ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನಿಗೂಢ ಸಾವುಗಳ ಪ್ರಕರಣದ ತನಿಖೆಗೆ ಹೊಸ ತಿರುವು ಸಿಕ್ಕಿದೆ. ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಧರ್ಮಸ್ಥಳ ಠಾಣೆಯ ಎಫ್ಐಆರ್ 39/2025 ತನಿಖೆಗೆ, ಅಕ್ಟೋಬರ್ 30ರಂದು ತಡೆಯಾಜ್ಞೆ ನೀಡಲಾಗಿತ್ತು. ಇದೀಗ ತಡೆಯಾಜ್ಞೆ ತೆರವುಗೊಳಿಸಿ ತನಿಖೆಗೆ ಅನುಮತಿ ನೀಡಿದೆ. ಹೀಗಾಗಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ....
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಪಂದ್ಯಗಳಿಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸುವುದು ಅನುಮಾನ. ಇದರ ಪರಿಣಾಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿನ IPLನಲ್ಲಿ ಎಲ್ಲಿ ಕಣಕ್ಕಿಳಿಯುತ್ತದೆ ಎಂಬ ಪ್ರಶ್ನೆ ಕ್ರೀಡಾಭಿಮಾನಿಗಳಲ್ಲಿ ಚರ್ಚೆಗೆ ಕಾರಣವಾಗಿದೆ.
ಇತ್ತೀಚಿನ ವರದಿಗಳ ಪ್ರಕಾರ, ಆರ್‌ಸಿಬಿ ತಂಡವು ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಅಧೀನದಲ್ಲಿರುವ ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ತನ್ನ ಹೋಮ್...
Tumakuru News: ಸ್ವಾತಂತ್ರ್ಯದ ನಂತರವೂ ಸರ್ಕಾರಿ ಬಸ್ ಓಡದ ಮೈಲುಕಬ್ಬೆ ಗ್ರಾಮಕ್ಕೆ, ಹಲವು ವರ್ಷಗಳ ಹೋರಾಟದ ಬಳಿಕ ಕೇವಲ ಮೂರು ತಿಂಗಳ ಹಿಂದೆ ಚಿಕ್ಕನಾಯಕನಹಳ್ಳಿಯಿಂದ ksrtc ಬಸ್ ಸೇವೆ ಆರಂಭವಾಗಿತ್ತು. ಆದರೆ ಕಳೆದ ಮೂರು ದಿನಗಳಿಂದ ಬಸ್ ಸೇವೆ ಅಚಾನಕ್ ನಿಂತಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಸ್ ಮೂಲಕ ಪ್ರತಿದಿನ ಸುಮಾರು 69...
ಬೀದರ್‌ನಲ್ಲಿ ಕಬ್ಬು ಬೆಳೆಗೆ ₹3,500 ರಷ್ಟು ದರ ನೀಡುವಂತೆ ರೈತರು ಬೃಹತ್ ಹೋರಾಟ ನಡೆಸಿದರು. ಆದರೆ ಹೋರಾಟದ ವೇಳೆ ಪ್ಲೆಕ್ಸ್ ಬ್ಯಾನರ್ ವಿಚಾರ ಗಲಾಟೆಗೆ ತಿರುಗಿ, ರೈತರು ಹಾಗೂ ಪೊಲೀಸರ ನಡುವೆ ಉದ್ವಿಗ್ನತೆ ಉಂಟಾಯಿತು.
ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಮತ್ತು ಈಶ್ವರ ಖಂಡ್ರೆ ಅವರ ಭಾವಚಿತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಲು...
ಹುಬ್ಬಳ್ಳಿ ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳ ಟ್ರಯಾಂಗಲ್ ಲವ್ ಸ್ಟೋರಿ ರಕ್ತಪಾತಕ್ಕೆ ಕಾರಣವಾಗಿದೆ. ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದ ಇಬ್ಬರು ಸ್ನೇಹಿತರ ನಡುವಿನ ಕಲಹ ಉಂಟಾಗಿದೆ. ಬರ್ತ್‌ಡೇ ಪಾರ್ಟಿಯಲ್ಲೇ ಚಾಕು ಇರಿತದ ರೂಪ ಪಡೆದುಕೊಂಡಿದೆ. ಈ ಘಟನೆಯಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಗರದ ಗ್ಲೋಬಲ್ ಕಾಲೇಜು ಮುಂಭಾಗದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ...
ಧರ್ಮಸ್ಥಳ ತಲೆಬುರುಡೆ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎಫ್ಐಆರ್ 39/2025 ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿ ಎಸ್‌ಐಟಿಗೆ ತನಿಖೆ ಮುಂದುವರಿಸಲು ಅನುಮತಿ ನೀಡಲಾಗಿದೆ. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಮತ್ತು ವಿಠ್ಠಲಗೌಡ ಮತ್ತೊಮ್ಮೆ ವಿಚಾರಣೆಯನ್ನು ಎದುರಿಸಬೇಕಾಗಿದೆ.
ಎಸ್‌ಐಟಿ ಪರ ವಾದಿಸಿದ ಅಭಿಯೋಜಕ ಬಿ.ಎನ್. ಜಗದೀಶ್, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದು...
ಸಿಎಂ ಸಿದ್ದರಾಮಯ್ಯನವರ ಮುಂದೆ ರಾಹುಲ್ ಗಾಂಧಿ ಒಬ್ಬ ಬಚ್ಚಾ. ಅಂಥವನ ಭೇಟಿಗಾಗಿ ಗೇಟ್‌ನಲ್ಲಿ ಕಾಯುತ್ತಿರುವುದು ನಮಗೆ ಬೇಸರ ತರಿಸಿದೆ. ಅವರಿಗೆ ಈ ದೈನೇಸಿ ಸ್ಥಿತಿ ಬರಬಾರದಿತ್ತು. ಹೀಗಂತ ಮಾಜಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
2013ರಲ್ಲಿ ಸಿದ್ದರಾಮಯ್ಯ ಹುಲಿಯಾಗಿದ್ದರು. ಈಗ ಇಲಿಯಾಗಿದ್ದಾರೆ. ಹಿಂದೆ ಇಂದಿರಾಗಾಂಧಿಯವರನ್ನೇ ಟೀಕಿಸುತ್ತಿದ್ದ ಸಿದ್ದರಾಮಯ್ಯ, ಇಂದು ಅವರ ಮೊಮ್ಮಗನ ಪಾದ ಪೂಜೆ ಮಾಡಲು...
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಮಟ್ಟೂರು ತಾಂಡಾದಲ್ಲಿ ವಿಚಿತ್ರ ಘಟನೆ ನಡೆದಿದೆ. ಕೌಟುಂಬಿಕ ಕಲಹದ ವಿಚಾರಣೆಗೆ ತೆರಳಿದ್ದ ASI ಹಾಗೂ PSI ಮೇಲೆಯೇ ದಂಪತಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ವಿಚಾರಣೆಗೆಂದು ತೆರಳಿದ್ದ ASI ವೆಂಕಟಪ್ಪ ನಾಯಕ್ ಮತ್ತು PSI ವೆಂಕಟೇಶ್ ಮೇಲೆ ದಂಪತಿ ಹಿಂಸಾತ್ಮಕವಾಗಿ ವರ್ತಿಸಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮುದಗಲ್ ಪೊಲೀಸ್...
ಕಾಡಿನಿಂದ ನಾಡಿಗೆ ಬಂದು ಮನುಷ್ಯರ ಮೇಲೆ ದಾಳಿ ಮಾಡುವ ಹುಲಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆ ದಿನರಾತ್ರಿ ಕಾರ್ಯಾಚರಣೆ ನಡೆಸುತ್ತಿದೆ. ಕೇವಲ 26 ದಿನಗಳಲ್ಲಿ 10 ಹುಲಿಗಳನ್ನು, ಅದರಲ್ಲಿ 5 ಚಿಕ್ಕ ಮರಿಗಳನ್ನೂ ಸೇರಿ, ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಮೈಸೂರು ಜಿಲ್ಲೆಯ ಸರಗೂರು ಮತ್ತು ಗುಂಡ್ಲುಪೇಟೆ ತಾಲೂಕುಗಳ ಕಾಡಂಚಿನ ಗ್ರಾಮಗಳಲ್ಲಿ ನಡೆದ...
ಮಂಡ್ಯ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯನ್ನು ಅಂಗವಾಗಿ ಜಿಲ್ಲಾ ಮಟ್ಟದ ಪಾದಯಾತ್ರೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲ ಅತ್ಯಂತ ಮುಖ್ಯ, ಅದರಲ್ಲೂ ಯುವಜನತೆ ದೇಶದ ನಿಜವಾದ ಶಕ್ತಿ ಎಂದರು. ಯುವಕರು...