Kolar News: ಕೋಲಾರದಲ್ಲಿ ಮಾತನಾಡಿದ ಕೋಡಿ ಮಠದ ಸ್ವಾಮೀಜಿ, ಮತ್ತಷ್ಟು ಭವಿಷ್ಯ ನುಡಿದಿದ್ದಾರೆ.
ಕೋಲಾರ ತಾಲೂಕಿನ ಸುಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಭೇಟಿ ನೀಡಿದ ಸ್ವಾಮೀಜಿ, ಈ ಹಿಂದೆ ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬಂದಿದೆ. ಈ ವರ್ಷದಲ್ಲಿ ದೊಡ್ಡ ಅವಘಡ ನಡೆಯುತ್ತೆ ಎಂದು ಹೇಳಿದ್ದೆ ಅದರಂತೆ ರೈಲು ದುರಂತ ನಡೆದಿದೆ ಎಂದಿದ್ದಾರೆ.
ಇನ್ನೂ ಒಂದು...
ಬೆಂಗಳೂರು, ಜೂ.07(ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ರಾಜ್ಯ ಸರಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿ ಮಂಗಳವಾರ ಸಂಜೆ ಆದೇಶ ಹೊರಡಿಸಿತ್ತು.
1998ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ನಿಂಬಾಳ್ಕರ್ ಅವರು ಪೊಲೀಸ್ ಇಲಾಖೆಯ...
Hassan News: ಬೇಕರಿಯಲ್ಲಿನ ಸಿಲೆಂಡರ್ ಸ್ಪಟವಾಗಿ ಕಾರ್ಮಿಕ ಗಂಭೀರವಾಗಿ ಗಾಯಗೊಂಡರು ಬೇಕರಿ ಮಾಲೀಕ ತಿರುಗಿಯು ನೋಡುವಷ್ಟು ಸೌಜನ್ಯ ಇಲ್ಲದೆ ಗಾಯಾಳು ಒಬ್ಬನೇ ನಗರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಮಾನವೀಯ ಘಟನೆ ನಡೆದಿದೆ.
ಸಕಲೇಶಪುರ ಮೂಲದ ಅಭಿ ಗಂಭೀರ ಗಾಯಗೊಂಡಿರುವ ಯುವಕನಾಗಿದ್ದು, ಈತನಿಗೆ ತಂದೆ ತಾಯಿ ಯಾರು ಇಲ್ಲದೆ ಅನಾಥ ಯುವಕನಾಗಿದ್ದಾನೆ. ಕಳೆದ 8 ವರ್ಷಗಳಿಂದ...
Hassan News: ಬೇಲೂರು: ಪಾರ್ಟಿ ಮುಗಿಸಿ, ಕಾರಿನಲ್ಲಿ ಮಲಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪೋಷಕರು ಕೊಲೆ ಆರೋಪ ಮಾಡಿದ್ದಾರೆ.
ಬೇಲೂರಿನ ಕುವೆಂಪು ನಗರದಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು ಚೇತನ್ (24) ಎಂದು ಗುರುತಿಸಲಾಗಿದೆ. ಬೇಲೂರು ತಾಲೂಕಿನ ಕೊನೆರ್ಲು ಗ್ರಾಮದ ಹರೀಶ್ ಎಂಬುವ ಪುತ್ರ ಚೇತನ್, ಪಟ್ಟಣದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.
ಶನಿವಾರ ರಾತ್ರಿ ಮೊಬೈಲ್...
Hubballi News: ಹುಬ್ಬಳ್ಳಿ: ಮೂಲಭೂತ ಸೌಕರ್ಯಗಳನ್ನು ನೀಡದೇ ಮೀನಾಮೇಷ ಎಣಿಸುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಸಿಬ್ಬಂದಿಗಳನ್ನು ಕೂಡಿಹಾಕಿದ ಘಟನೆ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಗ್ರಾಮದ ಜಗದೀಶ್ವರನಗರದಲ್ಲಿ ಕಳೆದ ಆರು ವರ್ಷಗಳಿಂದ ವಿದ್ಯುತ್ ಮತ್ತು ಕುಡಿಯುವ ನೀರಿನ ಸಂಪರ್ಕವಿಲ್ಲ. ಚುನಾವಣಾ ಸಂದರ್ಭದಲ್ಲಿ ಮಾತ್ರ ಸೌಲಭ್ಯಗಳನ್ನು...
Hassan News: ಬೇಲೂರು: ಕೇವಲ ಆರೋಪ ಪ್ರತ್ಯಾರೋಪ ಮಾಡಿ ಕಾಲಹರಣ ಮಾಡುವ ರಾಜಕಾರಣಿ ಅಲ್ಲ, ತಾಲೂಕಿನ ಅಭಿವೃದ್ಧಿ ಮಾಡಿ ತೋರಿಸುವ ವ್ಯಕ್ತಿ ನಾನು ಎಂದು ಶಾಸಕ ಹೆಚ್ ಕೆ ಸುರೇಶ್ ಹೇಳಿದರು.
ಶ್ರೀ ಚೆನ್ನಕೇಶವ ದೇವಸ್ಥಾನದ ದಾಸೋಹ ಭವನದಲ್ಲಿ ನಿವೃತ್ತ ಸರ್ಕಾರಿ ನೌಕರರ ಸಂಘ, ನಿವೃತ್ತ ಯೋಧರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ...
Hassan News: ಹಾಸನ : ಶ್ರೀಮಂತ ಸಾಂಸ್ಕೃತಿಕ ಪರಂಪರೆಯಲ್ಲಿ ಆಳವಾಗಿ ಬೇರೂರಿರುವ ವ್ಯಕ್ತಿಗಳನ್ನಾಗಿ ಈ ಸಂಸ್ಥೆಯು ವಿದ್ಯಾರ್ಥಿಗಳನ್ನು ರೂಪಿಸುತ್ತಿರುವ ರೀತಿಯನ್ನು ವೀಕ್ಷಿಸಲು ನನಗೆ ಸಂತೋಷವಾಗಿದೆ ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ಚಂದ್ ಗೆಲ್ಲೋಟ್ ತಿಳಿಸಿದರು.
ನಗರದ ಬಿ. ಕಾಟೀಹಳ್ಳಿ, ಡೈರಿ ವೃತ್ತದ ಬಳಿ ಇರುವ ಸೇಂಟ್ ಜೋಸೇಫ್ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ನಂತರ ಉದ್ದೇಶಿಸಿ...
Hassan News: ಹಾಸನ: ಈ ಭೂಮಿ ಮೇಲೆ ಜನ್ಮ ತಾಳಿದ ಯಾರು ಶ್ರೀಮಂತರಲ್ಲ ಹಾಗೂ ಬಡವರಲ್ಲ ಎಲ್ಲಾರು ಸಮಾನರು ಆಗಿರುತ್ತಾರೆ. ಪ್ರತಿಯೊಬ್ಬರೂ ಶಿಕ್ಷಣ ಪಡೆಯುವುದರ ಮೂಲಕ ತಮ್ಮ ಗೌರವವನ್ನು ಹೆಚ್ಚಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧೀಕಾರದ ಅಧ್ಯಕ್ಷರಾದ ಟಿ.ಎನ್. ಇನವಳಿ...
Hassan News: ಹಾಸನ: ದೆಹಲಿಯಲ್ಲಿ ಹೋರಾಟ ಮಾಡುತ್ತಿರುವ ಕುಸ್ತಿ ಪಟುಗಳೊಂದಿಗೆ ನಾವಿದ್ದೇವೆ. ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ನಿದರ್ಶನೀಯ ಶಿಕ್ಷೆ ವಿಧಿಸಿರಿ ಎಂಬ ಘೋಷಣೆಗಳೊಂದಿಗೆ ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟಿಸಿ ಆಕ್ರೋಶವ್ಯಕ್ತಪಡಿಸಿದರು.
ಎ.ಐ.ಡಿ.ಎಸ್.ಒ. ಜಿಲ್ಲಾ ಸಹ ಸಂಚಾಲಕಿ ಚೈತ್ರಾ ಮಾತನಾಡಿ, ಹೆಣ್ಣುಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ಹಿಂಸೆಯಂತಹ ಪ್ರಕರಣ ದೇಶದಾಂದ್ಯಂತ ಎಲ್ಲ ರಂಗಗಳಲ್ಲಿಯೂ ನಡೆಯುತ್ತಿದೆ....
Bengaluru News: ಬೆಂಗಳೂರು: ಬೆಂಗಳೂರು ಸೇರಿ ಹಲವ ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಜೂನ್ 6ರವರೆಗೂ ಹೀಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು, ಮಿಂಚು ಸಹಿತ ಮಳೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಮೇ ತಿಂಗಳಲ್ಲಿ ಸುರಿದ...
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...