚ್‌ ಮುಂದೆ ಇಬ್ಬರು ಯುವಕರು ಚಲಿಸುತ್ತಿದ್ದ ಬಸ್ ನಿಲ್ಲಿಸಿ ಗ್ಲಾಸ್ ಒಡೆದು ಬಸ್ಸಿನಲ್ಲಿ ಹತ್ತಿ ಅವಾಚ್ಯ ಶಬ್ದಗಳಿಂದ ಡ್ರೈವರ್ ನನ್ನು ನಿಂದಿಸಿ ಚಾಲಕನಿಗೆ...

ಧರ್ಮಸ್ಥಳ ಮತ್ತೊಂದು ಜಯ ಗುಟ್ಟು ಬಿಚ್ಚಿಡುತ್ತಾ GPR ?

ಧರ್ಮಸ್ಥಳದಲ್ಲಿ ತನಿಖೆ ನಡೆಸುತ್ತಿರುವ SIT ತಂಡ ಕೊನೆಗೂ GPR ಬಳಸಿ ತನಿಖೆ ನಡೆಸೋಕೆ ಮುಂದಾಗಿದೆ. 13 ಮತ್ತು 14ನೇ ಪಾಯಿಂಟ್‌ನಲ್ಲಿ ಯಾವುದೇ ಅವಶೇಷಗಳು ಸಿಗದ ಕಾರಣ ಅನಾಮಿಕ ವ್ಯಕ್ತಿ GPR ಮೂಲಕ ತನಿಖೆ ನಡೆಸಬೇಕು ಎಂದು ಕೇಳಿಕೊಂಡಿದ್ದ. ಹಾಗಾದ್ರೆ ಏನಿದು GPR? ಯಾಕೆ ಮತ್ತು ಹೇಗೆ GPR ಕಾರ್ಯನಿರ್ವಹಿಸತ್ತೆ ಅನ್ನೋ ಮಾಹಿತಿಯನ್ನ ನೋಡ್ತಾ ಹೋಗೋಣ. ಭಾರತದ...

ಅತ್ತೆ ಕಾಟಕ್ಕೆ ಬೇಸತ್ತು ಕೊಲೆ ಮಾಡಿದ ಅಳಿಯ!

ತುಮಕೂರು ಜಿಲ್ಲೆಯ ಜನರ ಮನಸ್ಸುಗಳನ್ನು ತೀವ್ರವಾಗಿ ಬೆಚ್ಚಿ ಬೀಳಿಸುವಂತಹ, ಒಂದು ಭಯಾನಕ ಕೊಲೆ ಪ್ರಕರಣ ಈಗ ಪೊಲೀಸರ ತನಿಖೆಯಿಂದ ಬಯಲಾಗಿದೆ. ಅತ್ತೆಯ ಕಾಟಕ್ಕೆ ಬೇಸತ್ತು, ತನ್ನ ಅತ್ತೆಯನ್ನು ಅಳಿಯ ಕೊಂದು ಹಾಕಿದ್ದಾನೆ. ಈ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ಹಾಗೂ ಕೊಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇತ್ತೀಚೆಗೆ, ಎರಡು ದಿನಗಳ ಹಿಂದೆ ರಸ್ತೆ ಬದಿಯಲ್ಲಿ...

ದಸರಾ ಆನೆಗಳಲ್ಲಿ ಯಾರು ಟಾಪರ್? ಇಂಟ್ರೆಸ್ಟಿಂಗ್ ಕಂಪ್ಲೀಟ್ ಸ್ಟೋರಿ!

ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ಭಾನುವಾರವಷ್ಟೇ ಅರಣ್ಯ ಭವನದಿಂದ ಅರಮನೆಯಂಗಳಕ್ಕೆ ಪ್ರವೇಶ ಮಾಡಿದ್ದ ಆನೆಗಳಿಗೆ ತರಬೇತಿ ಪ್ರಾರಂಭವಾಗುತ್ತಿದೆ. ಈಗಾಗಲೇ ಬಹಳಷ್ಟು ಜನರು ಗಜಪಡೆ ನೋಡಲು ಅರಮನೆಗೆ ಆಗಮಿಸುತ್ತಿದ್ದಾರೆ. ಬೆಳಗ್ಗೆ ಸಂಜೆ ಆನೆಗಳಿಗೆ ಜಂಬೂ ಸವಾರಿ ಹೋಗುವ ರಸ್ತೆಗಳಲ್ಲಿ ವಾಕಿಂಗ್‌ ಕೂಡ ಮಾಡಿಸಲಾಗುತ್ತಿದೆ. ಮೈಸೂರಿಗೆ ಬಂದ ದಸರಾ ಗಜಪಡೆಗೆ ತೂಕ ಪರಿಶೀಲನೆ ನಡೆಸಲಾಗಿದೆ. ಕ್ಯಾಪ್ಟನ್‌ ಅಭಿಮನ್ಯು...

ಸಿಲಿಕಾನ್ ಸಿಟಿ ಬೆಂಗಳೂರಿಗೆ ಮಳೆ ಆಘಾತ IMD ಎಚ್ಚರಿಕೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದ ಧಾರಾಕಾರ ಮಳೆಯಾಗುತ್ತಿದೆ. ಬಿಡುಬಿಡದೆ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಅಬ್ಬರಿಸುತ್ತಿರುವ ಆಶ್ಲೇಷ ಮಳೆ ಎಲ್ಲಾ ಕಡೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಕಳೆದ ಎರಡು ಮೂರು ದಿನದಿಂದ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಉತ್ತರದ ಜಿಲ್ಲೆಗಳಲ್ಲಂತೂ ನರಕವೇ ಸೃಷ್ಟಿಯಾಗಿದೆ. ಇಷ್ಟು ದಿನ ಶಾಂತವಾಗಿದ್ದ ಹಳ್ಳಕೊಳ್ಳಗಳೆಲ್ಲಾ ಮತ್ತೆ ಹುಚ್ಚೆದ್ದು ಹರಿಯುತ್ತಿವೆ....

BREAKING NEWS : ಸದನದಲ್ಲೂ ರಾಜಣ್ಣ ರಾಜೀನಾಮೆ ಕಿಚ್ಚು ಧಗಧಗ

ರಾಜ್ಯ ರಾಜಕೀಯದಲ್ಲಿ ಕೆ.ಎನ್‌. ರಾಜಣ್ಣ ರಾಜೀನಾಮೆ ವಿಚಾರ ಕಿಚ್ಚು ಹೊತ್ತಿಸಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ರಾಜಣ್ಣ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಿಎಂ ಭೇಟಿ ಬಳಿಕ ಸಚಿವ ಕೆ.ಎನ್ ರಾಜಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ. ರಾಜೀನಾಮೆ ಸುದ್ದಿಯ ಬಳಿಕ ಕೆ.ಎನ್ ರಾಜಣ್ಣ ಸದನಕ್ಕೆ ಹೋಗ್ತಿದ್ದಂತೆ, ವಿಪಕ್ಷಗಳ ಆರ್ಭಟ ಜೋರಾಗಿತ್ತು. ಸದನದಲ್ಲೂ ರಾಜಣ್ಣ ರಾಜೀನಾಮೆ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img