Tuesday, May 5, 2026

ರಾಜ್ಯ

ಹನುಮಮಾಲಾಧಾರಿಗಳ ಯಾತ್ರೆಗೆ ಹೈಅಲರ್ಟ್ ‘ಟೈಟ್ ಸೆಕ್ಯುರಿಟಿ’ 150+ CC ಕ್ಯಾಮರಾ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು ಹನುಮಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ಭಕ್ತಿಭಾವದ ವಾತಾವರಣ ಸೃಷ್ಟಿಸಿದ್ದು, ಪಟ್ಟಣವು ಕೇಸರಿಮಯ ಬಾವುಟಗಳು ಮತ್ತು ಬಂಟಿಂಗ್ಗಳಲ್ಲಿ ರಾರಾಜಿಸುತ್ತಿದೆ. ಗಂಜಾಮಿನ ನಿಮಿಷಾಂಭ ದೇಗುಲದಿಂದ ರಂಗನಾಥ ಮೈದಾನವರೆಗೆ ಸಾಗಲಿರುವ ಈ ವಿಶಾಲ ಮೆರವಣಿಗೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿರುವ 5 ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸಲಿದ್ದಾರೆ. ಮೂಡಲಬಾಗಿಲು ಆಂಜನೇಯ ದೇಗುಲ ಪುನರ್ಪ್ರತಿಷ್ಠಾಪನೆಗಾಗಿ ಆಯೋಜಿಸಿರುವ...

ಮಂಡ್ಯ ಪೈಲ್ವಾನರ ದಂಗಲ್: ಭರ್ಜರಿ ಕುಸ್ತಿ ಪಂದ್ಯಾವಳಿ

ಐತಿಹಾಸಿಕ ಕುಸ್ತಿ ಕಲೆಗೆ ರಾಜ್ಯದಲ್ಲಿ ಶ್ರೀರಂಗಪಟ್ಟಣ ಹೆಸರುವಾಸಿಯಾಗಿದೆ. ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಕುಸ್ತಿ ಬಳಗದ ವತಿಯಿಂದ ಹನುಮ ಜಯಂತಿ ಹಾಗೂ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಪುರುಷರು...

Mandya News: ಐತಿಹಾಸಿಕ ಕುಸ್ತಿ ಕಲೆಗೆ ಶ್ರೀರಂಗಪಟ್ಟಣ ಹೆಸರುವಾಸಿ : ಶಾಸಕ ರಮೇಶ್ ಬಂಡಿಸಿದ್ದೇಗೌಡ

Mandya: ಶ್ರೀರಂಗಪಟ್ಟಣ: ಐತಿಹಾಸಿಕ ಕುಸ್ತಿ ಕಲೆಗೆ ಶ್ರೀರಂಗಪಟ್ಟಣ ರಾಜ್ಯದಲ್ಲಿ ಹೆಸರುಗಳಿಸಿದ್ದು, ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ವಿಶೇಷವಾಗಿ ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಕುಸ್ತಿ ಬಳಗದ ವತಿಯಿಂದ ಹನುಮ ಜಯಂತಿ ಹಾಗೂ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ...

ಸಾಸಲು ದೇವಾಲಯ ಗೋಲ್ಮಾಲ್ – ಅಧಿಕಾರಿಗಳೇ ಸೇರಿ ಲೂಟಿ?

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನ ಸಾಸಲು ಗ್ರಾಮದ ಮುಜರಾಯಿ ದೇವಾಲಯಗಳಲ್ಲಿ ಅಭಿವೃದ್ಧಿ ಮತ್ತು ನಿರ್ವಹಣೆ ಹೆಸರಿನಲ್ಲಿ ಲಕ್ಷಾಂತರ ಹಣ ಪಂಗನಾಮದ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಸೂಕ್ತ ತನಿಖೆಯನ್ನು ಆಗ್ರಹಿಸುತ್ತಿದ್ದಾರೆ. ಸಾಸಲು ಶ್ರೀ ಶಂಭುಲಿಂಗೇಶ್ವರ ಹಾಗೂ ಸೋಮೇಶ್ವರ ದೇವಾಲಯಗಳು ‘ಬೈಲಿಸೀಮೆಯ ಕುಕ್ಕೆ’ ಎಂದೇ ಪ್ರಸಿದ್ಧ. ಇಲ್ಲಿ ದೇವಾಲಯದ ಅಭಿವೃದ್ಧಿ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ 80 ಲಕ್ಷಕ್ಕೂ ಹೆಚ್ಚು...

Mandya News: ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ,ಬಿಜೆಪಿ ರೈತ ಮೋರ್ಚದಿಂದ ಈ ಪ್ರತಿಭಟನೆ

Mandya News: ಮಂಡ್ಯ: ಮಂಡ್ಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು. ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ,ಬಿಜೆಪಿ ರೈತ ಮೋರ್ಚದಿಂದ ಈ ಹೋರಾಟ ನಡೆದಿದೆ. ಮಂಡ್ಯದ ಸಂಜಯ್ ವೃತ್ತದಲ್ಲಿ ಈ ಪ್ರತಿಭಟನೆ ನಡೆದಿದ್ದು, ಎತ್ತಿನ ಗಾಡಿಯಲ್ಲಿ ಹತ್ತಿ, ರಾಜ್ಯ ಸರ್ಕಾರ ಮತ್ತು ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಖರೀದಿ ಕೇಂದ್ರ ತೆರೆಯುವಲ್ಲಿ...

Tumakuru: ಕುಡುಕನ ಅವಾಂತರಕ್ಕೆ ದಂಗಾದ ಜನ: ಎಟಿಎಂ ಮಿಷನ್ ಧ್ವಂಸ ಕೇಸ್‌ಗೆ ಟ್ವಿಸ್ಟ್

Tumakuru News: ತುಮಕೂರು: ಕಳ್ಳತನವೆಂದು ತಿಳಿದಿದ್ದ ಎಟಿಎಂ ಮಷಿನ್ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ಅದು ಕಳ್ಳತನವಲ್ಲ, ಕುಡಿದ ಮತ್ತಿನಲ್ಲಿ ಮಾಡಿದ ರಾದ್ಧಾಂತವೆಂದು ತಿಳಿದಿದೆ. ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ನವೆಂಬರ್ 27ರ ರಾತ್ರಿ ವೇಳೆ ವಡಿವೇಲು ಸ್ವಾಮಿ ಎಂಬಾತ ಕುಡಿದು ಎಟಿಎಂ ಮಷಿನ್ ಬಳಿ ಬಂದಿದ್ದಾನೆ. ಬಳಿಕ ಹಣ ಡ್ರಾ ಮಾಡಲು...

Tumakuru: ತೋಟದ ಮನೆಯಲ್ಲಿ ಮಹಿಳೆಯ ಬರ್ಬರ ಹ*

Tumakuru News: ತುಮಕೂರಿನಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, 38 ವರ್ಷದ ಮಂಜುಳಾ ಎಂಬಾಕೆ ಮೃತ ದುರ್ದೈವಿಯಾಗಿದ್ದಾಳೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿಎಸ್ ಪುರದ ಹಿಂಡಸ್ಗೆರೆಯ ತೋಟದ ಮನೆಯಲ್ಲಿ ಈ ಕೃತ್ಯವೆಸಗಿದ್ದು, ಹಂತಕರು ಕತ್ತು ಸೀಳಿ ಹತ್ಯೆ ಮಾಡಿದ್ದಾರೆ. ಇತ್ತೀಚೆಗೆ ಮಂಜುಳ ಮಗನ ಮದುವೆ ಮಾಡಿದ್ದಳು. ಮಗ ತನ್ನ ಪತ್ನಿ ಮನೆಗೆ ಹೋದಾಗ ಈ...

Mandya: ಕೃಷಿ ಮೇಳದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ: ಹರಿಣಿ ಕುಮಾರ್

Mandya News: ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವತಿಯಿಂದ ಡಿಸೆಂಬರ್ 5 ರಿಂದ 7 ರವರೆಗೂ ಆಯೋಜಿಸಲಾಗಿರುವ ಕೃಷಿ ಮೇಳ 2025 ರಲ್ಲಿ ಸುಮಾರು ಐದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಹರಿಣಿ ಕುಮಾರ್ ಅವರು ಹೇಳಿದರು. ಇಂದು ವಿ ಸಿ ಫಾರಂ ಕೃಷಿ ವಿಜ್ಞಾನಿಗಳ...

ರಾಮೇಶ್ವರಂ ಕೆಫೆಗೆ ಸಂಕಟ: ಮಾಲೀಕರ ವಿರುದ್ಧ FIR!

ಕೆಂಪೇಗೌಡ ಏರ್‌ಪೋರ್ಟ್‌ ಬಳಿ ಇರುವ ರಾಮೇಶ್ವರಂ ಕೆಫೆಯ ಊಟದಲ್ಲಿ ಹುಳ ಪತ್ತೆಯಾಗಿದ್ದ ಪ್ರಕರಣ ಸಂಬಂಧ, ಕೆಫೆ ಮಾಲೀಕ ದಿವ್ಯಾ, ರಾಘವೇಂದ್ರ ರಾವ್ ಮತ್ತು ಮ್ಯಾನೇಜರ್ ಸುಮಂತ್ ವಿರುದ್ಧ FIR ದಾಖಲಾಗಿದ್ದು, ಆರೋಪಕ್ಕೊಳಗಾದವರು ಸುಳ್ಳು ದೂರು ನೀಡಿದರೆಂದು ಪ್ರಕರಣ ದಾಖಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿನ ಕೆಫೆಯ ಊಟದಲ್ಲಿ ಹುಳ ಪತ್ತೆಯಾಗಿದ್ದು, ಕೆಲವು ಯುವಕರು ಈ ಘಟನೆ ವಿಡಿಯೋ...

ಬಿಜೆಪಿ ಸಲ್ಲಿಸಿದ್ದ ದೂರು ರದ್ದು: ಕೆ.ಜೆ. ಜಾರ್ಜ್‌ಗೆ ಬಿಗ್ ರಿಲೀಫ್!

ಸ್ಮಾರ್ಟ್ ಮೀಟರ್ ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್ ಸೇರಿದಂತೆ ಕೆಲವರ ವಿರುದ್ಧ ದಾಖಲಾದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಬಿಜೆಪಿ ನಾಯಕರಿಂದ ಸಲ್ಲಿಸಲ್ಪಟ್ಟ ಈ ಪ್ರಕರಣದಲ್ಲಿ, ನ್ಯಾಯಮೂರ್ತಿ M.I ಅರುಣ್ ಅಧ್ಯಕ್ಷತೆಯ ಹೈಕೋರ್ಟ್ ಪೀಠವು ದೂರು ಮುಂದುವರಿಯಲು ಆಧಾರವಿಲ್ಲ ಎಂದು ಅದನ್ನು ವಜಾಗೊಳಿಸುವ ಆದೇಶ ಹೊರಡಿಸಿದೆ. ಇಂಧನ ಇಲಾಖೆಯ ಸ್ಮಾರ್ಟ್ ಮೀಟರ್...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img