Monday, May 4, 2026

ರಾಜ್ಯ

Mandya News: ಆಸ್ತಿ ಕಬಳಿಕೆಗಾಗಿ ಸಂಚು ನಡೆಸಿ ಮನೆ ಮೇಲೆ ದಾಳಿ, ಕಾಂಪೌಂಡ್ ಧ್ವಂಸ

Mandya News: ಮಂಡ್ಯ: ಮಂಡ್ಯದಲ್ಲಿ ಆಸ್ತಿ ಕಬಳಿಕೆಗಾಗಿ ಸಂಚು ನಡೆಸಿ 15ಕ್ಕೂ ಹೆಚ್ಚು ಜನ ಮನೆ ಮೇಲೆ ದಾಳಿ ಮಾಡಿ ಕಾಂಪೌಂಡ್ ಧ್ವಂಸ ಮಾಡಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾ. ಕೃಷ್ಣಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಕೃಷ್ಣಾಪುರ ನಿವಾಸಿ ಚಂದ್ರಶೇಖರ ಹಲ್ಲೆಗೊಳಗಾದ ಬಡಕುಟುಂಬವಾಗಿದೆ. ಚೌಡೇನಹಳ್ಳಿ ನಿವಾಸಿ ಶಂಕರ್ ಸೇರಿ 15ಕ್ಕೂ ಹೆಚ್ಚು...

ಹೆಣ್ಣು ಮಕ್ಕಳು ಸಿಗದ ರೈತ ಮಕ್ಕಳಿಗೆ 10 ಲಕ್ಷ!

ರೈತರ ಮಕ್ಕಳಿಗೆ ವಿವಾಹಕ್ಕೆ ಹೆಣ್ಣು ಸಿಗುತ್ತಿಲ್ಲ ಎಂಬ ವಿಚಾರ ವಿಧಾನ ಪರಿಷತ್ತಿನಲ್ಲಿ ಪ್ರಸ್ತಾಪವಾಗಿ ಕೆಲಕಾಲ ಸದನವನ್ನು ನಗೆ ಕಡಲಿನಲ್ಲಿ ತೇಲುವಂತೆ ಮಾಡಿತು. ರಾಜ್ಯದಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡುವವರೇ ಇಲ್ಲ ಎಂಬ ಅಸಾಮಾನ್ಯ ಸ್ಥಿತಿಯನ್ನು ಉಲ್ಲೇಖಿಸಿ, ಈ ಸಂಬಂಧ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಸದಸ್ಯ ಪುಟ್ಟಣ್ಣ ಒತ್ತಾಯಿಸಿದರು. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಪುಟ್ಟಣ್ಣ,...

ಪತ್ನಿ ದಬ್ಬಾಳಿಕೆಗೆ ಬೇಸತ್ತ ಪತಿ – ಕೊನೆಗೆ ಹತ್ಯೆಗೆ ಸುಪಾರಿ ಕೊಟ್ಟ

ಪತ್ನಿಯ ದಬ್ಬಾಳಿಕೆ ವರ್ತನೆಯಿಂದ ಬೇಸತ್ತು, ಆಕೆಯ ಹತ್ಯೆಗೆ ಸುಪಾರಿ ನೀಡಿದ ಪತಿ ಜೈಲು ಪಾಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಪತ್ನಿ ನಾಗರತ್ನ (46) ಅವರ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ ಪಾನಿಪೂರಿ ವ್ಯಾಪಾರಿ ಮಹೇಶ್ (44) ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. “ನಾನು ಗಳಿಸಿದ್ದ ಹಣವನ್ನೆಲ್ಲ ಕಿತ್ತುಕೊಂಡು, ಬಡ್ಡಿ ವ್ಯವಹಾರ ನಡೆಸುತ್ತಿದ್ದ ಪತ್ನಿ...

Tumakuru News: ಗಂಧದ ಮರ ಕದಿಯುತ್ತಿದ್ದ ಖದೀಮರ ಬಂಧನ.

Tumakuru News: ತುರುವೇಕೆರೆ ತಾಲೂಕಿನ ವಾಸಿಯಾದ ರವಿಕುಮಾರ್ ಬಿ ಎಸ್ ಬಿನ್ ಸಿದ್ದೇಗೌಡ ಎಂಬುವರ ಜಮೀನಿನಲ್ಲಿದ್ದ ಸುಮಾರು ಮೂರು ಸಾವಿರ ರೂ ಬೆಲೆ ಬಾಳುವ ಗಂಧದ ಮರಗಳ ಕಳ್ಳತನವಾಗಿದೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಆಕ್ಟ್ ಕಲಂ 303(2) ಪ್ರಕಾರ ಪ್ರಕರಣ ದಾಖಲಾಗಿದ್ದು, ಪ್ರಕರಣದ ಬೆನ್ನೆತ್ತಿದ ಪೊಲೀಸರು ಕೊನೆಗೂ ಗಂಧದ ಮರ ಕಳ್ಳರನ್ನು ತಾಲೂಕಿನ ಗೋಣಿ...

ಜಿಪಂ-ತಾಪಂ ಚುನಾವಣೆ ವಿಳಂಬ: ಸರ್ಕಾರಕ್ಕೆ ‘ಕವಟಗಿಮಠ’ ಆಗ್ರಹ!

ರಾಜ್ಯದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸುವ ಉದ್ದೇಶದಿಂದ ವಿಶೇಷ ಕಾನೂನು ಜಾರಿಗೆ ತರಬೇಕು ಎಂದು ವಿಧಾನ ಪರಿಷತ್ ಮಾಜಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳು ಕಾಲಮಿತಿಯೊಳಗೆ ಜರುಗುತ್ತಿರುವಂತೆ, ಜಿಲ್ಲಾ ಪಂಚಾಯಿತಿ,...

ಡಬಲ್ ಡ್ಯೂಟಿ ಮಾಡಿದ್ರು ಸಿಕ್ಕಿಲ್ಲ ಹಣ: ಶಿಕ್ಷಕರಿಗೆ 20 ಸಾವಿರ ಬಾಕಿ

ಒಳಮೀಸಲಾತಿ ಹಾಗೂ ಜಾತಿ–ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ನಿರ್ವಹಿಸಿದ ಶಿಕ್ಷಕರಿಗೆ ರಾಜ್ಯ ಸರ್ಕಾರ ಈವರೆಗೂ ಘೋಷಿತ ಗೌರವಧನವನ್ನು ಬಿಡುಗಡೆ ಮಾಡಿಲ್ಲ. ಪ್ರತಿ ಶಿಕ್ಷಕರಿಗೆ ಕನಿಷ್ಠ 15 ಸಾವಿರದಿಂದ 20 ಸಾವಿರ ರೂಪಾಯಿ ವರೆಗೆ ಗೌರವಧನ ಬಾಕಿಯಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಮೇ ತಿಂಗಳಿನಿಂದ ಅಕ್ಟೋಬರ್ ವರೆಗೆ ನಡೆದ ಒಳಮೀಸಲಾತಿ ಹಾಗೂ ಪರಿಶಿಷ್ಟ ಜಾತಿ ಸಮೀಕ್ಷೆ ಕಾರ್ಯದಲ್ಲಿ, ಹತ್ತಾರು...

ಜಾನಪದ ಕಲಾವಿದ ‘ಮೈಲಾರಿ’ ಬಂಧನ!

ಆರ್ಕೆಸ್ಟ್ರಾದಲ್ಲಿ ನೃತ್ಯ ಮಾಡಲು ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಜಾನಪದ ಕಲಾವಿದ ಮೈಲಾರಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಮೈಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಲತಃ ಕೊಪ್ಪಳ ಜಿಲ್ಲೆ ಕುಡಗುಂಟಿ ಗ್ರಾಮದ 29 ವಯಸ್ಸಿನ ಮೈಲಾರಪ್ಪ ಮಡಿವಾಳರ ಉರುಫ್ ಮ್ಯೂಸಿಕ್ ಮೈಲಾರಿಯನ್ನು ವಿಜಯಪುರ ಜಿಲ್ಲೆ ತಿಕೋಟದಲ್ಲಿ...

Mandya News: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

Mandya News: ಕೇಂದ್ರ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಡ್ಯದ ಸಂಜಯ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ವೇದಿಕೆಯಿಂದ ಪ್ರತಿಭಟನೆ ನಡೆದಿದ್ದು, ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಕೇಂದ್ರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದಿಂದ ನಿರಂತರವಾಗಿ ಕರ್ನಾಟಕಕ್ಕೆ ಅನ್ಯಾಯ ಆಗ್ತಿದೆ. ತೆರಿಗೆ...

Mandya News: ಮನ್‌ರೇಗಾ ಯೋಜನೆ ರದ್ದುಗೊಳಿಸುವ ಮಸೂದೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Mandya News: ಮಂಡ್ಯದಲ್ಲಿಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕೇಂದ್ರದಿಂದ MGNREGA ರದ್ದುಗೊಳಿಸುವ ಮಸೂದೆಯ ವಿರುಧ್ಧ ಆಕ್ರೋಶ ವ್ಯಕ್ತಪಡಿಸಿ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯವರು ಜಿಲ್ಲಾಧಿಕಾರಿ ಕಚೇರಿ ಎದುರಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಮನ್ ರೇಗಾ ಯೋಜನೆ...

GPS ಟ್ರ್ಯಾಕರ್‌ ಸಹಾಯದಿಂದ PG ಕಳ್ಳತನದ ರಹಸ್ಯ ಬಯಲು

ಪಿಜಿ ಕೊಠಡಿಗೆ ನುಗ್ಗಿ ಲ್ಯಾಪ್‌ಟಾಪ್, ಎರಡು ಮೊಬೈಲ್ ಫೋನ್, ಏರ್‌ಪಾಡ್ ಮತ್ತು ಇತರ ಎಲೆಕ್ಟ್ರಾನಿಕ್ ವಸ್ತುಗಳು ಸೇರಿ ಸುಮಾರು 2.5 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕದ್ದಿದ್ದ ತಮಿಳುನಾಡು ಮೂಲದ ರಾಘವ್ (24) ಅವರನ್ನು ಬೆಂಗಳೂರು ನಗರದ ಆಡುಗೋಡಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲಕ್ಕಸಂದ್ರದ ಪಿಜಿಯಲ್ಲಿ ಫೈನಾನ್ಸ್ ಮ್ಯಾನೇಜರ್ ಚಂದ್ರಶೇಖರ್ ರೆಡ್ಡಿ ಮತ್ತು ಖಾಸಗಿ...
- Advertisement -spot_img

Latest News

ಬಂಗಾಳದಲ್ಲಿ ಅರಳಿದ ಕಮಲ – ಅಸಾಧ್ಯವಾದದನ್ನು ಸಾಧ್ಯವಾಗಿಸಿದ ಮೋದಿಜೀ ನಾಯಕತ್ವ: ಬಿ.ವೈ.ವಿಜಯೇಂದ್ರ

Political News: ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ ಬಂದಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಂಗಾಳದಲ್ಲಿ ಇಷ್ಟು ದಿನ ದೀದಿ ಮಮತಾ ಬ್ಯಾನರ್ಜಿ ಆಡಳಿತವಿತ್ತು....
- Advertisement -spot_img