Karkala News : ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಕಾರ್ಕಳದ ಹಿರ್ಗಾನ ಗ್ರಾಮದ ತುಂಬೆ ಹಿತ್ತಿಲು ಪ್ರದೇಶದಲ್ಲಿ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಸೈನಿಕ ಹಾಗೂ ಪ್ರಗತಿಪರ ಕೃಷಿಕ ಅಂತೋನಿ ಸಾಲಿಸ್ ಅವರು ಗಿಡ ನೆಡುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರೋಟರಿ...
Karkala News : ವಾಸ್ಕೋಡಾಗಾಮ ಭಾರತಕ್ಕೆ ಜಲಮಾರ್ಗವನ್ನು ಕಂಡು ಹುಡುಕಿದ ಕಥಾನಕವನ್ನು ಪುರಾಣಕಥೆಯಂತೆ ಹೇಳುವ ಲೂಸಿಯಾಡ್ಸ್ ಎಂಬ ಪೋರ್ಚುಗೀಸ್ ಮಹಾಕಾವ್ಯವು ವಿಶ್ವದ ಮಹತ್ವದ ಮಹಾ ಕಾವ್ಯಗಳಲ್ಲಿ ಒಂದಾಗಿದ್ದು ಜಗತ್ತಿನ ಎಲ್ಲಾ ಭಾಷೆಗಳಿಗೂ ಇದು ಅನುವಾದಗೊಂಡಿದೆ. ಕನ್ನಡಕ್ಕೆ ಕೂಡಾ ಅನುವಾದಗೊಂಡಿದ್ದು ಓದಬೇಕಾದ ಕಾವ್ಯ ಎಂಬುದಾಗಿ ಖ್ಯಾತ ಸಾಹಿತಿ ಹಾಗೂ ವಿಮರ್ಶಕ ಡಾ. ಬಿ.ಜನಾರ್ದನ ಭಟ್ ಹೇಳಿದರು.
ಅವರು...
Chikkaballapur News : ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಕ್ಷೇತ್ರ ಸಂಚಾರ ಮಾಡುತ್ತಿರುವ ವೇಳೆ, ಚಿಕ್ಕಬಳ್ಳಾಪುರ ಕ್ಷೇತ್ರದ ಮಹಿಳೆಯರಿಗೆ ಸೀರೆಗಳ ಉಡುಗೊರೆ ನೀಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಹೆಸರಲ್ಲಿ ಮಹಿಳೆಯರಿಗೆ ಬಾಗಿನ ಕೊಟ್ಟಿದ್ದಾರೆ.
ಮನೆ-ಮನೆಗೆ ತೆರಳಿ ಮಹಿಳೆಯರಿಗೆ ಸೀರೆ, ಬಳೆ, ಹರಿಶಿನ, ಕುಂಕಮ ಬಾಗಿನ ಕೊಟ್ಟಿದ್ದಾರೆ. ಹಳ್ಳಿ-ಹಳ್ಳಿಗೂ ತೆರಳಿ ಸೀರೆ ವಿತರಣೆ ಮಾಡಲಿದ್ದಾರೆ. ಜೊತೆಗೆ 20...
Karkala News : ನಿತ್ಯ ಪ್ರಯಾಣಿಕರಿಗೆ ಉಪಯೋಗವಾಗುತ್ತಿದ್ದ ಪ್ರಯಾಣಿಕರ ತಂಗುದಾಣದಲ್ಲಿ ಸತ್ತ ನಾಯಿಯನ್ನು ತೆರವು ಮಾಡುವುದನ್ನು ಬಿಟ್ಟು ಸ್ಥಳೀಯ ಪಂಚಾಯತ್ ತಂಗುದಾಣದೊಳಗೆ ಮಣ್ಣು ಸುರಿದು ಟೀಕೆಗೆ ಕಾರಣವಾಗಿದೆ.
ನಂದಳಿಕೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾವಿನಕಟ್ಟೆಯಲ್ಲಿ ರಾಜ್ಯ ಹೆದ್ದಾರಿಗೆ ತಾಗಿಕೊಂಡಿರುವ ಪ್ರಯಾಣಿಕರ ತಂಗುದಾಣದಲ್ಲಿ ಕಳೆದ ಹತ್ತು ದಿನಗಳ ಹಿಂದೆ ನಾಯಿಯೊಂದು ಸತ್ತು ಕೊಳೆತು ಹೋಗಿದ್ದು ಅದನ್ನು ತೆರವು...
ಬೆಂಗಳೂರು: ರಾಜ್ಯ ಸರ್ಕಾರದ ಐದು ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಿಂದ ಸಾಕಷ್ಟು ಮಹಿಳೆಯರು ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ಧಾರೆ ಇದರಿಂದಾಗಿ ಸಾರಿಗೆ ಬಸ್ ಗಳಲ್ಲಿ ಜನದಟ್ಟಣೆ ಹೆಚ್ಚಾಗಿದೆ ಆಸನಗಳಿಗಾಗಿ ಜಗಳಗಳೂ ನಡೆಯುತ್ತಿವೆ.
ಶಾಲಾ ಕಾಲೇಜುಗಳಿಗೆ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ಸ್ಥಳಾವಕಾಶದ ಕೊರತೆ ಉಂಟಾಗಿದೆ ಒಂದೊಂದು ಬಾರಿ ಹತ್ತುವಾಗ ಇಳಿಯುವಾಗಿ ಜಾರಿ ಕೆಳಗೆ...
Manglore News : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಂದು ವಿದ್ಯಾರ್ಥಿನಿಯರ ಖಾಸಗಿ ವೀಡಿಯೊ ಚಿತ್ರೀಕರಣ ನಡೆಸಿದ ಘಟನೆ ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ಪುರಭವನ ಮುಂಭಾಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್ರವರ ಉಪಸ್ಥಿತಿಯಲ್ಲಿ ಜಿಲ್ಲಾದ್ಯಕ್ಷರು ಸುದರ್ಶನ ಎಂ.ರವರ ಅಧ್ಯಕ್ಷತೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಪ್ರಕರಣದ ಸಮಗ್ರ...
State News : ಉಚಿತ ವಿದ್ಯುತ್ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲಿರುವ ಕರ್ನಾಟಕದ ಜನರಿಗೆ ಈ ತಿಂಗಳಿಂದ ಬೇರೆ ಬೆಲೆ ಏರಿಕೆಗಳ ಬಿಸಿ ತಾಕಲಿದೆ ಎಂಬುದು ಸ್ಪಷ್ಟವಾಗಿದೆ. ಆಗಸ್ಟ್ 1ರಿಂದ ಹಾಲು, ತರಕಾರಿ ಇತ್ಯಾದಿ ವಸ್ತುಗಳು ದುಬಾರಿಯಾಗಲಿವೆ.
ತರಕಾರಿ ಬೆಲೆ ಏರಿಕೆ: ಟೊಮೆಟೋ ದರ ಏರಿಕೆ ಬೆನ್ನಲ್ಲೇ ಹಸಿರು ಮೆಣಸಿನಕಾಯಿ, ಶುಂಠಿ, ಕ್ಯಾರಟ್,...
ಚಿತ್ರದುರ್ಗ: ನಾಯಕನಹಟ್ಟಿ ಹೋಬಳಿ ದಕ್ಷಿಣ ವಲಯದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ 2023- 24 ಈ ಕ್ರೀಡಾಕೂಟದಲ್ಲಿ ಚಳ್ಳಕೆರೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ಸುರೇಶ್ ರವರು ಮಕ್ಕಳಿಗೆ ಕ್ರೀಡ ಪ್ರೋತ್ಸಾಹ ಮತ್ತು ಶಿಕ್ಷಕರಿಗೆ ಅಭಿನಂದಿಸಿದರು.
ಮಕ್ಕಳಿಗೆ ಕ್ರೀಡೆಯಿಂದ ದೇಹ ಮತ್ತು ಮನಸ್ಸು ಸದೃಢಗೊಳ್ಳುತ್ತದೆ. ಕ್ರೀಡೆ ಎನ್ನುವುದು ಹವ್ಯಾಸ ಮತ್ತು ವೃತ್ತಿ ಆಗಬೇಕು . ಯಾವುದೇ...
Manjeshwara News : ಕೇರಳ ಸ್ಟೇಟ್ ಹೈಯರ್ ಗೂಡ್ಸ್ ಓನರ್ಸ್ ಅಸೋಸಿಯೇಷನ್ ಮಂಜೇಶ್ವರ ಮೇಘಲ ಸಮಿತಿಯ ಕುಟುಂಬ ಸಂಗಮವು ಇತ್ತೀಚೆಗೆ ಮಂಜೇಶ್ವರ ಬೀಚ್ ಬಳಿಯ ಅಮನ್ ಕೋಟೆಜ್ ನಲ್ಲಿ ನಡೆಯಿತು.
ಈ ಸಂದರ್ಬದಲ್ಲಿ ಮಾತನಾಡಿದ ಕೇರಳ ಸ್ಟೇಟ್ ಹೈಯರ್ ಗೂಡ್ಸ್ ಓನರ್ಸ್ ಅಸೋಸಿಯೇಷನ್ ಕಾಸರಗೋಡು ಜಿಲ್ಲಾ ಅಧ್ಯಕ್ಷರಾದ ಸುರೇಂದ್ರನ್ ಲೋಕದ ಧ್ವನಿ ಬೆಳಕಿನ ಸಂಯೋಜನೆ ಭಗವಂತನ ಕೆಲಸ. ಅಂತೆಯೆ...
State News : ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ನೀಡಿರುವ ಮಧ್ಯಂತರ ತಡೆಯನ್ನು ರದ್ದು ಮಾಡಲು ಸುಪ್ರೀಂ ಕೋರ್ಟ್ ನಿರಾಕರಣೆ ಮಾಡಿದೆ. ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಡಿಕೆ ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ...