Friday, May 1, 2026

ರಾಜ್ಯ

ಮೋದಿ ಸರ್ಕಾರದ ನಡೆಗೆ ಜನರೇ ಉತ್ತರ ಕೊಟ್ಟಿದ್ದಾರೆ: H. K. ಪಾಟೀಲ್

ಹುಬ್ಬಳ್ಳಿಯಲ್ಲಿ ಕಾನೂನು ಸಚಿವ H. K. ಪಾಟೀಲ್ ಮಹತ್ವದ ಹೇಳಿಕೆ ನೀಡಿದ್ದಾರೆ. ಮಹಿಳಾ ಮೀಸಲಾತಿ ಹಾಗೂ ಡಿಲಿಮಿಟೇಶನ್ ಮಸೂದೆ ಜಾರಿಗೆ ವಿರೋಧ ವ್ಯಕ್ತವಾಗಿರುವ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಉದ್ದೇಶದಿಂದ ಈ ಕ್ರಮ ಕೈಗೊಂಡಿದ್ದು, ಅದಕ್ಕೆ ತಕ್ಕ ಉತ್ತರ ಜನರಿಂದಲೇ ಸಿಕ್ಕಿದೆ ಎಂದು ಪಾಟೀಲ ಹೇಳಿದ್ದಾರೆ. ದೇಶದ ಒಟ್ಟು ರಾಜಕೀಯ ಸಮೀಕರಣವನ್ನೇ...

ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ 16 ಕೋಟಿ ವಂಚಕ ಸಂತೋಷ್ ಪತ್ತೆ!

ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಠಾಣೆಯಿಂದ ಪರಾರಿಯಾಗಿದ್ದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಬಳಿಕ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ ಪೊಲೀಸರು 24 ಗಂಟೆಗಳೊಳಗೆ ಆರೋಪಿಯನ್ನು ಮತ್ತೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ನಗರದ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಸಂತೋಷ್ ಪೊಲೀಸ್ ವಶದಲ್ಲಿದ್ದಾಗಲೇ...

ಶಾಂಗ್ರಿಲಾ ಹೋಟೆಲ್ ಸಭೆಯ ರಹಸ್ಯ ಬಿಚ್ಚಿಟ್ಟ ಕೋನರೆಡ್ಡಿ!

ಬಯಲು ನಾಟಕ ನೋಡಲು ಹೋದವರ ಬದುಕಿನಲ್ಲಿ ಭೀಕರ ದುರಂತ ಸಂಭವಿಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಬೈಲ್ ಮರ್ಚೇಡ್ ಗ್ರಾಮದಲ್ಲಿ ನಡೆದಿದೆ. ಈ ದುರ್ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ನಿನ್ನೆ ರಾತ್ರಿ ಗ್ರಾಮದಲ್ಲಿ ಬಯಲು ನಾಟಕ ಆಯೋಜಿಸಲಾಗಿತ್ತು. ಕುಟುಂಬ ಸಮೇತ ದೊಡ್ಡ ಸಂಖ್ಯೆಯಲ್ಲಿ ಜನರು ನಾಟಕ ವೀಕ್ಷಣೆಗೆ ಆಗಮಿಸಿದ್ದರು. ಇದೇ...

ಬನ್ನೇರುಘಟ್ಟಕ್ಕೆ 4 ಆಫ್ರಿಕನ್ ಚೀತಾಗಳ ಎಂಟ್ರಿ!

ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ನಾಲ್ಕು ಚೀತಾಗಳನ್ನು ಸ್ವಾಗತಿಸಿದರು. ಕಲ್ಬುರ್ಗಿ ಕಾರ್ಯಕ್ರಮ ಮುಗಿಸಿ ಹೈದರಾಬಾದ್ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದ ಸಚಿವರು, ನೇರವಾಗಿ ಸರಕು ಸಾಗಣೆ ವಿಭಾಗಕ್ಕೆ ತೆರಳಿ ಬನ್ನೇರುಘಟ್ಟ Biological Park ಗೆ ತರಲಾಗಿರುವ ಈ ವಿದೇಶಿ ಅತಿಥಿಗಳನ್ನು ಬರಮಾಡಿಕೊಂಡರು. ಚೀತಾಗಳಿಗೆ...

1kg ಮಾವಿಗೆ ಬರೋಬ್ಬರಿ 1 ಲಕ್ಷ ರೂಪಾಯಿ!

ವಿಜಯಪುರ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಮಾವಿನ ಹಣ್ಣುಗಳು 500 ರೂ.ದಿಂದ 2000 ರೂ.ವರೆಗೆ ಮಾರಾಟವಾಗುತ್ತವೆ. ಆದರೆ ಈಗ ಇಂಡಿ ಪಟ್ಟಣದಲ್ಲಿ ಅಪರೂಪದ ಘಟನೆ ನಡೆದಿದೆ. ಒಂದು ಕೆ.ಜಿ ಮಾವು 1 ಲಕ್ಷ ರೂ.ಗೆ ಮಾರಾಟವಾಗಿ ಎಲ್ಲರ ಗಮನ ಸೆಳೆದಿದೆ. ಇಂಡಿ ತಾಲೂಕಿನ ಅನಂತ ಹಾಗೂ ರಾಜಶ್ರೀ ದಂಪತಿಗಳ ತೋಟದಲ್ಲಿ ಬೆಳೆದ ಜಪಾನ್ ಮೂಲದ ಮಿಯಾಝಕಿ ತಳಿಯ...

ಯಾದಗಿರಿಯಲ್ಲಿ ಘೋರ ದುರಂತಕ್ಕೆ 6 ಮಂದಿ ಸಜೀವ ದಹನ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಬೆಂಕಿಗಾಹುತಿಯಾದ ಪರಿಣಾಮ 6 ಮಂದಿ ಸಜೀವ ದಹನವಾಗಿರುವ ದುರ್ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಕಾರು ಯಾದಗಿರಿಯಿಂದ ರಾಯಚೂರು ಕಡೆಗೆ ತೆರಳುತ್ತಿದ್ದು, ಖಾಸಗಿ ಬಸ್ ಬೆಂಗಳೂರಿನಿಂದ ಕಲಬುರಗಿ ಕಡೆಗೆ ಬರುತ್ತಿತ್ತು. ಈ ವೇಳೆ ದೇವಾಪುರ...

ಬೆಂಗಳೂರಿಗರಿಗೆ ನೀರಿನ ಶಾಕ್!

ಕರ್ನಾಟಕ ರಾಜ್ಯವು ತೀವ್ರ ಬಿಸಿಲಿನ ನಡುವೆಯೇ ಕುಡಿಯುವ ನೀರಿನ ಭೀಕರ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದಂತೆ ನೀರಿನ ಕೊರತೆ ಮತ್ತಷ್ಟು ಗಂಭೀರವಾಗಿದ್ದು, ಜನರು ನೀರಿಗಾಗಿ ಹಾಹಾಕಾರ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ರಾಜಧಾನಿ ಬೆಂಗಳೂರಿನ ಲಗ್ಗೆರೆ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಬೆಲೆ ಏರಿಕೆಯಾಗಿದ್ದು, ನಿವಾಸಿಗಳು ದೂರದ ಪ್ರದೇಶಗಳಿಂದ...

ತುಮಕೂರಿನಲ್ಲಿ ನಡುಕ ಹುಟ್ಟಿಸಿ ಕರಡಿ ರಂಪಾಟ!

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೌಡನಕೆರೆ ಗ್ರಾಮದ ಹೊರವಲಯದಲ್ಲಿ ರೇಬಿಸ್ ಸೋಂಕಿತ ಕರಡಿ ರಂಪಾಟ ಸೃಷ್ಟಿಸಿ ಆತಂಕ ಮೂಡಿಸಿದ ಘಟನೆ ನಡೆದಿದೆ. ಗ್ರಾಮದ ಪಕ್ಕದ ರೈತರ ಜಮೀನುಗಳ ಬಳಿ ಕರಡಿ ಕಾಣಿಸಿಕೊಂಡ ಹಿನ್ನೆಲೆ ಗಾಬರಿಗೊಂಡ ರೈತರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಸಿಬ್ಬಂದಿಗಳ ವಾಹನದ ಮೇಲೆ ಕರಡಿ...

ಮೈಸೂರಿನ ‘ಕೆಂಪು ಸುಂದರಿ’ಯ ಪಯಣಕ್ಕೆ ಎಂಡ್ ಕಾರ್ಡ್!

ಮೈಸೂರಿನ ರಸ್ತೆಗಳಲ್ಲಿ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದ ಕೆಂಪು ಬಣ್ಣದ ಐಷಾರಾಮಿ ವೋಲ್ವೋ ಬಸ್‌ಗಳ ಯುಗಕ್ಕೆ ಈಗ ತೆರೆ ಬೀಳುತ್ತಿದೆ. KSRTCಗೆ ಹೆಮ್ಮೆಯಾಗಿದ್ದ ಮೈಸೂರು ನಗರ ಸಾರಿಗೆಯ 33 ವೋಲ್ವೋ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿ ಗುಜರಿಗೆ ಸೇರಲಿವೆ. ಈ ಬಸ್‌ಗಳನ್ನು ದಿಢೀರ್ ಆಗಿ ಸೇವೆಯಿಂದ ತೆಗೆದುಹಾಕಲು ಕಾರಣ ಕೇಂದ್ರ ಸರ್ಕಾರದ ಸ್ಕ್ರ್ಯಾಪಿಂಗ್ ಪಾಲಿಸಿ. ಹೊಸ ನಿಯಮದ ಪ್ರಕಾರ, 15...

ಸಾಗರ್ ಮಾಲಾ ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದJDS!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲಿ ಸಾಗರ್ ಮಾಲಾ ರಸ್ತೆ ಕಾಮಗಾರಿ ವಿಳಂಬವಾಗಿರುವುದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಾವೇರಿ ಮಾರ್ಗವಾಗಿ ಸಿರ್ಸಿಗೆ ಸಂಪರ್ಕ ಕಲ್ಪಿಸುವ ಸಾಗರ್ ಮಾಲಾ ರಸ್ತೆಯ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ, ಕಾಮಗಾರಿ ಹೊಣೆ ಹೊತ್ತಿರುವ ಏಜೆನ್ಸಿಯ ಇಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ಧ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img