ಹಾಸನ : ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಇಂದು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಮಪೂಜ್ಯರು ಕಾಲೈಕ್ಯವಾಗಿರುವುದು ರಾಜ್ಯಕ್ಕೆ, ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದರು.
ಎಲ್ಲರೂ ಶ್ರವಣಬೆಳಗೊಳಕ್ಕೆ ಬಹಳ ಸಂತೋಷದಿಂದ ಬಂದು ಶ್ರೀಗಳ...
ಹಾಸನ: ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶರಾಗಿದ್ದಾರೆ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜೀ, 74 ವರ್ಷದವರಾಗಿದ್ದರು. ಇಂದು ವಾಯುವಿಹಾರ ಮಾಡುವಾಗ ಕುಸಿದು ಬಿದ್ದ ಪರಿಣಾಮ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
1949 ಮೇ 3 ರಂದು ಕಾಕರ್ಳದ ವರಂಗ ಗ್ರಾಮದಲ್ಲಿ ಜನಿಸಿದ್ದರು, 1970...
ಹಾಸನ :ವೀಲಿಂಗ್ ಮಾಡುವ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ಮಾಡಿ ಮಾತನಾಡಿದ ಎಸ್ಪಿ ಹರಿರಾಮ್ ಶಂಕರ್, ಮಾಹಿತಿ ನೀಡಿದ್ದಾರೆ.
ಮಾರ್ಚ್ 17ರಂದು ಗವೆನಹಳ್ಳಿಯ ಬೈಪಾಸ್ ಹತ್ತಿರ ವೀಲಿಂಗ್ ವಿಚಾರವಾಗಿ ಹೇಮಂತ್ ಎಂಬ ಯುವಕನ ಬರ್ಬರ ಹತ್ಯೆ ನಡೆದಿತ್ತು. ಹಾಸನ ನಗರದ 80 ಫೀಟ್ ರಸ್ತೆ...
ಹಾಸನ:
ನಗರದ ಎನ್.ಆರ್. ವೃತ್ತದ ಬಳಿ ಡಾ. ರಾಜಕುಮಾರ್, ಪುನೀತ್ ರಾಜಕುಮಾರ್ ಹಾಗೂ ಶಿವರಾಜಕುಮಾರ್ ಅಭಿಮಾನಿ ಸಂಘದ ಸಂಯುಕ್ತಾಶ್ರಯದಲ್ಲಿ ಡಾ.ಪುನೀತ್ ರಾಜಕುಮಾರ್ ಪುತ್ಥಳಿಯನ್ನು ಅಭಿಮಾನಿಗಳು ಅನಾವರಣಗೊಳಿಸಿದರು ಹಾಗೂ ವೀಕ್ಷಣೆ ಮಾಡಲು ಬಂದವರಿಗೆ ರುಚಿರುಚಿಯಾದ ಬಿರಿಯಾನಿ ಬೋಜನ ನೀಡಿದರು.
ನಂತರ ಅಭಿಮಾನಿ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಮೂರ್ತಿ ಹಾಗೂ ರತೀಶ್ ಮಾಧ್ಯಮದೊಂದಿಗೆ ಮಾತನಾಡಿ, ಹಾಸನ ಜಿಲ್ಲೆಯ...
ಕೋಲಾರ :
ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆಯಿಂದ ಹಿಂದೆ ಸರಿದ ವಿಚಾರವಾಗಿ ಕೋಲಾರದಲ್ಲಿ ಶಾಸಕ ಶ್ರೀನಿವಾಸಗೌಡ ಹೇಳಿಕೆ ಕೊಟ್ಟಿದ್ದಾರೆ.ಸಿದ್ದರಾಮಯ್ಯನವರು ನಮ್ಮಕ್ಷೇತ್ರದಲ್ಲಿ ಸ್ಪರ್ಧೇ ಮಾಡಿದರ ಮಾತ್ರ ಸಿದ್ದರಾಮಯ್ಯ ಬಂದ್ರೆ ಮಾತ್ರ ಕೆಲಸ ಮಾಡ್ತೇನೆ,ಇಲ್ಲವಾದರೆ ನಾನು ಮಾಡಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡಿರುವ ಶಾಸಕ ಶ್ರೀನಿವಾಸಗೌಡ, ಇಲ್ಲ ಅಂದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ,ಎಂದು ತಮ್ಮ ನಿಲುವನ್ನು ತಿಳಿಸಿದರು.
ಎರಡನೇ ಮುಖ್ಯಮಂತ್ರಿ ಕೊಡಬೇಕು...
ಹಾಸನ :
ಪೂರ್ಣ ಕಾಮಗಾರಿಗಳು ಆಗದೆ ಇದ್ದರು ಜನರಿಗೆ ವಂಚಿಸಿ ತಮ್ಮ ರಾಜಕೀಯ ಹಿತಾಸಕ್ತಿಗೆ ಶಾಸಕ ಪ್ರೀತಂ ಗೌಡ ಅವರು ನಗರದಲ್ಲಿ ಅನೇಕ ಕಾಮಗಾರಿಗಳನ್ನು ಉದ್ಘಾಟಿಸಿರುವುದು ಖಂಡನೀಯ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೀಶ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು 50 ಸಾವಿರ ಲೀಡ್ ನಲ್ಲಿ ಗೆಲ್ಲುವೆ ಇಲ್ಲವೇ ಮರು ಚುನಾವಣೆ...
ಬೆಂಗಳೂರು:
ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ. ಪ್ರಸಾದ್ ಹೆಗಡೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಚವತ್ತಿ ಸಮೀಪದವರು.
ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಪ್ರಸಾದ್ ಹೆಗಡೆ, ಇಂದು ಬೆಳಗಿನ ಜಾವ 4:30ಕ್ಕೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....
ಮನೆಯೊದು ಮೂರು ಬಾಗಿಲು. ಇಬ್ಬರ ಜಗಳ ಮೂರನೆಯವನಿಗೆ ಲಾಭ ಇನ್ನುವಂತಾಗಿದ ಜೆಡಿಎಸ್ ನ ಹಾಸನ ಟಿಕೆಟ್ ವಿಚಾರ.ಹೌದು ಸ್ನೇಹಿತರೆ ಈಗಾಗಲೆ ಜೆಡಿಎಸ್ನಲ್ಲಿ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಹಂಚಕೆಯಾಗಿದ್ದು ಎಲ್ಲವು ಸುಗಮವಾಗಿಯೇ ಸಾಗುತ್ತಿದೆ ಆದರೆ ಹಾಸನ ಟಿಕೆಟ್ ಹಂಚಿಕೆ ಮಅತ್ರ ಗೊಂದಲದ ಗೂಡಾಗಿದೆ.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಹಾಸನದಲ್ಲಿ ಟಿಕೆಟ್ ನಿಡಿದ್ದು ಇತ್ತ ರೇವಣ್ಣ...
bengalore news
ಬೆಂಗಳೂರಿನ ಕೇಂದ್ರ ಬಿಂದುವಿನಂತಿರುವ ಮತ್ತು ಹೃದಯಭಾಗದಲ್ಲಿರುವ ಶಿವಾಜಿನಗರ ವಾಣಿಜ್ಯ ಮಾರುಕಟ್ಟೆ ಬಹು ಹೆಸರುವಾಸಿಯಾದ ವಾಣಿಜ್ಯ ಸ್ಥಳ ಈ ವಾಣಿಜ್ಯ ಸ್ಥಳದಲ್ಲಿರುವ ಚಾಂದನಿ ಚೌಕನಲ್ಲಿರುವ ಹಳೆಯ ಶಿಲಾಸ್ಥಂಭ ಸುಮಾರು 20ದಶಕಗಳ ಇತಿಹಾಸವಿದೆ.ಆದರೆ ಮಳೆ ಗಾಳಿ ಬಿಸಿಲಿನಿಂದಾಗಿ ಈಗ ಅದು ಶಿಥಿಲಾವಸ್ಥೆಗೆ ಬಂದು ತಲುಪಿದೆ,. ಇದನ್ನು ಹೀಗೆ ಬಿಟ್ಟರೆ ಮುಂದೊಂದು ದಿನ ಇಲ್ಲಿನ ಪಳಿಯುಳಿಕೆ ಅಳಿಯುವುದರಲ್ಲಿ...
ಬೆಂಗಳೂರು:
ಬೆಂಗಳೂರು ಸಾರಿಗೆ ಇಲಾಖೆ ಸಾರಿಗೆ ವ್ಯವಸ್ತೆಯಲ್ಲಿ ಹಲವಾರು ಸುಧಾರಣೆಗಳನ್ನು ತಂದು ಇಲ್ಲಾ ರೀತಿಯ ಜನರಿಗೆ ಸಂಚರಿಸಲು ಸುಲಭವಾಗುವಂತೆ ಮಾಡಿದೆ. ಪರಿಸರ ರಕ್ಷಣೆಯ ದೃಷ್ಟಿಯಿಂದ ಇಂಧನರಹಿತವಾದ ವಾಹನಗಳನ್ನು ಬಿಡುಗಡೆ ಮಾಡಿದೆ, ಬರಿ ವಿಧ್ಯುತ್ ಮೂಲಕ ಬಸ್ ಸಂಚಾರ ವ್ಯವಸ್ಥೆ ಮಾಡಿರುವ ಸಾರಿಗೆ ಇಲಾಖೆ ವಿಶೇಷ ಚೇತನರು ಸಹ ಬಸ್ಗಗಳ್ಲಿ ಸುಲಭವಾಗಿ ಏರುವ ಮತ್ತು ಇಳಿಯುವ ವ್ಯವಸ್ತೆಯನ್ನು...