Chamarajanagara News : ಚಾಮರಾಜ ನಗರದಲ್ಲಿ ಕಳೆದ ಹಲವು ದಿನಗಳಿಂದ ರೈತರು, ನಾಗರಿಕರಲ್ಲಿ ಭಯದ ವಾತಾವರಣ ಉಂಟು ಮಾಡಿದ್ದ ಚಿರತೆಯನ್ನು ಹಿಡಿಯುವಲ್ಲಿ ಬುಧವಾರ ಅರಣ್ಯ ಇಲಾಖೆ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ.
ಕಳೆದ ವಾರ ಮಲ್ಲಿಗಳ್ಳಿ ಗ್ರಾಮದ ಹರ್ಷ ಎಂಬ ಬಾಲಕನ ಮೇಲೆ ಚಿರತೆ ದಾಳಿ ಮಾಡಿ ಗ್ರಾಮಸ್ಥರಲ್ಲಿ ಭಯ ಭೀತಿ ಉಂಟು ಮಾಡಿತ್ತು.
ಬುಧವಾರ ಬೆಳಗ್ಗೆ ಚಿರತೆ...
Chikkaballapura News : ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸುಧಾಕರ್ ಸರ್ಕಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ರದ್ದುಪಡಿಸಿ ರೈತರಿಗೆ ಅನ್ಯಾಯ ಮಾಡಿದೆ. ಇದರ ವಿರುದ್ಧ ತಾಲೂಕುಗಳ ಮಟ್ಟದಲ್ಲಿ ಸಮಾವೇಶ ಹಾಗೂ ಹೋರಾಟ ಮಾಡಲಿದ್ದೇವೆ.
ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ಕೂಡಲೇ ಹೋರಾಟಕ್ಕಿಳಿಯುತ್ತೇವೆ. ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗುವುದು. ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರಿಗೆ ನೈತಿಕತೆ ಇಲ್ಲ.
ನನ್ನ ಜಿಲ್ಲೆಗೆ...
Kodagu News : ಕೊಡಗು ಜಿಲ್ಲೆಯಾದ್ಯಂತ ಭೀಕರ ಮಳೆಯಾಗಿದ್ದು ಹಳ್ಳ ಕೆರೆ ನದಿಗಳು ತುಂಬಿವೆ. ತುಂಬಿದ ಡ್ಯಾಂ ಬಳಿ ಓರ್ವ ನೀರುಪಾಲಾಗಿರುವ ಘಟನೆ ನಡೆದಿದೆ. ಘಟನೆ ಜಿಲ್ಲೆಯ ಕುಶಾನಗರ ತಾಲೂಕಿನ ಹಾರಂಗಿ ಡ್ಯಾಂ ಮುಂಭಾಗದ ಸೇತುವೆ ಬಳಿ ನಡೆದಿದೆ.
ಬೆಂಗಳೂರು ಮೂಲದ ಪ್ರವಾಸಿಗ ಸಂದೀಪ್ ನೀರುಪಾಲಾದ ಪ್ರವಾಸಿಗ. ಮೂವರು ಸ್ನೇಹಿತರ ಜೊತೆ ಸಂದೀಪ್ ಹಾರಂಗಿ ಜಲಾಶಯಕ್ಕೆ...
Chamarajanagara News : ಟೊಮ್ಯಾಟೋಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಳೆ ಇರುವ ಕಾರಣ ಚಾಮರಾಜನಗರದ ಕೆಬ್ಬೇಪುರ ಗ್ರಾಮದಲ್ಲಿ ರೈತ ಮಂಜುನಾಥ್ ತನ್ನ ಒಂದುವರೆ ಎಕರೆ ಜಮೀನಿನಲ್ಲಿ ಟೊಮ್ಯಾಟೋ ಬೆಳೆ ಹಾಕಿದ್ದರು.
ತನ್ನ ಅಕ್ಕನ ಬಳಿ ಚಿನ್ನಾಭರಣ ಪಡೆದು ಬ್ಯಾಂಕ್ ನಲ್ಲಿ ಅಡವಿಟ್ಟು ಜೊತೆಗೆ ಕೈ ಸಾಲ ಮಾಡಿಕೊಂಡು ಬೆಳೆ ಹಾಕಿದ್ರು ಇನ್ನೇನು ಬೆಳೆ ಕೈಗೆ ಬಂತು ಮಾಡಿದ್ದ...
Banglore News : ಬೆಂಗಳೂರಿನ ಶಿವಾಜಿನಗರ ಬಸ್ ನಿಲ್ದಾಣದ ಬಳಿ ನಾಲ್ಕು ಅಂತಸ್ತಿನ ಕಟ್ಟಡದಿಂದ ನೀರಿನ ಟ್ಯಾಂಕ್ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆ ಆಗಸ್ಟ್ 3ರ ಗುರುವಾರ ನಡೆದಿದೆ.
ಮೃತರನ್ನು ಅರುಲ್ (40), ಕೋಟಾ ನಾಗೇಶ್ವರ ರಾವ್ (32) ಮತ್ತು ಕರಣ್ ಥಾಪಾ (32) ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಬುಧವಾರ ರಾತ್ರಿ 10.30 ರ...
ಬೆಂಗಳೂರಿ: ಶೀಗೆಹಳ್ಳಿಯಲ್ಲಿ ನಡೆದ ಒಂದು ಘಟನೆ ಎಂತವರನ್ನು ಕಣ್ಣು ತುಂಬಿಸುತ್ತದೆ. ಇಬ್ಬರು ಪುಟಾಣಿ ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿಗಳು. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ.
ಆಂದ್ರ ಮೂಲದ ವೀರಾರ್ಜುನ್ ವಿಜಯ್ (31) ಮತ್ತು ಹೇಮಾವತಿ (29) ವಿಜಯ್ ಬೆಂಗಳೂರಿನ ವೈಟ್ ಫಿಲ್ಡ್ ನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಟಿಕ್ಕಿ ಅಗಿರುವ...
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳಿಗೆ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಗಳಿಸಿರುವ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಯು ಕ್ರಮವಾಗಿ ಆ.4ರಿಂದ 9ರವರೆಗೆ ಮತ್ತು ಆ.10 ಹಾಗೂ 11ರಂದು ನಡೆಯಲಿದೆ.
ಈ ಪ್ರಕ್ರಿಯೆಗೆ ಅಭ್ಯರ್ಥಿಗಳು ಸಂಬಂಧಿಸಿದ ದಾಖಲೆಗಳೊಂದಿಗೆ ಬೆಂಗಳೂರಿನ ಕೇಂದ್ರ ಕಚೇರಿಗೆ ನಿಗದಿತ ದಿನಾಂಕ ಮತ್ತು ಸಮಯಗಳಲ್ಲಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಕರ್ನಾಟಕ...
ಹುಬ್ಬಳ್ಳಿ: ಉತ್ತರ ಕರ್ನಾಟಕ ಶಾಮಿಯಾನ ಸಪ್ಲೈಯರ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ (ರಿ), ಹೊಸಪೇಟೆ, ವಿಜಯ ನಗರ ಜಿಲ್ಲೆ, ಆಲ್ ಇಂಡಿಯಾ ಟೆಂಟ್ ಡೀಲರ್ಸ್ ವೆಲ್ ಫೇರ್ ಆರ್ಗನೈಜೇಶನ್ (ರಿ) ನವದೆಹಲಿ ಸಹಯೋಗದಲ್ಲಿ ಶಾಮಿಯಾನ ಸಪ್ಲೈಯರ್ ಅಸೋಸಿಯೇಷನ್ (ರಿ), ಹುಬ್ಬಳ್ಳಿ ವತಿಯಿಂದ 'ಶೃಂಗಾರ್ 2 ನೇ ಮಹಾಧಿವೇಶನ' ಶಾಮಿಯಾನ ಮಳಿಗೆಗಳ...
ಹುಬ್ಬಳ್ಳಿ: ಟೊಮ್ಯಾಟೊ ಹಣ್ಣಿಗೆ ಈಗ ಸಿಕ್ಕಾಪಟ್ಟೆ ಡಿಮ್ಯಾಂಡ್ ಬಂದಿದೆ. ಈ ಹಿನ್ನಲೆ ದುಬಾರಿ ಬೆಲೆ ಕೊಟ್ಟು ಟೊಮ್ಯಾಟೊ ಕೊಂಡುಕೊಳ್ಳುಲು ಆಗುತ್ತಿಲ್ಲ. ಇದರಿಂದ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಸಾರ್ವಜನಿಕರು, ಅಡುಗೆಗೆ ಟೊಮ್ಯಾಟೊ ಬದಲು ನಿಂಬೆಹಣ್ಣಿನ ಮೊರೆ ಹೋಗಿದ್ದಾರೆ. ಇದರಿಂದ ನಿಂಬೆ ಹಣ್ಣಿಗೂ ಡಿಮ್ಯಾಂಡ್ ಬಂದಿದೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ..
ಕೆಜಿ...
Manglore News : ಮಂಗಳೂರು ನಗರದ ಕೆಪಿಟಿಯಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ನಡೆದಿದೆ.
ಕುತ್ತಾರ್ ಸುಭಾಷನಗರದಲ್ಲಿ ಈ ಘಟನೆ ನಡೆದಿದ್ದು ಸುಭಾಷನಗರದ ಭಾಸ್ಕರ್ ಪೂಜಾರಿ ಮತ್ತು ಧಾಕ್ಷಾಯಿಣಿ ಎಂಬುವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು...