ಅಥಣಿ ತಾಲೂಕಿನ ಮದಭಾವಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ದಿನಾಚರಣೆ ಆಚರಿಸದ ಹಿನ್ನೆಲೆಯಲ್ಲಿ ಸ್ಥಳಿಯರು ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಆದೇಶದನ್ವಯ ಸಂವಿಧಾನ ದಿನಾಚರಣೆಯನ್ನು ಸಂವಿಧಾನದ ಮಹತ್ವ, ಮೌಲ್ಯದ ಕುರಿತು ಅರ್ಥಪೂರ್ಣವಾಗಿ ಆಚರಿಸಲು ಆದೇಶವಿದೆ.
ಆದ್ರೂ ಕೂಡ ಮದಭಾವಿ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ಧೋರಣೆ ತೋರಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಘಟನಾ...
ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆಗೆ ಉತ್ತರ ವಲಯ ಐಜಿಪಿ ಚೇತನಸಿಂಗ್ ಠಾಕುರ್ ಅವರು ಅಚ್ಚರಿ ಪರಿಶೀಲನಾ ಭೇಟಿ ನೀಡಿದರು. ಸುಮಾರು ಮೂರು ಗಂಟೆಗಳ ಕಾಲ ಪೊಲೀಸ್ ಠಾಣೆಯ ವಿವಿಧ ವಿಭಾಗಗಳನ್ನು ಪರಿಶೀಲಿಸಿದ IGP, ದಾಖಲೆಗಳು, ಪ್ರಕರಣಗಳ ಪ್ರಗತಿ, ಸಿಬ್ಬಂದಿಗಳ ಕಾರ್ಯಪದ್ಧತಿ ಸೇರಿದಂತೆ ಹಲವು ವಿಚಾರಗಳನ್ನು ವಿಮರ್ಶಿಸಿದರು.
ಭೇಟಿಯ ಸಂದರ್ಭದಲ್ಲಿ ಠಾಣೆಯ ಕಾರ್ಯವೈಖರಿ, ಕಾನೂನು ಸುವ್ಯವಸ್ಥೆಯ...
ತುಮಕೂರು ಜಿಲ್ಲೆಯ ಪಾವಗಡದಲ್ಲಿ ಭ್ರಷ್ಟಾಚಾರದ ವಿರುದ್ಧ ವಿಶಿಷ್ಟವಾದ ಪ್ರತಿಭಟನೆ ನಡೆದಿದೆ. ಬಿಜೆಪಿ ಓಬಿಸಿ ಮುಖಂಡ ಮುರುಳಿ ಅವರು ತಾಲ್ಲೂಕು ಪಂಚಾಯ್ತಿ ಕಚೇರಿ ಎದುರು ಭಿಕ್ಷಾಟನೆ ಮಾಡಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವೆಂಕಾಟಪುರ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಹೇಮಂತ್ ಅವರ ವಿರುದ್ಧ ಲಂಚ ಬೇಡಿಕೆಯ ಆರೋಪ ಹೊರಿಸಿದ್ದಾರೆ. ಅನಿತಾ ಎಂಬುವರ ಹೆಸರಿನಲ್ಲಿ ದಾಖಲಾಗಿದ್ದ 30x40 ನಿವೇಶನದ ಖಾತೆ...
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ನಾಗರಹಳ್ಳಿ ಹೊರವಲಯದ ಜ್ಞಾನಮಾತಾ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳಿಗೆ VAK ಫೌಂಡೇಶನ್ ವತಿಯಿಂದ ಧಾರವಾಡ ಸಂಸದರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಎಕ್ಸಾಂ ಕಿಟ್ ವಿತರಿಸಲಾಯಿತು.
ಬಳಿಕ ಫೌಂಡೇಶನ್ ಅಧ್ಯಕ್ಷ ವೆಂಕಟೇಶ ಕಾಟವೆ ಮಾತನಾಡಿ, ಪ್ರಹ್ಲಾದ್ ಜೋಶಿ ಅವರಿಗೆ...
ಗದಗ ನಗರದ ಮುಳಗುಂದ ನಾಕಾದಲ್ಲಿರುವ ದುರ್ಗಾ ಬಾರ್ ಎದುರಿಗೆ ಯುವಕನ ಮೇಲೆ ಚಾಕು ಇರಿಯಲಾಗಿದೆ. ಸ್ಥಳೀಯರು ಈ ಭಯಾನಕ ದೃಶ್ಯವನ್ನ ಮೊಬೈಲ್ ನಲ್ಲಿ ಸೆರೆ ಹಿಡಿಡಿದ್ದಾರೆ. ಯಾರ ಭಯವಿಲ್ಲದೇ ನಗರದಲ್ಲಿ ಪುಡಿರೌಡಿಗಳ ಅಟ್ಟಹಾಸ ಹೆಚ್ಚಾಗಿದೆ. ಮುಷ್ತಾಕ ಹುಸೇನಸಾಬ್ ಮೂಲಿಮನಿ(24) ಅಭಿಷೇಕ್ ಚಂದ್ರಕಾಂತ ಹರ್ಲಾಪುರ(20) ಸಾಹಿಲ್ ಹುಸೇನಸಾಬ್ ಹಣಗಿ (20) ಗಲಾಟೆ ಮಾಡಿಕೊಂಡಿದ್ದಾರೆ.
ಕಿಲ್ಲಾ ಓಣಿ ಹಾಗೂ...
ಧಾರವಾಡ: ಕಾರ್ತಿಕ ಮಾಸದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಉಳವಿಗೆ ಪಾದಯಾತ್ರೆ ಆರಂಭಿಸಿದ ಮಾಜಿ ಶಾಸಕ ಅಮೃತ ದೇಸಾಯಿ, ನಿರಂತರವಾಗಿ 9ನೇ ವರ್ಷದ ಪಾದಯಾತ್ರೆಗೆ ಇಂದು ಚಾಲನೆ ನೀಡಲಾಗಿದೆ.
ಧಾರವಾಡ ತಾಲೂಕಿನ ಗರಗ ಗ್ರಾಮದ ಮಡಿವಾಳೇಶ್ವರ ಮಠದಿಂದ ಪಾದಯಾತ್ರೆ ಪ್ರಾರಂಭಗೊಂಡಿದ್ದು, ಮಡಿವಾಳೇಶ್ವರ ಮಠದ ಆತ್ಮಾರಾಮ ಸ್ವಾಮೀಜಿ, ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಹರಿಹರ ಪೀಠದ...
ಕರೆಂಟ್ ಶಾಕ್ ಹೊಡೆದು ಯುವತಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಅಂಚಟಗೇರಿ ಓಣಿಯಲ್ಲಿ ನಡೆದಿದ್ದು, ಆ ದಾರುಣ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 23 ವರ್ಷದ ಯುವತಿ ಮೇಘನಾ ನೀರಿನ ಮೋಟರ್ ಆಫ್ ಮಾಡಲು ಹೋದಾಗ ದಿಢೀರ್ ಆಗಿ ಕರೆಂಟ್ ಶಾಕ್ ಹೊಡೆದು ಮೇಘನಾ ಚೀರಾಡಿದ್ದಾಳೆ. ಕರೆಂಟ್ ಶಾಕ್ ನಿಂದ ಕೋಮಾಗೆ ಹೋಗಿದ್ದ ಮೇಘನಾ, ಕಳೆದ...
ಉಡುಪಿ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಭಗವದ್ಗೀತೆ ಪಠಣ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿಯುವ ನಮೋ, ಉಡುಪಿಗೆ ಸೇನಾ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿದ್ದಾರೆ. ಪ್ರಧಾನಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ್ ಆದೇಶಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ...
ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಹೊಸ ವರ್ಷದಲ್ಲಿ ಡಬಲ್ ಗುಡ್ ನ್ಯೂಸ್. ಈಗ BMRCL ಯೋಜನೆ ಪ್ರಕಾರ, ಈ ಮಾರ್ಗದಲ್ಲಿ ಪ್ರತೀ 8–10 ನಿಮಿಷಕ್ಕೊಂದು ರೈಲು ಸಂಚರಿಸುವಂತಾಗಿದೆ.
ಸಿಲಿಕಾನ್ ಸಿಟಿಯಲ್ಲಿ ಅತ್ಯಂತ ಚರ್ಚೆಯಾದ ಮಾರ್ಗ ಎಂದರೆ ಯೆಲ್ಲೋ ಲೈನ್. ಕಾಮಗಾರಿ ಆರಂಭದಿಂದಲೇ ಹಲವಾರು ಅಡಚಣೆ, ಮಾರ್ಗ ಆರಂಭವಾದ ಮೇಲೂ ಅದೇ ಸಮಸ್ಯೆ. ಆದರೂ ಪ್ರತಿದಿನ ಒಂದು ಲಕ್ಷಕ್ಕೂ...
ಬಾಗೇಪಲ್ಲಿ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಮೂಡಿಸುವಂತೆ, ಬಿಜೆಪಿ ಪರಾಜಿತ ಅಭ್ಯರ್ಥಿ ಮತ್ತು ರಾಜ್ಯ ಕಾರ್ಯದರ್ಶಿ ಸಿ. ಮುನಿರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇನ್ನೂ ಒಂದೇ ತಿಂಗಳಲ್ಲಿ ನಾನು ಬಾಗೇಪಲ್ಲಿ ಶಾಸಕನಾಗುತ್ತೇನೆ. ಈಗಿನ ಶಾಸಕ ಸುಬ್ಬಾರೆಡ್ಡಿ ಸಚಿವನಾಗುವ ಕನಸು ಕಾಣ್ತಿದ್ದಾರೆ ಆದರೆ ನಾನು ಶಾಸಕನಾಗುವ ಸಾಧ್ಯತೆ ಹೆಚ್ಚು ಎಂದು ಹೇಳಿದ್ದಾರೆ.
ಮುನಿರಾಜು ಅವರು ಬಾಗೇಪಲ್ಲಿ ಶಾಸಕ S.N....
National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...