Karkala News : ಕಾರ್ಕಳ ತಾಲೂಕಿನಲ್ಲಿ ಕಾರ್ ಒಂದು ಪಲ್ಟಿಯಾದ ಘಟನೆ ನಡೆದಿದೆ. ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ಪಾಲುದಾರ ಕೆ.ಮಂಜುನಾಥ ಎಂಬವರಿಗೆ ಸೇರಿದ ಕಾರು ಶುಕ್ರವಾರ ಮುಂಜಾನೆ ಕಾಡುಹೊಳೆ ಕಡೆಯಿಂದ ಕಾರ್ಕಳದ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಕಾರು ಚಾಲಕನ ಅತೀವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕ ಯಾವುದೇ...
Kundapura News : ಬೈಂದೂರಿನಲ್ಲಿ ಮೀನುಗಾರಿಕೆ ಹಡಗೊಂದು ಬೃಹತ್ ಅಲೆಗೆ ಸಿಲುಕಿ ಪಲ್ಟಿಯಾದ ಘಟನೆ ನಡೆದಿದೆ. ಮೀನುಗಾರಿಕೆ ನಡೆಸುತ್ತಿದ್ದಾಗ ಕೊಡೇರಿ ಕಡಲ ತೀರದಲ್ಲಿ ಶುಕ್ರವಾರ ಈ ಘಟನೆ ಸಂಭವಿಸಿದೆ.
ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಪಾಳ್ಯದರತೋಪ್ಲು ಪುರ್ಶುಯ್ಯನ ಪುಂಡಲಿಕ ಎನ್ನುವರ ಮಾಲಿಕತ್ವದ ಶ್ರೀ ದುರ್ಗಾಪರಮೇಶ್ವರಿ ದೋಣಿಯಲ್ಲಿ 9 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಈ ವೇಳೆ...
Ramanagara News : ರಾಮನಗರ ಜಿಲ್ಲೆಯ ಹೊರವಲಯದಲ್ಲಿ ಮನೆಯೊಂದರಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡು 27 ವರ್ಷದ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಇತ್ತೀಚೆಗೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ
ರಾಮನಗರ ಜಿಲ್ಲೆಯ ಹಾರೋಬೆಲೆ ಗ್ರಾಮದ ಸಚಿನ್ ಕುಮಾರ್ ಎಂಬಾತ ತನ್ನ ಮನೆಯಲ್ಲಿ ಕಚ್ಚಾ ಬಾಂಬ್ ತಯಾರಿಸಿ ಸಂಗ್ರಹಿಸುತ್ತಿದ್ದರು. ಕಚ್ಚಾ ಬಾಂಬ್ಗಳನ್ನು ಕಾಡು ಹಂದಿಗಳನ್ನು ಬೇಟೆಯಾಡಲು ಬಳಸಲಾಗುತ್ತಿತ್ತು....
Banglore News : ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥವಾಗಿ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಅವರು ಇಂದು ಫಲಪುಷ್ಪ ಪ್ರದರ್ಶನ ಉದ್ಘಾಟನೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಲಾಲ್ ಬಾಗ್ ಇಡೀ ವಿಶ್ವದಲ್ಲಿಯೇ ಪ್ರಸಿದ್ದವಾದ ಉದ್ಯಾನವನ. ಸುಮಾರು 240 ಎಕರೆ ವಿಸ್ತೀರ್ಣವಿರುವ ಈ ಉದ್ಯಾನವನದಲ್ಲಿ ವಿವಿಧ...
Banglore News :ಎಂಜಿನಿಯರಿಂಗ್ ಕೋರ್ಸ್ ಗೆ ಸಂಬಂಧಿಸಿದಂತೆ ಅಂತಿಮ ಹಂಚಿಕೆ ಪಟ್ಟಿಯಿಂದ ಕೈಬಿಟ್ಟಿದ್ದ 9,000 ಸೀಟುಗಳನ್ನು ಉನ್ನತ ಶಿಕ್ಷಣ ಇಲಾಖೆ ಮತ್ತೆ ಸೇರಿಸಿದ್ದು ಇಷ್ಟೂ ಸೀಟುಗಳು ಈಗ ಹಂಚಿಕೆಗೆ ಲಭ್ಯವಾಗಲಿವೆ.
ಈ ವಿಷಯವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ಹಲವು ಎಂಜಿನಿಯರಿಂಗ್ ಕಾಲೇಜುಗಳು ನಿರಾಕ್ಷೇಪಣಾ ಪ್ರಮಾಣ ಪತ್ರ ಸೇರಿದಂತೆ...
Banglore News : ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆಂದು ಸಂವಿಧಾನದಲ್ಲಿ ಹೇಳಿರುವಂತೆ ಸರ್ವೋಚ್ಛ ನ್ಯಾಯಾಲಯ ಎತ್ತಿಹಿಡಿದಿದ್ದು ರಾಹುಲ್ ಗಾಂಧಿಯವರಿಗೆ ನ್ಯಾಯ ದೊರೆತಿದ್ದು ಅದು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಲಾಲ್ ಬಾಗ್ ನಲ್ಲಿ ಫಲಪುಷ್ಟಪ ಪ್ರದರ್ಶನಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಶಿಕ್ಷೆಯನ್ನು ವಿಧಿಸಿ ಸೂರತ್...
ಹುಬ್ಬಳ್ಳಿ- ರಾಜ್ಯದಲ್ಲಿ ಉಡುಪಿ ಘಟನೆ ಮಾಸೋ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ..ಉಡುಪಿ ಕಾಲೇಜ್ ನಲ್ಲಿ ಶೌಚಾಲಯದ ಚಿತ್ರೀಕರಣ ಮಾಡಿದ ವಿಚಾರ ಸಾಕಷ್ಟು ಸದ್ದು ಮಾಡ್ತಿದೆ.ಇದರ ಬೆನ್ನಲ್ಲೇ ಹುಬ್ಬಳ್ಳಿ ಸಮರ್ಥ ಕಾಲೇಜ್ ನಲ್ಲಿ ಹುಡಗಿಯರ ಫೋಟೋ ಬಳಿಸಿ ಕೆಟ್ಟದಾಗಿ ಪೋಸ್ಟ್ ಮಾಡಲಾಗಿದೆ..ಇನ್ ಸ್ಟಾ ಗ್ರಾಂ ನಲ್ಲಿ ಹುಡಗೀರ ಫೊಟೋ ಬಳಸಿ ಕೆಟ್ಟದಾಗಿ ಬರೆಯಲಾಗಿದೆ..ಫೇಕ್ ಅಕೌಂಟ್...
ಹುಬ್ಬಳ್ಳಿ: ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕಾರಣ ಮಾಡುವುದು ಸಹಜ. ಆದರೆ ಚುನಾಯಿತರಿಗೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದ ವಿರುದ್ಧ ಚುನಾಯಿತ ಪ್ರತಿನಿಧಿಗಳು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ..
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯದ ಆರೋಪವೊಂದು ಗಂಭೀರವಾಗಿ ಕೇಳಿಬಂದಿದೆ....
ಹುಣಸೂರು: ಬಿಳಿಕೆರೆ ಹೋಬಳಿ ವ್ಯಾಪ್ತಿಗೆ ಬರುವ ದೇವಲಾಪುರ ಗ್ರಾಮಸ್ಥರಿಂದ ಅಂಗನವಾಡಿ ಕಾರ್ಯಕರ್ತೆಯನ್ನು ವರ್ಗಾವಣೆ ಮಾಡುವಂತೆ ಅಗ್ರಹಿಸಿ ಹುಣಸೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆವರಣದಲ್ಲಿ ಪ್ರತಿಭಟನೆ ಮಾಡಿದರು.
ದೇವಲಾಪುರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸರಿಯಾದ ಪೋಷಣೆ ಸಿಗುತ್ತಿಲ್ಲ ಇಲಾಖೆಯಿಂದ ಬರುವ ಆಹಾರ ಪದಾರ್ಥಗಳನ್ನು ಸರಿಯಾಗಿ ಕೊಡುತ್ತಿಲ್ಲ. ಅವರ ಮನೆಗೆ ತೆಗೆದುಕೊಂಡು ಹೋಗ್ತಾರೆ ಎಂದು ಗ್ರಾಮಸ್ಥರು...
State News : ಸರ್ಕಾರದ ಯೋಜನೆ ನೇರವಾಗಿ ಜನರಿಗೆ ತಲುಪಬೇಕು ಎಂಬ ನಿಟ್ಟಿನಲ್ಲಿ 'ವಿಶ್ವಾಸ್' ತಂತ್ರಾಂಶ ಹೊರ ತರಲಾಗಿದ್ದು, ಯೋಜನೆಯಿಂದ ಪಾರದರ್ಶಕತೆ ಇರಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಬ್ಯಾಂಕ್ ಆಫ್ ಬರೋಡದ ಸಹಯೋಗದೊಂದಿಗೆ ದೇವರಾಜು...