Sunday, July 19, 2026

ರಾಜ್ಯ

ಬಿಜೆಪಿಗೆ ಬೆಂಬಲ ಸೂಚಿಸಿದ್ದಕ್ಕೆ ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ-ಕುಮಾರಣ್ಣ

mandya politics ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh)​ ಬಿಜೆಪಿಗೆ (BJP) ಬೆಂಬಲ ಸೂಚಿಸಿದ್ದಕ್ಕೆ ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯಿಸಿದ್ದಾರೆ. ಬೇಲೂರಿನಲ್ಲಿ ಪಂಚರತ್ನ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಸುಮಲತಾ ಬಿಜೆಪಿಗೆ ಬೆಂಬಲ ಘೋಷಿಸಿದ್ದು ಮತ್ತು ಅವರ ಹೇಳಿಕೆಗಳಿಗೆ ಪ್ರಾಮುಖ್ಯತೆ ಕೊಡುವ ಅವಶ್ಯಕತೆ ಇಲ್ಲ....

ಕೆಸರಿ ಪಡೆ (ಭಾಜಪಾ) ಸೇರಲಿದ್ದಾರೆ, ಮಂಡ್ಯ ಗೌಡತಿ “ಸುಮಲತಾ ಅಂಬರೀಶ್”

political news: ಮಂಡ್ಯ : ರಾಜ್ಯ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಪಕ್ಷ ಬದಲಾವಣೆಯ ಪರ್ವ ಜೋರಾಗಿದೆ.ಹಲವಾರು ನಾಯಕರು ಕೋತಿಯ ತರ ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಜಂಪ್ ಮಾಡಿತಿದ್ದಾರೆ. ಈಗಾಗಲೆ ಹಲವು ನಾಯಕರು ಟಿಕೇಟ್ಗಾಗಿ   ಪರದಾಡುತಿದ್ದಾರೆ. ಹೀಗಿರುವಾಗ ಮಂಡ್ಯದ ಗೌಡತಿ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ಗೆಲುವನ್ನು ಸಾಧಿಸಿ ಇಷ್ಟು ದಿನ ಸಂಸದೆಯಾಗಿ ಸೇವೆಯನ್ನು ಸಲ್ಲಿಸಿದ್ದಾರೆ....

ಎಂಎಲ್​ಸಿ ಪುಟ್ಟಣ್ಣ ಕಾಂಗ್ರೆಸ್​ಗೆ : ರಾಜಾಜಿನಗರ ಟಿಕೆಟ್ ಆಕಾಂಕ್ಷಿಗಳಿಂದ ಪ್ರತಿಭಟನೆ

political news : ಬೆಂಗಳೂರು : ಬಿಜೆಪಿ ಎಂಎಲ್​ಸಿ ಪುಟ್ಟಣ್ಣ ಕಾಂಗ್ರೆಸ್​ ಸೇರ್ಪಡೆ ಆಗ್ತಿದ್ದಂತೆ ಕಾಂಗ್ರೆಸ್​​ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳು ಕೆಪಿಸಿಸಿ ಕಛೇರಿ ಎದುರು ಪ್ರತಿಭಟನೆ ನಡೆಸಿದ್ರು. ಈಗಾಗಲೇ ಸಾಕಷ್ಟು ಆಕಾಂಕ್ಷಿಗಳು ರಾಜಾಜಿನಗರ ಕ್ಷೇತ್ರಕ್ಕೆ ಕಾಂಗ್ರೆಸ್​​ನಿಂದ ಟಿಕೆಟ್​​ಗಾಗಿ ಪೈಪೋಟಿ ನಡೆಸ್ತಿದ್ದಾರೆ. ಈ ನಡುವೆ, ರಾಜಾಜಿನಗರದ ಅಭ್ಯರ್ಥಿ ಆಗಲು ಪುಟ್ಟಣ್ಣ ಕಾಂಗ್ರೆಸ್...

ಕೆಜಿಎಫ್ ಶಾಸಕ ರೂಪಕಲಾ ವಿರುದ್ಧ ಆಕ್ರೋಶ ಯುಗಾದಿ ಟೈಮಲ್ಲಿ ಕಿಟ್​ ಹಂಚಲು ರೆಡಿ.

political news: ಕೆಜಿಎಫ್ ಶಾಸಕಿ ರೂಪಾಕಲಾ ಶಶಿಧರ್ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಇಷ್ಟು ದಿನ ಕ್ಷೇತ್ರದಲ್ಲಿ ಸುಮ್ಮನಿದ್ದು, ಅಭಿವೃದ್ಧಿ ಕೆಲಸ ಮಾಡದೇ ಈಗ ಗಿಫ್ಟ್​ ಗಳನ್ನ ನೀಡ್ತಿದ್ದಾರೆಂದು ಆಕ್ರೋಶ ಹೊರಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಯುಗಾದಿ ಹಬ್ಬಕ್ಕೆ ಶಾಸಕಿ ರೂಪಕಲಾ ಶಶಿಧರ್ ಅವರು,...

ಶಿರಾ-ಚಂಗಾವರ ರಸ್ತೆಗೆ ಗುದ್ದಲಿ ಪೂಜೆ ಶಿರಾ ಶಾಸಕ ರಾಜೇಶ್ ಗೌಡರಿಗೆ ಅಭಿನಂದನೆ

political news ಶಿರಾ : ಶಿರಾ ಕ್ಷೇತ್ರದ ಬಿಜೆಪಿ ಶಾಸಕರಾದ ಡಾ. ಸಿ. ಎಂ. ರಾಜೇಶ್ ಗೌಡ, ಕಗ್ಗಲಡು ಗ್ರಾಮದಲ್ಲಿ ಸುಮಾರು 8.5 ಕೋಟಿ ವೆಚ್ಚದಲ್ಲಿ ಶಿರಾ - ಚಂಗಾವರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದ್ದಾರೆ. ಬಹು ವರ್ಷಗಳ ಬೇಡಿಕೆಯಾಗಿದ್ದ ರಸ್ತೆ ಸಾರ್ವಜನಿಕರಿಗೆ ಅಡ್ಡಾಡಲು ತುಂಬಾ ಸಮಸ್ಯೆ ಆಗ್ತಿತ್ತು. ಶಿರಾ ನಗರಕ್ಕೆ ಅತಿ ಜನ...

ಮಾಲೂರಲ್ಲಿ ಬಿಜೆಪಿ ಬಣ ಬಡಿದಾಟ ಹೂಡಿ ವಿಜಯ್ ವರ್ಸಸ್ ಮಂಜುನಾಥ್ ಗೌಡ

political news ಮಾಲೂರು : ಎಲೆಕ್ಷನ್ ಸಮೀಪಿಸ್ತಿದ್ದಂತೆ ಟಿಕೆಟ್ ಫೈಟ್ ಜೋರಾಗಿ ನಡೀತಿದೆ. ಅದ್ರಲ್ಲೂ ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಫೈಟಿಂಗ್ ನಡೆದಿದೆ. ಮಾಲೂರಲ್ಲಿ ನಡೆದ ಪೂರ್ವ ಭಾವಿ ಸಭೆಯಲ್ಲಿ ಎರಡು ಬಣಗಳ ನಡುವೆ ಬಡಿದಾಟ-ಹೊಡೆದಾಟ ನಡೆದಿದೆ. ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಪೂರ್ವ ಭಾವಿ ಸಭೆ ಕರೆಯಲಾಗಿತ್ತು. ಸಭೆಗೆ ಬಂದಿದ್ದ ಹೂಡಿ ವಿಜಯ್...

ಮುಳಬಾಗಿಲು ಕ್ಷೇತ್ರದಲ್ಲಿ ಸಮೃದ್ಧಿ ಮಂಜುನಾಥ್ ಕಹಳೆ, ಜೆಡಿಎಸ್ ಗೆಲ್ಲಿಸುವಂತೆ ಸಮೃದ್ಧಿ ಮಂಜುನಾಥ್ ಮನವಿ

ಮುಳಬಾಗಿಲು : ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಮೃದ್ದಿ ಮಂಜುನಾಥ್, ಮುಳಬಾಗಿಲಿನ ತಮ್ಮ ನಿವಾಸದ ಬಳಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಂಡಿದ್ರು. ಈ ವೇಳೆ, ಜೆಡಿಎಸ್ ಪಕ್ಷ ಸಂಘಟನೆ ಕುರಿತು ಕಾರ್ಯಕರ್ತರು ಹಾಗೂ ಮುಖಂಡರ ಸಲಹೆಗಳನ್ನು ಸಂಗ್ರಹಿಸಿದ್ರು. ಮುಳಬಾಗಿಲು ಕ್ಷೇತ್ರ ಜೆಡಿಎಸ್ ನ ಭದ್ರಕೋಟೆ. ಆದ್ರೆ, ಕಳೆದ 15 ವರ್ಷದಿಂದ ಜೆಡಿಎಸ್ ಅಧಿಕಾರ ಬಂದಿಲ್ಲ....

ದೊಡ್ಡಬಳ್ಳಾಪುರದಲ್ಲಿ ಉದ್ಯೋಗ ಮೇಳ ; ಬಿ.ಜೆ.ಪಿ ಧೀರಜ್ ಮುನಿರಾಜು ಆಯೋಜನೆ

ದೊಡ್ಡಬಳ್ಳಾಪುರ ಬಿ.ಜೆ.ಪಿ. ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜು ವತಿಯಿಂದ ದೊಡ್ಡಬಳ್ಳಾಪುರ ಉದ್ಯೋಗ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಯುವಕರಿಗೆ ಉದ್ಯೋಗ ಮೇಳ ಆಯೋಜಿಸಲಾಗಿತ್ತು. ನೂರಾರು ಯುವಕರು ಉದ್ಯೋಗಕ್ಕಾಗಿ ನೇರ ಸಂದರ್ಶನಕ್ಕೆ ಹಾಜರಾದರು. ಗ್ರಾಮೀಣ ಭಾಗದಲ್ಲಿ ಬಹಳಷ್ಟು ವಿದ್ಯಾವಂತರು ಉದ್ಯೋಗ ಇಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ಅಂತಹವರಿಗೆ ಅನುಕೂಲಕ್ಕಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಇದರಿಂದ ತಾಲ್ಲೂಕಿನ ಬಹುತೇಕ ಯುವಕರಿಗೆ ಅನುಕೂಲವಾಗಿದೆ'...

ಸಾವಿರ ಕೋಟಿ ಆಸ್ತಿ ಬಗ್ಗೆ ಬಾಂಬ್ ಸಿಡಿಸಿದ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ

ಸಾವಿರ ಕೋಟಿ ಆಸ್ತಿ ಬಗ್ಗೆ ಬಾಂಬ್ ಸಿಡಿಸಿದ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಬೆಂಗಳೂರು ದಕ್ಷಿಣ ತಾಲ್ಲೂಕು, ಬೇಗೂರು ಹೋಬಳಿಯ ದೇವರಚಿಕ್ಕನಹಳ್ಳಿ ಗ್ರಾಮಕ್ಕೆ ಸೇರಿದಂತೆ ಬಿಟಿಎಂ ಲೇಔಟ್ ಅನ್ನು ಬಿಡಿಎ ನಿರ್ಮಾಣ ಮಾಡಿದೆ.ಈ ಬಡಾವಣೆಯ ವಿವಿಧ ಸರ್ವೆ ನಂಬರ್‍ಗಳಿಗೆ ಸೇರಿದ ಜಮೀನನ್ನು ಪ್ರಭಾವಿಗಳು ದಾಖಲೆ ಸೃಷ್ಟಿಸಿ ಕಂದಾಯ ನಿವೇಶನಗಳನ್ನಾಗಿ ಪರಿವರ್ತಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಸುಮಾರು...

ಕೇರ್ ಟೇಕರ್ ಕೆಲಸಕ್ಕೆ ಸೇರಿ, ಮನೆಯನ್ನೆ ಕನ್ನ ಹಾಕಿದ ಕಳ್ಳ

crime news ಬೆಂಗಳೂರು ನಗರದ ರಾಜರಾಜೇಶ್ವರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬರುವ 17 ನೇ ಕ್ರಾಸ್ ನ ಅರ್ಚಿತ ಡೆಫ್ಯೂಡೆಯಲ್ಸ್ ಅಪಾರ್ಟಮೆಂಟ್ನ ಐಡಿಯಲ್ ಹೋಮ್ ನ ಪಿ ಎನ್ ಕುಲಕರ್ಣಿ ಎಂಬುವವರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮನ್ನೂರು ಗ್ರಾಮದ ದ್ಯಾವಪ್ಪ(34) ತಿಮ್ಮಣ್ಣ ವಡ್ಡರ ಎನ್ನುವ ವ್ಯಕ್ತಿಕುಲಕರ್ಣಯವರ ಮನೆಯಲ್ಲಿ ಕೇರ್ ಟೇಕರ್...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img