Mandya News: ಮಂಡ್ಯ: ಬೂಕನಕರೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ಡಿ ಗ್ರೇಡ್ ಗೆ ಇಳಿಕೆ ಹಿನ್ನಲೆ, ಮಾಜಿ ಸಿ.ಎಂ.ಬಿಎಸ್ವೈ ಹುಟ್ಟೂರು ಬೂಕನಕೆರೆ ಗ್ರಾಮದಲ್ಲಿ ಸುತ್ತಮುತ್ತಲಿನ 60 ಹಳ್ಳಿ ಜನರು ಪ್ರತಿಭಟನೆ ನಡೆಸಿದ್ದಾರೆ.
ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಬೂಕನ ಕೆರೆ ಗ್ರಾಮದಲ್ಲಿ, ಗ್ರಾಮದ ಆರೋಗ್ಯ ಕೇಂದ್ರವನ್ನು ಡಿ ಗ್ರೇಡ್ಗೆ ಇಳಿಕೆ ಮಾಡಿದ್ದಕ್ಕೆ...
ಕರ್ನಾಟಕದ ಪ್ರಸಿದ್ಧ ನಂದಿನಿ ಬ್ರ್ಯಾಂಡ್ ತುಪ್ಪ ಈಗ ಅಂತರಾಷ್ಟ್ರೀಯ ಮಾರುಕಟ್ಟೆಗೂ ಕಾಲಿಟ್ಟಿದೆ. ಅಮೆರಿಕಾ, ಆಸ್ಟ್ರೇಲಿಯಾ ಮತ್ತು ಸೌದಿ ಅರೇಬಿಯಾ ದೇಶಗಳಿಗೆ ನಂದಿನಿ ತುಪ್ಪ ರಫ್ತು ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕಾವೇರಿ ನಿವಾಸದಲ್ಲಿ ಚಾಲನೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಂದಿನಿ ಉತ್ಪನ್ನಗಳಿಗೆ ದೇಶ–ವಿದೇಶಗಳಲ್ಲಿ ಭಾರೀ ಬೇಡಿಕೆ ಇದೆ. ನಂದಿನಿ ತುಪ್ಪದ ಗುಣಮಟ್ಟಕ್ಕೆ...
2028ರ ಚುನಾವಣೆಗೆ ಮಾಜಿ ಸಂಸದೆ ಸುಮಲತಾ ಸ್ಪರ್ಧೆ ಖಚಿತವಾಗಿದೆ. ಇದನ್ನು ಸ್ವತಃ ಸುಮಲತಾ ಅವರೇ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದಲೇ ಸ್ಪರ್ಧೆಗಿಳಿಯುವಂತೆ, ಬಿಜೆಪಿ ನಾಯಕರು ಆಹ್ವಾನ ನೀಡಿದ್ದರು.
ಆದರೆ, ರಾಜ್ಯ ರಾಜಕಾರಣಕ್ಕೆ ಬರುವ ಮನಸ್ಸು ಇಲ್ಲವೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದೆ. ಮದ್ದೂರು ನನ್ನ ಪತಿ ಅಂಬರೀಶ್ ಅವರ ಕರ್ಮಭೂಮಿ. ಹೀಗಾಗಿ ನಾನು ಅಥವಾ...
ಮೈಸೂರು ಜಿಲ್ಲೆಯಲ್ಲಿ 2025ರ ಅಕ್ಟೋಬರ್ 31ರವರೆಗೆ 94 ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದು, ಇವರಲ್ಲಿ ಏಳು ಮಂದಿ ರೈತ ಮಹಿಳೆಯರು ಸೇರಿದ್ದಾರೆ. 2023ರಿಂದ ಈವರೆಗೆ ಒಟ್ಟಾರೆ 256 ರೈತರು ಸಾವನ್ನಪ್ಪಿದ್ದು, 15 ಮಹಿಳಾ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಅಂಕಿ ಅಂಶಗಳನ್ನು ಮೈಸೂರು ಜಿಲ್ಲಾಡಳಿತವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಪ್ರಗತಿ...
ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ ವಾಹನವನ್ನು ಅಧಿಕಾರಿಗಳ ಸೋಗಿನಲ್ಲಿ ತಡೆದು ನಡೆದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ, ಪೊಲೀಸರು ಇನ್ನೂ 47 ಲಕ್ಷ ರೂಪಾಯಿಗಳನ್ನು ಜಪ್ತಿ ಮಾಡಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7.01 ಕೋಟಿ ರೂಪಾಯಿ ಹಣವನ್ನು ಪೊಲೀಸರು ಈಗಾಗಲೇ ರಿಕವರ್ ಮಾಡಿದ್ದಾರೆ. ಉಳಿದ 10 ಲಕ್ಷ ರೂಪಾಯಿ ಬಗ್ಗೆ ತನಿಖೆ...
ಧಾರವಾಡ : ರಾಜ್ಯಾದ್ಯಂತ ಇಂದು 11 ಕಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ. ಅದರಲ್ಲಿ ಧಾರವಾಡ ಜಿಲ್ಲೆಯಲ್ಲೂ ಕೂಡ ನಡೆದಿದೆ. ತನ್ನ ಸಹೋದರನ ಮಗನ ಮದುವೆಗೆ ಹೊರಟಿದ್ದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರೊಫೆಸರ್ ಸುಭಾಷಚಂದ್ರ ನಾಟಿಕರ್ ಅವರಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ.
ನಾಟಿಕರ್ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ...
Mandya News: ಮಂಡ್ಯ: ಮಂಡ್ಯದಲ್ಲಿ ಓರ್ವ ಯುವಕ ತಾನು ಕುಡಿತ ಬಿಟ್ಟ ಖುಷಿಗೆ, ಊರಿನ ಜನರಿಗೆ ಕೋಳಿ ಹಂಚಿ ಖುಷಿ ಪಟ್ಟಿದ್ದಾನೆ.
ಮಂಡ್ಯ ತಾಲೂಕಿನ ಬಸರಾಳು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಿರಣ್ ಎಂಬಾತನೇ ಕುಡಿತ ಬಿಟ್ಟ ಖುಷಿಗೆ ಕೋಳಿ ಹಂಚಿರೊ ಯುವಕನಾಗಿದ್ದಾನೆ. ಈತನಿಗೆ ಹಲವು ವರ್ಷಗಳಿಂದ ಕುಡಿಯುವ ದುರಭ್ಯಾಸವಿತ್ತು. ಆದ್ರೆ ಕುಡಿತದ ಚಟದಿಂದ ಬೇಸತ್ತ ಈತ...
ಸ್ವಾರ್ಥ ಹೆಚ್ಚುತ್ತಿರುವ ಈ ಪ್ರಪಂಚದಲ್ಲಿ ಮನುಷ್ಯನ ಮೇಲೆ ಮನುಷ್ಯನೇ ನಂಬಿಕೆ ಇಡುವುದು ಕಷ್ಟ. ಆದರೆ ಕೆಲವರು ಪ್ರಾಣಿಗಳೊಂದಿಗೇ ನಿಜವಾದ ಸಂಬಂಧ ಬೆಳೆಸಿಕೊಳ್ಳುತ್ತಾರೆ. ಕುದುರೆಮುಖದ ಕಾಡಂಚಿನಲ್ಲಿ ವಾಸಿಸುವ ಮೆಕ್ಯಾನಿಕ್ ರೂಬನ್ ಅವರ ಕಥೆ ಅದಕ್ಕೆ ಜೀವಂತ ಉದಾಹರಣೆ.
ಹನ್ನೊಂದಕ್ಕೂ ಹೆಚ್ಚು ವರ್ಷಗಳಿಂದ ಕಾಡಂದಿಯೊಂದಿಗಿನ ಇವರ ಸ್ನೇಹ ಎಲ್ಲರ ಮನಸೆಳೆಯುತ್ತದೆ. ಇಪ್ಪತ್ತಕ್ಕೂ ಹೆಚ್ಚು ಬೆಕ್ಕುಗಳು, ಮೂವತ್ತಕ್ಕೂ ಹೆಚ್ಚು ನಾಯಿಗಳು,...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ. ಈ ತೀರ್ಪನ್ನು ಪ್ರಶ್ನಿಸಿ ಪ್ರಜ್ವಲ್ ಹೈಕೋರ್ಟ್ನಲ್ಲಿ ಅಪೀಲ್ ಸಲ್ಲಿಸಿದ್ದು, ಅರ್ಜಿ ವಿಚಾರಣೆ ವೇಗವಾಗಿ ಮುಂದುವರಿಯುತ್ತಿದೆ. ಜಾಮೀನು ಮಂಜೂರು ಮಾಡುವ ಪ್ರಶ್ನೆಯಲ್ಲಿ ಪ್ರಾಸಿಕ್ಯೂಷನ್ ಪರ ವಕೀಲರು ಈ ಪ್ರಕರಣಕ್ಕೆ...
ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಭಾಗ. ಆದರೆ ಈ ಪ್ರದೇಶದ ಮೇಲೆ ಹಕ್ಕು ಹೇಳಿಕೆ ಸಲ್ಲಿಸುವ ಚೀನಾ, ಮತ್ತೊಮ್ಮೆ ಅಸಹನೀಯ ವರ್ತನೆ ತೋರಿಸಿರುವ ಘಟನೆ ಬೆಳಕಿಗೆ ಬಂದಿದೆ. ಲಂಡನ್ನಿಂದ ಜಪಾನ್ಗೆ ಪ್ರಯಾಣಿಸುತ್ತಿದ್ದ ಭಾರತೀಯ ಮಹಿಳೆಯನ್ನು, ಶಾಂಘೈ ವಿಮಾನ ನಿಲ್ದಾಣದಲ್ಲಿ ಅರುಣಾಚಲ ಭಾರತದ ಭಾಗ ಎಂದು ಉಲ್ಲೇಖಿಸಿರುವ ಕಾರಣಕ್ಕೆ, ಪಾಸ್ಪೋರ್ಟ್ ಅಮಾನ್ಯ ಎಂದು ಹೇಳಿ ತಡೆದ...
National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...