Thursday, July 16, 2026

ರಾಜ್ಯ

ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೌರವ ಸಮರ್ಪಣೆ

State News: ಗಣರಾಜ್ಯೋತ್ಸವ ದಿನದ ಅಂಗವಾಗಿ ಇಂದು ನ್ಯಾಷನಲ್ ಮಿಲಿಟರಿ ವಾರ್ ಮೆಮೋರಿಯಲ್ ಬಳಿ "ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೌರವ ಸಮರ್ಪಣೆ ಮಾಡಿದರು. ಸದೃಢ ಹಾಗೂ ಸಮರ್ಥ ಭಾರತವನ್ನು ನಿರ್ಮಿಸುವ ಸಂಕಲ್ಪ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜನತೆಗೆ ಕರೆ ನೀಡಿದರು. ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್...

ಶ್ರಿ ರಂಗ ಪಟ್ಟಣದ ರಂಗನಾಥ ಸ್ವಾಮಿ ದರ್ಶನ ಪಡೆದ ನೂತನ ಉಸ್ತುವಾರಿ ಸಚಿವ ಆರ್ ಅಶೋಕ್

Mandya news: ಶ್ರೀರಂಗಪಟ್ಟಣದಲ್ಲಿ ರಂಗನಾಥ ದೇಗುಲಕ್ಕೆ ಸಚಿವ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಸಲ್ಲಿಕೆ ಬಳಿಕ ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಬೈಕ್ ರ್ಯಾಲಿಗೆ ಚಾಲನೆಯಾಗಿದೆ. ಬೈಕ್ ರ್ಯಾಲಿಯಲ್ಲಿ ಶ್ರೀರಂಗಪಟ್ಟಣಣದಲ್ಲಿ ಮೆರವಣಿಗೆ ಮಾಡಿದ್ದಾರೆಮುಂದಿನ ತಿಂಗಳು ಮಂಡ್ಯ ಜಿಲ್ಲೆಗೆ ಮೋದಿ ಕರೆಸಿ ಸಭೆ ಮಾಡಿಸಲು ಯೋಚಿಸಿದ್ದೇವೆ, ನೂತನ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉಧ್ಘಾಟನೆ ದಿನ ಮೋದಿ ಬರ್ತಾರೆ....

ಸಿದ್ದರಾಮಯ್ಯಗಾಗಿ ಮನೆ ಹುಡುಕಾಟದಲ್ಲಿರೋ ಕಾಂಗ್ರೆಸ್ ನಾಯಕರು…!

Political News: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಬಾರಿ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ನಿಲ್ಲೋದು ಪಕ್ಕಾ ಆದ್ಮೇಲೆ ಚುನಾವಣೆ ಸಂದರ್ಭದಲ್ಲಿ ಇಲ್ಲೇ ಇರೋದಕ್ಕೆ ಒಂದು ಮನೆಯ ಅವಶ್ಯಕತೆ ಇದೆ. ಹಾಗಾಗಿ ಕೋಲಾರದಲ್ಲಿಯೇ ಒಂದು ಮನೆ ಫೈನಲ್ ಆಗಿದೆ. ಕಳೆದ 10 ದಿನಗಳಿಂದ ಸಿದ್ದರಾಮಯ್ಯ...

ಒಂದು ಮತಕ್ಕೆ 6 ಸಾವಿರ…! ಸಿಎಂ ಸೇರಿ ಅನೇಕರ ಮೇಲೆ ದೂರು..?!

Political News: ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಅಕ್ರಮ ಆರೋಪ ಸಂಬಂಧ ಬೆಂಗಳೂರಿನಲ್ಲಿಂದು ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಇತರ ನಾಯಕರು ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ.ಇನ್ನು ದೂರು ನೀಡಿದ ಬಳಿಕ ಕೆಪಿಸಿಸಿ...

ತಮ್ಮೇಶ್ ಗೌಡರ ನೇತೃತ್ವದಲ್ಲಿ ಅದ್ದೂರಿಯಾದ ಬ್ಯಾಟರಾಯನಪುರ ಶ್ರೀನಿವಾಸ ಕಲ್ಯಾಣೋತ್ಸವ

Banglore News: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕೇಸರಿ ಫೌಂಡೇಶನ್ ವತಿಯಿಂದ ಬಿಜೆಪಿ ಮುಖಂಡರಾದಶ್ರೀ ತಮ್ಮೇಶ್ ಗೌಡರ ನೇತೃತ್ವದಲ್ಲಿ ಬ್ಯಾಟರಾಯನಪುರ ಶ್ರೀನಿವಾಸ ಕಲ್ಯಾಣೋತ್ಸವವು ೨೨ನೇ ಜನವರಿ ೨೦೨೩ ರಂದು ಅತ್ಯಂತ್ತ ಅದ್ದೂರಿಯಾಗಿ ನಡೆಯಿತು.ಬ್ಯಾಟರಾಯನಪುರ ವಾರ್ಡ್ ನಲ್ಲಿರುವ, ಅಂತರಾಷ್ಟಿçಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಈ...

ಶಾಸಕರಿಂದ ಇಂದಿರಾಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯ ಉದ್ಘಾಟನೆ

Mandya News: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವೇಕನಂದ ಬಡಾವಣೆಯಲ್ಲಿ ನಿರ್ಮಾಣ ಮಾಡಿರುವ ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಶ್ರೀಮತಿ ಇಂದಿರಾ ಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಮಂಡ್ಯ ಶಾಸಕ ಎಂ. ಶ್ರೀನಿವಾಸ್ ಅವರು ಸೋಮವಾರ ಉದ್ಘಾಟಿಸಿದರು.ನೂರು ಜನ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಒದಗಿಸುವ 10 ಕೊಠಡಿಗಳು, ಭೋಜನ ಕೊಠಡಿ,...

ಮಂಡ್ಯ ನಗರಸಭೆಯಿಂದ ದಾಳಿ: 364 ಕೆ.ಜಿ ಪ್ಲಾಸ್ಟಿಕ್ ವಶ ರೂ 23820/- ದಂಡ

Mandya News: ಮಂಡ್ಯ ನಗರಸಭೆ‌ ವತಿಯಿಂದ ನಗರದ ಪೇಟೆ ಬೀದಿಯಲ್ಲಿ‌ರುವ ಅಂಗಡಿಗಳು ಹಾಗೂ ಬೀದಿ ‌ಬದಿ ವ್ಯಾಪಾರದ ಅಂಗಡಿಗಳ ಮೇಲೆ‌ ದಾಳಿ‌ ನಡೆಸಿ 364 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಗಳನ್ನು ‌ವಶ ಪಡಿಸಿಕೊಂಡು ರೂ 23820/- ದಂಡ ವಿಧಿಸಲಾಗಿದೆ ಎಂದು ಮಂಡ್ಯ ನಗರಸಭೆ ಆಯುಕ್ತ ಮಂಜುನಾಥ್ ಅವರು ತಿಳಿಸಿದ್ದಾರೆ.ದಾಳಿ‌ಯನ್ನು ಸೋಮವಾರ‌ ಸಂಜೆ ನಡೆಸಿದ್ದು, ದಾಳಿ‌ ಸಂದರ್ಭದಲ್ಲಿ...

ಶಾಲಾ ಮಕ್ಕಳಿಗೆ ಬ್ಯಾಗ್ ವಿತರಿಸಿದ ಮನ್ ಮಲ್ ಅಧ್ಯಕ್ಷ ರಾಮಚಂದ್ರ

Mandya News: ದಿನೇ ದಿನೆ ಚುನಾವಣಾ ಕಣ ರಂಗೇರುತ್ತಿದ್ದು ಜೆಡಿಎಸ್ ಶಾಸಕ ಎಂ ಶ್ರೀನಿವಾಸ್ ಗೆ ಟಿಕೆಟ್ ಘೋಷಣೆ ಹಾಗಿದ್ದರೂ ಕೂಡ ಕೊನೆ ಕ್ಷಣದ ಅವಕಾಶಕ್ಕಾಗಿ ಕಾಯುತ್ತಿರುವ ಮನ್ ಮುಲ್ ಅಧ್ಯಕ್ಷ ರಾಮಚಂದ್ರ ಟಿಕೆಟ್ ಗಾಗಿ ಬಾರಿ ಕಸರತ್ತು ನಡೆಸಿದ್ದಾರೆ ಇನ್ನೂ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಮಾಡಿದ್ದು ಈ ಇಂದೆ ಶಂಭು ಸೇವಾ...

ಬಾಗಲಕೋಟೆಯಲ್ಲಿ ಜನರ ಸಮಸ್ಯೆ ಆಲಿಸಿದ HDK…!

Political News: ಉತ್ತರ ಕರ್ನಾಟಕದಲ್ಲಿ ಕುಮಾರಸ್ವಾಮಿ ಪಂಚರತ್ನ ರಥ ಯಾತ್ರೆಯ ಭಾಗವಾಗಿ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಆಡಗಲ್ಲ ಗ್ರಾಮದಲ್ಲಿ ಎಚ್ಡಿಕೆ ಮಾಡನಾಡಿದರು. ಧೂಳಿನ ಸಮಸ್ಯೆಯಿಂದ ಧ್ವನಿ ಹಾಳಾಗಿದೆ, ಇಲ್ಲಿನ ಧೂಳಿನಿಂದಲೇ ಈ ಕೆಮ್ಮು ಬಂದಿದೆ. ಇಲ್ಲಿನ ಜನ ಇಷ್ಟು ವರ್ಷಗಳಿಂದ ಇಂತಹ ಸಮಸ್ಯೆಗಳನ್ನು ಸಹಿಸಿಕೊಂಡು ಬದುಕಿದ್ದೀರಿ. ನನಗೆ ಎರಡು ದಿನ ಸಹಿಸಿಕೊಳ್ಳಲು ಆಗಲಿಲ್ಲ. ನಿಮ್ಮನ್ನ...

ಸರಕಾರಕ್ಕೆ ಮತ್ತೆ ಸಿದ್ದರಾಮಯ್ಯ ಸವಾಲ್ ..?!

Political News: ರಾಜ್ಯ ಬಿಜೆಪಿ ನಾಯಕರು ನನ್ನ ವಿರುದ್ದ ಮಾಡಿರುವ ಭ್ರಷ್ಟಾಚಾರದ ಆರೋಪಗಳ ತನಿಖೆಗೆ ನಾನು ಸಿದ್ದನಿದ್ದೇನೆ. ಆದರೆ ಇದಕ್ಕಿಂತ ಮೊದಲು ನನ್ನ ಸರಳ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಇಲ್ಲಿಯವರೆಗೆ ಬಾಯಿ ಮುಚ್ಚಿಕೊಂಡಿರುವವರು ಈಗ ಯಾಕೆ ಬಾಯಿ ಬಡಿದುಕೊಳ್ಳುತ್ತಿದ್ದೀರಿ? ಅಧಿಕಾರಕ್ಕೆ ಬಂದು ಮೂರು ಮುಕ್ಕಾಲು ವರ್ಷ ತೆಪ್ಪಗಿದ್ದ ಬಿಜೆಪಿ ನಾಯಕರು ಈಗ ಯಾಕೆ ಈ ಆರೋಪ ಮಾಡುತ್ತಿದ್ದಾರೆ ಎಂದು...
- Advertisement -spot_img

Latest News

Chikkamagaluru: ಹಣಕ್ಕಾಗಿ ಹೆತ್ತ ಮಗಳನ್ನೇ ವಿದೇಶಿಗರಿಗೆ ಮಾರಿದ ತಂದೆ-ತಾಯಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...
- Advertisement -spot_img