ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಕಿರೆಸೂರು ಗ್ರಾಮದ ಬಳಿ ಇರುವ ಕೆರೆಯಲ್ಲಿ ನೀರು ಬತ್ತಿ ಹೋಗಿತ್ತಿರುವ ಕಾರಣ ಸುತ್ತಮುತ್ತಲಿನ ಹದಿನಾಲ್ಕು ಗ್ರಾಮಗಳಿಗೆ ನೀರಿನ ಆಹಾಕಾರ ಬಂದೊದಗುವ ಆತಂಕ ಎದುರಾಗಿದೆ. ಇದಲ್ಲದೆ ಕುಂದಗೋಳ ತಾಲೂಕಿನ ಹದಿನಾಲ್ಕು ಗ್ರಾಮಗಳಿಗೆ ಇದೇ ಕೆರೆಯಿಂದ ನೀರು ಸರಭರಾಜು ಆಗುತ್ತಿರುವ ಕಾರಣ ಗ್ರಾಮದ ಜನರಿಗೆ ಭಯ ಉಂಟಾಗಿದೆ.
ಇದು ಸುಮಾರು 20 ಎಕರೆ ವಿಸ್ತೀರ್ಣದಲ್ಲಿ...
ಬೆಳಗಾವಿ : ಬಿಜೆಪಿಯವರು ಭ್ರಷ್ಟಾಚಾರ , ಬೆಲೆಏರಿಕೆ, ಧರ್ಮ ರಾಜಕಾರಣ ಮಾಡಿದ್ದು ರಾಜ್ಯವನ್ನು ಆರ್ಥಿಕವಾಗಿ ಹಾಳು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ 135 ಸ್ಥಾನವನ್ನು ಗಳಿಸಿರುವುದು ಬಿಜೆಪಿಯವರ ಭಯಕ್ಕೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಇಂದು ಅಥಣಿ ಹೆಲಿಪ್ಯಾಡ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರು ಸಂತೋಷವಾಗಿದ್ದಾರೆ. ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ...
Hubballi News: ಹುಬ್ಬಳ್ಳಿ: ಮಳೆ ಕಡಿಮೆಯಾದ ಕಾರಣ, ಕೆರೆ ಬತ್ತಿ ಹೋಗುವ ಆತಂಕದಲ್ಲಿ ಹುಬ್ಬಳಿಯ ಹಲವು ಗ್ರಾಮದ ಜನರಿದ್ದಾರೆ. 14 ಗ್ರಾಮಗಳಿಗೆ ನೀರಿನ ಹಾಹಾಕಾರ ಬಂದೊದಗುವ ಆತಂಕವಿದ್ದು, ಹುಬ್ಬಳ್ಳಿ ತಾಲೂಕಿನ ಕಿರೆಸೂರು ಗ್ರಾಮದ ಬಳಿ ಇರುವ ಕೆರೆ ಬತ್ತಿ ಹೋಗುತ್ತಿದೆ.
ಸುಮಾರು 20 ಎಕರೆ ಪ್ರದೇಶದಲ್ಲಿ ಈ ಕೆರೆ ಇದ್ದು, ಕುಂದಗೋಳ ತಾಲೂಕಿನ ಹದಿನಾಲ್ಕು ಗ್ರಾಮಗಳಿಗೆ...
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣನ ತತ್ವಗಳನ್ನು ಅಳವಡಿಸಿಕೊಂಡು ರಾಜ್ಯದಲ್ಲಿ ಸರಕಾರ ನಡೆಸುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಅಥಣಿಯಲ್ಲಿ ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ನಂತರ ಮೊದಲ ಬಾರಿಗೆ ಸಿದ್ದರಾಮಯ್ಯ ಬೆಳಗಾವಿ...
Bengaluru News: ಬೆಂಗಳೂರು: ಕೆಪಿಟಿಸಿಎಲ್ ಮತ್ತು ಎಸ್ಕಾಂ ಹೊರಗುತ್ತಿಗೆ ನೌಕರರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿ, ಹಲವು ಬೇಡಿಕೆಗಳನ್ನು ಇಟ್ಟರು.
ರಾಜ್ಯದ ವಿವಿಧ ಭಾಗಗಳಿಂದ ಪ್ರತಿಭಟನಾಕಾರರು ಆಗಮಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ತಮಗೆ ಸೇವಾ ಭದ್ರತೆ ಒದಗಿಸಬೇಕು. ಹೊರಗುತ್ತಿಗೆ ನೌಕರರ ಸೇವೆಯನ್ನು ಖಾಯಂ ಮಾಡಬೇಕು. ಖಾಯಂ ಆಗುವವರೆಗೂ ಸಮಾನ...
Bengaluru News: ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ವರ್ಷವೀಡಿ ರಾಜ್ಯಾದ್ಯಂತ ಕರ್ನಾಟಕದ ಸಾಂಸ್ಕೃತಿಕ ಹಾಗೂ ಪರಂಪರೆ ಬಿಂಬಿಸುವ ಕಾರ್ಯಕ್ರಮ ರೂಪಿಸುವ ಹಿನ್ನೆಲೆಯಲ್ಲಿ ಸಾಹಿತಿಗಳ ಜೊತೆ ಸಭೆ ನಡೆಸಿದ್ದು, ಹಲವು ಉತ್ತಮ ಸಲಹೆಗಳು ಬಂದಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ.
...
Hubballi News: ಹುಬ್ಬಳ್ಳಿ: ಇನ್ಸ್ಟಾಗ್ರಾಮ್ನಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಪೋಸ್ಟ್ ಹಾಕಿದ ಆರೋಪಿಯನ್ನು ಹುಬ್ಬಳ್ಳಿಯ ಪೊಲೀಸರು ಬಂಧಿಸಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ (Instagram) ಖಾಸಗಿ ಕಾಲೇಜಿನ (Private) ವಿದ್ಯಾರ್ಥಿನಿಯರ (Students) ಅಶ್ಲೀಲ ಫೋಟೋ ಪೋಸ್ಟ್ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಜನಿಕಾಂತ್ ತಳವಾರ ಬಂಧಿತ ಆರೋಪಿ. ಆರೋಪಿ ಇದೇ ಖಾಸಗಿ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾನೆ. ಕಳೆದ...
Dharwad News: ಧಾರವಾಡ: ವಿಶ್ವವಿಖ್ಯಾತಿ ಸ್ಪಿನ್ ಬೌಲಿಂಗ್ ಮಾಂತ್ರಿಕ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ (muttiah muralitharan) ಅಂದರೆ ಕ್ರಿಕೆಟ್ ಪ್ರೇಮಿಗಳಿಗೆ ಅಚ್ಚುಮೆಚ್ಚು. ಆದರೆ ಈ ಬೌಲರ್ ಓರ್ವ ಉದ್ಯಮಿ ಅನ್ನುವುದು ಬಹಳ ಜನರಿಗೆ ಗೊತ್ತಿಲ್ಲ. ಶ್ರೀಲಂಕಾದಲ್ಲಿ ಈಗಾಗಲೇ ಉದ್ಯಮ ಸ್ಥಾಪಿಸಿ ಯಶಸ್ವಿಯಾಗಿರುವ ಮುತ್ತಯ್ಯ ಮುರಲೀಧರನ್, ಇದೀಗ ಕರ್ನಾಟಕದಲ್ಲಿಯೂ ಉದ್ಯಮ ಸ್ಥಾಪನೆಗೆ ಮುಂದಾಗಿದ್ದಾರೆ. ಅದರಲ್ಲೂ ಧಾರವಾಡದಲ್ಲಿ...
Dharwad News: ಧಾರವಾಡ: ಧಾರವಾಡ ನಗರದ ಗೌಡರ ಓಣಿ ನಿವಾಸಿ ಕಿರಣ ಗಿರಿಯಪ್ಪನವರ್ ಅವರ ಅಜ್ಜ ವಿರೂಪಾಕ್ಷಪ್ಪ ಗಿರಿಯಪ್ಪನವರ್ ಎಂಬುವವರು ಧಾರವಾಡದ ಕೆಸಿಸಿ ಬ್ಯಾಂಕಿನಲ್ಲಿ (KCC Bank) 9 ಲಕ್ಷ ರೂ.ಗಳ ಠೇವಣಿ ಇರಿಸಿದ್ದರು. ಈ ಠೇವಣಿ ಅವಧಿ 2023 ರ ಜುಲೈ 27 ರಂದು ಮುಕ್ತಾಯವಾಗುವುದಿತ್ತು. ಈ ಅವಧಿಯೊಳಗೆ ವಿರೂಪಾಕ್ಷಪ್ಪ 2022 ರ...
Dharwad News: ಧಾರವಾಡ : ಧಾರವಾಡ ಜಿಲ್ಲೆಯ ಮಾಜಿ ಗ್ರಾ.ಪಂ ಅಧ್ಯಕ್ಷೆಯ ಮಗನೊಬ್ಬ ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ. ಅಗ್ನಿವೀರ ಯೋಧನಾಗಿ ಉತ್ತರಪ್ರದೇಶದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಮೊದಲ ಪರೆಡ ಕಮಾಂಡರ್ ಎನ್ನುವ ಹೆಗ್ಗಳಿಕೆಗೆ ಧಾರವಾಡ ಜಿಲ್ಲೆಯ ಯೋಧ ಕಾಸೀಮ ಕುತುಬುದ್ದೀನ ಭಾವಿಮನಿ ಪಾತ್ರನಾಗಿದ್ದಾನೆ.
ಇವರು ಧಾರವಾಡ ತಾಲೂಕಿನ ಯಾದವಾಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಚಾದಂಬಿ ಭಾವಿಮನಿ...