ಬ್ಯಾಂಕ್ ಖಾತೆ ಹೊಂದಿರುವವರಿಗೆ ಐಸಿಐಸಿಐ ಬ್ಯಾಂಕ್ನಿಂದ ದೊಡ್ಡ ಶಾಕ್ ಎದುರಾಗಿದೆ. ಸೇವಿಂಗ್ಸ್ ಅಕೌಂಟ್ ಮಿನಿಮಮ್ ಬ್ಯಾಲೆನ್ಸ್ ನಿಯಮದಲ್ಲಿ ಬದಲಾವಣೆ ಮಾಡಿ, ಹೊಸ ಖಾತೆದಾರರಿಗೆ ಮಿನಿಮಮ್ ಬ್ಯಾಲೆನ್ಸ್ ಏರಿಸಲಾಗಿದೆ.
ಇಷ್ಟು ದಿನ ಐಸಿಐಸಿಐ ಬ್ಯಾಂಕ್ನಲ್ಲಿ ಮಿನಿಮಮ್ ಖಾತೆ ಬ್ಯಾಲೆನ್ಸ್ ನಗರ ಪ್ರದೇಶದಲ್ಲಿ 10,000 ಇತ್ತು. ಆದರೆ ಆಗಸ್ಟ್ 1ರಿಂದ ಹೊಸದಾಗಿ ಖಾತೆ ತೆರೆಯುವವರಿಗೆ ಈ ಮೊತ್ತವನ್ನು 50,000ಕ್ಕೆ...
ಹಾಸನದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬಲಹೀನತೆ ವಿರುದ್ಧ ಈಗ ಜನಪ್ರತಿನಿಧಿಗಳನ್ನೇ ಎಚ್ಚರಿಸುವ ಹೋರಾಟ ಆರಂಭವಾಗಿದೆ. ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಇನ್ನೂ ಪ್ರಾರಂಭವಾಗದ ಹಿನ್ನೆಲೆಯಲ್ಲಿ, ಜನಪರ ಸಂಘಟನೆಗಳು, ಮಹಿಳಾ ಪರ ಸಂಘಟನೆಗಳು ಮತ್ತು ನಾಗರಿಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಆಗಸ್ಟ್ 14 ಮತ್ತು 15ರಂದು ಹೋರಾಟದ ಕಠಿಣ ಹಂತವನ್ನು ಘೋಷಣೆ ಮಾಡಲಾಗಿದೆ.
ನಗರದ ಹಿಮ್ಸ್ ಸೂಪರ್...
ಒಲ್ಲದ ಮನಸ್ಸಿನಿಂದಲೇ ಹಾಸನ ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿದ್ದ ಕೆ.ಎನ್. ರಾಜಣ್ಣ ಅವರಿಗೆ ಜಿಲ್ಲಾ ಉಸ್ತುವಾರಿಯಿಂದ ಬಿಡುಗಡೆ ನೀಡಲಾಗಿದೆಯೇ? ಅವರ ಬದಲು ಕೃಷ್ಣ ಬೈರೇಗೌಡರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆಯೇ ಎನ್ನುವ ಚರ್ಚೆಗಳು ಜೋರಾಗಿವೆ.
ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕ್ಕೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಬದಲು ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಜವಾಬ್ದಾರಿ ನೀಡಲಾಗಿದ್ದು, ಇಂತಹ ಚರ್ಚೆಗೆ...
ಮಾದಕ ವಸ್ತು ಸೇವನೆ ಮಾಡುವವರ ವಿರುದ್ಧ ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಕಾರ್ಯಾಚರಣೆ ನಡೆಸುತ್ತಿರುವ ನಡುವೆಯೇ ನಜರ್ಬಾದ್ ಠಾಣೆಯ ಹತ್ತಿರದ ಕಿರಾಣಿ ಅಂಗಡಿಯಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟದ ಜಾಲ ಪತ್ತೆಯಾಗಿದೆ.
ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಕಿರಾಣಿ ಅಂಗಡಿ ಮಾಲೀಕ ಸೋಯಲ್ ಜೈನ್ ಸೆರೆ ಸಿಕ್ಕಿದ್ದು, ಬಬೀಲ್ ಎಂಬಾತ...
ತುಮಕೂರು ತಾಲ್ಲೂಕಿನಲ್ಲಿ ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸಿರುವ ಕ್ರಮ ರೈತರಲ್ಲಿ ಆಕ್ರೋಶ ಉಂಟುಮಾಡಿದ್ದು, ಈ ಸಂಬಂಧ 6 ಸಾವಿರ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಶಾಸಕ ಬಿ. ಸುರೇಶ್ಗೌಡ ಎಚ್ಚರಿಸಿದ್ದಾರೆ.
ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯ ನಂತರ ಮಾತನಾಡಿದ ಶಾಸಕರು, ಫಾರಂ 57ರಲ್ಲಿ ಸಲ್ಲಿಕೆಯಾಗಿರುವ 6 ಸಾವಿರ...
ಜುಲೈ ತಿಂಗಳು ಬಂದಾಗಲೇ, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಪ್ರಕ್ರಿಯೆ ವೇತನದಾರರಿಂದ ಹಿಡಿದು ಸ್ವತಂತ್ರ ಉದ್ಯೋಗಿಗಳಿಗೆ ತನಕ ಮುಖ್ಯ ವಿಷಯವಾಗಿದೆ. ಈ ಬಾರಿ ಆದಾಯ ತೆರಿಗೆ ಇಲಾಖೆ ಸಮಯಮಿತಿಯಲ್ಲಿ ರಿಟರ್ನ್ ಸಲ್ಲಿಸದಿದ್ದರೆ ರೂ. 10,000ವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ನೀಡಿದೆ. ಇದು ಯಾವುದೇ ರೀತಿಯ ಆದಾಯ ಹೊಂದಿರುವವರಿಗೂ ಅನ್ವಯವಾಗುತ್ತಿದ್ದು, ತಡವಾದರೆ...
Dharwad News: ಅದೂ ಮಕ್ಕಳಿಗೆ ಶಿಕ್ಷಣ ನೀಡುವ ಶಾಲೆ, ಆ ಶಾಲೆಗೆ ಒಬ್ಬರು ಚೇರಮನ್ ಹಾಗೂ ಆಡಳಿತ ಕಮಿಟಿ ಇತ್ತು. ಕಮಿಟಿಯ ಚೇರಮನ ಪ್ರಕರಣವೊಂದರಲ್ಲಿ ಸಿಲುಕಿಕೊಂಡ ಹಿನ್ನೆಲೆಯಲ್ಲಿ ಈಗ ಚೇರಮನ ಶಾಲೆಗೆ ಬಂದಿಲ್ಲ, ಆದರೆ ಶಿಕ್ಷಕರು ಸೇರಿ ಶಾಲೆಯ ಎಲ್ಲವನ್ನೂ ಚೇರಮನ್ ಆ್ಯಂಡ್ ಕಮಿಟಿ ಎಲ್ಲವನ್ನೂ ನೋಡಿಕೊಂಡು ಹೊಗುತಿತ್ತು. ಎಲ್ಲವೂ ಚೆನ್ನಾಗಿ ನಡೆಯುತ್ತಿದ್ದ ಸಮಯದಲ್ಲೇ...
Dharwad News: ಧಾರವಾಡ: ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆ ಎಲ್ಲವೂ ಮುಂದವರೆದಿದ್ದು, ಇಲ್ಲಿ ದುಡ್ಡು ನೀಡಿದ್ರೆ, ಬೇಕಾದ ಕೆಲಸ ಮಾಡಲು ಅನುಮತಿ ನೀಡಲಾಗುತ್ತಿದೆ.
ದುಡ್ಡು ಕೊಟ್ರೆ ಮೋಬೈಲ್ ಪೋನ್, ಗಾಂಜಾ, ಸಿಗರೇಟು ಎಲ್ಲವೂ ಲಭ್ಯವಾಗುತ್ತಿದೆ. ಇದಕ್ಕೆ ಉತ್ತಮ ಉದಾಹರಣೆ ಅಂದ್ರೆ, ಯುವಕನ ಮೇಲೆ ಹಲ್ಲೆ ಮಾಡಿ ಜೈಲು ಸೇರಿದ್ದ ಜಮೀರ್ ಜಮ್ಮು ಎಂಬ ರೌಡಿ,...
ಪಂಜಾಬ್ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಹೃದಯಾಘಾತದಿಂದ ಬೆಳಗಾವಿ ಜಿಲ್ಲೆಯ ಐಗಳಿ ಗ್ರಾಮದ ಯೋಧ ಮೃತಪಟ್ಟಿದ್ರು. ಅಗ್ನಿವೀರ ಯೋಧ ಕಿರಣರಾಜ ಕೇದಾರಿ ತೆಲಸಂಗ ಅಂತ್ಯಕ್ರಿಯೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ನೆರವೇರಿದೆ.
ಆಗಸ್ಟ್ 5ರಂದು ಪಂಜಾಬ್ ಮಿಲಟರಿ ಯೂನಿಟ್ದಲ್ಲಿ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ರು. ಆ ವೇಳೆ ಯೋಧ ಕಿರಣರಾಜ್ ಹೃದಯಾಘಾತದಿಂದ ನಿಧನ ಹೊಂದಿದ್ದರು. ಮೃತರ ಪಾರ್ಥಿವ ಶರೀರವು...
ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ 'ಮಾತುಕೊಟ್ಟಂತೆ ನಡೆದುಕೊಳ್ಳಬೇಕು' ಎಂದು ಆಗ್ರಹಿಸಿ, ಆಗಸ್ಟ್ 12ರಿಂದ 14ರ ವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು, ವಿಜಯಪುರದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ. ಹೇಳಿದ್ದಾರೆ.
ಆಗಸ್ಟ್ 12ರಿಂದ 14ರವರೆಗೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರು...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...