Tuesday, May 5, 2026

ರಾಜ್ಯ

ತಾಯಿಗೆ ನಿಂದನೆ ಮಾಡಿದ ಅಣ್ಣ… ತಮ್ಮನೇ ಅಣ್ಣನಿಗೆ ಚಟ್ಟ ಕಟ್ಟಿದ

ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕುಟುಂಬ ಕಲಹದ ಹಿನ್ನೆಲೆ, ತಮ್ಮನ ಕೈಯಲ್ಲಿ ಅಣ್ಣನೇ ಹತ್ಯೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಯಾರಬ್ ನಗರದ ಶೆಟ್ಟಿ ಗಾರ್ಡನ್ ನಿವಾಸಿ ಮೊಹಮ್ಮದ್ ಮುಜಾಯಿದ್ (37) ಕೊಲೆಯಾದವರು ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯ ಎಸಗಿದ ಆರೋಪದಲ್ಲಿ ಮೃತನ ತಮ್ಮ ಮೊಹಮ್ಮದ್ ಮುಸಾದ್ (34) ಕೂಡ ಕೈಗಾಯದಿಂದ ಈಗ ಆಸ್ಪತ್ರೆಗೆ...

ಉದ್ಯೋಗಾರ್ಥಿಗಳಿಗೆ ಗುಡ್ ನ್ಯೂಸ್! 2026 ಕ್ಕೆ ಉದ್ಯೋಗ ಸಂಭ್ರಮ ಆರಂಭ

ರಾಜ್ಯದಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸುವುದಾಗಿ ಅಧಿಕಾರಕ್ಕೆ ಬಂದ ಬಳಿಕ ಭರವಸೆ ನೀಡಿದ್ದ ಸರ್ಕಾರ, ಇ ದೀಗ ಎರಡೂವರೆ ವರ್ಷದ ನಂತರ ಮೊದಲ ಹಂತದ ನೇಮಕಾತಿಗೆ ಹಸಿರು ನಿಶಾನೆ ತೋರಿಸಿದೆ. ಎಲ್ಲವೂ ಯೋಜನೆಯಂತೆ ನಡೆದರೆ 2026ರ ಆರಂಭದಲ್ಲೇ 24,300 ಹುದ್ದೆಗಳ ನೇಮಕಾತಿ ಪೂರ್ಣಗೊಳ್ಳಲಿದೆ. ಬೆಳಗಾವಿ ಅಧಿವೇಶನದಲ್ಲಿ ಗುರುವಾರ ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,...

ಅಪಾಯದ ಅಂಚಿನಲ್ಲಿದ ಅರಮನೆ ; ನಿರ್ವಹಣೆಯ ನಿರ್ಲಕ್ಷ್ಯಕ್ಕೆ ಕನ್ನಡಿ

ವಿಶ್ವಪ್ರಸಿದ್ಧ ಮೈಸೂರು ಅರಮನೆಯ ನಿರ್ವಹಣೆಯಲ್ಲಿ ನಡೆಯುತ್ತಿರುವ ನಿರ್ಲಕ್ಷ್ಯಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ. ಅರಮನೆಯ ಪ್ರಮುಖ ಪ್ರವೇಶ ದ್ವಾರಗಳಲ್ಲಿ ಒಂದಾದ ವರಹ ಗೇಟ್‌ನ ಮೇಲ್ಛಾವಣಿ ದಿಢೀರ್ ಕುಸಿದು, ಅಲ್ಲಿ ಓಡಾಡುತ್ತಿದ್ದ ಪ್ರವಾಸಿಗರ ಗೈರಿಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಘಟನೆಯ ಸಮಯದಲ್ಲಿ ಗೇಟ್‌ ಕೆಳಗೆ ನಿಲ್ಲಿಸಲಾಗಿದ್ದ ಅರಮನೆ ಸಿಬ್ಬಂದಿಯೊಬ್ಬರ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಕಟ್ಟಡಗಳ ಸುರಕ್ಷತಾ ಕ್ರಮಗಳ...

Gram Panchayat OC Exemption: ಒಸಿ ಇಲ್ಲದ ಮನೆಗಳಿಗೆ ಸರ್ಕಾರ ಗ್ರೀನ್ ಸಿಗ್ನಲ್!

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಿಂದ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಕಡ್ಡಾಯದಿಂದ ವಿನಾಯ್ತಿ ಕೊಟ್ಟಾಯ್ತು. ನಗರ ಸ್ಥಳೀಯ ಸಂಸ್ಥೆಗಳಿಗೂ ಕೊಡಲು ನಿರ್ಧರಿಸಿ ಆಯ್ತು. ಈಗ ಗ್ರಾಮ ಪಂಚಾಯ್ತಿಗಳ ಸರದಿ. ಹೌದು, ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ 1200 ಚದರಡಿ ವಿಸ್ತೀರ್ಣದ ಅನಧಿಕೃತ ವಸತಿ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಪಡೆಯಲು ಅನುಕೂಲವಾಗುವಂತೆ 'ಸ್ವಾಧೀನಾ ನುಭವ ಪ್ರಮಾಣಪತ್ರ...

Tumakuru News: ತಿಲಕ್ ನಗರ ಪೋಲೀಸರ ಭರ್ಜರಿ ಕಾರ್ಯಾಚರಣೆ: 6 ಪೆಡ್ಲರ್‌ಗಳ ಬಂಧನ

Tumakuru News: ತುಮಕೂರು: ತುಮಕೂರಿನ ತಿಲಕ್ ನಗರ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 6 ಪೆಡ್ಲರ್‌ಗಳನ್ನು ಸೆರೆಹಿಡಿದಿದ್ದಾರೆ. ಬಂಧಿತರಿಂದ 11 ಲಕ್ಷ ಮೌಲ್ಯದ 8 ಕೆಜಿ ಗಾಂಜಾ, 78 ಸಾವಿರ ಬೆಲೆ ಬಾಳುವ MDMA ಹಾಗೂ 14 ಲಕ್ಷ ಮೌಲ್ಯದ 2 ಕಾರು ವಶ ಪಡಿಸಿಕ``ಂಡಿದ್ದಾರೆ. ಶೇಕ್ ಸಾಹಿಲ್( 24), ವಸೀಂ(27), ರೋಷನ್ ಸಮೀರ್( 29), ನಯೀಮ್...

ತುಮಕೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿ‌ಗಳ ಬಂಧನ

Tumakuru News: ತುಮಕೂರು: ತುಮಕೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿದ್ದು, ಸರ್ಕಾರದ ಸಬ್ಸಿಡಿ ಹಣ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಅಧಿಕಾರಿಗಳನ್ನು ಬಂಧಿಸಿದ್ದಾರೆ. ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಡಿಐಸಿ ಜೆಡಿ ಲಿಂಗರಾಜು ಹಾಗೂ ಸಹಾಯಕ ಎಸ್ ಪ್ರಸಾದ್ ಬಂದಿತ ಭ್ರಷ್ಟ ಅಧಿಕಾರಿಗಳಾಗಿದ್ದಾರೆ. ಇವರು ಸರ್ಕಾರದ ಸಬ್ಸಿಡಿ ಹಣವಾಗಿರುವ 1.15 ಲಕ್ಷ ಲಂಚ ಪಡೆಯುವಾಗ...

ಬೆಂಗಳೂರು ‘ಪಿಂಕ್’ ಲೈನ್‌ಗೆ ಚಾಲಕ ರಹಿತ ಮೆಟ್ರೋ!

ನಮ್ಮ ಮೆಟ್ರೋದ ಬಹು ನಿರೀಕ್ಷಿತ ಯೋಜನೆಗಳಲ್ಲೊಂದಾದ ಪಿಂಕ್​​ ಲೈನ್​​ನಲ್ಲಿ ಸಂಚಾರ ಮಾಡಲಿರುವ ಚಾಲಕ ರಹಿತ ಮೊದಲ ರೈಲನ್ನು BMRCL ಬಿಡುಗಡೆ ಮಾಡಿದೆ. ಈ ರೈಲು ಡಿಸೆಂಬರ್ 15 ಅಥವಾ 16ಕ್ಕೆ ಕೊತ್ತನೂರು ಡಿಪೋ ತಲುಪಲಿದೆ. ಒಟ್ಟು 23 ಚಾಲಕರಹಿತ ರೈಲುಗಳಿಗೆ ಆರ್ಡರ್​ ನೀಡಲಾಗಿದ್ದು, 2026 ಮೇನಲ್ಲಿ ಕಾಳೇನ ಅಗ್ರಹಾರ ಟು ತಾವರೆಕೆರೆ ವರೆಗಿನ 6...

ಇನ್ಮುಂದೆ ಸಾಮಾಜಿಕ ಬಹಿಷ್ಕಾರ ಹಾಕಿದ್ರೆ ಜೈಲು ಫಿಕ್ಸ್!

ಸಭೆ- ಪಂಚಾಯ್ತಿ ಮೂಲಕ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸುವುದನ್ನು ನಿಷೇಧಿಸುವ ಮತ್ತು ಅಪರಾಧೀಕರಿಸುವ ಮಸೂದೆಯನ್ನು ರಾಜ್ಯ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ. ಈ ಮಸೂದೆಯು ನಿಯಮಗಳನ್ನು ಉಲ್ಲಂಘಿಸಿ ಸಾಮಾಜಿಕ ಬಹಿಷ್ಕಾರ ಹಾಕುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ, 3 ವರ್ಷದವರೆಗಿನ ಜೈಲು...

Mandya: ಡೆವಿಲ್ ಸಿನಿಮಾ ರಿಲೀಸ್ ಪ್ರಯುಕ್ತ ಕಡಿಮೆ ಬೆಲೆಗೆ ಬಿರಿಯಾನಿ ಆಫರ್ ನೀಡಿದ ಅಭಿಮಾನಿ

Mandya News: ಮಂಡ್ಯದಲ್ಲಿ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ಡೆವಿಲ್ ರಿಲೀಸ್ ಆಗಿದ್ದು, ಡಿ ಬಾಸ್ ಫ್ಯಾನ್ಸ್ ಡೆವಿಲ್ ನೋಡಿ ಬಂದವರಿಗೆ, ಸವಿಯಲು ಬಿರಿಯಾನಿ ವ್ಯವಸ್ಥೆ ಮಾಡಿದ್ದರು. ಮಂಡ್ಯದ ಸುಭಾಷ್ ನಗರದಲ್ಲಿರುವ ರೆಟ್ರೋ ಕೆಫೆ ಹೋಟೆಲ್‌ನಲ್ಲಿ ಈ ಆಫರ್ ನಡೆಯುತ್ತಿದ್ದು, ಹೋಟೆಲ್ ನ ಮಾಲೀಕ ವಿನು ಎಂಬುವರದಿಂದ ದರ್ಶನ್ ಫ್ಯಾನ್ಸ್ ಗಳಿಗೆ ವಿಶೇಷ ಆಫರ್ ನೀಡಲಾಗಿತ್ತು....

ರೈತರಿಗೆ ಕೇಂದ್ರದಿಂದ ಸಿಹಿ ಸುದ್ದಿ!

ರಾಜ್ಯದ ರೈತರ ನೆರವಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಇದರಡಿ, ಕರ್ನಾಟಕದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಮೂಲಕ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಅನುಮೋದನೆ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ನಫೆಡ್ ಹಾಗೂ NCCF...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img