Friday, September 4, 2026

ರಾಜ್ಯ

Dharwad News: ಧಾರವಾಡದಲ್ಲಿ 14 H1N1 ಪಾಸಿಟಿವ್ ಪ್ರಕರಣಗಳು ಪತ್ತೆ

Dharwad News: ರಾಜ್ಯದಲ್ಲಿ H1N1 ಹಾಗೂ ವೈರಲ್ ಫೀವರ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹುಬ್ಬಳ್ಳಿ-ಧಾರವಾಡದಲ್ಲೂ ಜ್ವರ, ನೆಗಡಿ, ಕೆಮ್ಮಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕಿಮ್ಸ್‌ನಲ್ಲೂ ಹೊರರೋಗಿಗಳ ಸಂಖ್ಯೆ ಏರಿಕೆಯಾಗಿದ್ದು, ಇದುವರೆಗೆ 14 H1N1 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ವೈರಲ್ ಫೀವರ್ ಆತಂಕ ಹೆಚ್ಚಾಗಿದೆ. ಜ್ವರ, ನೆಗಡಿ, ಕೆಮ್ಮು...

Koppala: ಕೊಪ್ಪಳದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Koppala: ಕೊಪ್ಪಳ :ಮುಸ್ಲಿಂ ಸಮುದಾಯದ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಮಿಲಾದ್ ಹಬ್ಬವನ್ನು ಕೊಪ್ಪಳ ಜಿಲ್ಲೆಯಲ್ಲಿ ಇಂದು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಜಿಲ್ಲೆಯ ವಿವಿಧೆಡೆ ಮುಸ್ಲಿಂ ಧರ್ಮಗುರುಗಳು, ಸಮುದಾಯದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಸಮುದಾಯದ ಯುವಕರು ಪಾಲ್ಗೊಂಡಿದ್ದರು. ವಿಶೇಷವಾಗಿ ಚಿಕ್ಕ ಚಿಕ್ಕ ಮಕ್ಕಳು ಇಸ್ಲಾಂ ಧರ್ಮದ ಬಾವುಟಗಳನ್ನು ಹಿಡಿದು ಸಂಭ್ರಮಿಸುತ್ತಾ, ಹಬ್ಬದ...

Haveri News: ಹಾವೇರಿ ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ!

Haveri News: ಹಾವೇರಿ ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತ ಬಿ. ವೀರಪ್ಪ ಅವರು ಇಂದು ದಿಢೀರ್ ಭೇಟಿ ನೀಡಿ ಕಟ್ಟುನಿಟ್ಟಿನ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ವಿವಿಧ ವಾರ್ಡ್‌ಗಳು ಹಾಗೂ ಔಷಧೀಯ ವಿಭಾಗಗಳಿಗೆ ಖುದ್ದಾಗಿ ತೆರಳಿದ ಲೋಕಾಯುಕ್ತರ ತಂಡ, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಬಳಿ ತೆರಳಿ ಆಸ್ಪತ್ರೆಯಲ್ಲಿ ಸಿಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆಯಿತು. ಈ ವೇಳೆ ಲೋಕಾಯುಕ್ತರನ್ನು...

ಜನರ ಸಮಸ್ಯೆಗೆ ಅಲ್ಲೇ ಪರಿಹಾರ – ಡಿಕೆಶಿ ಸರ್ಕಾರದ ಹೊಸ ಹೆಜ್ಜೆ!

ಜನರ ಸಮಸ್ಯೆಗಳಿಗೆ ನೇರವಾಗಿ ಮತ್ತು ತುರ್ತಾಗಿ ಸ್ಪಂದಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹಾಗೂ ವಿನೂತನ ಹೆಜ್ಜೆಯೊಂದನ್ನು ಇಟ್ಟಿದ್ದಾರೆ. ಇನ್ನುಮುಂದೆ ಎಲ್ಲಾ ಸಚಿವರು ತಿಂಗಳಿಗೆರಡು ದಿನ ಕಡ್ಡಾಯವಾಗಿ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಜನರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ ಎಂದು ಸಿಎಂ ಘೋಷಿಸಿದ್ದಾರೆ. ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಸಾಧಿಸಲು ಮತ್ತು ಅವರ ಸಮಸ್ಯೆಗಳನ್ನು ಸ್ಥಳದಲ್ಲೇ...

Hubli News: ಪುಷ್ಕರಣಿ ವಿವಾದಕ್ಕೆ ಕಾಂಗ್ರೆಸ್–ದಲಿತ ಸಂಘಟನೆಗಳ ವಿರೋಧ

Hubli News: ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಪುಷ್ಕರಣಿ ವಿವಾದ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಹೋರಾಟವನ್ನು ವಿರೋಧಿಸಿ ಕಾಂಗ್ರೆಸ್ ಹಾಗೂ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ರಸ್ತೆ ಉಳಿಸುವಂತೆ ಆಗ್ರಹಿಸಿ ಇಂಡಿಪಂಪ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾರವಾರ–ಹುಬ್ಬಳ್ಳಿ ಮುಖ್ಯ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಳೇ...

ಚಿಕಿತ್ಸೆ ವಿಳಂಬದಿಂದ ಗರ್ಭದಲ್ಲೇ ಮಗು ಸಾ* ಆರೋಪ: ತಾಲೂಕು ಆಸ್ಪತ್ರೆ ಎದುರು ಕುಟುಂಬಸ್ಥರ ಪ್ರತಿಭಟನೆ

Haveri News: ಹಾನಗಲ್: ಹೆರಿಗೆ ನೋವಿನಿಂದ ಹಾನಗಲ್ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ನೀಡದ ಪರಿಣಾಮ ಗರ್ಭದಲ್ಲೇ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹಾನಗಲ್ ತಾಲೂಕಿನ ಭವಾನಿ ಮಂಜುನಾಥ ಎಂಬ ಗರ್ಭಿಣಿ ಹೆರಿಗೆ ನೋವಿನಿಂದ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ನೋವು...

Haveri News: ಪುಷ್ಕರಣಿ ವಿವಾದ: ಬಿಜೆಪಿ ಸದಸ್ಯರಿಂದ ಆಯುಕ್ತರ ಕಚೇರಿಗೆ ಮುತ್ತಿಗೆ

Haveri News: ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯ ಭವಾನಿ ಶಂಕರ ದೇವಾಲಯದ ಪುಷ್ಕರಣಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಪುಷ್ಕರಣಿ ಇರುವ ಜಾಗದಲ್ಲಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಪಾಲಿಕೆ ಬಿಜೆಪಿ ಸದಸ್ಯರು ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಆಯುಕ್ತರೊಂದಿಗೆ ಸದಸ್ಯರು ಮಾತಿನ ಚಕಮಕಿ ನಡೆಸಿದ್ದು, ಸ್ಥಳದಲ್ಲಿ ಕೆಲಕಾಲ...

ನಾಗೇಂದ್ರ ರಾಜೀನಾಮೆ ವಿಚಾರಕ್ಕೆ ಬಿಜೆಪಿ ಪಟ್ಟು – ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಬಂದ ಶಾಸಕ ರಂಗನಾಥ್

ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಮಂಡಲದ ಅಧಿವೇಶನದಲ್ಲಿ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಹಲವು ದಿನಗಳಿಂದ ಕಲಾಪಕ್ಕೆ ಅಡ್ಡಿಯಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ ಶಾಸಕ, ಕುಣಿಗಲ್ ಕ್ಷೇತ್ರದ ರಂಗನಾಥ್...

ರೈತರಿಗೆ ಮತ್ತೆ ‘ಕಾವೇರಿ’ ಶಾಕ್‌ – CWRC ಬಿಗ್ ಆರ್ಡರ್!

ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಭಾರೀ ಆಘಾತ ಎದುರಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿ ದಿನ 9 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ. ಈ ಬಗ್ಗೆ ರಾಜ್ಯದಲ್ಲಿ ಮತ್ತೆ ರಾಜಕೀಯ ಹಾಗೂ ರೈತಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ. ಕಾವೇರಿ ನೀರು...

ನೈಸ್ ರಸ್ತೆ ವಿವಾದಕ್ಕೆ ಹೊಸ ತಿರುವು – ಸರ್ಕಾರದ ವಿರುದ್ಧ HD ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ನಗರದ ಜೆ.ಪಿ. ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ನೈಸ್ ರಸ್ತೆ ಯೋಜನೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದರು. ಮುಖ್ಯಮಂತ್ರಿ ನಯವಿನಯದ ಮಾತುಗಳ ಮೂಲಕ ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಕುಮಾರಸ್ವಾಮಿ, ಈ ಕುರಿತ ದಾಖಲೆಗಳನ್ನು ಮುಂದಿನ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img