ಶಿವನಮೊಗ್ಗದ ಕುವೆಂಪು ವಿಮಾನ ನಿಲ್ಧಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತಮ್ಮಅಮೃತ ಹಸ್ತದಿಂದ ಫೆಬ್ರವರಿ 27 ರಂದು ಉದ್ಘಾಟನೆ ಮಾಡಿದರು.ಆದರೆ ಅಂದಿನಿಂದ ಇವತ್ತಿನವರೆಗೂ ಕಾರ್ಯ ಆರಂಭವಾಗಿಲ್ಲ. ಆದರೆ ಈಗ ಕಾಲ ಕೂಡಿಬಂದಂತೆ ಕಾಣುತ್ತಿದೆ.
ಶಿವಮೊಗ್ಗ ವಿಮಾನ ನಿಲ್ಧಾಣದ ಕಾರ್ಯಚರಣೆ ಆಗಸ್ಟ್ 11 ರಂದು ಆರಂಬವಾಗಲಿದ್ದು ವಿಮಾನ ಹಾರಟಕ್ಕೆ ಈಗಾಗಲೆ ಸಮಯವನ್ನು ನಿಗಧಿ ಮಾಡಿದೆ. ಬೆಂಗಳೂರಿನಿಂದ ಬೆಳಗ್ಗೆ 9.50ಕ್ಕೆ...
ಬೆಂಗಳೂರು: ನಗರರಾಭಿವೃದ್ಧಿ ಇಲಾಖೆಯ ಪೌರಾಡಳಿತ ನಿರ್ದೇಶನಾಲಯದಿಂದ ನಡೆಸಿರುವ ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನದಲ್ಲಿ ಬಿಬಿಎಂಪಿಯು ಕರ್ನಾಟಕದಲ್ಲಿ “ಅತ್ಯುತ್ತಮ ಆರ್.ಆರ್.ಆರ್(Reduce, Reuse and Recycle-RRR) ನಗರ”ವಾಗಿ ಆಯ್ಕೆಯಾಗಿದೆ.
ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ(MoHUA)ವು “ನನ್ನ ಜೀವನ, ನನ್ನ ಸ್ವಚ್ಛ ನಗರ” ಎಂಬ ದ್ಯೇಯೆಯೊಂದಿಗೆ ಮೇ 15 ರಿಂದ ಪರಿಸರ ದಿನವಾದ ಜೂನ್ 5...
ಹಾಸನ: ನಗರದಲ್ಲಿ ರಾತ್ರಿ ಸಮಯದಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು ನೆನ್ನೆ ರಾತ್ರಿ ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಯುವಕನ ಮೇಲೆ ಮೂವರು ಕಿಡಿಗೇಡಿಗಳು ಅಟಾಕ್ ಮಾಡಿ ನಗದು, ಮೊಬೈಲ್ ಹಾಗೂ ಬೆಲೆಬಾಳುವ ವಸ್ತುಗಳನ್ನು ಕಿತ್ತು ಪರಾರಿಯಾಗಿದ್ದಾರೆ
ನಗರದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣದ ಬಳಿ ಇರುವ ಮೇಲ್ಸೇತುವೆ ಅಂಡರ್ ಪಾಸ್ ಬಳಿ ಈ...
ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಗೆ ಪರಿಚಯದವರಿಗಿಂತಲೂ ಹೆಚ್ಚಿಗೆ ಆರೈಕೆ ಮಾಡುವ ಮೂಲಕ ಕಿಮ್ಸ್ ಆಸ್ಪತ್ರೆಯ ಸಿಬ್ಬಂದಿಯೊಬ್ಬ ಮಾನವೀಯತೆ ಮೆರೆದಿದ್ದಾರೆ. ಮತ್ತೊಬ್ಬರಿಗೆ ಕಷ್ಟ ಎಂದಾಕ್ಷಣ ಮರೆಯಾಗುವವರ ಮಧ್ಯದಲ್ಲಿ ಮುಂದೆ ನಿಂತು ಸಹಾಯ ಮಾಡಿದ್ದಾರೆ.
ಹೌದು.. ಹುಬ್ಬಳ್ಳಿಯ ವಿದ್ಯಾನಗರದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಅಸ್ವಸ್ಥಗೊಂಡು ಮಲಗಿದ್ದನ್ನು ಗಮನಿಸಿದ ಕಿಮ್ಸ್ ಸಿಬ್ಬಂದಿ ಶಿವಶಂಕರ ಭಂಡಾರಿ ತಕ್ಷಣವೇ ಬೈಕ್ ಆಂಬ್ಯುಲೆನ್ಸ್ ತರೆಸಿ ಕಿಮ್ಸ್ ಆಸ್ಪತ್ರೆಗೆ...
ಪಿರಿಯಾಪಟ್ಟಣ:- ಪಿರಿಯಾಪಟ್ಟಣ ಕೃಷ್ಣಪುರದಲ್ಲಿ ಯಾವುದೇ ಸರಕಾರಿ ಸೌಲಭ್ಯಪಡೆಯದೇ ವಂಚಿತರದ ಪಾರ್ವತಮ್ಮ w/o ರಂಗಯ್ಯ ಕುಟುಂಬ ಬೀದಿಗೆ ಬಂದು ನಿಂತಿದೆ. ಈ ಕುಟುಂಬ ಯಾವುದೇ ಇಲಾಖೆಯ ಕಣ್ಣಿಗೆ ಬೀಳಲೆ ಇಲ್ವಾ ಅಥವಾ ಲಂಚಕೋರ ಅಧಿಕಾರಿಯ ಬಾಯಿಗೆ ಆಹಾರ ವಾದ್ರಾ ಅನ್ನೋದೆ ಇಲ್ಲಿ ಪ್ರಶ್ನೆಯಾಗಿದೆ
ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕೆ ಬಂದರು ದಲಿತರು ಅಲ್ಪಸಂಖ್ಯಾತ ಜನರ ಕಷ್ಟಕೆ ಮುಂದಾಗುವುದಿಲ್ಲ. ಕಂಪ್ಯೂಟರ್...
ತುಮಕೂರು: ಜಿಲ್ಲೆಯ ಕುಣಿಗಲ್ ಶಾಸಕ ರಂಗನಾಥ ಅವರಕ್ಷೇತ್ರದ ಜನರ ಪಾಲಿಗೆ ತಂದೆಯ ಸಮಾನರಾಗಿದ್ದಾರೆ ಯಾಕೆಂದರೆ ಅವರ ಹತ್ತಿರ ಯಾರೆ ಸಹಾಯ ಕೇಳಿ ಬಂದರೂ ಅವರು ಬರಿ ಕೈಯಲ್ಲಿ ಕಳಿಸುವುದಿಲ್ಲ ವೃತ್ತಿಯಲ್ಲಿ ವೈಧ್ಯರಾಗಿರುವ ಡಾ ರಂಗನಾಥ ಅವರು ಆಸ್ಪತ್ರೆಯಲ್ಲಿ ಯಾರಾದರೂ ಬಡವರು ಬಂದರೆ ಅವರಿಗ ಎಚಿಕಿತ್ಸೆಗೆ ಹಣವಿಲ್ಲದಿದ್ದರೆ ಉಚಿತ ಚಿಕಿತ್ಸೆ ನೀಡಿ ಕಳುಹಿಸುತ್ತಾರೆ
ಕಳೆದ ಜೂನ್ 27...
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಹುತೇಕ ಸರ್ಕಾರಿ ಸ್ವಾಮ್ಯದ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿದೆ. ಇದಕ್ಕೆ ಸಾಕ್ಷಿ ಎಂಬುವಂತೇ ಹುಬ್ಬಳ್ಳಿಯಿಂದ ಬೆಂಗಳೂರು, ಚೆನೈ, ಹೈದರಬಾದ್ ಸೇರಿ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ಕೇಂದ್ರೀಯ ಹೊಸ ಬಸ್‌ನಿಲ್ದಾಣದ ಕಟ್ಟಡ ಚಾವಣಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಸಿಬ್ಬಂದಿ ವಿಶ್ರಾಂತಿ ಗೃಹದ ಗೋಡೆಗಳು ಮಳೆಗೆ ತೇವವಾಗಿದ್ದು,...
ರಾಷ್ಟ್ರೀಯ ಸುದ್ದಿ: ನೀವು ರೈಲಿನ್ಲಲಿ ಪ್ರಯಾಣ ಬೆಳೆಸುವಾಗ ನಿಮ್ಮ ಮೊಬೈಲ್ ಬ್ಯಾಟರಿ ಖಾಲಿಯಾಗಿದೆ ಎಂದು ರೈಲ್ವೆ ನಿಲ್ದಾಣದಲ್ಲಿ ಮೊಬೈಲ್ ಅನ್ನು ಚಾರ್ಜ ಹಾಕಿದರೆ ಹುಷಾರ್..! ಯಾಕೆಂದರೆ ನಿಮ್ಮ ರಹಸ್ಯ ದಾಖಲೆಗಳನ್ನೆಲ್ಲ ಸೈಬರ್ ಖದೀಮರು ಕಳ್ಳತನ ಮಾಡುತ್ತಾರೆ ಹೇಗೆ ಅಂತೀರಾ ಇಲ್ಲಿದೆ ನೊಡಿ ಮಾಹಿತಿ.
‘ಜ್ಯೂಸ್ ಜಾಕಿಂಗ್.’ಎನ್ನುವುದು ಒಂದು ಸೈಬರ್ ಹ್ಯಾಕ್ ಆಗಿದ್ದು ಈ ತಂತ್ರವನ್ನು ಬಳಸಿ...
Banglore News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.
ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸುತ್ತಿದ್ದು ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ...
Hassan News : ಜಿಲ್ಲೆಯಲ್ಲಿ ಮಳೆ ಪ್ರತಿದಿನ ಅವಾಂತರಗಳನ್ನು ಸೃಷ್ಟಿಸುತ್ತಿದೆ. ನಿನ್ನೆ ಅಂದರೆ ಜುಲೈ 26ರಂದು ಅರಸೀಕೆರೆ ತಾಲ್ಲೂಕಿನ ಡಿಎಂ ಕುರ್ಕೆ ಹೆಸರಿನ ಗ್ರಾಮದಲ್ಲಿ ಮನೆಯೊಂದು ಕುಸಿದು ವೃದ್ಧೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಕ್ಷೇತ್ರದ ಶಾಸಕ ಕೆಎಂ ಶಿವಲಿಂಗೇಗೌಡ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ನೀಡುವುದರ ಜೊತೆಗೆ 5 ಲಕ್ಷ ರೂ, ಪರಿಹಾರ ಧನದ ಚೆಕ್...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...