Mandya News: ಮಂಡ್ಯದಲ್ಲಿ ಕೃಷಿಗೆ ಸಂಬಂಧಿಸಿದಂತೆ ಸಂಶೋಧನಾ ಕೇಂದ್ರ ಇತ್ತೆ ಹೊರತು ಕೃಷಿಯ ಸಮಗ್ರ ಅಧ್ಯಯನಕ್ಕಾಗಿ ಒಂದು ವಿವಿ ಆಗಬೇಕು ಎಂಬ ಈ ಭಾಗದ ಜನರ ಬಹು ದಿನಗಳ ಬೇಡಿಕೆ ಕಡೆಗೂ ನೆರವೇರಿದೆ. ರಾಜ್ಯ ಸರ್ಕಾರ ಮಂಡ್ಯದಲ್ಲಿದ್ದ ಕೃಷಿ ಸಂಶೋಧನಾ ಕೇಂದ್ರವನ್ನೇ ಕೃಷಿ ವಿವಿಯಾಗಿ ಮಾರ್ಪಾಡು ಮಾಡಿದ್ದು ಕೃಷಿ ವಿವಿ ಆದ ಮೊದಲ ಬಾರಿಗೆ...
Tumakuru News: ಇಡೀ ಜಿಲ್ಲೆಯಲ್ಲೇ ಮೂರು ದಿನಗಳ ಕಾಲ ಹನುಮ ಜಯಂತಿ ಆಚರಣೆ ಮಾಡಿ ವಿಶೇಷತೆ ಮೆರೆದ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಚೌಳಕಟ್ಟೆ ಗ್ರಾಮಸ್ಥರು.
ಅದ್ರಲ್ಲೂ ಕಡೆ ದಿನವಾದ ನಿನ್ನೇ ಹನುಮನ ಅಂಬಾರಿ ಮಾಡಿ ವಿಶೇಷತೆಯನ್ನು ಮೆರೆದಿದ್ದು ಹನುಮನ ಅಂಬಾರಿ ಮಹೋತ್ಸವಕ್ಕೆ ಹೊಸದುರ್ಗದ ಭಗೀರಥ ಪೀಠದ ಜಗದ್ದುರು ಶ್ರೀ ಪುರುಷೋತ್ತಮ ನಂದಪುರಿ ಮಹಾಸ್ವಾಮಿಗಳು ಚಾಲನೆ ನೀಡಿದರು.
ಗ್ರಾಮಸ್ಥರೇ...
ಇಂಡಿಗೋ ವಿಮಾನಗಳಲ್ಲಿ ತಾಂತ್ರಿಕ ತೊಂದರೆ ಹಾಗೂ ಪೈಲಟ್ಗಳ ಕೊರತೆಯಿಂದ ದೇಶದಾದ್ಯಂತ ಹಲವು ವಿಮಾನಗಳು ರದ್ದಾಗುತ್ತಿವೆ. ಇದೇ ರೀತಿ ಭುವನೇಶ್ವರದಿಂದ ಹುಬ್ಬಳ್ಳಿಗೆ ಪ್ರಯಾಣಿಸಬೇಕಿದ್ದ ವಧು-ವರರು ವಿಮಾನ ರದ್ದಾದ ಕಾರಣ ಅಕ್ಷತೆಗೆ ಬರಲಾಗದೆ ಪರದಾಡುವಂತಾಯಿತು. ಕೊನೆಗೆ ವಧುವಿನ ತಂದೆ-ತಾಯಿಯೇ ನವ ವಿವಾಹಿತರು ಕೂರಬೇಕಿದ್ದ ಕುರ್ಚಿಯಲ್ಲಿ ಕುಳಿತು ಬಂಧುಗಳ ಶುಭಹಾರೈಕೆಗಳನ್ನು ಸ್ವೀಕರಿಸಿದರು. ಅಲ್ಲದೆ, ವಧು ವರರು ಆನ್ಲೈನ್ ಮೂಲಕ...
ವಿಪಕ್ಷ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರವಾಗಿ ಟೀಕಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ, ಸ್ವಪಕ್ಷದ ಹಿರಿಯ ಶಾಸಕರ ಭ್ರಷ್ಟಾಚಾರದ ಆರೋಪಗಳು, ಮತ್ತು 40% ಕಮಿಷನ್ ಕುರಿತು ಹಸಿ ವರದಿಗಳ ನಡುವೆಯೂ ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತಿರುವುದನ್ನು ಅವರು ಲಜ್ಜೆಗೇಡಿತನ ಎಂದು ವಿವರಿಸಿದ್ದಾರೆ.
ಆರ್. ಅಶೋಕ್ ತಮ್ಮ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್ಆರ್ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ ಹಿನ್ನೆಲೆಯಲ್ಲಿ, ನಗರದ ನಾಲ್ಕು ದಿಕ್ಕುಗಳಲ್ಲಿ ತಲಾ ಎಂಟು ಎಕರೆ ಜಾಗವನ್ನು ಕೋರಲಾಗಿದೆ.
ಪ್ರಸ್ತುತ ಇರುವ ಹಿಂಕಾಳ್, ಕುವೆಂಪುನಗರ ಮತ್ತು ಸತ್ತಗಳ್ಳಿ ಡಿಪೋಗಳ ಜೊತೆಗೆ, ಹುಣಸೂರು, ಟಿ. ನರಸೀಪುರ, ನಂಜನಗೂಡು...
Tumakuru News: ತುಮಕೂರು: ಬೆಳ್ಳಂಬೆಳಿಗ್ಗೆಯೇ ತುಮಕೂರಿನ ಜನ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಸಿನಿಮೀಯ ರೀತಿಯಲ್ಲಿ ಗೋಲ್ಡ್ ರಾಬರಿ ಮಾಡಲಾಗಿದೆ.
ತುಮಕೂರಿನ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿನ್ನದಂಗಡಿಗೆ ಸಿನಿಮೀಯ ಶೈಲಿಯಲ್ಲಿ ಕನ್ನ ಹಾಕಲಾಗಿದೆ. ಮಹಾಲಕ್ಷ್ಮೀ ಜುವೆಲ್ಲರಿ ಶಾಪ್ನಲ್ಲಿ ಈ ಅವಘಡ ನಡೆದಿದ್ದು, ಅಂಗಡಿಯಲ್ಲೇ ಇದ್ದ ಮಾಲೀಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ...
ಕರ್ನಾಟಕದಲ್ಲಿನ ಸಹಕಾರ ಸಂಘಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ಬೆಂಬಲ ದೊರೆಯಲಿದೆ. ರಾಜ್ಯದ ಸಹಕಾರಿ ಕ್ಷೇತ್ರಕ್ಕೆ ಒಟ್ಟು 4,164.95 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಬುಧವಾರ ತಿಳಿಸಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನದ ರಾಜ್ಯಸಭಾ ಕಲಾಪದಲ್ಲಿ ಲಿಖಿತ ಉತ್ತರ ನೀಡಿದ ಅವರು, ನವೆಂಬರ್ 25ರವರೆಗೆ ದೇಶದಾದ್ಯಂತ...
ಕರ್ನಾಟಕ ಸಾರಿಗೆ ಇಲಾಖೆ ಇದೀಗ ಚಾಲನಾ ಪರವಾನಗಿ ಮತ್ತು ವಾಹನ ನೋಂದಣಿ ಪ್ರಮಾಣ ಪತ್ರಗೆ ಹೊಸ ತಂತ್ರಜ್ಞಾನವನ್ನು ಅಳವಡಿಸಿದೆ. ಒಂದೇ ಸ್ಕ್ಯಾನ್ನಲ್ಲಿ ಸಮಗ್ರ ಮಾಹಿತಿ ಸಿಗುವಂತೆಯೇ, ಅತ್ಯಾಧುನಿಕ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸುವ ಪ್ರಕ್ರಿಯೆಗೆ ಇಲಾಖೆ ಅಧಿಕೃತ ಚಾಲನೆ ನೀಡಿದೆ. ಶೀಘ್ರದಲ್ಲೇ ಎಲ್ಲ ವಾಹನ ಮಾಲೀಕರಿಗೂ ಹೊಸ ತಂತ್ರಜ್ಞಾನದ ಈ ಕಾರ್ಡ್ಗಳು ತಲುಪಲಿವೆ.
ಶಾಂತಿನಗರದ ಸಾರಿಗೆ ಆಯುಕ್ತರ...
ಅನರ್ಹ BPL ಕಾರ್ಡ್ಗಳಿಗೆ ಬಹುತೇಕ ಕತ್ತರಿ ಹಾಕಿದ್ದಾಗಿದೆ. ರಾಜ್ಯದಲ್ಲಿ ಅನರ್ಹರು BPL ಕಾರ್ಡ್ ಪಡೆಯುವುದನ್ನು ತಡೆಗಟ್ಟಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹೊಸ ಕ್ರಮಕ್ಕೆ ಮುಂದಾಗಿದೆ. ಮುಂದಿನ ದಿನಗಳಲ್ಲಿ ಹೊಸ BPL ಕಾರ್ಡ್ ಅರ್ಜಿದಾರರ ಮನೆಗೆ ತೆರಳಿ, ಅಧಿಕಾರಿಗಳು ಕುಟುಂಬ ಸದಸ್ಯರ ಜೊತೆಯಲ್ಲಿನ ‘ಸೆಲ್ಫಿ’ಯನ್ನು ಅಟ್ಯಾಚ್ ಮಾಡುವುದು ಕಡ್ಡಾಯವಾಗಲಿದೆ.
ಕೇಂದ್ರ ಸರ್ಕಾರದ...
1) ಸಿದ್ದರಾಮಯ್ಯ, ಡಿಕೆ ಬೆಂಬಲಿಗರ ಶಕ್ತಿ ಪ್ರದರ್ಶನ
ಸಿಎಂ, ಡಿಸಿಎಂ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕವೂ ಕಾಂಗ್ರೆಸ್ನಲ್ಲಿ ಬಣ ರಾಜಕೀಯ ಮುಂದುವರೆದಿದೆ. ಮಂಗಳೂರಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಮ್ಮುಖದಲ್ಲೇ, ಸಿದ್ದರಾಮಯ್ಯ ಪರ ಒಂದು ಬಣ, ಡಿ.ಕೆ. ಶಿವಕುಮಾರ್ ಪರ ಮತ್ತೊಂದು ಬಣ, ಜಿದ್ದಿಗೆ ಬಿದ್ದು ಶಕ್ತಿ ಪ್ರದರ್ಶನ ಮಾಡಿದ್ದಾರೆ.
ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧಿ ಸಂವಾದ ಶತಮಾನೋತ್ಸವದಲ್ಲಿ...