Gadag News: ಗದಗ ನ್ಯೂಸ್: ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ. ಹೆಣ್ಣು ಮಕ್ಕಳಿಗೆ ಸಹಾಯವಾಗಲಿ ಎಂದು ಈ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ಆದರೆ ಗದಗದಲ್ಲಿ ಕಂಡು ಬಂದ ದೃಶ್ಯ ಭಯಾನಕವಾಗಿದೆ.
ಓರ್ವ ಹೆಣ್ಣುಮಗಳು ತನ್ನ ಮಗುವನ್ನ ಹಿಡಿದುಕೊಂಡು, ಬಸ್‌ಗೆ ಜೋತುಗೊಂಡು ಹೋಗುತ್ತಿರುವ ವೀಡಿಯೋ ಸೆರೆಯಾಗಿದೆ. ಸ್ವಲ್ಪ ಯಾಮಾರಿದರೂ, ಆಕೆ...
Hubballi News: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸತತ 14ನೇ ಬಾರಿಗೆ ಧಾರವಾಡ ಜಿಲ್ಲೆಗೆ ನಂಬರ್ ಒನ್ ಸ್ಥಾನವನ್ನು ಪಡೆದಿರುವ ಹುಬ್ಬಳ್ಳಿ ಭೈರಿದೇವರಕೊಪ್ಪದ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿ ಸಮೃದ್ಧ ಶೆಟ್ಟಿ 2023ರ ಸಿಇಟಿಯಲ್ಲೂ ಕಮಾಲ್ ಮಾಡಿದ್ದಾನೆ.
ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಇಂಜಿನಿಯರಿಂಗ್ ವಿಭಾಗದಲ್ಲಿ ಸಮೃದ್ಧ ಶೆಟ್ಟಿ ರಾಜ್ಯಕ್ಕೆ ಮೂರನೇ...
Hubballi News: ಹುಬ್ಬಳ್ಳಿ: ಅವರಿಬ್ಬರೂ ಜಿಗರಿ ದೋಸ್ತರು... ಎಳೆಯ ವಯಸ್ಸಾದರು ಒಂದೇ ಜೀವ ಒಂದೇ ಭಾವ ಎನ್ನುವಂತಿತ್ತು ಅವರ ಸ್ನೇಹ.. ಇಂತಹ ಸ್ನೇಹದ ಮೇಲೆ ಯಾರ ಕಣ್ಣು ಬಿತ್ತೇನೋ.. ಎಲ್ಲರಿಗಿಂತ ಬೇಗ ಶಾಲೆಗೆ ಹೋಗಿದ್ದ ಅವರಿಬ್ಬರಲ್ಲಿ ಒಬ್ಬ ಎಂದೂ ಬಾರದ ಲೋಕಕ್ಕೆ ತೆರಳಿದ್ದಾನೆ.. ಮತ್ತೊಬ್ಬ ಆಸ್ಪತ್ರೆ ಸೇರಿದ್ದಾನೆ. ತಮ್ಮದಲ್ಲ ತಪ್ಪಿಗೆ ಅಮಾಯಕ ಜೀವೊಂದು ಬಲಿಯಾದ...
Kolar News: ಕೋಲಾರ: ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಮಹಿಳೆಯರ ಹೋರಾಟ ತೀವ್ರವಾಗಿದೆ. ಇಲ್ಲಿನ ಮಹಿಳೆಯರು ಸಾಲ ವಸೂಲಿಗೆ ಹೋದ ಸಿಬ್ಬಂದಿಯನ್ನು ಹಗ್ಗದಿಂದ ಕಟ್ಟಿಹಾಕಲು ಮುಂದಾಗಿದ್ದು, ದಾಖಲಾತಿ ಪತ್ರಗಳನ್ನು ಹರಿದು ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಆ ಸಿಬ್ಬಂದಿಯನ್ನು ಗ್ರಾಮದಿಂದ ಹೊರಹಾಕಿದ್ದಾರೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೈರಕೂರು...
Movie news: Mandya: ಕಳೆದ ವಾರವಷ್ಟೇ ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ವಿವಾಹವಾಾಗಿದ್ದು, ಬೆಂಗಳೂರಿನಲ್ಲಿ ಗ್ರ್ಯಾಂಡ್ ಆಗಿ ಆರತಕ್ಷತೆಯನ್ನ ಕೂಡ ಮಾಡಲಾಗಿತ್ತು. ಇದೀಗ ಸುಮಲತಾ ತನ್ನ ಕ್ಷೇತ್ರದ ಜನರಿಗಾಗಿ ಬೀಗರ ಊಟದ ವ್ಯವಸ್ಥೆ ಮಾಡಿದ್ದು, ಎಲ್ಲರೂ ಬರಬೇಕೆಂದು ಸಾಮಾಜಿಕ ಜಾಲತಾಣದ ಮುಖಾಂತರ ಕೋರಿದ್ದಾರೆ.
ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಪೋಸ್ಟ್ ಹಾಕಿರುವ ಸುಮಲತಾ ಅಂಬರೀಷ್ ಮಂಡ್ಯ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಇಂದು ಮಠಾಧೀಶರ ಬೃಹತ್ ಸಭೆ ನಡೆದಿದ್ದು, ಮೀಸಲಾತಿಗಾಗಿ ಮಠಾಧೀಶರು ಹೊಸ ಹೋರಾಟವನ್ನು ಹುಟ್ಟುಹಾಕಿದ್ದಾರೆ. ಸಭೆಯಲ್ಲಿ ಪಂಚಪೀಠಾಧೀಶರು, ವೀರಶೈವ ಲಿಂಗಾಯತರು ಭಾಗವಹಿಸಿದ್ದರು.
ಈಗಾಗಲೇ ವೀರಶೈವ ಲಿಂಗಾಯತದ 28 ಉಪಪಂಗಡಗಳು ಓಬಿಸಿ ಪಟ್ಟಿಯಲ್ಲಿದೆ. ಗಾಣಿಗ, ಲಿಂಗಾಯತ ಕುರುಬ, ಹಡಪದ, ಮೇದಾರ, ನೇಕಾರ ಸೇರಿ 28 ಉಪಪಂಗಡಗಳು ಓಬಿಸಿ ಪಟ್ಟಿಯಲ್ಲಿದೆ....
Gadag News: ಗದಗ ಜಿಲ್ಲೆಯ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಇಲ್ಲಿನ ಮೇಗೇರಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮಕ್ಕಳೊಂದಿಗೆ, ಬಿಸಿಯೂಟ ಸೇವನೆ ಮಾಡಿದ್ದಾರೆ. ಈ ಮೂಲಕ ಸರಳತೆ ಮೆರೆದಿದ್ದಾರೆ.
ಇಂದು ಶಾಸಕರು ಶಾಲೆಗೆ ಆಗಮಿಸಿದ್ದು, ಮಕ್ಕಳೆಲ್ಲ ಸಾಲಾಗಿ ನಿಂತು ಶಾಸಕರಿಗೆ ವೆಲ್‌ಕಮ್ ಮಾಡಿದ್ದಾರೆ. ಇದಾದ ಬಳಿಕ, ಶಾಲಾ ಶಿಕ್ಷಕರು, ಮಕ್ಕಳೊಂದಿಗೆ ಕೆಲ ಸಮಯ...
Gadag News: ಗದಗ : ಸತತ ಏಳು ವರ್ಷದಿಂದ ಜೀವನ ಸಂಗಾತಿಗಾಗಿ ಹುಡುಕಾಟ ನಡೆಸಿ ಜಿಗುಪ್ಸೆ ಹೊಂದಿರೋ ಯುವಕನೊಬ್ಬ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಕನ್ಯೆ ಹುಡುಕಿ ಕೊಡಿ ಅಂತಾ ಪತ್ರ ಬರೆದಿದ್ದಾನೆ, ಸದ್ಯ ಈ ಪತ್ರ ಸಾಮಾಜಿಕ ಜಾಲ ತಾಣದಲ್ಲಿ ಫುಲ್ ವೈರಲ್ ಆಗಿದೆ..
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಯುವಕ...
ChikkaBallapura News: ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಚೇಳೂರು ತಾಲೂಕಿನ ಆರ್.ನಲ್ಲಗುಟ್ಲಪಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕರ ಸ್ಥಾನಗಳಿಗೆ ದಿನಾಂಕ 04/06/2023ರಂದು ಚುನಾವಣೆ ನಡೆದಿದ್ದು , ಸೊಸೈಟಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 9 ನಿರ್ದೇಶಕರು ಗೆಲುವು ಸಾಧಿಸಿದ್ದು, ವಿಜೇತರಾದ ನಿರ್ದೇಶಕರುಗಳಿಗೆ ಇಂದು ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾ.ಪಂ.ಮಾಜಿ ಸದಸ್ಯರಾದ ಶ್ರೀ...
Dharwad News: ಧಾರವಾಡ (ಕುಂದಗೋಳ ): ಮುಂಗಾರು ಮಳೆ ದಿನೇ ದಿನೇ ಭಾರಿ ಹಿನ್ನಡೆ ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ರೈತ ಕುಲ ಅಕ್ಷರಶಃ ಚಿಂತೆಗೆ ಈಡಾಗಿ ಇದೀಗ ಮಳೆಗಾಗಿ ಗುರ್ಜಿ ಪೂಜೆ ಚೌಡಮ್ಮನ ಮೊರೆ ಹೋಗಿದ್ದಾರೆ.
ಹೌದು. ಈಗಾಗಲೇ ಸಂಪೂರ್ಣ ಬಿತ್ತನೆ ಕಾರ್ಯ ಮುಗಿಸಬೇಕಿದ್ದ ರೈತರು ಮುಂಗಾರು ಮಳೆ ಅಭಾವದ ಕಾರಣ ಬೀಜ ಗೊಬ್ಬರ ದಾಸ್ತಾನು...
California: ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ ಸಂಭವಿಸಿ, ಹೈದರಾಬಾದ್‌ನ ಒಂದೇ ಕುಟುಂಬದ ಮೂವರ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಅಲ್ಲದೇ ಇನ್ನೂ ಇಬ್ಬರು ಗಾಯಗ``ಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ...