Thursday, July 23, 2026

ರಾಜ್ಯ

ಪ್ರಾದೇಶಿಕ ಅಸಮತೋಲನದ ಬಜೆಟ್: ಸಿಎ ಕುಲಕರ್ಣಿ

Hubballi News: ಹುಬ್ಬಳ್ಳಿ:ಸಿದ್ಧರಾಮಯ್ಯನವರು ಮಂಡಿಸಿರುವ ಬಜೆಟ್ ಪ್ರಾದೇಶಿಕ ಅಸಮತೋಲನ ಹೊರತುಪಡಿಸಿದರೇ ಇದೊಂದು ಉತ್ತಮ ಬಜೆಟ್ ಎಂದು ಚಾರ್ಟರ್ಡ್ ಅಕೌಂಟೆಂಟ್ ಶೇಷಗಿರಿ ಕುಲಕರ್ಣಿ ಹೇಳಿದರು. ಬಜೆಟ್ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿ ಅವರು, ಬಜೆಟ್ ನಲ್ಲಿ ಪ್ರಾದೇಶಿಕ ಅಸಮಾನತೆಯಿದೆ. ಸಿದ್ದರಾಮಯ್ಯ ಬರೀ ಬೆಂಗಳೂರನ್ನು ಮಾತ್ರ ಅಭಿವೃದ್ಧಿಪಡಿಸಲು ಬಜೆಟ್ ನೀಡಿದ್ದಾರೆ ಈ ಭಾಗದ ಬಗ್ಗೆಯೂ ಸರ್ಕಾರ ಗಮನ ಕೊಡಬೇಕು...

ಸಾರ್ವಜನಿಕರಿಗೆ ಹೊರೆಯಾಗದ ಬಜೆಟ್ ಸ್ವಾಗತಾರ್ಹ: ಕೆಸಿಸಿಐ ಅಧ್ಯಕ್ಷ ಅಭಿಮತ

Hubballi News: ಹುಬ್ಬಳ್ಳಿ: ಗ್ಯಾರಂಟಿ ಯೋಜನೆ ಅನುಷ್ಠಾನದ ಜೊತೆಗೆ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ಹೊರೆಯಾಗದಂತೆ ಬಜೆಟ್ ಮಂಡಿಸಿರುವುದು ನಿಜಕ್ಕೂ ಸ್ವಾಗತಾರ್ಹ. ಬೆಂಗಳೂರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿರುವುದು ಕೊಂಚಮಟ್ಟಿಗೆ ಬೇಸರವನ್ನುಂಟು ಮಾಡಿದೆ ಎಂದು ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ವಿನಯ ಜವಳಿ ಹೇಳಿದರು. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸಿದ್ಧರಾಮಯ್ಯನವರು ದಾಖಲೆಯ ಬಜೆಟ್ ಮಂಡಿಸಿರುವ ಬಜೆಟ್ ನಿಜಕ್ಕೂ...

ಸರ್ವರಿಗೂ ಸಮಪಾಲಿನ ಬಜೆಟ್: ಸಚಿವ ಶಿವರಾಜ್ ತಂಗಡಗಿ

Banglore News: ಬೆಂಗಳೂರು: ಜು.7 ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 14 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು,‌‌ ನಡೆದಂತೆ ನುಡಿದಿರುವ 'ಅನ್ನರಾಮಯ್ಯ'ರಾಗಿದ್ದಾರೆ ಎಂದು ಕನ್ನಡ ಮತ್ತು ಸಂಸ್ಖೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಬಣ್ಣಿಸಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಮುಖ್ಯಮಂತ್ರಿಗಳು ತಮ್ಮ ಬಜೆಟ್ ನಲ್ಲಿ...

ಬೆಂಗಳೂರಿಗೆ ಭರ್ಜರಿ ಬಜೆಟ್…!

Budget News: 2023ನೇ ರಾಜ್ಯದ ಬಜೆಟ್ ನಲ್ಲಿ ಸಿಎಂ ಬಹುವಾಗಿಯೇ ಬೆಂಗಳೂರಿಗೆ  ಅನುದಾನಗಳ ಸುರಿಮಾಳೆಯನ್ನು ನೀಡಿದ್ದಾರೆ. ಸುಮಾರು 45 ಸಾವಿರ ಕೋಟಿ ರೂಪಾಯಿಯನ್ನೇ ಬೆಂಗಳೂರಿಗಾಗಿ ಮೀಸಲಿಟ್ಟಿದ್ದಾರೆ. ಬಜೆಟ್‌ನಲ್ಲಿ ಬೆಂಗಳೂರಿಗೆ ಸುಮಾರು 45 ಸಾವಿರ ಕೋಟಿ ರೂ. ಅನುದಾನ ಘೋಷಿಸಿದ ಸಿದ್ದರಾಮಯ್ಯ ಬೆಂಗಳೂರು ವೈಟ್‌ ಟಾಪಿಂಗ್ , ರಸ್ತೆ ಅಭಿವೃದ್ದಿ ನಗರೋತ್ಥನ, ರಸ್ತೆ, ತಾಜ್ಯ ನಿರ್ವಾಹಣೆ, ರಾಜಕಾಲುವೆ ತೆರವು...

ಕೇಂದ್ರಕ್ಕೆ ಗೋಚರಿಸದವರಿಗೆ ರಾಜ್ಯದಿಂದ ಅನ್ನಭಾಗ್ಯ ಯೋಜನೆ..?!

State News: ರಾಜ್ಯದಲ್ಲಿ  ಸಿಎಂ ಸಿದ್ದರಾಮಯ್ಯ ತಮ್ಮ 7ನೇ ಬಜೆಟ್ ಮಂಡಿಸಿ ಕರುನಾಡನ್ನು ಮಾಡೆಲ್ ರಾಜ್ಯವಾಗಿಸಲು ಪ್ರಯತ್ನಿಸುತ್ತಿರುವುದಾಗಿ ಹೇಳಿದರು. ಇದರ ಅನ್ವಯ ಅನೇಕ ಜನಪರ ಯೋಜನೆಗಳನ್ನು ಘೋಷಣೆ ಮಾಡಿದರು. ಬಹು ಮುಖ್ಯವಾಗಿ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನ ಭಾಗ್ಯ ಯೋಜನೆಗಾಗಿ 10 ಕೋಟಿ ಮೀಸಲಿಡುವುದಾಗಿ  ಹೇಳಿದರು.ಈ ಯೋಜನೆಯ ಸಲುವಾಗಿ ಅನೇಕರು ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಬಾರದೆಂದು...

ಅಕ್ರಮ ಸಂಬಂದಕ್ಕೆ ಅಂತ್ಯ ಹಾಡಿದ ಗಂಡ

ಗೋಕಾಕ್ : ಗೋಕಾಕ್ ತಾಲೂಕಿನ ಅಕ್ಕ ತಂಗೇರಹಳ್ಳಿಯಲ್ಲಿ ಅಕ್ರಮ ಸಂಬಂಧಕ್ಕೆ ಪ್ರೇಮಿಗಳಿಬ್ಬರು ಬಲಿಯಾಗಿದ್ದಾರೆ.ಯಂಕಪ್ಪ ಮ್ಯಾಳಗಿ ಎನ್ನುವವನು ಕೊಲೆಗಾರ ಅವರನ್ನುಅಂಕಲಗಿ ಪೊಲೀಸ್ ಅಧಿಕಾರಿಗಳು ಬಂದಿಸಿದ್ದಾರೆ. ಕೆಲಸದಿಂದ ಮನೆಗೆ ಬಂದ ಗಂಡನಿಗೆ ಹೆಂಡತಿ ಮತ್ತು ಅಅವಳ ಪ್ರಿಯಕರನ್ನು ನೋಡಬಾರದ ಸ್ಥಿತಿಯಲ್ಲಿ ನೋಡಿದ ಪತಿ ಯಂಕಪ್ಪ  ಹೆಂಡತಿ ಮತ್ತು ಪ್ರಿಯಕರನನ್ನು ಮಚ್ಚಿನಿಂದ ಮನಬಂದಂತೆ ಹೊಚ್ಚಿಹಾಕಿ ಕೊಲೆ ಮಾಡಿದ್ದಾನೆ ರೇಣುಕಾ ಮ್ಯಾಳಗಿ 42...

ಚಾರಣಕ್ಕೆ ಬ್ರೇಕ್….! ಕಾರಣ ಇಷ್ಟೇ…?!

Manglore News:ಧರ್ಮಸ್ಥಳಕ್ಕೆ ತುಂಬ ಹತ್ತಿರದಲ್ಲಿಯೇ ಐತಿಹಾಸಿಕ ಗಡಾಯಿಕಲ್ಲು ಕೋಟೆಯಿದೆ. ಇದು ಕುದುರೇಮುಖ ಪರ್ವತ ಶ್ರೇಣಿಯ ಒಂದು ಭಾಗವಾಗಿದೆ. ಚಾರಣಪ್ರಿಯರ ನೆಚ್ಚಿನ ಸ್ಥಳವೂ ಹೌದು. ಇದನ್ನು ನರಸಿಂಹ ಗಢ, ಜಮಲಾಬಾದ್ ಕೋಟೆ ಎಂದೂ ಕರೆಯುತ್ತಾರೆ. ಧಾರಾಕಾರ ಸುರಿಯುತ್ತಿರುವ ಮಳೆಯ ಹಿನ್ನಲ್ಲೆ ಬಂಡೆಯಲ್ಲಿ ನೀರು ಹರಿಯುತ್ತಿದ್ದು, ಮೆಟ್ಟಿಲುಗಳಲ್ಲಿ ಪಾಚಿ ಬೆಳೆದು ಜಾರುವ ಅಪಾಯ ಇರುವುದರಿಂದ ಜು. 7ರಿಂದ...

ಚಿಗರಿಗೆ ಡಿಕ್ಕಿ ಹೊಡೆದ ಚಿಗರಿ: ಬಸ್ಸಿನ ಗಾಜು ಪುಡಿ ಪುಡಿ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ತ್ವರಿತ ಸಾರಿಗೆ ಸೇವೆ ಒದಗಿಸಲು ಬಂದಿರುವ ಚಿಗರಿ ಒಂದಿಲ್ಲೊಂದು ಅವಾಂತರ ಸೃಷ್ಟಿಸುತ್ತಲೇ ಇದೆ. ಈ ನಿಟ್ಟಿನಲ್ಲಿ ನಿಂತಿದ್ದ ಚಿಗರಿ ಬಸ್ ವೊಂದಕ್ಕೆ ಮತ್ತೊಂದು ಚಿಗರಿ ಡಿಕ್ಕಿ ಹೊಡೆದ ಘಟನೆ ಚೆನ್ನಮ್ಮ ವೃತ್ತದ ಬಳಿಯಲ್ಲಿ ನಡೆದಿದೆ. ಹೌದು.. ನಿಂತಿದ್ದ ಚಿಗರಿ ಬಸ್ಸಿಗೆ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಹಿಂದಿನ...

LIVE ಸಿದ್ದು ಗ್ಯಾರಂಟಿ ಬಜೆಟ್ 2023

Budget Update: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಸಿದ್ದಾರೆ.14ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ , ಈ ಮೂಲಕ ದಾಖಲೆ ಬರೆಯಲಿದ್ದಾರೆ. ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ 22,252 ಕೋಟಿ ಮೀಸಲು ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಶಿಡ್ಲಘಟ್ಟದಲ್ಲಿ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ;...

ಸರ್ವರಿಗೂ ಸಮಪಾಲು ಸಮಬಾಳು ಮೂಲಮಂತ್ರದ ಬಜೆಟ್…!

State News:ರಾಜ್ಯದ ಸಿಎಂ ಸಿದ್ದರಾಮಯ್ಯ 12 ಗಂಟೆಗೆ ಸರಿಯಾಗಿ ಸದನದಲ್ಲಿ ತಮ್ಮ 7ನೇ ಬಜೆಟ್ ಮಂಡಿಸಲು ಆರಂಭಿಸುವ ವೇಳೆ ಮೊದಲಾಗಿ ಮೂಲಮಂತ್ರ ಸರ್ವರಿಗೂ ಸಮಪಾಲು ಸಮಬಾಲು ಎಂಬುದಾಗಿ ಉಚ್ಛರಿಸಿದರು. ಇದೇ ವೇಳೆ 3.39 ಲಕ್ಷ ಕೋಟಿ ವೆಚ್ಚದ ಬಜೆಟ್ ಮಂಡನೆ ಸಿದ್ದರಾಮಯ್ಯರಿಂದ ಮಂಡನೆಯಾಯಿತು. ಸರ್ವರ ಕ್ಷೇಮಾಭಿವೃದ್ಧಿಯೇ ಧ್ಯೇಯ ಎಂಬುವುದಾಗಿ ಮಾತುಗಳನ್ನು ಮುಂದುವರಿಸಿದರು. ಸಾಮಾಜಿಕ ದುರ್ಬಲ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img