ಚಿನ್ನಾಭರಣ ಮಳಿಗೆಗಳನ್ನು ಟಾರ್ಗೆಟ್ ಮಾಡಿಕೊಂಡು ಸಿನಿಮಾ ಸ್ಟೈಲ್ನಲ್ಲಿ ನಕಲಿ QR ಕೋಡ್ ಸೃಷ್ಟಿಸಿ ಕಳ್ಳತನ ನಡೆಸುತ್ತಿದ್ದ ಮಹಿಳೆಯನ್ನು ರಾಣೇಬೆನ್ನೂರು ಶಹರ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಶ್ರೀದೇವಿ ಕಟ್ಟೆಕಾರ (30) ಎಂದು ಗುರುತಿಸಲಾಗಿದೆ. ಇವರು ಹುಬ್ಬಳ್ಳಿಯ ನವನಗರ ನಿವಾಸಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿ ಶ್ರೀದೇವಿ ಐಷಾರಾಮಿ ಕಾರಿನಲ್ಲಿ, ಮಗು ಜತೆ ಮಳಿಗೆಗಳಿಗೆ ಭೇಟಿ ನೀಡುತ್ತಿದ್ದುದು...
ಫೆಬ್ರುವರಿ 24 ರಿಂದ ನಡಿಯುವ ಕರ್ನಾಟಕದ ಸುಪ್ರಸಿದ್ಧ ಶಿರಸಿಯ ಮಾರಿಕಾಂಬ ಜಾತ್ರೆಯ ಕೆಲಸ ಕಾರ್ಯಗಳು ಮತ್ತು ದೇವಸ್ಥಾನ ಅಲಂಕಾರ ಭರದಿಂದ ಸಾಗಿದೆ. ಕರ್ನಾಟಕ ಟಿವಿಗೆ ಮಾಹಿತಿ ನೀಡಿದ ಶಿರಸಿ ಮಾರಿಕಾಂಬ ದೇವಿ ಟ್ರಸ್ಟ್ ಅಧ್ಯಕ್ಷರಾದ RG ನಾಯ್ಕ್ ಅವರು ದೇವಿ ಕೂರುವ ಗದ್ದುಗೆಯಲ್ಲಿ ಚಪ್ಪರ ಹಾಕಿ ಅದಕ್ಕೆ ಬೇಕಾಗುವ ಸಂಪೂರ್ಣ ವ್ಯವಸ್ಥೆ ಮಾಡಲಾಗಿದೆ.
ಜಾತ್ರಾ ಮಹೋತ್ಸವಕ್ಕೆ...
ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಕರ್ನಾಟಕ ಕಿರು ಹಣಕಾಸು ಒಕ್ಕೂಟ ಕೊಪ್ಪಳ ಘಟಕದ ಸಂಯುಕ್ತ ಆಶ್ರಯದಲ್ಲಿ ಆರ್ಥಿಕ ಸಾಕ್ಷರತಾ ಸಮಾಲೋಚನೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮವನ್ನ ಅಕ್ಮಿ CEO VN ಹೆಗಡೆ, ಮಾರುತಿ ಕರ್ಪಾನಿ, ನಬಾರ್ಡ್ ಕೊಪ್ಪಳ DDM ಮಹದೇವಕೀರ್ತಿ ಹಾಗೂ ಬಸವರಾಜ್ ವಡಿಗೇರಿ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು
ಗ್ರಾಹಕರಿಗೆ ಆರ್ಥಿಕ ಸಾಕ್ಷರತೆ ನೀಡುವ...
ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ನೌಕರರು ತಮ್ಮ 38 ತಿಂಗಳ ಹಿಂಬಾಕಿ ಮತ್ತು 2024ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಸರ್ಕಾರದ ಭರವಸೆಯನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಸಾರಿಗೆ ನೌಕರರು ಘೋಷಣೆ ಕೂಗಿದ್ದಾರೆ. “ನಾವು ಒಪ್ಪುವುದಿಲ್ಲ” ಎಂದು ನೌಕರರು ಸ್ಪಷ್ಟಪಡಿಸಿದ್ದಾರೆ. ಮುಷ್ಕರ ನಡೆಸುವ ಕುರಿತು ಇನ್ನೂ ಅನಿಶ್ಚಿತತೆ ಇದೆ ಎಂದು...
KSRTC ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಅವರು ನೌಕರರ ಸಂಧಾನಕ್ಕೆ ಮುಂದಾದರಾದರೂ ಯಶಸ್ವಿಯಾಗಲಿಲ್ಲ. 'ನನ್ನ ಹಂತದಲ್ಲಿ ಆಗಬೇಕಿದ್ದ 100 ಕೋಟಿ ರೂ. ಗ್ರಾಚ್ಯುಟಿ ಬಾಕಿಯನ್ನು ಈಗಾಗಲೇ ಬಿಡುಗಡೆ ಮಾಡಿಸಿದ್ದೇನೆ. ನಿವೃತ್ತ ಸಿಬ್ಬಂದಿಗೂ ಹಣ ನೀಡಲಾಗಿದೆ. ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಹೆಜ್ಜೆ ಇಡಬೇಕಾಗುತ್ತದೆ' ಎಂದು ಮನವಿ ಮಾಡಿದರು.
ಆದರೆ, MD ಅವರ ಮಾತು ಕೇಳಿ ಪ್ರತಿಭಟನಾ ಸ್ಥಳದಲ್ಲಿದ್ದ...
Bengaluru: ಮಹಾ ಶಿವರಾತ್ರಿಯ ದಿನದಂದು ನಾನ್ವೆಜ್ ತಿನ್ನಬಾರದು ಅಂತಾ, ವೆಜ್ ಬಿರ್ಯಾನಿ ಆರ್ಡರ್ ಮಾಡಿದ್ದ ಗ್ರಾಹಕರಿಗೆ ಚಿಕನ್ ಪೀಸ್ ಇರುವ ಬಿರಿಯಾನಿ ನೀಡಿ, ಷರೀಫ್ ಭಾಯ್ ಬಿರಿಯಾನಿ ರೆಸ್ಟೋರೆಂಟ್ ನಿರ್ಲಕ್ಷ್ಯ ತೋರಿದೆ.
ಬೆಂಗಳೂರಿನಲ್ಲಿ ವಾಸಿಸುತ್ತಿರುವ ಸಂಜಯ್ ಕೊಪ್ಪ ಎಂಬುವವರು ಷರೀಫ್ ಭಾಯ್ ಬಿರಿಯಾನಿಯಿಂದ ಪನೀರ್ ಬಿರಿಯಾನಿ ಆರ್ಡರ್ ಮಾಡಿದ್ದರು. ಆದರೆ ಅವರಿಗೆ ಆ ಬಿರಿಯಾನಿಯಲ್ಲಿ ಚೀಕನ್...
Political News: ಈ-ಖಾತೆ ಮಾಡಿಸಲು ಸರ್ಕಾರಿ ಫೀಸ್ ಕೇವಲ 50 ರೂಪಾಯಿ ಇದ್ದರೂ ಕೂಡ ಅಲ್ಲಿ ಕೆಲಸ ಮಾಡುವವರು ಹೆಚ್ಚು ಹಣ ಪಡೆಯುತ್ತಿದ್ದಾರೆಂದು ಮಾಜಿ ಶಾಸಕ ಪ್ರೀತಂ ಗೌಡ ಆರೋಪಿಸಿದ್ದಾರೆ. ಈ ಬಗ್ಗೆ ವೀಡಿಯೋ ಸಹ ನೀಡಿರುವ ಅವರು, ಸಾಕ್ಷಿ ಸಮೇತವಾಗಿ ಈ ಆರೋಪ ಸಾಬೀತು ಮಾಡಿದ್ದಾರೆ.
ಓರ್ವ ವ್ಯಕ್ತಿ ಈ-ಖಾತೆ ಮಾಡಿಸಲು ಫೀಸ್ ಕೇಳಿದ್ದಕ್ಕೆ,...
ವಿಶ್ವವಿಖ್ಯಾತ ಹಂಪಿಯ ಬಳಿ ಇಸ್ರೇಲಿ ಮಹಿಳೆ ಮೇಲೆ ಅತ್ಯಾಚಾರ ಹಾಗೂ ಅಮೆರಿಕ ಪ್ರಜೆಯ ಕೊಲೆ ಪ್ರಕರಣದ ಅಪರಾಧಿಗಳಿಗೆ ಗಂಗಾವತಿ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ. ಗಂಗಾವತಿ ಕೋರ್ಟ್ ಈ ಐತಿಹಾಸಿಕ ತೀರ್ಪು ನೀಡಿದೆ. ಕಳೆದ ಫೆಬ್ರವರಿ 6ರಂದು ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು.
ಇಂದು ಗಂಗಾವತಿ 1ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ...
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲೇಬೇಕು ಮತ್ತು ಆಗ್ತಾರೆ ಎಂಬ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಇನ್ನು, ಶಾಸಕರ ಫಾರಿನ್ ಟೂರ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. 4 ಜನ ಎಂಎಲ್ಎಗಳು ಟ್ರಿಪ್ ಅಥವಾ ರೆಸಾರ್ಟ್ಗೆ ಹೋಗಿ ಕೂತು ಊಟ ಮಾಡಿದರೆ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಅದೇ...
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಹತ್ವದ ಕಾನೂನು ಜಯ ದೊರೆತಿದೆ.
ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಸಲ್ಲಿಸಿದ್ದ ಎಲೆಕ್ಷನ್ ಪಿಟಿಷನ್ ಅನ್ನು ಕಲಬುರ್ಗಿ...
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ಕಳೆದ ಎರಡು ದಶಕಗಳಿಂದ ತಾತ್ಕಾಲಿಕ ಮೇಲ್ಚಾವಣಿ ಮಾಡಿಕೊಂಡು ಜೀವನ ಸಾಗಿಸುತ್ತಿದೆ.
ಗ್ರಾಮದ ಸಿದ್ದಮ್ಮ ಅವರ ಕುಟುಂಬ...