Monday, May 11, 2026

ರಾಜ್ಯ

ರಾಜ್ಯದ ಗೊಬ್ಬರ ಕೇರಳಕ್ಕೆ ಕಳ್ಳಸಾಗಣೆ ಮಾಡಿದ ಖದೀಮರು!

ಗೊಬ್ಬರ ಇಲ್ಲದೇ ರೈತರು ಪರದಾಡ್ತಿರೋ ಸಂದರ್ಭದಲ್ಲಿ, ಸರ್ಕಾರದ ಗೋದಾಮಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಕಳ್ಳಸಾಗಣೆಯಾಗಿದೆ. ನಂಜನಗೂಡಿನ ಗೋದಾಮಿನಿಂದ ಗೊಬ್ಬರ ಸಾಗಿಸಲಾಗುತ್ತಿದ್ದ ಘಟನೆ ಇದೀಗ ರಾಜ್ಯದ ರೈತರಲ್ಲಿ ಆಕ್ರೋಶ ಹುಟ್ಟಿಸಿದೆ. ಸಿಎಂ ಸಿದ್ದರಾಮಯ್ಯನವರು ರೈತರಿಗೆ ಸಂಕಷ್ಟ ಎದುರಾಗಿದೆ. ರಾಜ್ಯದ ರೈತರಿಗೆ ಗೊಬ್ಬರವಿಲ್ಲ. ಗೊಬ್ಬರ ನೀಡಬೇಕು ಅಂತ ಹೇಳ್ತಿದ್ದಾರೆ. ಆದ್ರೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್...

ಸಾರಿಗೆ ಮುಷ್ಕರಕ್ಕೆ ಪ್ರಯಾಣಿಕರು ಸುಸ್ತು!

KSRTC, BMTC ನೌಕರರ ಮುಷ್ಕರದ ಬಿಸಿ, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ತಟ್ಟಿದೆ. ರಾಜ್ಯ ಸರ್ಕಾರದ ಈ ನಿಲುವಿಗೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ. ಬೆಂಗಳೂರಿನ ಮೆಜೆಸ್ಟ್‌ನಲ್ಲಿ ಬಸ್‌ಗಳ ಸಂಚಾರ ಕ್ರಮೇಣ ಕಡಿಮೆಯಾಗುತ್ತಿದೆ. ದುಬೈನಿಂದ ಬಂದ ವ್ಯಕ್ತಿಯೊಬ್ರು, ಮಂಗಳೂರಿಗೆ ಹೋಗಬೇಕಿತ್ತು. ಸರ್ಕಾರಿ ಬಸ್‌ಗಳಿಲ್ಲದ್ದಕ್ಕೆ, 12 ಸಾವಿರ ಕೊಟ್ಟು ಬಾಡಿಗೆ ಕಾರು ಮಾಡಿಕೊಂಡು ತೆರಳಬೇಕಾಯ್ತು. ಕೊಪ್ಪಳ, ಕೋಲಾರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ...

ನೌಕರರಿಗೆ ಮಣಿದ ಸರ್ಕಾರ.. ದಯವಿಟ್ಟು ಸಹಕರಿಸಿ..

ರಾಜ್ಯಾದ್ಯಂತ ಸಾರಿಗೆ ನೌಕರರ ಬಂದ್ ಬಿಸಿ ತೀವ್ರಗೊಳ್ಳುತ್ತಿದೆ. ಒಂದೇ ದಿನಕ್ಕೆ ರಾಜ್ಯದ ಹಲವು ಕಡೆ ಪ್ರಯಾಣಿಕರು ಹೈರಾಣಾಗಿದ್ದಾರೆ. ಪ್ರಯಾಣಿಕರ ಪರದಾಟಕ್ಕೆ ರಾಜ್ಯ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿದೆ. ನೌಕರರ ಮುಷ್ಕರಕ್ಕೆ ಜನಸಾಮಾನ್ಯರು ಬೆಂಬಲ ಕೊಡ್ತಿದ್ದು, ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಛೀಮಾರಿ ಹಾಕ್ತಿದ್ದಾರೆ. ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಬಗ್ಗೆ, ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸಂಘಟನೆಗಳು ಕೇಳುತ್ತಿರುವ ವೇತನ...

ರೋಡಿಗಿಳಿಯದ ಬಸ್‌ ಜನ್ರು ಫುಲ್‌ ಸುಸ್ತ್

ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ. ಸಾರಿಗೆ ನೌಕರರಿಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗ್ತಿದೆ. ಪುಕ್ಸಟ್ಟೆ ದುಡಿಸಿಕೊಂಡು ದುಡ್ಡು ಕೊಡಲ್ಲ ಅನ್ನೋದು ಯಾವ ರೀತಿಯ ನ್ಯಾಯ. ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ, ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಹಿಂದಿನ ಗವರ್ನಮೆಂಟ್‌ಗಳು...

ಪಟ್ಟು ಬಿಡದ ನೌಕರರು ಬಂದ್ ಮುಂದುವರಿಯುತ್ತಾ?

ಕರೆ ಕೊಟ್ಟಂತೆ ಆಗಸ್ಟ್‌ 5ರಿಂದಲೇ, ಸಾರಿಗೆ ನೌಕರರ ಮುಷ್ಕರ ಆರಂಭವಾಗಿದೆ. ಎಸ್ಮಾ ಕಾಯ್ದೆ ಪ್ರಯೋಗ, ರಜೆ ರದ್ದು, ವೇತನ ಕಡಿತಗೊಳಿಸುವ ಬೆದರಿಕೆಗಳಿಗೂ ಜಗ್ಗಿಲ್ಲ. ಒಂದೇ ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್‌ ಹೇಳಿದ್ರೂ, ಸಾರಿಗೆ ನೌಕರರ ಒಕ್ಕೂಟ ತನ್ನ ಪಟ್ಟು ಬಿಟ್ಟಿಲ್ಲ. ಆಗಸ್ಟ್‌ 4ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, 38 ತಿಂಗಳಿಗೆ ಬದಲಾಗಿ...

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು ನಡೆಯಬೇಕಿದ್ದ ಪ್ರತಿಭಟನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವ ವಹಿಸಿದ್ದರು. ಪ್ರತಿಭಟನಾ ಸ್ಥಳವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನ್ನು ಆಯ್ಕೆ ಮಾಡಲಾಗಿತ್ತು. 4000 ಅಧಿಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು....

ಶ್ರಾವಣದಲ್ಲಿ ‘ಮಳೆಯಾರ್ಭಟ’ – 7 ದಿನಗಳವರೆಗೆ ಅಲರ್ಟ್!

ಕರ್ನಾಟಕದಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಶ್ರಾವಣ ಸಂಭ್ರಮದ ನಡುವೆ ಎಲ್ಲೆಲ್ಲೂ ಮುಂಗಾರು ಮಳೆ ಅಬ್ಬರ ಜೋರಾಗಿದೆ. ರಾಜ್ಯದ ಹಲವೆಡೆಗಳಲ್ಲಿ ಈಗ ಭಾರೀ ಭರ್ಜರಿ ಮುಂಗಾರು ಮಳೆ ಸುರಿಯುತ್ತಿದೆ. ಈ ಮಳೆ ಜನ ಜೀವನದ ಮೇಲೆ ನೇರ ಪರಿಣಾಮ ಬೀರಿದೆ. ಮಳೆ ಯಾವಾಗ ನಿಲ್ಲುತ್ತೆ? ಅನ್ನೋ ಪ್ರಶ್ನೆ ಮನೆಮಾತಾಗಿದೆ. ಉಡುಪಿಯಿಂದ ಉತ್ತರ ಕನ್ನಡದವರೆಗೆ, ದಕ್ಷಿಣ ಕನ್ನಡದಿಂದ...

ದೊಡ್ಡಗೌಡರ ದೊಡ್ಡ ಸೊಸೆ ಕಣಕ್ಕೆ!

ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಅತ್ಯಾಚಾರ ಕೇಸ್‌ ಅಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಭರ್ಜರಿ ಗೆಲುವು ಸಾಧಿಸಿದ್ರು. ಆದ್ರೆ, 2024ರಲ್ಲಿ ಸ್ವಯಂಕೃತ ಅಪರಾಧಗಳಿಂದ ಹೀನಾಯ ಸೋಲು ಅನುಭವಿಸಿದ್ದಾರೆ. ಜೆಡಿಎಸ್‌ ಭದ್ರಕೋಟೆಯಾಗಿದ್ದ ಹಾಸನ ಕ್ಷೇತ್ರ ಈಗ ಕಾಂಗ್ರೆಸ್‌ ಪಾಲಾಗಿದೆ. ಮತದಾನಕ್ಕೆ ಕೇವಲ 6 ದಿನ ಇರುವಾಗ,...

ಬಂಗ್ಲಗುಡ್ಡ ಕಾಡಿನಲ್ಲಿ ಮೂಳೆಗಳ ರಾಶಿ!

ಧರ್ಮಸ್ಥಳದ ನಿಗೂಢ ಸಾವುಗಳ ತನಿಖೆಗೆ ರಣರೋಚಕ ಟ್ವಿಸ್ಟ್‌ ಸಿಕ್ಕಿದೆ. ಪಾಯಿಂಟ್‌ ನಂಬರ್‌ 11ರ ಸಮೀಪ ಅಸ್ಥಿಪಂಜರಗಳ ರಾಶಿಯೇ ಸಿಕ್ಕಿದೆ. ಮಾರ್ಕ್‌ ಮಾಡಿದ್ದ ಜಾಗದಲ್ಲಷ್ಟೇ ಅಲ್ಲ. ಅಕ್ಕಪಕ್ಕದಲ್ಲಿ ಅಗೆದಂತೆಲ್ಲಾ ಮೂಳೆಗಳು ಪತ್ತೆಯಾಗ್ತಿವೆ ಎನ್ನಲಾಗಿದೆ. ಮೂಳೆಗಳ ರಾಶಿ ಕಂಡು ಅಧಿಕಾರಿಗಳೇ ಶಾಕ್‌ ಆಗಿದ್ದಾರೆ. ಊಟಕ್ಕೂ ಬ್ರೇಕ್‌ ಕೊಡದೇ ಶೋಧ ಕಾರ್ಯಾಚರಣೆ ನಡೀತಿದೆ. 6ನೇ ಸ್ಪಾಟ್‌ನಲ್ಲಿ 25 ಮೂಳೆಗಳು ಸಿಕ್ಕಿದ್ದವು....

ರಾಹುಲ್ ‘ಆಟಂ ಬಾಂಬ್’ ಕಾಂಗ್ರೆಸ್ ಭರ್ಜರಿ ತಯಾರಿ, ರಾಹುಲ್ ಧರಣಿಗೆ ಕಾಂಗ್ರೆಸ್ ಬಂದೋಬಸ್ತ್!

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ. ಕರ್ನಾಟಕದ ಕೆಲವು ಕ್ಷೇತ್ರಗಳಲ್ಲಿ ಗೋಲ್ಮಾಲ್ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಮತಗಳ್ಳತನದ ಆಟಂ ಬಾಂಬ್‌ಗೆ ಸಾಕ್ಷಿ ಬಿಡುಗಡೆ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಆಗಸ್ಟ್‌ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಧರಣಿ ಕಾರ್ಯಕ್ರಮ ನಡೆಸಲಾಗುತ್ತಿದೆ. ರಾಹುಲ್ ಗಾಂಧಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಲೋಕಸಭಾ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img