Tumakuru: ಚಿಕ್ಕನಾಯಕನಹಳ್ಳಿ: ಪಟ್ಟಣದ ಹೊರವಲಯದ ಆಲದ ಕಟ್ಟೆ ಸಮೀಪ ಎರಡು ಓಮಿನಿಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ 10ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ನಡೆದಿದೆ.
ಗಾರ್ಮೆಂಟ್ಸ್ ಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಓಮಿನಿ ಹಾಗೂ ಎದುರಿನಿಂದ ಬರುತ್ತಿದ್ದ ಮತ್ತೊಂದು ಓಮಿನಿ ನಡುವೆ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು,...
ಬೆಂಗಳೂರು ವಿಶ್ವವಿದ್ಯಾಲಯ ಮಾಡಿರುವ ಎಡವಟ್ಟಿನಿಂದ ವಿವಿಧ ಸಂಯೋಜಿತ ಕಾಲೇಜುಗಳಲ್ಲಿನ 400 ಮಂದಿ ಎಂ.ಕಾಂ. ವಿದ್ಯಾರ್ಥಿಗಳು ಅಂತಿಮ ಸೆಮಿಸ್ಟರ್ ಪರೀಕ್ಷೆ ಫಲಿತಾಂಶದಲ್ಲಿ ಅನುತ್ತೀರ್ಣರಾಗಿರುವ ಆರೋಪ ಕೇಳಿಬಂದಿದೆ.
ಇದು ಮಕ್ಕಳನ್ನು ತೀವ್ರ ಆತಂಕ, ಆಕ್ರೋಶಕ್ಕೆ ಗುರಿಯಾಗಿದೆ. ವಾಣಿಜ್ಯ ಅಧ್ಯಯನ ಕೇಂದ್ರ ವಿಭಾಗವು ನೀಡಿರುವ ಬೆಂ.ವಿವಿಯ ಸಂಯೋಜಿತ ಕಾಲೇಜುಗಳ ಎಂ.ಕಾಂ ವಿದ್ಯಾರ್ಥಿಗಳ ಪ್ರಾಜೆಕ್ಟ್ ವರ್ಕ್ ಮತ್ತು ವೈವಾಗೆ ಸಂಬಂಧಿಸಿದ ಫಲಿತಾಂಶವನ್ನು...
ದಲಿತರ ಮತ್ತು ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCSP–TSP ನಿಧಿಯನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿರುವುದು ಸಭೆಯಲ್ಲಿ ಬೆಳಕಿಗೆ ಬಂದಿದೆ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ SCSP-TSP ಹಣವನ್ನ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ. ವಿಧಾನ ಪರಿಷತ್‌ನಲ್ಲಿ ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಅವರು ಮಾಹಿತಿ ನೀಡಿದ್ದಾರೆ.
2.5 ವರ್ಷಗಳಲ್ಲಿ SCSP ಯೋಜನೆಯ...
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ 'ಬ್ರೈಡ್ಸ್ ಆಫ್' ಇಂಡಿಯಾ' ಅಭಿಯಾನ ಆರಂಭಿಸಿದೆ. 'ವಧುವಿನ ಆಭರಣಗಳ ವಿಶೇಷ ಸಂಗ್ರಹವಿದು. ಭಾರತದ ವಧುಗಳು. ಸಂಸ್ಕೃತಿ ಮತ್ತು ಆಚರಣೆಗಳ ಅವಿಭಾಜ್ಯ ಅಂಗವಾಗಿರುತ್ತಾರೆ. ಇದನ್ನು ಅರಿತು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಅಪೂರ್ವ ಆಭರಣಗಳನ್ನು ರೂಪಿಸಿದೆ.
ಈ ಬ್ರಾಂಡ್ ತನ್ನ ಅನನ್ಯತೆಯಿಂದ ವಧು ಮತ್ತು ಅವರ ಕುಟುಂಬ ವರ್ಗದವರಿಗೆ ಮೋಡಿ ಮಾಡುತ್ತದೆ...
ರಾಜ್ಯದಲ್ಲಿ ಮದ್ಯದ ದರ ಏರಿಕೆಯು ವ್ಯಾಪಾರಕ್ಕೆ ಪೇಟು ಕೊಡುತ್ತಿದ್ದು, ಬಿಯರ್ ಮಾರಾಟವು ಭಾರೀ ಕುಸಿತದೊಂದಿಗೇ ಅಬಕಾರಿ ಇಲಾಖೆಯ ಆದಾಯ ಗುರಿ ಸಾಧನೆಯಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಹೆಚ್ಚುವರಿ ಅಬಕಾರಿ ಸುಂಕ ಏರಿಕೆಯಿಂದ ಮದ್ಯದ ವಹಿವಾಟು ಪಾತಾಳಕ್ಕೆ ಕುಸಿದಿದೆ. ಅಬಕಾರಿ ಇಲಾಖೆಯ ಆದಾಯ ಸಂಗ್ರಹಣೆಯು ಗುರಿಯನ್ನೂ ತಲುಪಲು ಸವಾಲಿನ ಎದುರಾಗಿದೆ.
ಕಳೆದ 8 ತಿಂಗಳಲ್ಲಿ ಬಿಯರ್...
ಮಂಡ್ಯ: ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದಿಂದ ₹5 ಲಕ್ಷ ಪ್ರೋತ್ಸಾಹ ಧನ ನೀಡಬೇಕು ಎಂದು ಒತ್ತಾಯಿಸಿ ರೈತ ಮಕ್ಕಳು ಹಾಗೂ ಬಿಜೆಪಿ ಕಾರ್ಯಕರ್ತರು ಮಂಡ್ಯದಲ್ಲಿ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಯುವ ರೈತರು ಮತ್ತು ಬಿಜೆಪಿ ಕಾರ್ಯಕರ್ತರು, ವರನ ವೇಷದಲ್ಲಿ ಹಣೆಗೆ ಬಾಸಿಂಗ ಹಾಗೂ ತಲೆಗೆ ಮೈಸೂರು ಪೇಟ ಧರಿಸಿ ಅಣುಕು...
ಕೇಂದ್ರ ಸರ್ಕಾರ ಪ್ರಾಯೋಜಿತ ರೈತ ಉತ್ಪಾದಕ ಸಂಸ್ಥೆಗಳ—ಎಫ್‌ಪಿಒ—ಯೋಜನೆಯನ್ನು ಮುಂದಿನ ಐದು ವರ್ಷಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಕೃಷಿ ಸಚಿವಾಲಯದ ಕಾರ್ಯದರ್ಶಿ ದೇವೇಶ್ ಚತುರ್ವೇದಿ ತಿಳಿಸಿದ್ದಾರೆ. ಸರ್ಕಾರಿ ನಿಯಮಗಳ ಪಾಲನೆ ಹಾಗೂ ಹಣಕಾಸಿನ ಅಡೆತಡೆಗಳನ್ನು ಪರಿಹರಿಸುವ ಉದ್ದೇಶದಿಂದ 2026ರಿಂದ 2031ರವರೆಗೆ ಈ ಯೋಜನೆಗೆ ವಿಸ್ತರಿಸಲಾಗುತ್ತಿದೆ ಅಂತಾ ಹೇಳಿದ್ರು.
2020ರ ಫೆಬ್ರವರಿಯಲ್ಲಿ ದೇಶದಾದ್ಯಂತ...
ಮೇಕೇದಾಟು ಯೋಜನೆ ತ್ವರಿತ ಅನುಷ್ಠಾನಕ್ಕಾಗಿ, 30 ಮಂದಿಯನ್ನು ಒಳಗೊಂಡ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನವೆಂಬರ್ 18ರಂದು ನಡೆದ ಸಭೆಯಲ್ಲಿ, ಯಾವುದೇ ಅಡೆತಡೆ ಇಲ್ಲದೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿತ್ತು.
ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಒಂದು ಪ್ರತ್ಯೇಕ ಮುಖ್ಯ ಎಂಜಿನಿಯರ್ ಹಾಗೂ ಸಿಬ್ಬಂದಿ ಒಳಗೊಂಡ, ಹೊಸ...
ಭಾಗ್ಯಲಕ್ಷ್ಮೀ ಯೋಜನೆಗೆ ಕಳೆದ ವರ್ಷಕ್ಕೇ 18 ವರ್ಷ ತುಂಬಿದ್ದು, 1.58 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಮೆಚ್ಯೂರಿಟಿ ಹಣ ಪಾವತಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಜನಿಸಿದ ಹೆಣ್ಣು ಮಕ್ಕಳ ಭವಿಷ್ಯಕ್ಕೆ ನೆರವಾಗುವಂತೆ, 2006-07ರಲ್ಲಿಅಂದಿನ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಮ್ಮಿಶ್ರ ಸರ್ಕಾರ, ಭಾಗ್ಯಲಕ್ಷ್ಮಿ ಯೋಜನೆ ಜಾರಿಗೆ ತಂದಿತ್ತು.
ಬಡ ಕುಟುಂಬಗಳಲ್ಲಿ ಜನಿಸಿದ 2 ಹೆಣ್ಣು ಮಕ್ಕಳಿಗೆ...
2026ರ ಹಂಗಾಮಿಗಾಗಿ ಕೇಂದ್ರ ಸರ್ಕಾರ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಹೋಳು ಕೊಬ್ಬರಿಗೆ ಕ್ವಿಂಟಲ್‌ಗೆ ₹445 ಹಾಗೂ ಉಂಡೆ ಕೊಬ್ಬರಿಗೆ ₹400 ಬೆಂಬಲ ಬೆಲೆ ಹೆಚ್ಚಿಸಲಾಗಿದ್ದು, ಇದರಿಂದ ಹೋಳು ಕೊಬ್ಬರಿಯ ಬೆಲೆ ಕ್ವಿಂಟಲ್‌ಗೆ ₹12,027 ಹಾಗೂ ಉಂಡೆ ಕೊಬ್ಬರಿಯ ಬೆಲೆ ₹12,500 ಆಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ...