ಬೀದರ್ ಬ್ರೇಕ್ : ತಂಗಿ ಅಂತ ಕರೆದು,ವಾರ್ಡನ್ ಮಹಿಳೆ ಮುಂದೆ ಬೆತ್ತಲಾದ ಕಸ್ತೂರಬಾ ಶಾಲೆ ಮುಖ್ಯಗುರು.ನಂತರ ಲೈಂಗಿಕ ಕ್ರಿಯೆಗೆ ಬರುವಂತೆ ಬಲವಂತ ಮಾಡುತ್ತಿದ್ದರು ಮುಖ್ಯಶಿಕ್ಷಕನ ಮಾತು ಕೇಳದಿದ್ದರೆ. ಕೆಲಸದಿಂದ ತೆಗೆಸುವುದಾಗಿ ಭದರಿಕೆ, ಹಣ, ಬಂಗಾರ, ಸಾರಿ ಕೊಡಿಸುವುದಾಗಿ ಅಮಿಷ ಒಡ್ಡಿರುವ ಬಗ್ಗೆ ಮಹಿಳಾ ವಾರ್ಡ್ನ ಪೊಲೀಸ್ ದೂರನ್ನು ದಾಖಲಿಸಿ ಮಾಹಿತಿ ನೀಡಿದ್ದಾಳೆ.
ಬಸವಕಲ್ಯಾಣ ತಾಲೂಕಿನ ಕಿಟ್ಟಾ...
ಬೆಂಗಳೂರು:ನಗರದ ಮಹದೇವಪುರ ವಲಯ ಹಗದೂರು ವಾರ್ಡ್ ವ್ಯಾಪ್ತಿಯಲ್ಲಿ ಸ್ವಾವಲಂಬಿ ಜೀವನ ಸಾಗಿಸುವ ಸಲುವಾಗಿ ವಲಯ ಜಂಟಿ ಆಯುಕ್ತರಾದ ದಾಕ್ಷಾಯಿಣಿ ರವರು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಿದರು.
ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿಯೂ ಕಲ್ಯಾಣ ವಿಭಾಗದ ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡಲಾಗುತ್ತಿದೆ. ಅದರಂತೆ 2019 ರಿಂದ 22ನೇ ಸಾಲಿನಲ್ಲಿ...
ಬೆಂಗಳೂರು:ನಗರದ ಸಾರ್ವಜನಿಕರಿಗೆ ಆರಾಮದಾಯಕ ಪರಿಸರ- ಸ್ನೇಹಿ ಪ್ರಯಾಣವನ್ನು ಕಲ್ಪಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು 921 ಟಾಟಾ ಎಲೆಕ್ಟ್ರಿಕ್ ಬಸ್ಸುಗಳನ್ನು ಸೇರ್ಪಡೆಗೊಳಿಸುತ್ತಿದ್ದು, ಇಂದು ಶ್ರೀ ರಾಮಲಿಂಗಾ ರೆಡ್ಡಿ, ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು, ಕರ್ನಾಟಕ ಸರ್ಕಾರರವರು ಉದ್ಘಾಟಿಸಿದರು.
ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಬಸ್ ನ ಪ್ರಥಮ ಪ್ರೊಟೊಟೈಪ್ ಮಾದರಿಯನ್ನು ಇಂದು ಶ್ರೀ ರಾಮಲಿಂಗಾ ರೆಡ್ಡಿ,...
Banglore News : ಉಡುಪಿಯ ಕಾಲೇಜಿನ ವೀಡಿಯೋ ವಿಚಾರ ಇದೀಗ ರಾಜ್ಯದಲ್ಲಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಇದೇ ವಿಚಾರವಾಗಿ ಟ್ವೀಟ್ ಮಾಡಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಟ್ವೀಟ್ ನಲ್ಲಿ ಇವರು ಕಾಂಗ್ರೆಸ್ ಹಾಗು ಸಿಎಂ ವಿರುದ್ಧವಾಗಿ ವಿಚಾರಗಳನ್ನು ಬರೆದುಕೊಂಡಿದ್ದಾರೆ.
ಉಡುಪಿ ಕಾಲೇಜಿನ ವಿಡಿಯೋ ಕೇಸ್ಗೆ ಸಂಬಂಧಿಸಿದಂತೆ ಶಕುಂತಲಾ, 'ಕಾಂಗ್ರೆಸ್ನವರ ಪ್ರಕಾರ...
ಹುಬ್ಬಳ್ಳಿ: ಕುಂದಗೋಳ ಕ್ಷೇತ್ರದಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಸಂತೋಷ ಲಾಡ್. ಜಿಲ್ಲೆಯಾದ್ಯಂತ ಪ್ರವಾಸ ಮಾಡ್ತಾ ಇದೇನಿ. ಸಿಕ್ಕಾಪಟ್ಟೆ ಮಳೆ ಆಗಿ ರಸ್ತೆ ಹಾಳಾಗಿವೆ, ನೀರು ಹೆಚ್ಚಿನ ಪ್ರಮಾಣದಲ್ಲಿ ಬಂದು ಸೇತುವೆ ಹಾಳಾಗಿವೆ. ಜಮೀನುಗಳಿಗೆ ನೀರು ನುಗ್ಗಿವೆ, ಎಲ್ಲಾ ಕಡೆಗಳಲ್ಲೂ ಸಮೀಕ್ಷೆ ಮಾಡ್ತಾ ಇದೇವಿ ಇಂದು ಕುಂದಗೋಳ ಕ್ಷೇತ್ರದಲ್ಲಿ ಸಮೀಕ್ಷೆ ಮಾಡಲಾಗುತ್ತದೆ. ನವಲಗುಂದದಲ್ಲಿ...
ಹುಬ್ಬಳ್ಳಿ: ಸಚಿವರಿಂದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ಹಿನ್ನೆಲೆಯಲ್ಲಿ ಕುಂದಗೋಳ ತಾಲೂಕಿನ ಸಂಶಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಆಂಬುಲೆನ್ಸ್ ರಸ್ತೆ ದಾಟಲು ಪರದಾಡುವಂತಾಯಿತು.
ಕುಂದಗೋಳ ತಾಲೂಕಿನಾದ್ಯಂತ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರೋ ಸಚಿವ ಸಂತೋಷ ಲಾಡ್ ನನ್ನು ಭೇಟಿ ಯಾಗಿ ಸನ್ಮಾನ ಮಾಡಲು ಶಾಲು ಹಾರದೊಂದಿಗೆ ನಿಂತಿದ್ದ ಅಧಿಕಾರಿಗಳು ಸಚಿವರ ಬೆಂಬಲಿಗರು...
ಹಾಸನ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಭೆ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸುರೇಶ್ಗೆ ಕ್ಲಾಸ್ ತೆಗೆದುಕೊಂಡ ಸಚಿವ ರಾಜಣ್ಣ
ಯಾವ ಊರು ನಿಂದು, ನೀನು ಎಲ್ಲಿ ವಾಸವಾಗಿದ್ದೀಯಾ ನೀನ್ನನ್ನು ನೋಡಿದ್ರೆ ಕೆಲಸ ಮಾಡವನ ತರ ಕಾಣ್ತಿಲ್ಲಾ ಏನ್ ಮಾಡ್ತಿದಿಯಾ ನಿನ್ ತಲೆ ನೀನು ಎಲ್ಲಿ ವಾಸ ಮಾಡ್ತಿದ್ದಿಯಾ ಸುಳ್ಳು...
ಹಾಸನ-ಬೀದಿನಾಯಿಗಳು ಕಡಿದು ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ, ಅಜಾದ್ ಮೊಹಲ್ಲಾದ ನಿವಾಸಿ ಮೊಹಮ್ಮದ್ ಯಾಸಿನ್ ಎಂಬುವವರ ಮಕ್ಕಳಾದ ಉಸ್ಮಾನ್ ಅಲಿ ಹಾಗು ಶೌಕತ್ ಅಲಿ ಗೆ ನಾಯಿ ಕಡಿದು ಗಂಭೀರವಾಗಿ ಗಾಯಗೊಂಡಿದ್ದಾರೆ
ನಗರದಲ್ಲಿ ಬೀದಿನಾಯಿಗಳ ಹಾವಳಿ ತೀವೃಗೊಂಡಿದ್ದು ಸಂಕಷ್ಟ ಜನರು ನಾಯಿ ಕಡಿತಕ್ಕೆ ಒಳಗಾಗುತ್ತಿರೊ ಬಗ್ಗೆ ದೂರು ಕೇಳಿ ಬಂದ...
ಕೋಲಾರ.ಕೆಸಿ ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯ ಅಂತರ್ಜಲ ವಿಷವಾಗುತ್ತಿದೆ ಎಂದು ಮುಳಬಾಗಿಲು ಶಾಸಕ ಸಂಮೃದ್ದಿ ಮಂಜುನಾಥ್ ಆರೋಪ ಕುರಿತು, ಕೋಲಾರದ ಶಾಸಕರ ಕೊತ್ತೂರು ಜಿ ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ.
ಎರಡು ಬಾರಿ ಶುದ್ದೀಕರಿಸಿ ಕೋಲಾರ ಜಿಲ್ಲೆಯ ಕೆಸಿ ವ್ಯಾಲಿ ಯೋಜನೆ ಮೂಲಕ ನೀರು ಹರಿಸಲಾಗ್ತಿದೆ, ಇದೆ ಕೆಸಿ ವ್ಯಾಲಿ ನೀರು ಶುದ್ದಿಕರಿಸದೇ ತಮಿಳು ನಾಡಿಗೆ ಹರಿಯುತ್ತಿದೆ...
ಹುಬ್ಬಳ್ಳಿ: ರಾಜ್ಯದಲ್ಲಿ ಹಲವು ದಿನಗಳಿಂದ ಮಳೆ ಸುರಿಯುತ್ತಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಸಾಕಷ್ಟು ಜನ ಮನೆ ಮಠ ಆಸ್ತಿ ಪಾಸ್ತಿ ಕಳೆದುಕೊಂಡಿದ್ದಾರೆ.ಹಾಗಾಗಿ ಹುಬ್ಬಳ್ಳಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಮಳೆ ಪೀಡಿತ ಪ್ರದೇಶಗಳಿಗೆ ಬೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಕುಂದಗೋಳ ಕ್ಷೇತ್ರದ ವಿವಿಧೆಡೆ ಭೇಟಿ ನೀಡುವ ಸಂದರ್ಭದಲ್ಲಿ ಶೆರೆವಾಡ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...