Tuesday, May 5, 2026

ರಾಜ್ಯ

ಸಮಾಜ ತಿದ್ದುವ ಸಾಧನ ಪತ್ರಿಕೋದ್ಯಮ – ಶಾಸಕ ಷಡಕ್ಷರಿ

ಸಮಾಜಮುಖಿಯಾಗಿ ಕೆಲಸ ಮಾಡಿದಾಗ ಪತ್ರಕರ್ತರಿಗೆ ಸಮಾಜವು ಗೌರವ ನೀಡುತ್ತದೆ. ಆಡಳಿತದಲ್ಲಿ ತಪ್ಪುಗಳಾಗಿದಾಗ ತಿದ್ದುವ ಜವಾಬ್ದಾರಿ ಪತ್ರಿಕಾಗಳದ್ದಾಗಿದೆ ಎಂದು ಶಾಸಕ ಹಾಗೂ ರಾಜ್ಯ ಭೂ ಅಭಿವೃದ್ದಿ ಬ್ಯಾಂಕ್ ಅಧ್ಯಕ್ಷ ಕೆ. ಷಡಕ್ಷರಿ ಹೇಳಿದರು. ಕಲ್ಪತರು ಕ್ರಾಂತಿ ವಾರಪತ್ರಿಕೆಯ 13ನೇ ವಾರ್ಷಿಕೋತ್ಸವ ಹಾಗೂ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಿಕಾ ಲೋಕ ನಾಲ್ಕನೇ ಅಂಗವಾಗಿ...

ರೇಷನ್ ಕಾರ್ಡ್ ಬಿಗ್ ಶಾಕ್! ಇನ್ಮೇಲೆ ಸಿಗಲ್ಲ ಉಚಿತ ಅಕ್ಕಿ

ದೇಶದಲ್ಲಿ ರೇಷನ್ ಕಾರ್ಡ್ ಇಲ್ಲದವರನ್ನು ಕಂಡುಹಿಡಿಯುವಂತಿಲ್ಲ. ಯಾವ ಸೌಲಭ್ಯವನ್ನು ಪಡೆಯಬೇಕಾದರೂ—ಕೇಂದ್ರವಾಗಲಿ, ರಾಜ್ಯವಾಗಲಿ—ರೇಷನ್ ಕಾರ್ಡ್ ಈಗ ಕಡ್ಡಾಯ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಡವರಿಗಾಗಿ 5 ಕೆಜಿ ಅಕ್ಕಿ ಉಚಿತ ವಿತರಣೆಯನ್ನು ಘೋಷಿಸಿತ್ತು. ಇದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಪಡೆಯಲು ನೆರವಾಗುತ್ತದೆ. ಆಹಾರ, ನಾಗರಿಕ ಸರಬರಾಜು...

ಸಿನಿಮಿಯಾ ಸ್ಟೈಲ್‌ ಅಲ್ಲಿ ಕಿಡ್ನ್ಯಾಪ್‌ ಗಂಟೆಗಳಲ್ಲೇ ಅರೋಪಿಗಳು ಅಂದರ್

ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಣ ಮಾಡಿದ್ದ ಪ್ರಕರಣವನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಭೇದಿಸಿ, ಕಿಡ್ನ್ಯಾಪ್ ಆದ ಕೆಲವೇ ಗಂಟೆಯಲ್ಲೇ ಆರೋಪಿಗಳನ್ನು ಸಿಕ್ಕಿಬಿದ್ದಿಸಿದ್ದಾರೆ. ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ, ವಿಜಯನಗರ ಮೂರನೇ ಹಂತದ ನಿವಾಸಿ ಲೋಕೇಶ್ ಅವರನ್ನು ಟಾಟಾ ಸುಮೋದಲ್ಲಿ ಬಂದ ಐವರು ಅಪಹರಣ ಮಾಡಿದ್ದರು. ಬಳಿಕ ಲೋಕೇಶ್ ಅವರ ಮೊಬೈಲ್‌ನಿಂದಲೇ ಪತ್ನಿಗೆ ಕರೆಮಾಡಿ,...

ಕುಟುಂಬ ಕಲಹದ ಕರಾಳ ಅಂತ್ಯ ; ಮರ್ಯಾದೆಗೆ ಎದರಿ ಆತ್ಮ*ಹತ್ಯೆ

ಹಾವೇರಿಯ ವೆಂಕಟಾಪೂರ ಗ್ರಾಮದಲ್ಲಿ ಮರ್ಯಾದೆಗೆ ಧಕ್ಕೆ ತಗುಲಬಹುದು ಎಂಬ ಭಯದಿಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಸ್ಥಳೀಯವಾಗಿ ಶೋಕ ವ್ಯಕ್ತವಾಗುವಂತೆ ಮಾಡಿದೆ. ಮೃತ ವ್ಯಕ್ತಿಯನ್ನು ದಾದಾಪೀರ (38) ಎಂದು ಗುರುತಿಸಲಾಗಿದೆ. ಮನೆಯಲ್ಲಿಯೇ ಯಾರೂ ಇಲ್ಲದ ವೇಳೆ ಅವರು ನೇಣು ಬಿಗಿದು ಜೀವತ್ಯಾಗ ಮಾಡಿದ್ದಾರೆ. ದಾದಾಪೀರರ ಸಹೋದರ ಮಹಮ್ಮದ್ ರಫೀಕ್ ಮತ್ತು ಅವರ ಪತ್ನಿ ನೂರುಬೇಬಿ ನಡುವೆ...

ಮತ್ತೆ ಬಾಲಬಿಚ್ಚಿದ MES ಮುಖಂಡರು!

ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ನ ಪುಂಡಾಟ ಮುಂದುವರಿದೆ. ಚಳಿಗಾಲದ ಅಧಿವೇಶನದ ಹಿನ್ನಲೆಯಲ್ಲಿ ಮಹಾಮೇಳಾವಗೆ ಎಂಇಎಸ್ ಮುಖಂಡರು ಅನುವತಿ ಕೋರಿದ್ದರು. ಆದರೆ ಪೊಲೀಸ್ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಗುಂಪು ಗುಂಪಾಗಿ ಬಂದು ಮಖಂಡರು, ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ. ಈವರೆಗೆ 20ಕ್ಕೂ ಹೆಚ್ಚು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಶಾಸಕ ಮನೋಹರ್ ಕೀಣೆಕರ್, ರಮಾಕಾಂತ ಕೊಂಡೊಸ್ಕರ್, ಪ್ರಕಾಶ...

ಇಂದು ನೇಮಕಾತಿ ಆಗ್ರಹಿಸಿ ನಡೆಯಬೇಕಿದ್ದ ವಿದ್ಯಾರ್ಥಿ ಪ್ರತಿಭಟನೆ ರದ್ದು!

ನೇಮಕಾತಿ ಆಗ್ರಹಿಸಿ ಧಾರವಾಡದಲ್ಲಿ ಇಂದು ನಡೆಯಬೇಕಾಗಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಪೊಲೀಸರ ಮುನ್ನೆಚ್ಚರಿಕೆ ಕ್ರಮಗಳ ಕಾರಣ ರದ್ದು ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ತೀವ್ರ ಬಂದೋಬಸ್ತ್ ಹಾಕಿ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಧಾರವಾಡದ ಶ್ರೀನಗರ ವೃತ್ತದಲ್ಲಿ ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಿ ಬಂದೋಬಸ್ತ್ ಮಾಡಿದ್ದಾರೆ. ಪ್ರದೇಶವನ್ನು ಕರ್ಫ್ಯೂಹಾಗೆ ತಯಾರಿಸಿದ್ದಾರೆ. ಅಖಿಲ ಕರ್ನಾಟಕ ವಿದ್ಯಾರ್ಥಿ...

ಅಡ್ಡಗಾಲು ಹಾಕಿದ CM ಸರ್ಕಾರ : HD ಕುಮಾರಸ್ವಾಮಿ ಗರಂ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರ ಪ್ರಶ್ನೆಗಳಲ್ಲಿ ಗಂಭೀರತೆ ತೋರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಲಬುರಗಿಯಲ್ಲಿ ತೊಗರಿ ಪಾರ್ಕ್ ಮಾಡುತ್ತೇವೆ ಎಂದು ಹೇಳಿದ್ದರು. ಆದರೆ ಬೆಲೆ ಪಾಲಿನ ಅನಿಶ್ಚಿತತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಳಿದ ಬೆಳೆಗಳಿಗೆ ಸರಿಯಾದ...

ಕರ್ನಾಟಕದ ಇಂದಿನ ಪ್ರಮುಖ ಸುದ್ದಿಗಳು | Karnataka Express

1) ಸಿಎಂ ಕುರ್ಚಿಗೆ DK ಸೀಕ್ರೆಟ್ ಪ್ಲ್ಯಾನ್!   ರಾಜ್ಯದ ರಾಜಕೀಯ ವಾತಾವರಣದಲ್ಲಿ ಸಿಎಂ ಕುರ್ಚಿ ಪೈಪೋಟಿ ವಿಷಯ ಮೇಲ್ನೋಟಕ್ಕೆ ತಣ್ಣಗಾಗಿದೆ ಎಂದು ತೋರುತ್ತಿದ್ದರೂ ಒಳಗೊಳಗೆ ದೊಡ್ಡ ರಾಜಕೀಯ ಚಟುವಟಿಕೆ ನಡೆಯುತ್ತಿದೆ ಎಂಬ ಚರ್ಚೆಗಳು ಮತ್ತೆ ಜೋರಾಗಿವೆ. ಒಂದು ನಿನ್ನೆ ದೆಹಲಿಯಲ್ಲಿ ಏಕಾಏಕಿ ನಡೆದ ರಹಸ್ಯ ಸಭೆ ಇದೀಗ ಕುತೂಹಲಕ್ಕೆ ಕಾರಣವಾಗಿತ್ತು. ಇನ್ನೊಂದು ಕಡೆ, ಬೆಂಗಳೂರಿನ ಸದಾಶಿವನಗರದಲ್ಲಿ...

ಕಾಂತಕುಮಾರ್ ವಾರ್ನಿಂಗ್: ಉದ್ಯೋಗಕ್ಕಾಗಿ ಮತ್ತೇ ಹೋರಾಟ!

ಸೆ.25 ರಂದು ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ನಡೆದಿದ್ದ ಉದ್ಯೋಗಾಕಾಂಕ್ಷಿಗಳ ಬೃಹತ್ ಹೋರಾಟದ ನೇತೃತ್ವ ವಹಿಸಿದ್ದ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ಇದೀಗ ಧಾರವಾಡದಲ್ಲೇ ಡಿ.8 ರಂದು ಮತ್ತೆ ಪ್ರತ್ಯೇಕವಾಗಿ ಹೋರಾಟಕ್ಕೆ ಕರೆ ನೀಡಿದ್ದಾರೆ. ಪೊಲೀಸ್ ಪೇದೆ ಹುದ್ದೆಗೆ ಬೇಕಾಗಿರುವ ವಯೋಮಿತಿ ಹೆಚ್ಚಳ ಮಾಡುವುದು, ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಶೀಘ್ರ...

ದಾಸನಿಗೆ ಜೈಲಿನಲ್ಲಿದ್ದರೂ ತಪ್ಪದ ಸಂಕಷ್ಟ – ಅತ್ಯಾಪ್ತನ ಹೇಳಿಕೆಯೇ ಮುಳುವಾಯ್ತಾ?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಬಾರಿ ಪರಪ್ಪನ ಅಗ್ರಹಾರ ಜೈಲಿಗೆ ಸೇರಿರುವ ನಟ ದರ್ಶನ್‌ಗೆ ಈಗ ಒಂದರ ಮೇಲೊಂದು ಸಂಕಷ್ಟಗಳು ಎದುರಾಗುತ್ತಿವೆ. 82 ಲಕ್ಷ ರೂಪಾಯಿ ನಗದು ಬಗ್ಗೆ ಆದಾಯ ತೆರಿಗೆ ಇಲಾಖೆ ಈಗಾಗಲೇ ತನಿಖೆ ನಡೆಸುತ್ತಿರುವ ಹೊತ್ತಿನಲ್ಲೇ, ದರ್ಶನ್‌ನ ಆಪ್ತ ಪ್ರದೋಷ್ ನೀಡಿರುವ ಹೊಸ ಹೇಳಿಕೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪ್ರದೋಷ್...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img