ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸಂತಾಪ ಸೂಚಿಸಿದ್ದಾರೆ. ಹಿರಿಯ ಶಾಸಕರು ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರ ಶಿವಶಂಕರಪ್ಪನವರು ನಿಧನರಾದ ವಿಷಯ ತಿಳಿದು ನನಗೆ ಅತ್ಯಂತ ದುಃಖವಾಗಿದೆ.
ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳೂ ಸೇರಿ ಇತರ ಕ್ಷೇತ್ರಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸಿದ್ದರು. ಶಾಸಕರಾಗಿ, ರಾಜ್ಯದ ಸಚಿವರಾಗಿ ದಕ್ಷ...
ಇನ್‌ಸ್ಟಾಗ್ರಾಂ ರೀಲ್ಸ್… ಒಂದು ಫ್ರೆಂಡ್ ರಿಕ್ವೆಸ್ಟ್… ಮತ್ತು ಪೊಲೀಸ್ ಇಲಾಖೆಗೆ ದೊಡ್ಡ ಶಾಕ್. ಹೌದು, ಎಚ್‌ಎಸ್‌ಆರ್ ಲೇಔಟ್ ಠಾಣೆಯ ಪೊಲೀಸ್ ಕಾನ್‌ಸ್ಟೇಬಲ್ ರಾಘವೇಂದ್ರ, ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಮೋನಿಕಾ ಎಂಬ ಮಹಿಳೆಯ ಜತೆ ಪರಾರಿಯಾಗಿರುವ ಘಟನೆ ಈಗ ಭಾರೀ ಸಂಚಲನ ಮೂಡಿಸಿದೆ.
ಮೈಸೂರು ಮೂಲದ ಮೋನಿಕಾ, ಮಂಜುನಾಥ್ ಅವರ ಪತ್ನಿ. ದಂಪತಿಗೆ 12 ವರ್ಷದ ಮಗ....
ನಗರದ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಶಿಲ್ಪಾ ಶೆಟ್ಟಿ ಒಡೆತನದ ‘ಬ್ಯಾಸ್ಟಿಯನ್’ ಪಬ್‌ನಲ್ಲಿ, ಮಧ್ಯರಾತ್ರಿ ಗಲಾಟೆ ನಡೆದಿದ್ದು, ಈ ಪ್ರಕರಣದಲ್ಲಿ ಮಾಜಿ ಬಿಗ್ ಬಾಸ್ ಸ್ಪರ್ಧಿ ಹಾಗೂ ನಿರೂಪಕಿಯ ಮಾಜಿ ಪತಿ, ಉದ್ಯಮಿ ಸತ್ಯ ನಾಯ್ಡು ಗಲಾಟೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಘಟನೆ ಕಳೆದ ಎರಡು ದಿನಗಳ ಹಿಂದೆ, ಮಧ್ಯರಾತ್ರಿ ಸುಮಾರು 1:30ರ ವೇಳೆಗೆ ನಡೆದಿದ್ದು, ಪಬ್...
ರಾಜ್ಯದ ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (95) ಅವರು ಇಂದು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂತಾಪ ಮೂಡಿಸಿದೆ.
ಅಖಿಲ ಭಾರತ ವೀರಶೈವ–ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು, ಕರ್ನಾಟಕ ರಾಜಕಾರಣದಲ್ಲಿ ಅಪರೂಪದ...
ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ನಡೆದ ಚಿನ್ನದ ಕಳ್ಳತನ ಪ್ರಕರಣವನ್ನು ತಿಪಟೂರು ನಗರ ಪೊಲೀಸರು ಭೇದಿಸಿದ್ದಾರೆ. ಚಿತ್ರನಟಿ ಹಾಗೂ ರಂಗಭೂಮಿ ಕಲಾವಿದೆ, ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಹೇಮಲತಾ ಅವರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಂಕರ್ (26), ಗುರುರಾಜು (33) ಮತ್ತು ಮನೋಜ್ (18)...
ಕೆಲವು ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆ ಇರುವ ಹಿನ್ನೆಲೆಯಲ್ಲಿ, ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುತ್ತಿರುವುದು ಗಮನಾರ್ಹವಾಗಿದೆ. ಆದರೆ ಮಂಗಳೂರಿನ ಅಶೋಕನಗರದ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ವಿಶೇಷ, ವಿನೂತನ ಯೋಜನೆಯನ್ನು ಆರಂಭಿಸಿದೆ.
2025-26ನೇ ಶೈಕ್ಷಣಿಕ ವರ್ಷದಲ್ಲಿ ದಾಖಲಾದ 1ರಿಂದ 3ನೇ ತರಗತಿಯ 17 ವಿದ್ಯಾರ್ಥಿಗಳ ಬ್ಯಾಂಕ್ ಖಾತೆಯನ್ನು ಇಲ್ಲಿ ತೆರೆಯಲಾಗಿದೆ....
ಕರ್ನಾಟಕದ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಲು ಮಾಜಿ ಕೇಂದ್ರ ಸಚಿವ ಇಬ್ರಾಹಿಂ ಸಜ್ಜಾಗಿದ್ದಾರೆ. ಪ್ರಸ್ತುತ ವ್ಯವಸ್ಥೆಯಿಂದ ಬೇಸತ್ತಿರುವ ಜನರಿಗಾಗಿ ಅವರು ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುತ್ತಿದ್ದು, ರಾಜ್ಯದಲ್ಲಿ ನಿರ್ಣಾಯಕ ಮೂರನೇ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಘೋಷಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಇಬ್ರಾಹಿಂ, ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಪರ್ಯಾಯವಾಗಿ ಪ್ರಬಲ ಶಕ್ತಿಯ ಅಗತ್ಯವಿದೆ....
ನಗರ ಪಾಲಿಕೆಗಳ ಚುನಾವಣೆ ಅನಿಶ್ಚಿತತೆಯಲ್ಲಿರುವ ನಡುವೆಯೇ, ರಾಜ್ಯ ಸರ್ಕಾರ ಐದು ನಗರ ಪಾಲಿಕೆಗಳಿಗೆ 700ಕ್ಕೂ ಹೆಚ್ಚು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲು ಮುಂದಾಗಿದೆ. ಪ್ರತಿ 20 ಸಾವಿರ ಜನಸಂಖ್ಯೆಗೆ ಒಬ್ಬರಂತೆ ಮತದಾನ ಹಕ್ಕಿಲ್ಲದ ನಾಮನಿರ್ದೇಶಿತ ಸದಸ್ಯರನ್ನು ನೇಮಿಸುವ ಉದ್ದೇಶದೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಕ್ರಮ ಕೈಗೊಂಡಿದೆ.
BBMP ಯಲ್ಲಿ ಜನಪ್ರತಿನಿಧಿಗಳ...
ಆಳಂದ ವಿಧಾನಸಭಾ ಕ್ಷೇತ್ರದ ಮತಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಬೆಂಗಳೂರು ನಗರದ APMM ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದೆ. ಸುಮಾರು 22 ಸಾವಿರ ಪುಟಗಳ ಚಾರ್ಜ್‌ಶೀಟ್‌ನಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು 7 ಮಂದಿಯನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.
SIT ತನಿಖೆಯಲ್ಲಿ, 5,994 ಮತಗಳನ್ನು ಅಳಿಸಿ ಹಾಕಲು...
Mandya News: ಮಂಡ್ಯ: ವಿಕಲ ಚೇತನ ಯುವತಿ ಮೇಲೆ ಅತ್ಯಾಚಾರ ನಡೆದಿದ್ದು, ಅತ್ಯಾಚಾರದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಲಾಗಿದೆ. ಅಲ್ಲದೇ ಗರ್ಭಿಣಿ ಎಂದು ತಿಳಿದ ಬಳಿಕ, ಆಕೆಯನ್ನು ಮದುವೆಯಾಗುವುದಾಗಿ ಯುವಕ ಸುಳ್ಳು ಹೇಳಿದ್ದಾನೆಂದು ಆರೋಪಿಸಲಾಗಿದೆ.
ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, 26 ವರ್ಷದ ಯುವತಿ 27 ವರ್ಷದ ಪೃಥ್ವಿ ಎಂಬ...