National News: ಧರ್ಮಸ್ಥಳದ ಮೂಲದ ಯುವತಿ ಪಂಜಾಬ್‌ನಲ್ಲಿ ಮೃತಳಾದ ಕೇಸ್‌ಗೆ ಇದೀಗ ಬಿಗ್ Twist ಸಿಕ್ಕಿದೆ. ಏರೋಸ್ಪೆಸ್ ವಿದ್ಯಾರ್ಥಿನಿಯಾಗಿದ್ದ ಧರ್ಮಸ್ಥಳದ ಬೋಳಿಯಾರ್ ನ 22 ವರ್ಷದ ಯುವತಿ ಆಕಾಂಕ್ಷಾ ಜಪಾನ್‌ನಲ್ಲಿ ಕೆಲಸ ಮಾಡುವ ಆಸೆಯಿಂದ ಪಂಜಾಬ್‌ನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಆಕೆ ಆಕಸ್ಮಿಕವಾಗಿ ಮೃತಳಾದ ಕಾರಣ, ಇದು ನಿಗೂಢ ಸಾವು ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ...
Dharwad News: ಧಾರವಾಡ: ಅವಳಿನಗರದಲ್ಲಿ ಅನುಮಾನಸ್ಪದ ವ್ಯಕ್ತಿಗಳ ಓಡಾಟ ಹಿನ್ನೆಲೆ ಪತ್ರ ಬರೆದ ವಿಚಾರದ ಬಗ್ಗೆ ಶಾಸಕ ಅರವಿಂದ ಬೆಲ್ಲದ್ ಹೇಳಿಕೆ ನೀಡಿದ್ದಾರೆ.
ಕೆಲವು ಜಾಗೃತ ನಾಗರಿಕರು ನನಗೆ ಕರೆ ಮಾಡಿದರು ಹೊರಗಿನ ಜನ ಓಡಾಡುತ್ತಿದಾರೆ ಅಂತಾ. ಯಾವ ರೀತಿ ಇದ್ದಾರೆ ಎಂದು ಕೇಳಿದಾಗ ಅವರು ಬೇರೆ ರೀತಿಯ ಜನ ಅದಾರ ಎಂದು ಹೇಳಿದರು. ಬಾಂಗ್ಲಾದೇಶದ...
Bagalakote News: ಸಾವು ಹೇಗೆ, ಯಾವಾಗ, ಯಾವ ರೀತಿ ಬರುತ್ತದೆ ಅಂತಾ ಹೇಳಲು ಬರೋದಿಲ್ಲ. ಆರಾಮವಾಗಿ ಮಲಗಿದವರು ನಿದ್ರೆಯಲ್ಲೇ ಸಾವನ್ನಪ್ಪಬಹುದು. ಖುಷಿ ಖುಷಿಯಾಗಿ ನೃತ್ಯ ಮಾಡುತ್ತಿದ್ದವರು ಅಲ್ಲೇ ಕುಸಿದು ಬೀಳಬಹುದು. ಹೀಗೆ ಹಲವು ಘ’’ನೆಗಳು ನಡೆಯುವುದನ್ನು ನಾವು ನೀವು ನೋಡಿರುತ್ತೇವೆ.
ಆದರೆ ಇದೀಗ ನಡೆದಿರುವ ಘ’’ನೆ ಬಗ್ಗೆ ನೀವು ಕೇಳಿದ್ರೆ, ಶಾಕ್ ಆಗ್ತೀರಿ. ಸಂಭ್ರಮದ ಮದುವೆ...
ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ...
ಹಾಸನ : ಜೆಡಿಎಸ್ ಪಕ್ಷದಲ್ಲಿದ್ದುಕೊಂಡು ದಳಪತಿಗಳ ರಕ್ಷಣೆಗೆ ನಿಲ್ಲುತ್ತಿದ್ದ ಶಾಸಕ ಕೆ.ಎಂ. ಶಿವಲಿಂಗೇಗೌಡ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಸೇರಿದ್ದರು. ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿರುವ ಹೊತ್ತಿನಲ್ಲಿಯೇ ಮತ್ತೆ ಸಂಪುಟ ವಿಸ್ತರಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಕಳಪೆ ಸಾಧನೆ ಮಾಡಿರುವ ಮಂತ್ರಿಗಳನ್ನು ಕೈ ಬಿಡುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್...
Mandya News: ಮಂಡ್ಯದಲ್ಲಿ ಹಾಲು oಕ್ಕೂta ಸಂಘಗಳ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯು.ಸಿ.ಶಿವಕುಮಾರ್ ಮತ್ತು ಮಾಜಿ ಎಂಎಲ್‌ಸಿ ನಾಗಮಂಗಲ ತಾಲೂಕಿನ ಎನ್.ಅಪ್ಪಾಜಿಗೌಡ ನಡುವೆ ಪೈಪೋಟಿ ಇದ್ದರೂ ಕೂಡ, ಶಿವಕುಮಾರ್ ಅವರೇ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಏಕೆಂದರೆ ಶಿವಕುಮಾರ್ ಅವರು ಮೂರು ಬಾರಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವುದರಿಂದ ಕಾಂಗ್ರೆಸ್‌ನವರು ಕೂಡ ಅವರಿಗೇ ಮ``ದಲ...
Doddaballapura News: ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಶ್ರೀ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ ಹೆಸರಿನ ವಿಶೇಷ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಶಿಬಿರವು ಯಶಸ್ವಿಯಾಗಿ ಮೂರು ದಿನಗಳನ್ನು ಪೂರೈಸಿದೆ.
ಮಕ್ಕಳ ಕೌಶಲ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉಚಿತವಾಗಿ ಹಮ್ಮಿಕೊಂಡಿರುವ ಈ ಶಿಬಿರದಲ್ಲಿ ದೊಡ್ಡಬಳ್ಳಾಪುರ ನಗರ ಹಾಗು...
ಬೆಂಗಳೂರು : ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ ಹೆಸರಿನ ವಿಶೇಷ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಶಿಬಿರವು ಯಶಸ್ವಿಯಾಗಿ ಮೂರು ದಿನಗಳನ್ನು ಪೂರೈಸಿದೆ.
ಮಕ್ಕಳ ಕೌಶಲ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉಚಿತವಾಗಿ ಹಮ್ಮಿಕೊಂಡಿರುವ ಈ ಶಿಬಿರದಲ್ಲಿ ದೊಡ್ಡಬಳ್ಳಾಪುರ ನಗರ ಹಾಗು ಗ್ರಾಮೀಣ...
Ramanagara News: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾತು ಬಾರದ ಯುವತಿಯ ಮೇಲೆ ದುರುಳರು ಅತ್ಯಾಚಾರವೆಸಗಿ, ಹತ್ಯೆ ಮಾಡಿದ್ದಾರೆ. ಖುಷಿ ಎಂಬ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಅವಳ ಕತ್ತು ತಿರುಗಿಸಿ, ಬೆನ್ನು ಮೂಳೆ ಮುರಿದು ಹಿಂಸಿಸಿ ಆಕೆಯನ್ನು ಹತ್ಯೆ ಮಾಡಲಾಗಿದೆ.
ದುಷ್ಕರ್ಮಿಗಳು ಅತ್ಯಾಚಾರದ ಬಳಿಕ ಆಕೆಯ ಶವವನ್ನು ರೈಲ್ವೆ ಹಳಿಯ ಬಳಿ ಬಿಸಾಕಿ ಹೋಗಿದ್ದಾರೆ....
Hubli News: ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಬಾಲಕರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಬಳಿ ನಿನ್ನೆ ರಾತ್ರಿ ನಡೆದಿದೆ.
ಹೌದು.. ಹುಬ್ಬಳ್ಳಿಯಲ್ಲಿ 15 ವರ್ಷ ಬಾಲಕನ ಕೊಲೆಯಾಗಿದೆ. ಸ್ನೇಹಿತನೇ ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ. ಹತ್ಯೆಯಾದವನು 15 ವರ್ಷದ ಬಾಲಕ ಚೇತನ್ ಎಂದು...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...